alex Certify killed | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸಲಿಂಗಕಾಮಕ್ಕೆ ಬಲಿಯಾದ ಉದ್ಯಮಿ: ಆಪ್ತ ಸಹಾಯಕನಿಂದಲೇ ಕೊಲೆ

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಉದ್ಯಮಿಯೊಬ್ಬರನ್ನು ಅವರ ಆಪ್ತ ಸಹಾಯಕನು ಕೊಂದಿದ್ದಾನೆ. ಇಬ್ಬರು ಸಲಿಂಗಕಾಮಿ ಸಂಬಂಧದಲ್ಲಿದ್ದರು ಎಂದು ಆರೋಪಿಸಲಾಗಿದೆ. ಆರೋಪಿ ಉದ್ಯಮಿಯೊಂದಿಗೆ ಸಲಿಂಗಕಾಮಿ ಸಂಬಂಧ ಹೊಂದಿದ್ದ ಮತ್ತು ತಮ್ಮ Read more…

ಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಆರೋಪಿ ಎನ್ ಕೌಂಟರ್ ನಲ್ಲಿ ಫಿನಿಶ್

ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ Read more…

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ Read more…

ಪತ್ನಿ ಕೊಲೆಗೈದು ನೀರಿನ ಡ್ರಮ್‌ನಲ್ಲಿ ಶವ ಬಚ್ಚಿಟ್ಟ ಪತಿ ಸಿಕ್ಕಿಬಿದ್ದಿದ್ದು ಹೀಗೆ….

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಪತ್ನಿಯನ್ನೇ ಕೊಲೆಗೈದ ಪತಿ ಮೃತದೇಹವನ್ನು ನೀರಿನ ಬ್ಯಾರೆಲ್ ನಲ್ಲಿ ಬಚ್ಚಿಟ್ಟಿದ್ದಾನೆ. ಹಳಿಯಾಳ ಹಾಗೂ ರಾಮನಗರ ಠಾಣೆ ಪೋಲೀಸರು ಜಂಟಿ ಕಾರ್ಯಾಚರಣೆ ನಡೆಸಿ Read more…

BREAKING: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು

ವಡೋದರಾ: ಗುಜರಾತ್ ಪದ್ರಾ ರಸ್ತೆಯ ನಾರಾಯಣವಾಡಿ ಬಳಿ ಗುರುವಾರ ತಡರಾತ್ರಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು Read more…

SHOCKING: ವರದಕ್ಷಿಣೆಗಾಗಿ 7 ತಿಂಗಳ ಗರ್ಭಿಣಿ ಜೀವ ತೆಗೆದ ಪಾಪಿಗಳು

ವರದಕ್ಷಿಣೆ ಸಂಬಂಧಿ ಮತ್ತೊಂದು ಸಾವಿನ ಪ್ರಕರಣ ಮುಂಬೈನ  ಧಾರಾವಿ ಪ್ರದೇಶದಲ್ಲಿ ನಡೆದಿದೆ. 24 ವರ್ಷದ ಗರ್ಭಿಣಿಯನ್ನು ಆಕೆಯ ಪತಿ ಮತ್ತು ಅತ್ತೆಯರು ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. Read more…

BIG NEWS: ಜಾತ್ರೆಯಲ್ಲಿ ಹೀಲಿಯಂ ಬಲೂನ್ ಸ್ಫೋಟ; ನಾಲ್ವರ ಸಾವು

ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಜಯನಗರದಲ್ಲಿ ಹೀಲಿಯಂ ಬಲೂನ್ ಸ್ಫೋಟಗೊಂಡು ಬಲೂನ್ ಮಾರಾಟಗಾರ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಭಾನುವಾರ ಜಾತ್ರೆ ವೇಳೆ ದಕ್ಷಿಣ 24 ಪರಗಣ ಜಿಲ್ಲೆಯ ಜಯನಗರದಲ್ಲಿ Read more…

ಬಿಜೆಪಿ ಮುಖಂಡನ ಹತ್ಯೆ: ಒಂದೇ ವಾರದಲ್ಲಿ ಪಕ್ಷದ 3 ಮುಖಂಡರ ಕೊಲೆ

ರಾಯ್‌ ಪುರ: ಛತ್ತೀಸ್‌ಗಢದ ನಾರಾಯಣಪುರದಲ್ಲಿ ಬಿಜೆಪಿ ಬೆಂಬಲಿತ ಮಾಜಿ ಸರ್ಪಂಚ್‌ ನನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಬಿಜೆಪಿ ಮುಖಂಡ ಸಾಗರ್ ಸಾಹು ಇಬ್ಬರು ಅಪರಿಚಿತ ಪುರುಷರ ಗುಂಡಿಗೆ Read more…

ಸ್ನೇಹಿತನ ಮೃತದೇಹ ಎಸೆಯುವಾಗ ಆಯತಪ್ಪಿ ಬಿದ್ದು ಸತ್ತ ಆರೋಪಿ…!

