alex Certify KJ George | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಸ್ಕಾಂ ಸೇರಿದಂತೆ ರಾಜ್ಯದ Read more…

ರೈತರಿಗೆ ಗುಡ್ ನ್ಯೂಸ್: ಅಕ್ರಮ -ಸಕ್ರಮ ಅರ್ಜಿಗಳ ವಿಲೇವಾರಿ

ಚಾಮರಾಜನಗರ: ರೈತರ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಬೇರೆ ಕಡೆಯಿಂದ ವಿದ್ಯುತ್ ಖರೀದಿಸಿ ರೈತರಿಗೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿದ್ಯುತ್ Read more…

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಇಲ್ಲ: ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಮಾಡದ ರೈತರ ಸಹಾಯಧನ ಕಡಿತ ಮಾಡುವ ಚಿಂತನೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಕೃಷಿ Read more…

ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ಬಳಕೆ: 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ಮುಂದುವರಿಕೆ

ಬೆಂಗಳೂರು: ಕೃಷಿ ಬೆಳೆಗಳಿಗೆ ವಿದ್ಯುತ್ ಪೂರೈಕೆ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಮಾಡಲು ಇಂಧನ ಇಲಾಖೆ ಮುಂದಾಗಿದೆ. ಕೃಷಿ ಬೆಳೆಗಳಿಗೆ ಅಗತ್ಯತೆ ಪ್ರದೇಶವಾರು ಅನುಗುಣವಾಗಿ ವಿದ್ಯುತ್ ಪೂರೈಕೆ ನಿರ್ವಹಣೆಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ತಡೆರಹಿತ ನಿರಂತರ ವಿದ್ಯುತ್ ಪೂರೈಕೆಗೆ ಮಹತ್ವದ ಕ್ರಮ

ಬೆಂಗಳೂರು: ತಡೆರಹಿತ ನಿರಂತರ ವಿದ್ಯುತ್ ಪೂರೈಕೆ ಮಾಡಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಲಬುರಗಿ ಮತ್ತು ಮೈಸೂರು ಭಾಗದಲ್ಲಿ 400 ಕೆವಿ ವರೆಗಿನ ಪ್ರಸರಣ ಮಾರ್ಗಗಳು ಮತ್ತು Read more…

ರೈತರಿಗೆ ಗುಡ್ ನ್ಯೂಸ್: ಪ್ರಸಕ್ತ ಸಾಲಿನಲ್ಲಿ 40,000 ಕೃಷಿ ಪಂಪ್ಸೆಟ್ ಸಕ್ರಮಗೊಳಿಸಿ ಸೌರ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯದಲ್ಲಿ 40,000 ಕೃಷಿ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಇಂಧನ ಸಚಿವ ಕೆ.ಜೆ. ಚಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 2008 Read more…

ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳಿಗೆ ಅತ್ಯಂತ ಹೆಚ್ಚು ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಕಲ್ಪಿಸಿದ ರಾಜ್ಯಗಳಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ Read more…

ಕಡಿಮೆ ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಹೆಚ್ಚುವರಿ 10 ಯುನಿಟ್ ಉಚಿತ, 58 ಯುನಿಟ್ ವರೆಗೆ ಫ್ರೀ

ಉಡುಪಿ: ಗೃಹಜ್ಯೋತಿ ಯೋಜನೆಯಡಿ ಕಡಿಮೆ ವಿದ್ಯುತ್ ಬಳಕೆದಾರರಿಗೆ ಹೆಚ್ಚುವರಿಯಾಗಿ 10 ಯುನಿಟ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ Read more…

ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೂಲ ಸೌಕರ್ಯ

ಬೆಳಗಾವಿ: ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರ್ಕಾರದಿಂದ ಮೂಲ ಸೌಕರ್ಯ ಕಲ್ಪಿಸಲಾಗುವುದು. ನೋಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಿನ ಪಂಪ್ ಸೆಟ್ ಗಳಿಗೆ ವಿದ್ಯುತ್ Read more…

ಅಡಿಕೆ ಸುಲಿಯುವ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಕೆ ಆದೇಶ ಮರುಪರಿಶೀಲನೆಗೆ ಸಚಿವ ಮಧು ಬಂಗಾರಪ್ಪ ಮನವಿ

ಶಿವಮೊಗ್ಗ: ಅಡಿಕೆ ಸುಲಿಯುವ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಸಬೇಕೆಂಬ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Read more…

