alex Certify KFD | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಹೆಚ್ಚಳ: ಓರ್ವ ಮಹಿಳೆ ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದೆ. ಕೆ ಎಫ್ ಡಿ ಸೋಂಕಿಗೆ ಮಹಿಳೆಯೋರ್ವರು ಬಲಿಯಾಗಿದ್ದಾರೆ. ಕಮಲಾ (65) ಮೃತ ಮಹಿಳೆ. ಎನ್.ಆರ್.ಪುರ ತಾಲೂಕಿನ ಕಟ್ಟಿಮನೆ ಗ್ರಾಮದ ನಿವಾಸಿ. ಮೃತ ಕಮಲಾ Read more…

BIG NEWS: ಚಿಕ್ಕಮಗಳೂರಿನಲ್ಲಿ ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ: ಜಿಲ್ಲೆಯಲ್ಲಿ 18ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ-ಕೆಎಫ್ ಡಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಹೆಚ್ಚಿದ್ದು, ಆರೋಗ್ಯ ಇಲಾಖೆ ಯಾರೂ Read more…

ಎಪಿಎಲ್ ಕಾರ್ಡ್ ದಾರರಿಗೂ ಗುಡ್ ನ್ಯೂಸ್: ಉಚಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ಎಪಿಎಲ್ ಕುಟುಂಬ ಸದಸ್ಯರಿಗೂ ರಾಜ್ಯದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಕೆ.ಎಫ್.ಡಿ.ಗೆ ಉಚಿತ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.) ಬಾಧಿತ Read more…

ಕಾಫಿನಾಡಲ್ಲಿ KFD ಉಲ್ಬಣ: ಒಂದೇ ದಿನ ನಾಲ್ವರಲ್ಲಿ ಸೋಂಕು ದೃಢ: ಔಷಧವಿಲ್ಲದ ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಒಂದೇ ದಿನ ನಾಲ್ವರಲ್ಲಿ ಕೆ.ಎಫ್.ಡಿ. ದೃಢಪಟ್ಟಿದೆ. ಕೊಪ್ಪ, ಎನ್.ಆರ್. ಪುರ ತಾಲೂಕಿನ ನಾಲ್ವರಲ್ಲಿ ಕೆ.ಎಫ್.ಡಿ. ತಗುಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ 18 Read more…

ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮಂಗಳವಾರ ಒಂದೇ ದಿನ ಎರಡು KFD(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. Read more…

BREAKING: ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆ: ಹೆಚ್ಚಿದ ಆತಂಕ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಕೇಸ್ ಪತ್ತೆಯಾಗಿದೆ. 25 ವರ್ಷದ ಯುವಕನಿಗೆ ಕಾಯಿಲೆ ಇರುವುದು ದೃಢಪಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮತ್ತಿಖಂಡ ಗ್ರಾಮದ ಯುವಕನ Read more…

ಮಂಗನ ಕಾಯಿಲೆ ಪೀಡಿತ ಪ್ರದೇಶಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಶಿವಮೊಗ್ಗ: ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ.26 ರಂದು ಮಧ್ಯಾಹ್ನ Read more…

BIG NEWS: ಮಂಗನ ಕಾಯಿಲೆಗೆ ಐವರು ಬಲಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು, ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ 47 ಜನರಲ್ಲಿ ಮಂಗನ ಕಾಯಿಲೆ ಹರಡಿದೆ. ಅವರಲ್ಲಿ ಐವರು ಸಾವನ್ನಪ್ಪಿದ್ದು, Read more…

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ Read more…

SHOCKING: ರಾಜ್ಯದಲ್ಲಿ ಮಂಗನ ಕಾಯಿಲೆ ಉಲ್ಬಣ, ಒಂದೇ ದಿನ ಮೂವರು ಬಲಿ

ಬೆಂಗಳೂರು: ಮಲೆನಾಡು ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಒಬ್ಬರು, ಚಿಕ್ಕಮಗಳೂರು Read more…

BREAKING NEWS: ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿ; 47 ಜನರಿಗೆ ಸೋಂಕು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ ಹತ್ತರಗಿ ನವಿಲಗಾರ ಗ್ರಾಮದ ವೃದ್ಧ Read more…

BIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ Read more…

KFD ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆ.ಎಫ್.ಡಿ.)ಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಧಾನ ಮಂಡಲ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ Read more…

BIG NEWS: ಒಂದೇ ದಿನದಲ್ಲಿ 7 ಜನರಲ್ಲಿ ಮತ್ತೆ ಕೆಎಫ್ ಡಿ ಪತ್ತೆ; ಕಾಡಿಗೆ ಸೌದೆ ತರಲು ಹೋದವರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬರೇಗುಂಜಿ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಮಲೆನಾಡಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ; ತೀರ್ಥಹಳ್ಳಿಯಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು ಪತ್ತೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಒಂದೇ ದಿನದಲ್ಲಿ 6 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. Read more…

ಸರ್ಕಾರದ ನಿರ್ಲಕ್ಷ್ಯದಿಂದ ಮಂಗನ ಕಾಯಿಲೆಗೆ ಇಬ್ಬರು ಬಲಿ: ಮೃತರ ಕುಟುಂಬಕ್ಕೆ ಪರಿಹಾರ, ರೋಗಿಗಳ ಚಿಕಿತ್ಸಾ ವೆಚ್ಚ ಭರಿಸಲು ಅಶೋಕ್ ಆಗ್ರಹ

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ(ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆ.ಎಫ್.ಡಿ.)ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ Read more…

ಹರಡುತ್ತಿರುವ ಮಂಗನ ಕಾಯಿಲೆ: ಒಂದೇ ದಿನ 10 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ 10 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಿಡ್ಡಿ Read more…

BIG NEWS: ಶಿವಮೊಗ್ಗ ಬಳಿಕ ಉತ್ತರ ಕನ್ನಡದಲ್ಲಿಯೂ ಮಂಗನ ಕಾಯಿಲೆ ಪತ್ತೆ; 40 ವರ್ಷದ ವ್ಯಕ್ತಿಯಲ್ಲಿ ಸೋಂಕು

ಕಾರವಾರ: ರಾಜ್ಯದಲ್ಲಿ ಕೊರೊನಾ ಸೋಂಕು, ರೂಪಾಂತರ ವೈರಸ್ ಬಳಿಕ ಇದೀಗ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿವೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಯಿಂದ ಯುವತಿ ಬಲಿಯಾದ ಪ್ರಕರಣದ ಬೆನ್ನಲ್ಲೇ ಇದೀಗ ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...