alex Certify killed | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಾಯಿಯನ್ನೇ ಕೊಂದು ಮೆದುಳು, ಹೃದಯ, ಮೂತ್ರಪಿಂಡ, ಕರುಳು ಬೇಯಿಸಿ ತಿಂದ ನರಭಕ್ಷಕ ಪುತ್ರನಿಗೆ ಗಲ್ಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಮುಂಬೈ: 2017ರಲ್ಲಿ ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಕೆಲವು ಭಾಗಗಳನ್ನು ತಿಂದ ಆರೋಪದಲ್ಲಿ ಸುನೀಲ್ ಕುಚ್ಕೊರವಿ ಎಂಬ ವ್ಯಕ್ತಿಗೆ ಕೊಲ್ಹಾಪುರ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಬಾಂಬೆ Read more…

BREAKING: ಇಸ್ರೇಲಿ ದಾಳಿಯಲ್ಲಿ ಇರಾನ್ ಸೇನೆಯ ಡೆಪ್ಯೂಟಿ ಕಮಾಂಡರ್ ಹತ್ಯೆ

ಟೆಹ್ರಾನ್: ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್‌ನ ಹಿರಿಯ ಜನರಲ್ ಲೆಬನಾನ್‌ನಲ್ಲಿ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರೊಂದಿಗೆ ಕೊಲ್ಲಲ್ಪಟ್ಟರು ಎಂದು ರಾಜ್ಯ ಮಾಧ್ಯಮ Read more…

ಶಾಲೆಯ ಏಳಿಗೆಗೆ ವಿದ್ಯಾರ್ಥಿ ಬಲಿ ಕೊಟ್ಟ ಶಿಕ್ಷಣ ಸಂಸ್ಥೆ ಮಾಲೀಕ, ಶಿಕ್ಷಕರು ಸೇರಿ ಐವರು ಅರೆಸ್ಟ್

ಉತ್ತರ ಪ್ರದೇಶದ ಹಾಥರಸ್ ನಲ್ಲಿ ಶಾಲೆಯ ಏಳಿಗೆಗಾಗಿ ಶಿಕ್ಷಣ ಸಂಸ್ಥೆಯ ಮಾಲೀಕ ಮತ್ತಿತರರು ಸೇರಿಕೊಂಡು 11 ವರ್ಷದ ಬಾಲಕನನ್ನು ಬಲಿ ಕೊಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮಾಲೀಕ, ನಿರ್ದೇಶಕ, Read more…

BREAKING: ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಇಬ್ರಾಹಿಂ ಅಕಿಲ್ ಹತ್ಯೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ಲೆಬನಾನ್‌ನ ಬೈರುತ್‌ನಲ್ಲಿ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಉನ್ನತ ಹಿಜ್ಬುಲ್ಲಾ ಕಮಾಂಡರ್ ಇಬ್ರಾಹಿಂ ಅಕಿಲ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಗುಂಪಿನ ಹಿರಿಯ Read more…

ಸಹೋದರಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಹತ್ಯೆ ಮಾಡಿದ ಯುವಕ; ನ್ಯಾಯಾಲಯಕ್ಕೆ ಬಂದ ವೇಳೆ ಸ್ಮೈಲ್ ಮಾಡುತ್ತಾ ಕ್ಯಾಮರಾಗೆ ಫೋಸ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೋವೊಂದರಲ್ಲಿ 19 ವರ್ಷದ ಯುವಕನೊಬ್ಬ ಪಂಜಾಬ್‌ನ ನ್ಯಾಯಾಲಯದ ಆವರಣದಲ್ಲಿ ಪೋಲೀಸ್‌ ಬೆಂಗಾವಲಿನಲ್ಲಿ ಬರುತ್ತಿದ್ದು ಹೆಮ್ಮೆಯಿಂದ ಕ್ಯಾಮೆರಾದತ್ತ ಕೈಬೀಸಿರುವುದು ಗಮನ ಸೆಳೆದಿದೆ. ಪೊಲೀಸರು ಆತನನ್ನು Read more…

BREAKING: ಗಾಜಾ ಮೇಲೆ ಇಸ್ರೇಲ್ ದಾಳಿಯಲ್ಲಿ 3 ಹಿರಿಯ ಹಮಾಸ್ ನಾಯಕರ ಹತ್ಯೆ

ಜೆರುಸಲೇಂ: ದಕ್ಷಿಣ ಗಾಜಾದಲ್ಲಿ ಗೊತ್ತುಪಡಿಸಿದ ಸುರಕ್ಷಿತ ವಲಯದ ಮೇಲೆ ನಡೆದ ದಾಳಿಯಲ್ಲಿ ಮೂವರು ಹಿರಿಯ ಹಮಾಸ್ ಉಗ್ರರನ್ನು ಕೊಂದಿರುವುದಾಗಿ ಇಸ್ರೇಲಿ ಮಿಲಿಟರಿ ಹೇಳಿದೆ. ಗಾಜಾ ಮೂಲದ ಆರೋಗ್ಯ ಅಧಿಕಾರಿಗಳ Read more…

