alex Certify killed | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಮತ್ತಿಬ್ಬರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ. ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ Read more…

ಹಂತಕರ ಅಟ್ಟಹಾಸ, ಭಾರೀ ಗುಂಡಿನ ದಾಳಿಯಲ್ಲಿ 13 ಪೊಲೀಸರ ಹತ್ಯೆ

ಮೆಕ್ಸಿಕೋ ಸಿಟಿ: ಡ್ರಗ್ ಗ್ಯಾಂಗ್ ನ ಬಂದೂಕುಧಾರಿಗಳು ಪೊಲೀಸ್ ಬೆಂಗಾವಲು ಪಡೆಯ ಮೇಲೆ ಫೈರಿಂಗ್ ಮಾಡಿದ್ದು, ಗುಂಡಿನ ದಾಳಿಯಲ್ಲಿ ಪೊಲೀಸರು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 5 Read more…

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. Read more…

ವಿಲಕ್ಷಣ ಪ್ರಸಂಗ: ಮೃತಪಟ್ಟ ದೇವರು…! ದೇಗುಲದ ಜಮೀನು ಕಬಳಿಸಲು ದೇವರನ್ನೇ ಸಾಯಿಸಿದ ದುರುಳರು…!!

ಲಖ್ನೋ: ಉತ್ತರಪ್ರದೇಶದಲ್ಲಿ ನಡೆದ ವಿಲಕ್ಷಣ ಪ್ರಕರಣವೊಂದರಲ್ಲಿ ದೇವರು ಸತ್ತಿದ್ದಾನೆ ಎಂದು ಹೇಳುವ ಮೂಲಕ ದೇವರ ಜಮೀನನ್ನೇ ಕಬಳಿಸಲಾಗಿದೆ. ಲಖ್ನೋದ ಮೋಹನ್ ಲಾಲ್ ಗಂಜ್ ಪ್ರದೇಶದ ಕುಶ್ಮೌರಾ ಹಲುವಾಪುರ ಗ್ರಾಮದ Read more…

BREAKING: ದಟ್ಟ ಮಂಜಿನಿಂದ ದಾರಿ ಕಾಣದೇ ಘೋರ ದುರಂತ, ಅಪಘಾತದಲ್ಲಿ 13 ಮಂದಿ ಸಾವು

ಕೊಲ್ಕೊತ್ತಾ: ಪಶ್ಚಿಮಬಂಗಾಳದ ಜಲ್ಪೈಗುರಿ ಜಿಲ್ಲೆಯಧುಫ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಸಂಭವಿಸಿ Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

ಫತೇಪುರ್: ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ Read more…

BIG NEWS: ವಿಶ್ವವಿದ್ಯಾಲಯದಲ್ಲಿ ಉಗ್ರರ ದಾಳಿ, ವಿದ್ಯಾರ್ಥಿಗಳು ಸೇರಿ 19 ಮಂದಿ ಸಾವು

ಕಾಬೂಲ್: ಆಫ್ಘಾನಿಸ್ತಾನದ ಅತಿದೊಡ್ಡ ಕಾಬೂಲ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ದಾಳಿಕೋರರು ವಿಶ್ವವಿದ್ಯಾಲಯಕ್ಕೆ ನುಗ್ಗಿದ್ದು, Read more…

BIG NEWS: 3 ದಿನದಲ್ಲಿ 40 ಪಾಕ್ ಯೋಧರ ಹತ್ಯೆ – ಬಲೂಚಿಸ್ತಾನ್ ಬಂಡುಕೋರರ ಕೃತ್ಯ

ಕಳೆದ ಮೂರು ದಿನದಲ್ಲಿ ಪಾಕಿಸ್ತಾನ ಸೇನೆಯ 40 ಯೋಧರನ್ನು ಹತ್ಯೆ ಮಾಡಲಾಗಿದೆ. ಬಲೂಚಿಸ್ತಾನದ ಬಂಡುಕೋರರಿಂದ ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಲಾಗಿದೆ. ಟುರ್ಬಟ್ ನಲ್ಲಿ ಇಂದು ಇಂದು ನಾಲ್ವರು ಪಾಕ್ Read more…

