alex Certify Kill | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪ್ರೀತಿ ನಿರಾಕರಿಸಿದ್ದಕ್ಕೆ ಅತ್ಯಾಚಾರ ಎಸಗಿ ಯುವತಿ ಕೊಲೆ: ಆರೋಪಿ ಪರಾರಿ

ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ನಿವಾಸಿ 19 ವರ್ಷದ ಯುವತಿ ಕೊಲೆಯಾದವರು. ಅಜಯ್ ಎಂಬಾತ ಆಟೋದಲ್ಲಿ ಅಪಹರಿಸಿ Read more…

SHOCKING: ಪ್ರೀತಿಗೆ ಒಪ್ಪದ ವಿದ್ಯಾರ್ಥಿನಿಗೆ ಕುಡುಗೋಲಿನಿಂದ ಹೊಡೆದು ಕೊಂದ ಕಿರಾತಕ

ಪಾಲ್ಘರ್: ಪಾಲ್ಘರ್ ಜಿಲ್ಲೆಯ ಮೊಖಾಡದಲ್ಲಿ 18 ವರ್ಷದ ಜೂನಿಯರ್ ಕಾಲೇಜು ಯುವತಿಯನ್ನು 22ರ ಹರೆಯದ ಯುವಕನೊಬ್ಬ ಕುಡುಗೋಲಿನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಸ್ಥಳದಲ್ಲೇ Read more…

ಪತ್ನಿಯೊಂದಿಗೆ ಜಗಳವಾಡಿದ ಪತಿಯಿಂದ ಘೋರ ಕೃತ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದಲ್ಲಿ ಘಟನೆ ನಡೆದಿದೆ. ರೂಪಾ(35) ಕೊಲೆಯಾದ ಮಹಿಳೆ. ಪತಿ Read more…

ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನನ್ನೇ ಕೊಂದ ಬಾಲಕ

ನವದೆಹಲಿ: 14 ವರ್ಷದ ಬಾಲಕನೊಬ್ಬ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಕೊಂದು ಬಂಧನಕ್ಕೊಳಗಾಗಿದ್ದಾನೆ. ದೆಹಲಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಲೈಂಗಿಕ Read more…

ಲೈಂಗಿಕ ಬದುಕು ನಾಲ್ಕೈದು ವರ್ಷಗಳಲ್ಲೇ ಮಂಕಾಗಿದೆಯಾ….? ಇದಕ್ಕೆ ಕಾರಣ ಈ ಹವ್ಯಾಸ

ಮದ್ವೆಯಾಗಿ ನಾಲ್ಕೈದು ವರ್ಷಗಳಲ್ಲಿ ಲೈಂಗಿಕ ಬದುಕು ಮಂಕಾಗಿದೆ ಅನ್ನೋ ಭಾವನೆ ಎಷ್ಟೋ ಜನರಲ್ಲಿ ಮೂಡೋದು ಸಹಜ. ಇದಕ್ಕೆ ಕಾರಣ ನಿಮ್ಮ ನಿತ್ಯದ ಜೀವನದ ಕೆಲವೊಂದು ನಿರುಪದ್ರವಿ ಹವ್ಯಾಸಗಳು. ಕಚೇರಿ Read more…

ಪತ್ನಿಯ ಕೊಂದ ಪತಿ ಆತ್ಮಹತ್ಯೆಗೆ ಧೈರ್ಯ ಸಾಲದೇ ಪೊಲೀಸರಿಗೆ ಶರಣು

ಬೆಂಗಳೂರು: ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಧೈರ್ಯ ಸಾಲದೆ ಪೊಲೀಸರಿಗೆ ಶರಣಾಗಿದ್ದಾನೆ. ಕುಂದಲಹಳ್ಳಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಮಂಗಳೂರು ಮೂಲದ ತಾರಾನಾಥ್ Read more…

ಪ್ರಿಯಕರನ ಸೇರಲು ಮಗು ಕೊಂದ ಮಹಿಳೆ ‘ದೃಶ್ಯಂ’ ನೋಡಿದ್ಲು

ಸೂರತ್: ಗುಜರಾತ್‌ ನ ಸೂರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ಕೊಂದು ಮಗು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ. ಬಂಧನದಿಂದ ಪಾರಾಗಲೂ ‘ದೃಶ್ಯಂ’ ವೀಕ್ಷಿಸಿದ್ದಾಳೆ. ಪ್ರಕರಣ Read more…