BREAKING NEWS: ಗಡಿ ನುಸುಳಲೆತ್ನಿಸಿದ ಇಬ್ಬರು ಉಗ್ರರು ಫಿನಿಶ್: ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ Read more…

ಕೌಟುಂಬಿಕ ಜಗಳ: ಚಾಕುವಿನಿಂದ ಇರಿದು ಬಾವನನ್ನೇ ಕೊಂದ ಬಾಮೈದ

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಜಗಳ ಉಂಟಾಗಿ ಈ ವೇಳೆ ಬಾಮೈದನೇ ಚಾಕುವಿನಿಂದ ಬಾವನಿಗೆ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸಗುಡ್ಡದಹಳ್ಳಿ Read more…

ಭದ್ರತಾ ಸಿಬ್ಬಂದಿ ಎನ್ ಕೌಂಟರ್ ಗೆ 6 ನಕ್ಸಲರು ಬಲಿ

ಭದ್ರತಾಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತಿಸ್ ಗಢ ಗಡಿ ಭಗದ ತೆಲಂಗಾಣದಲ್ಲಿ ನಡೆದಿದೆ. ಭದ್ರಾದ್ರಿ ಕೋತಗುಡೆಮ್ ಬಳಿ ಭದ್ರತಾಪಡೆ Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಸಿಬ್ಬಂದಿ

ರಾಯ್ಪುರ: ಛತ್ತೀಸ್ ಗಢದಲ್ಲಿ ಭದ್ರತಾಪಡೆ ಸಿಬ್ಬಂದಿ ಹಾಗೂ ನಕ್ಸಲ ನಡುವಿನ ಕಾಳಗದಲ್ಲಿ ಮೂವರು ಮಹಿಳಾ ನಕ್ಸಲರನ್ನು ಸದೆಬಡಿಯುವಲ್ಲಿ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ Read more…

BREAKING: ಕುರಿ ಮಂದೆ ಮೇಲೆಯೇ ಹರಿದ ಬಸ್: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 30 ಕುರಿಗಳು

ಗದಗ: ಸರ್ಕಾರಿ ಬಸ್ ಹರಿದು 30 ಕುರಿಗಳು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರು ಸಮೀಪ ನಡೆದಿದೆ. ಓವರ್ ಟೇಕ್ ಮಾಡಲು ಹೋಗಿ ಸರ್ಕಾರಿ ಬಸ್ Read more…

ಕಾರ್ –ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ವಿದ್ಯಾರ್ಥಿಗಳು ಸಾವು

ತಿರುವಳ್ಳೂರು: ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಳ್ಳೂರಿನ ತಿರುತ್ತಣಿ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಲಾರಿಗೆ ಕಾರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು Read more…

BREAKING: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಬಳಿ ಎನ್ ಕೌಂಟರ್ ನಡೆದಿದೆ. Read more…

ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಭಾರತೀಯ ಪ್ರಜೆಗಳಿಗೆ ಪರಿಹಾರದ ಭರವಸೆ ನೀಡಿದ ರಷ್ಯಾ

ನವದೆಹಲಿ: ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಭಾರತೀಯ ಪ್ರಜೆಗಳಿಗೆ ಸಂತಾಪ ವ್ಯಕ್ತಪಡಿಸಿದ ರಷ್ಯಾ ಪರಿಹಾರದ ಭರವಸೆ ನೀಡಿದೆ. ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಹತರಾದ ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಉದ್ಯೋಗಿಯಾಗಿರುವ ಭಾರತೀಯ Read more…

ರಸ್ತೆಯಲ್ಲಿ ಕಸ ಎಸೆಯಬೇಡ ಎಂದಿದ್ದಕ್ಕೆ ಮನೆ ಮಾಲೀಕನನ್ನೇ ಕೊಂದ ಬಾಡಿಗೆದಾರ

ಬೆಂಗಳೂರು: ರಸ್ತೆಯಲ್ಲಿ ಕಸ ತುಂಬಿದ ಕವರ್ ಎಸೆದಿದ್ದನ್ನು ಪ್ರಶ್ನಿಸಿದ ಮನೆ ಮಾಲೀಕನನ್ನೇ ಬಾಡಿಗೆದಾರ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) Read more…