ಕೊಲ್ಹಾಪುರ: ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಸ್ನೇಹಿತನನ್ನು ಕೊಲೆ ಮಾಡಿದ ಯುವಕನೊಬ್ಬ ಆತನ ಮೃತದೇಹವನ್ನು ಬೆಟ್ಟದಿಂದ ಕೆಳಕ್ಕೆ ತಳ್ಳುವ ಸಮಯದಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೊಲ್ಹಾಪುರದಿಂದ Read more…

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ Read more…

ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿ: ಬಂದೂಕು ಧಾರಿಯನ್ನು ಓಡಿಸುತ್ತಿರುವ ಯುವಕನ ವಿಡಿಯೋ ವೈರಲ್​

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ವಿವಿಧೆಡೆ ಗುಂಡಿನ ದಾಳಿಯಾಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ವರದಿಯಾಗಿದೆ. ಅಮೆರಿಕದಲ್ಲಿ ನಡೆಯುತ್ತಿದ್ದ ಚೈನೀಸ್ ನ್ಯೂ ಇಯರ್ ಪಾರ್ಟಿ ವೇಳೆ ಗುಂಡಿನ Read more…

BREAKING: ಮನೆಗೇ ನುಗ್ಗಿ ಗುಂಡಿನ ದಾಳಿ; 6 ತಿಂಗಳ ಮಗು ಸೇರಿ 6 ಜನ ಸಾವು

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಮನೆಯೊಂದರಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಆರು ತಿಂಗಳ ಮಗು ಮತ್ತು ತಾಯಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟ್ಯುಲೇರ್ Read more…

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಅಹೋರಾತ್ರಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. Read more…

ದೆಹಲಿ ಅಪಘಾತದ ಹೊಣೆ ಹೊತ್ತ ಚಾಲಕ ಅಂದು ಕಾರಿನಲ್ಲೇ ಇರಲಿಲ್ಲ…! ಮತ್ತೊಂದು ಶಾಕಿಂಗ್‌ ಮಾಹಿತಿ ಬಹಿರಂಗ

ದೆಹಲಿಯಲ್ಲಿ ಹೊಸವರ್ಷಾಚರಣೆಯಂದು 20ರ ಹರೆಯದ ಅಂಜಲಿ ಸಿಂಗ್‌ಳನ್ನು ಎಳೆದೊಯ್ದು ಸಾವಿಗೆ ಕಾರಣವಾದ ಕಾರು ಚಲಾಯಿಸಿದ ಆರೋಪ ಹೊತ್ತಿರುವ ವ್ಯಕ್ತಿ ಭಾನುವಾರ ಬೆಳಗ್ಗೆ ದೆಹಲಿಯ ಕಂಝಾವಾಲಾದಲ್ಲಿ ನಡೆದ ಅಪಘಾತದ ವೇಳೆ Read more…

BREAKING: ಭದ್ರತಾ ಪಡೆಗಳ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ 3 ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರು ಹತರಾಗಿದ್ದಾರೆ. ಸಿದ್ರಾದಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿದ್ದು, ಬುಧವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ಬಳಿಕ Read more…

ಬೆಂಗಳೂರಿನಲ್ಲಿ ತಡರಾತ್ರಿ ಆಘಾತಕಾರಿ ಘಟನೆ: ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಹೆಗಡೆ ನಗರದ ಬಾಲಾಜಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಹೆಗಡೆ ನಗರದ ನಿವಾಸಿಯಾಗಿರುವ ಸಲ್ಮಾನ್ ಕೊಲೆಯಾದ ಯುವಕ ಎಂದು Read more…