ಮಗನ ಕೊಂದ ಪ್ರಿಯಕರನ ವಿರುದ್ಧ ಸೇಡು ತೀರಿಸಿಕೊಂಡು ಪೊಲೀಸರಿಗೆ ಶರಣಾದ ತಾಯಿ

ತನ್ನ ಮಗನನ್ನು ಕುತ್ತಿಗೆ ಸೀಳಿ ಕೊಂದ ವ್ಯಕ್ತಿಯನ್ನು ಕೊಲ್ಲುವ ಮೂಲಕ ಮಹಿಳೆಯೊಬ್ಬಳು ಪುತ್ರನ ಸಾವಿಗೆ ಸೇಡು ತೀರಿಸಿಕೊಂಡ ಘಟನೆ ಆಂಧ್ರ ಪ್ರದೇಶದಲ್ಲಿ ಜರುಗಿದೆ. ಒಂದೂವರೆ ವರ್ಷದ ಹಿಂದೆ ತನ್ನ Read more…

ವಿಕೋಪಕ್ಕೆ ತಿರುಗಿದ ದಂಪತಿ ಗಲಾಟೆ: ಸಿಟ್ಟಿನಲ್ಲಿ ಮಗುವನ್ನೇ ಕೊಂದ ಪಾಪಿ

ಕೋಲಾರ: ಕ್ಷುಲ್ಕಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ನಡೆದು ಪಾಪಿ ಪತಿ ಮಗುವನ್ನು ಕೊಂದು ಹಾಕಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ.ಬಿ. ಕೊತ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಕೊಂದು ಸೂಟ್ಕೇಸ್ ನಲ್ಲಿ ಶವ ಠಾಣೆಗೆ ತಂದ ಪುತ್ರಿ

 ಬೆಂಗಳೂರು: ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಿಳೇಕಹಳ್ಳಿಯ ಎಂಎಸ್ಆರ್ ಅಪಾರ್ಟ್ಮೆಂಟ್ ನಲ್ಲಿ ಕೃತ್ಯ ನಡೆದಿದೆ. Read more…

ಕಂದನ ಜೀವ ತೆಗೆದ ತಾಯಿ: ಬ್ಲೇಡ್ ನಿಂದ ಶಿಶು ಕೊಂದು ಆತ್ಮಹತ್ಯೆ ಯತ್ನ

ತುಮಕೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದಾಳೆ. ನಂತರ ತಾಲೂಕು ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. Read more…

ಬರ್ತಡೇ ಪಾರ್ಟಿ ಬಿಲ್ ಗಲಾಟೆ: ಸ್ನೇಹಿತನನ್ನೇ ಕೊಂದ ಗೆಳೆಯರು

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಆಹಾರದ ಬಿಲ್ ಹಂಚಿಕೊಳ್ಳುವ ವಿವಾದದ ಹಿನ್ನೆಲೆಯಲ್ಲಿ 20 ವರ್ಷದ ಯುವಕನನ್ನು ಆತನ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದಾರೆ. ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, Read more…

ಎಚ್ಚರ….! ನೀವೂ ಮೂಗಿನಲ್ಲಿರುವ ಕೂದಲು ಕತ್ತರಿಸ್ತೀರಾ….?

ಮುಖದ ಸೌಂದರ್ಯಕ್ಕೆ ಜನರು ಹೆಚ್ಚಿನ ಮಹತ್ವ ನೀಡ್ತಾರೆ. ಮುಖದ ಮೇಲಿರುವ ಅನಗತ್ಯ ಕೂದಲನ್ನು ಕತ್ತರಿಸುತ್ತೇವೆ. ಹಾಗೆ ಮೂಗಿನ ಒಳಗಿರುವ ಕೂದಲನ್ನು ಕೆಲವರು ತೆಗೆಯುತ್ತಾರೆ. ಆದ್ರೆ ಈ ಕೂದಲು ತೆಗೆಯುವುದ್ರಿಂದ Read more…