ಇಬ್ಬರ ಬಾಳಲ್ಲಿ ಪ್ರೀತಿ ಆಟವಾಡಿದ ಹುಡುಗಿ: ಒಬ್ಬನ ಹತ್ಯೆ, ಇನ್ನೊಬ್ಬ ಜೈಲುಪಾಲು

ಹುಡುಗಿ ಚೆಲ್ಲಾಟಕ್ಕೆ ಇಬ್ಬರು ಹುಡುಗರ ಬಾಳು ಹಾಳಾಗಿದೆ. ಒಬ್ಬ ಕೊಲೆಯಾದ್ರೆ ಇನ್ನೊಬ್ಬ ಜೈಲು ಸೇರಿದ್ದಾನೆ. ಈ ಘಟನೆ ನಡೆದಿರೋದು ಜಾರ್ಖಂಡದಲ್ಲಿ. ತಾನು ಪ್ರೀತಿಸಿ ಮದುವೆ ಆಗ್ಬೇಕಿದ್ದ ಹುಡುಗಿಯನ್ನು ಸಹೋದರ Read more…

BREAKING: ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುತ್ತಿಗೆ ಬಿಗಿದು ಬಾಲಕಿ ಹತ್ಯೆ

ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ Read more…

ಒಳ ನುಸುಳುವಿಕೆ ಯತ್ನದಲ್ಲಿ ಪಾಕ್ SSG ಕಮಾಂಡೋ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಆಪ್ತನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಹಿರಿಯ ಎಸ್‌ಎಸ್‌ಜಿ ಕಮಾಂಡೋ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ ಆಪ್ತನನ್ನು Read more…

BREAKING NEWS: ಇರಾನ್ ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಗುಂಡಿಕ್ಕಿ ಹತ್ಯೆ

ಕೈರೋ: ಇರಾನ್‌ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಫೆಲೆಸ್ತೀನ್ ಉಗ್ರಗಾಮಿ ಸಂಘಟನೆ ಹಮಾಸ್ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ಲಾಮಿಸ್ಟ್ ಬಣ ಹನಿಯೆಹ್ ಅವರ ಸಾವಿಗೆ Read more…

BREAKING: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ

ಚಿಕ್ಕಬಳ್ಳಾಪುರ: ಜಮೀನು ವಿಚಾರಕ್ಕೆ ಗುಂಡು ಹಾರಿಸಿ ಚಿಕ್ಕಪ್ಪನ ಮಗನ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೆಹಬೂಬ್ ಸಾಬ್ ಪುತ್ರ ನಜೀರ್ Read more…

BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಪೂಜಾರಿ Read more…

BREAKING NEWS: ಎನ್ ಕೌಂಟರ್ ನಲ್ಲಿ 12 ಮಾವೋವಾದಿ ನಕ್ಸಲರ ಹತ್ಯೆ

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಭಾರೀ ಗುಂಡಿನ ಚಕಮಕಿ ಆರಂಭವಾಗಿ ಸುಮಾರು 6 Read more…

BREAKING: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಯೋಧರು ಉಗ್ರರ ನಡುವೆ ದೋಡಾದಲ್ಲಿ ಗುಂಡಿನ ಕಾಳಗ ನಡೆದಿದ್ದು, ಗುಂಡಿನ ಚಕಮುಕಿಯ ವೇಳೆ ನಾಲ್ವರು Read more…

BREAKING: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭಾನುವಾರ ನಡೆದ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ Read more…

ಸಿಆರ್ ಪಿಎಫ್, ಪೊಲೀಸ್ ಪಡೆ ಮೇಲೆ ದುಷ್ಕರ್ಮಿಗಳ ದಾಳಿ; ಓರ್ವ ಯೋಧ ಹುತಾತ್ಮ

ಸಿಆರ್ ಪಿಎಫ್ ಹಾಗೂ ಪೊಲಿಸ್ ಪಡೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವ ಘಟನೆ ಮಣಿಪುರದ ಜಿರಿಬಾಮ್ ನಲ್ಲಿ ನಡೆದಿದೆ. ದುಷ್ಕರ್ಮಿಗಳು ಸಿಆರ್ ಪಿಎಫ್ ಹಾಗೂ Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ Read more…

BREAKING: ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಛತ್ತೀಸ್‌ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣೆ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

BIG NEWS: ಭೀಕರ ಅಪಘಾತ: ನಾಲ್ವರು ಯೂಟ್ಯೂಬರ್ ಗಳು ದುರ್ಮರಣ

ಲಖನೌ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯೂಟ್ಯೂಬರ್ ಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. Read more…

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಬಸ್ ಕಂದಕಕ್ಕೆ ಬಿದ್ದು 10 ಯಾತ್ರಿಕರು ಸಾವು

ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯ ನಂತರ ಬಸ್ ಕಮರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...