ಕಾಶ್ಮೀರಿ ಪಂಡಿತರ ಹತ್ಯೆಗೈದ ಭಯೋತ್ಪಾದಕ ಸೇರಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕಾಶ್ಮೀರಿ ಪಂಡಿತರನ್ನು ಕೊಂದ ಭಯೋತ್ಪಾದಕ ಸೇರಿದಂತೆ 3 ಮಂದಿ ಹತ್ಯೆ ಮಾಡಲಾಗಿದೆ. Read more…

ಅನ್ಯಜಾತಿ ವಿವಾಹ: ಕುಟುಂಬಸ್ಥರಿಂದಲೇ ಕೊಲೆಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ- ಸಿಜೆಐ ಕಳವಳ

ಮುಂಬೈ: ಮಕ್ಕಳು ತಮ್ಮ ಇಷ್ಟಕ್ಕೆ ಬಂದವರನ್ನು ಮದುವೆಯಾಗುತ್ತಿದ್ದಾರೆ ಎನ್ನುವ ಕಾರಣಕ್ಕೆ ಕೊಲೆಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ ಎಂದು ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಳವಳ ವ್ಯಕ್ತಪಡಿಸಿದ್ದಾರೆ. Read more…

ಮನೆಯಲ್ಲೇ ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದ ಕಂದಮ್ಮನನ್ನೇ ಕೊಂದ ಪಾಪಿ ತಂದೆ

ಯಾದಗಿರಿ: ಮದ್ಯ ಸೇವಿಸುತ್ತಿದ್ದಾಗ ಅಳುತ್ತಿದ್ದಕ್ಕೆ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ್ದಾನೆ. ಯಾದಗಿರಿ ಜಿಲ್ಲೆ ಬದ್ದೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. 9 ತಿಂಗಳ ತನುಶ್ರೀಯನ್ನು ಪಾಪಿ ತಂದೆ 30 ವರ್ಷದ Read more…

ಬಹಿರಂಗವಾಯ್ತು ಅಸಹಜ ಲೈಂಗಿಕಕ್ರಿಯೆ ರಹಸ್ಯ: ಸಲಿಂಗಕಾಮಿ ಜೀವ ತೆಗೆದ ಮೂವರು ಅರೆಸ್ಟ್

ಜಬಲ್‌ ಪುರ: ಮೂವರೊಂದಿಗೆ ಅಸ್ವಾಭಾವಿಕ ಲೈಂಗಿಕತೆ ಹೊಂದಿದ್ದನ್ನು ಇತರರಿಗೆ ಬಹಿರಂಗಪಡಿಸಿದ ಆರೋಪದ ಮೇಲೆ 63 ವರ್ಷದ ವ್ಯಕ್ತಿಯನ್ನು ಕೊಂದ ಮೂವರನ್ನು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಭೀಕರ ಅಗ್ನಿ ದುರಂತ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಜೀವ ದಹನ

ಫಿರೋಜಾಬಾದ್: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಅಗ್ನಿ Read more…

ಟ್ರಾಲಿ ಬ್ಯಾಗ್‌ನಲ್ಲಿ ಯುವತಿಯ ಶವ: ಬೆಚ್ಚಿ ಬೀಳಿಸಿದೆ ಕೊಲೆ ಹಿಂದಿನ ಕಾರಣ

ಮಥುರಾ: ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ ಹೈವೇಯ ಮಥುರಾ ಬಳಿ ಯುವತಿಯ ಶವ ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆಯಾಗಿದ್ದು, ಇದರ ಅಸಲಿಯತ್ತು ಜನರನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಮೊದಲು ಅತ್ಯಾಚಾರದ ಪ್ರಕರಣ Read more…

ಐಷಾರಾಮಿ, ದುಬಾರಿ ಟೆಸ್ಲಾ ಕಾರ್​ನ ಬ್ರೇಕ್​ ಫೇಲ್….​? ಇಬ್ಬರು ಬಾಲಕಿಯರ ಸಾವು- ಮೂವರಿಗೆ ಗಂಭೀರ ಗಾಯ

ಬೆಲೆ ಬಾಳುವ ಈ ಕಾರಿನಲ್ಲಿ ಇರುವ ಐಷಾರಾಮಿ ಸೌಕರ್ಯಕ್ಕೆ ಕೊನೆಯೇ ಇಲ್ಲ. ಉದ್ಯಮಿ ಎಲಾನ್​ ಮಸ್ಕ್‌ನ ಎಲೆಕ್ಟ್ರಿಕ್ ವಾಹನ ತಯಾರಕ ಟೆಸ್ಲಾ ವಾಹನ ಪ್ರಪಂಚದ ಕ್ರಾಂತಿಯ ಮುಂಚೂಣಿಯಲ್ಲಿದೆ. ಆದರೆ Read more…