SHOCKING: ಎಸ್.ಸಿ. ಮಹಿಳೆ ಮದುವೆಯಾಗಿದ್ದಕ್ಕೆ ಮಗ, ಬೆಂಬಲಿಸಿದ ತಾಯಿ ಕೊಂದ ಕಿಡಿಗೇಡಿ

ಕೃಷ್ಣನಗರ: ತಮಿಳುನಾಡಿನ ಕೃಷ್ಣನಗರ ಜಿಲ್ಲೆಯ ಉತ್ತಂಗರೈ ಬಳಿ ಆಘಾತಕಾರಿ ಘಟನೆ ಸಂಭವಿಸಿದ್ದು, ಪರಿಶಿಷ್ಟ ಜಾತಿ(ಎಸ್‌ಸಿ) ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ವ್ಯಕ್ತಿಯೊಬ್ಬ ತನ್ನ ಮಗ, ತಾಯಿಯನ್ನು ಕೊಲೆ ಮಾಡಿದ್ದಾನೆ. ಅಪರಾಧಿಯನ್ನು ಅತ್ಯಂತ Read more…

ಟೆಕ್ಸಾಸ್ ಡೈರಿ ಫಾರ್ಮ್‌ನಲ್ಲಿ ಭೀಕರ ಸ್ಫೋಟ, ಬೆಂಕಿ: 18,000 ಜಾನುವಾರು ಸಾವು

ಹೂಸ್ಟನ್: ದಕ್ಷಿಣ ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿರುವ ಡೈರಿ ಫಾರ್ಮ್‌ನಲ್ಲಿ ಗುರುವಾರ ಸಂಭವಿಸಿದ “ಭೀಕರ” ಸ್ಫೋಟ ಮತ್ತು ಬೆಂಕಿಯ ನಂತರ ಕನಿಷ್ಠ 18,000 ಜಾನುವಾರುಗಳು ಸಾವನ್ನಪ್ಪಿವೆ ಮತ್ತು ಒಬ್ಬ ಕೃಷಿ Read more…

ಉಚಿತ ರೇಷನ್ ವಿತರಣೆ ವೇಳೆ ನೂಕು ನುಗ್ಗಲು: ಕಾಲ್ತುಳಿತದಲ್ಲಿ 11 ಜನ ಸಾವು

ಕರಾಚಿ: ಪಾಕಿಸ್ತಾನದ ದಕ್ಷಿಣ ಬಂದರು ನಗರ ಕರಾಚಿಯಲ್ಲಿರುವ ರಂಜಾನ್ ಆಹಾರ ವಿತರಣಾ ಕೇಂದ್ರದಲ್ಲಿ ಶುಕ್ರವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮತ್ತು ರಕ್ಷಣಾ Read more…

SHOCKING: ಪತ್ನಿಯೊಂದಿಗೆ ಜಗಳವಾಡಿ ಮಗಳನ್ನೇ ಗೋಡೆಗೆ ಎಸೆದು ಕೊಂದ ಪಾಪಿ

ರಾಜಸ್ಥಾನದ ಜುಂಜುನು ಎಂಬಲ್ಲಿ ಭಾನುವಾರ ತನ್ನ ಪತ್ನಿಯೊಂದಿಗಿನ ಜಗಳದ ನಂತರ ವ್ಯಕ್ತಿಯೊಬ್ಬ ತನ್ನ 15 ತಿಂಗಳ ಮಗಳನ್ನು ಗೋಡೆಗೆ ಎಸೆದು ಕೊಂದಿದ್ದಾನೆ. ಕೃತ್ಯವೆಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

ಅಕ್ರಮ ಸಂಬಂಧ ಬೆಳೆಸಿದ ಪತ್ನಿ: ಪತಿಯಿಂದಲೇ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಆರೋಪದಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪತಿ ಸೋಹೈಲ್ ಪತ್ನಿ ತಬ್ಸಿಮ್ Read more…

ಕುಡಿದ ಮತ್ತಿನಲ್ಲಿ ಗಲಾಟೆ ವೇಳೆ ಚಾಕುವಿನಿಂದ ಇರಿದು ರೌಡಿಶೀಟರ್ ಹತ್ಯೆ

ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ರೌಡಿಶೀಟರ್ ಶ್ರೀಗಂಧ ನನ್ನು ಹತ್ಯೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ರವಿ ಮತ್ತು ರೌಡಿಶೀಟರ್ ಶ್ರೀಗಂಧ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕುವಿನಿಂದ Read more…