ʼಕೊರೊನಾʼ ಲಸಿಕೆಗಾಗಿ ಲಕ್ಷಾಂತರ ಶಾರ್ಕ್ ಗಳ ಮಾರಣಹೋಮ

ಕೊರೊನಾಕ್ಕೆ ಲಸಿಕೆ ಕಂಡುಹಿಡಿಯುವ ಭರದಲ್ಲಿ ಔಷಧಿ ಕಂಪನಿಗಳಿಂದ ಶಾರ್ಕ್ ಗಳ ಮಾರಣಹೋಮ ನಡೆಯಲಿದೆಯೇ ಎನ್ನುವ ಆತಂಕವನ್ನು ಪರಿಸರ ಸಂರಕ್ಷಕರು ವ್ಯಕ್ತಪಡಿಸಿದ್ದಾರೆ. ಲಸಿಕೆ ತಯಾರಿಕೆಗಾಗಿ ಶಾರ್ಕ್ ಗಳ ಮೇಲ್ಮೈ ಮತ್ತು Read more…

ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ, ಮೂವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ನಾಗ್ Read more…

ಮತ್ತೊಂದು ಮದುವೆಗೆ ರೆಡಿಯಾಗ್ತಿದ್ದ ವಿಚ್ಛೇದಿತೆ, ಬ್ಯೂಟಿ ಪಾರ್ಲರ್ ನಲ್ಲೇ ಪ್ರಿಯಕರನಿಂದ ಘೋರ ಕೃತ್ಯ

ಭೋಪಾಲ್: ಮದುವೆಗೆ ಕೆಲವೇ ಗಂಟೆ ಬಾಕಿ ಇರುವಾಗಲೇ ಬ್ಯೂಟಿ ಪಾರ್ಲರ್ ನಲ್ಲಿ ವಧುವನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಶಾಜಾಪುರ ಜಿಲ್ಲೆಯ 33ವರ್ಷದ Read more…

ಮೊಸಳೆ ಕೊಂದು ತಿಂದ ಗ್ರಾಮಸ್ಥರು

ಒಡಿಶಾದ ಹಳ್ಳಿಯಿಂದ ಆಶ್ಚರ್ಯಕರ ಘಟನೆ  ನಡೆದಿದೆ. ಮಲ್ಕಂಗಿರಿ ಜಿಲ್ಲೆಯ ಕಲ್ಕಪಲ್ಲಿ ಗ್ರಾಮದಲ್ಲಿ ಜನರು ಮೊಸಳೆಯನ್ನು ಹಿಡಿದು ಕೊಂದು ತಿಂದಿದ್ದಾರೆ. ಈ ಸಂಪೂರ್ಣ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಪ್ರೇಮಿ ಜೊತೆ ರಾಸಲೀಲೆಯಲ್ಲಿದ್ದ ಪತ್ನಿ ನೋಡಿದ ಪತಿ

ಮೀರತ್ ‌ನಲ್ಲಿ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೀರತ್ ‌ನ ಪಾರ್ಟಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರೇಮಿ ಜೊತೆಗಿದ್ದ ಹೆಂಡತಿ ನೋಡಿ ಪತಿ ದಂಗಾಗಿದ್ದಾನೆ, ಕೋಪದಲ್ಲಿ ಪತ್ನಿ ಹತ್ಯೆಗೈದು Read more…

ಕ್ಲಿನಿಕ್ ನಲ್ಲಿ ಗ್ಯಾಸ್ ಸ್ಪೋಟವಾಗಿ ಘೋರ ದುರಂತ: 19 ಮಂದಿ ಸಾವು

ಇರಾನ್ ರಾಜಧಾನಿ ಟೆಹರಾನ್ ನಲ್ಲಿ ಪ್ರಬಲ ಗ್ಯಾಸ್ ಸ್ಪೋಟವಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಟೆಹರಾನ್ ಉತ್ತರ ಭಾಗದ ಪಾರ್ಚಿನ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸಿನಾ ಅತ್ತಾರ್ ಹೆಲ್ತ್ ಸೆಂಟರ್ Read more…

ಭಾರತೀಯ ಸೇನೆಯಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರ ಹತ್ಯೆ, ಕಾರ್ಯಾಚರಣೆಯಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ಭದ್ರತಾಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ Read more…

ಮನಕಲಕುತ್ತೆ ಹುತಾತ್ಮ ಯೋಧ ತನ್ನ ತಾಯಿಯೊಂದಿಗೆ ಆಡಿದ ಕೊನೆಯ ‘ಮಾತು’

ಘರ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ ಸೈನಿಕ ತನ್ನ ನವಜಾತ ಶಿಶುವನ್ನು ನೋಡಲು ಶೀಘ್ರವೇ ಮನೆಗೆ ಹಿಂದಿರುವುದಾಗಿ ಕೆಲ ದಿನಗಳ ಹಿಂದಷ್ಟೆ ತಾಯಿಗೆ ಭರವಸೆ ನೀಡಿದ್ದರು ಎಂಬ ಕರುಳು ಹಿಂಡುವ ಸುದ್ದಿಯೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...