BIG NEWS: ಕಲ್ಲು ಕ್ವಾರಿ ಕುಸಿತ; ಎಂಟು ಮಂದಿ ಕಾರ್ಮಿಕರ ದುರ್ಮರಣ

ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ದುರ್ಘಟನೆಯಲ್ಲಿ ಬಿಹಾರದ ಎಂಟು ಕಾರ್ಮಿಕರ ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೃತದೇಹಗಳನ್ನು ಮರಣೋತ್ತರ Read more…

ತಂಗಿಯ ಮಾನ ಕಾಪಾಡಲು ಹೋದ ಬಾಲಕನನ್ನು ಇರಿದು ಕೊಂದ ಅಪ್ರಾಪ್ತರು: ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ನವದೆಹಲಿ: ಸಹೋದರಿಯ ಮಾನಭಂಗಕ್ಕೆ ಯತ್ನಿಸಿದ ಇಬ್ಬರು ಅಪ್ರಾಪ್ತರ ವಿರುದ್ಧ ಬಾಲಕ ಪ್ರತಿಭಟಿಸಿದ್ದರಿಂದ ಆತನನ್ನೇ ಅಪ್ತಾಪ್ರರು ಇರಿದು ಕೊಲೆ ಮಾಡಿರುವ ಭೀಕರ ಘಟನೆ ದೆಹಲಿಯ ಪಟೇಲ್ ನಗರದಲ್ಲಿ ನಡೆದಿದೆ. 17 Read more…

ವಾಮಾಚಾರ ಶಂಕೆ: ತಂದೆ, ಮಗನ ಬರ್ಬರ ಹತ್ಯೆ

ಹೈದರಾಬಾದ್: ತೆಲಂಗಾಣದಲ್ಲಿ ವಾಮಾಚಾರ ಮಾಡಿದ ಶಂಕೆಯಲ್ಲಿ 75 ವರ್ಷದ ಅರ್ಚಕ, ಆತನ ಪುತ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ ನ ಉಪ್ಪಲ್‌ ನಲ್ಲಿ ಹಿರಿಯ ನಾಗರಿಕ Read more…

ಬೀದರ್ ನಲ್ಲಿ ಪೈಶಾಚಿಕ ಕೃತ್ಯ: ಮತ್ತು ಬರಿಸಿ ಮರಕ್ಕೆ ನೇಣು ಹಾಕಿ ಕೋತಿಗಳ ಹತ್ಯೆ

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದಲ್ಲಿ ನಾಲ್ಕು ಕೋತಿಗಳಿಗೆ ಮತ್ತು ಬರುವ ಔಷದ ನೀಡಿ ಹತ್ಯೆ ಮಾಡಲಾಗಿದೆ. ಮುರಾಳ ಸಮೀಪ ಹುಣಸೆಮರಕ್ಕೆ ನೇಣು ಹಾಕಿ ಕೋತಿಗಳನ್ನು Read more…

ತಿರುಪತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ವೈದ್ಯ, ಇಬ್ಬರು ಮಕ್ಕಳ ಸಾವು

ತಿರುಪತಿಯಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ವೈದ್ಯ ಮತ್ತು ಅವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಿರುಪತಿ ಜಿಲ್ಲೆಯ Read more…

ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬ ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿಯಲ್ಲಿ ಹರೀಶ್ ಎಂಬುವರಿಗೆ ಸೇರಿದ ರಾಕಿ ಎಂಬ ನಾಯಿಯನ್ನು ಕೊಲೆ ಮಾಡಲಾಗಿದೆ. Read more…

ಭದ್ರತಾಪಡೆ ಭರ್ಜರಿ ಕಾರ್ಯಾಚರಣೆ: ಹಿಜ್ಬುಲ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಸಿದ್ದಾರೆ. ಪೋಸ್ ಕರೆರಿ ಪ್ರದೇಶದಲ್ಲಿ ಭಯೋತ್ಪಾದಕರು ಅವಿತಿರುವ ಬಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...