SHOCKING: ಅಕ್ರಮ ಸಂಬಂಧ ಬೆಳೆಸಿದ ಅಣ್ಣ –ತಂಗಿಯಿಂದ ಘೋರ ಕೃತ್ಯ: ಜೊತೆಯಾಗಿರುವಾಗಲೇ ನೋಡಿದ ತಾಯಿ ಹತ್ಯೆ

ಉನ್ನಾವ್: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಲ-ಸಹೋದರ, ಸಹೋದರಿ ನಡುವಿನ ಅಕ್ರಮ ಸಂಬಂಧ ವಿರೋಧಿಸಿದ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಕೊಲೆಯ ನಂತರ ಮಹಿಳೆಯ ಮಗಳು ಮತ್ತು ಮಲಮಗ ಸ್ಥಳದಿಂದ Read more…

ದುಬಾರಿ ಗಡಿಯಾರಕ್ಕಾಗಿ ನಡೆದಿತ್ತು ಕೊಲೆ; ಅಸಲಿ ಸತ್ಯ ತಿಳಿದು ಬೇಸ್ತು ಬಿದ್ದ ಮಹಿಳೆಯರು

ಇಬ್ಬರು ಮಹಿಳೆಯರು ರೋಲೆಕ್ಸ್ ಕೈಗಡಿಯಾರಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. 36 ವರ್ಷದ ಸುರ್‌ಪ್ರೀತ್ ಧಿಲ್ಲೋನ್ ಮತ್ತು 21 ವರ್ಷದ ಟೆಮಿಡಾಯೊ ಅವೆ ಎನ್ನುವವರು ಸೇರಿ Read more…

SHOCKING: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ಕೊಲೆ: 4 ದಿನ ಶವದ ಜೊತೆಗೇ ಇದ್ದ ಕ್ರೂರಿ

ಹಾಸನ: ಐಫೋನ್ ಆಸೆಗಾಗಿ ಕೊರಿಯರ್ ಬಾಯ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಘಟನೆ ನಡೆದಿದೆ. ಕೊಲೆ ಮಾಡಿ ನಾಲ್ಕು ದಿನ ಶವದ ಜೊತೆಗೆ ಕ್ರೂರಿ Read more…

SHOCKING NEWS: ಸಹೋದ್ಯೋಗಿಯ ಪತ್ನಿ ತೋರಿಸದಿದ್ದಕ್ಕೆ ಆತನನ್ನೇ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಸಹೋದ್ಯೋಗಿ ಆತನ ಪತ್ನಿಯನ್ನು ತನಗೆ ವಿಡಿಯೋ ಕಾಲ್ ನಲ್ಲಿ ತೋರಿಸಲಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯನ್ನೇ ಕತ್ತರಿಯಿಂದ ಇರಿದು ಕೊಂದಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಇರಿದು ಕೊಂದ ಯುವಕ ಆತ್ಮಹತ್ಯೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಿ ಗ್ರಾಮದಲ್ಲಿ ಯುವಕನೊಬ್ಬ ಹುಡುಗಿಯ ಮನೆಗೆ ನುಗ್ಗಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ Read more…

ಪವನ್ ಕಲ್ಯಾಣ್ ದೂರದ ಸಂಬಂಧಿ, ಕಾಲೇಜ್ ನವರ ನಿರ್ಲಕ್ಷ್ಯದಿಂದ ಕೊಲೆ: ಲಯಸ್ಮಿತಾ ತಾಯಿ ಆಕ್ರೋಶ

ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವನ್ ಕಲ್ಯಾಣ್ ನಮ್ಮ ದೂರದ ಸಂಬಂಧಿಯಾಗಿದ್ದಾನೆ ಎಂದು ಹತ್ಯೆಯಾದ ವಿದ್ಯಾರ್ಥಿನಿ ಲಯಸ್ಮಿತಾ ತಾಯಿ ರಾಜೇಶ್ವರಿ Read more…

ಹುಡುಗನೊಂದಿಗಿನ ಸ್ನೇಹ ಪ್ರಶ್ನಿಸಿದ ತಾಯಿಯನ್ನೇ ಹತ್ಯೆಗೈದ ಮಗಳು

ಹುಡುಗನೊಂದಿಗಿನ ಸ್ನೇಹವನ್ನ ಪ್ರಶ್ನಿಸಿದ ತಾಯಿಯನ್ನು ಮಗಳೇ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆಯ ಮುಂಬ್ರಾದ 17 ವರ್ಷದ ಹುಡುಗಿ ಮತ್ತು ಆಕೆಯ ಗೆಳೆಯ ತಮ್ಮ Read more…

‘ಪರಿಸ್ಥಿತಿ ಬಂದ್ರೆ 3-4 ಜನರನ್ನಾದರೂ ಸಾಯಿಸಿ’ ಎಂದ ಕಾಂಗ್ರೆಸ್​ ನಾಯಕನ ಹಳೆ ವಿಡಿಯೋ ವೈರಲ್​

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಅವರ ‘ನಿಮ್ಮ ಮನೆಯಲ್ಲಿ ಚಾಕುಗಳನ್ನು ಇಟ್ಟುಕೊಳ್ಳಿ’ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು Read more…

ಇದು ವಿಶ್ವದ ಅತ್ಯಂತ ವಿಷಕಾರಿ ಹಾವು…! ಒಮ್ಮೆ ಕಚ್ಚಿದ್ರೆ ಸಾಯ್ತಾರೆ 100ಕ್ಕೂ ಹೆಚ್ಚು ಮಂದಿ

ಆಸ್ಟ್ರೇಲಿಯಾದಲ್ಲಿ ಕಂಡುಬರುವ ಇನ್‌ಲ್ಯಾಂಡ್‌ ತೈಪಾನ್ ವಿಶ್ವದ ಅತ್ಯಂತ ವಿಷಕಾರಿ ಹಾವು ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯನ್ ಮ್ಯೂಸಿಯಂ ಪ್ರಕಾರ, ಇನ್ಲ್ಯಾಂಡ್ ತೈಪಾನ್ ಅನ್ನು ಉಗ್ರ ಹಾವು ಎಂದೇ ಕರೆಯಲಾಗುತ್ತದೆ. ಇದು Read more…

ಬಹಿರಂಗವಾಯ್ತು ಅಸಹಜ ಲೈಂಗಿಕಕ್ರಿಯೆ ರಹಸ್ಯ: ಸಲಿಂಗಕಾಮಿ ಜೀವ ತೆಗೆದ ಮೂವರು ಅರೆಸ್ಟ್

ಜಬಲ್‌ ಪುರ: ಮೂವರೊಂದಿಗೆ ಅಸ್ವಾಭಾವಿಕ ಲೈಂಗಿಕತೆ ಹೊಂದಿದ್ದನ್ನು ಇತರರಿಗೆ ಬಹಿರಂಗಪಡಿಸಿದ ಆರೋಪದ ಮೇಲೆ 63 ವರ್ಷದ ವ್ಯಕ್ತಿಯನ್ನು ಕೊಂದ ಮೂವರನ್ನು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಪ್ರೀತಿಸಿದಾಕೆಯನ್ನೇ ಕೊಂದು ಅಂಗಾಂಗ ಮಾರಿದ ಪ್ರಿಯಕರ….!

ಮೆಕ್ಸಿಕೋ: ಇತ್ತೀಚೆಗಷ್ಟೆ ನಡೆದ ಅಫ್ತಾಬ್ ಹಾಗೂ ಶ್ರದ್ಧಾಳ ಕಥೆ ಗೊತ್ತೇ ಇದೆ. ಪ್ರೀತಿಸಿದಾಕೆಯನ್ನ ತುಂಡು ತುಂಡಾಗಿ ಕತ್ತರಿಸಿ ದೆಹಲಿಯ ಅನೇಕ ಭಾಗಗಳಲ್ಲಿ ಬಿಸಾಕಿದ್ದ. ಇಂತಹ ವಿಕೃತ ಮನಃಸ್ಥಿತಿ ಹೊಂದಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...