ರಾಜ್ಯದ ರೈತರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಗುಡ್ ನ್ಯೂಸ್

ಬೆಂಗಳೂರು: ಬೇಸಿಗೆಯಲ್ಲೂ ರೈತರಿಗೆ 7 ಗಂಟೆ ನಿರಂತರ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಬರಗಾಲ ಇರುವುದರಿಂದ ವಿದ್ಯುತ್ ಕೊರತೆ ಆಗಲಿದೆ ಎನ್ನುವ ಆತಂಕ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ವಿದ್ಯುತ್ ಸಮಸ್ಯೆ ಆಗದಂತೆ ಮಹತ್ವದ ಕ್ರಮ

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದ್ದು, ವಿವಿಧ ರಾಜ್ಯಗಳಿಂದ ವಿದ್ಯುತ್ ವಿನಿಮಯ ಮಾಡಿಕೊಳ್ಳಲಾಗುವುದು. ಬೇಡಿಕೆ ಆಧರಿಸಿ ವಿದ್ಯುತ್ ಖರೀದಿಸಲಾಗುವುದು ಎಂದು Read more…

ರೈತರಿಗೆ ಗುಡ್ ನ್ಯೂಸ್: ಕೃಷಿಗೆ ಸೋಲಾರ್ ವಿದ್ಯುತ್ ಪಂಪ್ಸೆಟ್ ಅಳವಡಿಕೆ

ಬೆಂಗಳೂರು: ಕೃಷಿಗೆ ಸೌರ ವಿದ್ಯುತ್ ಪಂಪ್ ಸೆಟ್ ಅಳವಡಿಕೆ ಅಗತ್ಯವಿದ್ದು, ಇದರಿಂದ ಸರ್ಕಾರಕ್ಕೆ ವಾರ್ಷಿಕ ಒಂದು ಲಕ್ಷ ಕೋಟಿ ರೂ. ಉಳಿತಾಯವಾಗಲಿದೆ. ಈ ಹಿನ್ನಡೆಯಲ್ಲಿ ಸೌರ ವಿದ್ಯುತ್ ಪಂಪ್ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಪಂಪ್ಸೆಟ್ ಗಳಿಗೆ ದಿನ ಮೂರು ಪಾಳಿಯಲ್ಲಿ 5 ಗಂಟೆ ವಿದ್ಯುತ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ದರೂ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ಮೂರು ಪಾಳಿಯಲ್ಲಿ ಪ್ರತಿದಿನ 5 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ Read more…

ವಿದ್ಯುತ್ ಕಡಿತ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಹಿಂದಿನ ಸರ್ಕಾರ ಕಾರಣ: ಇಂಧನ ಸಚಿವ ಜಾರ್ಜ್

ಬೆಂಗಳೂರು: ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾತನಾಡಿ, ರಾಜ್ಯದಲ್ಲಿ Read more…

ರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು ಗೊತ್ತಾ…?

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ Read more…

ರಾಜ್ಯದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ: ಕೊರತೆಯಾದಲ್ಲಿ ನೆರೆ ರಾಜ್ಯಗಳಿಂದ ವಿದ್ಯುತ್: ಸಚಿವ ಜಾರ್ಜ್

ಹಾಸನ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಿದ್ದು, ವಿದ್ಯುತ್ ಕೊರತೆಯಾದಲ್ಲಿ ನೆರೆ ರಾಜ್ಯಗಳಿಂದ ವಿದ್ಯುತ್ ಪಡೆಯಲು ಪ್ರಯತ್ನಿಸುವುದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಅರಸೀಕೆರೆ ತಾಲೂಕಿನ Read more…

ಮಳೆ ಕೊರತೆ, ಹೆಚ್ಚಿದ ವಿದ್ಯುತ್ ಬೇಡಿಕೆ: ಅನಿವಾರ್ಯವಾಗಬಹುದು ಲೋಡ್ ಶೆಡ್ಡಿಂಗ್

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದ್ದು, ವಿದ್ಯುತ್ ಬೇಡಿಕೆ ಕೂಡ ಹೆಚ್ಚಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಬಹುದು ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. Read more…

BIG NEWS: ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ರಚನೆ; ಸಚಿವ ಕೆ.ಜೆ. ಜಾರ್ಜ್ ಗೆ ಸ್ಥಾನ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ರಚಿಸಿದ್ದಾರೆ. 16 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ Read more…

ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಚಿಕ್ಕಮಗಳೂರು: ವಿದ್ಯುತ್ ಕಣ್ಣ ಮುಚ್ಚಾಲೆ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಸುಧಾರಣೆಯಾಗಲಿದೆ ಎಂದು ಇಂಧನ ಸಚಿವ ಕೆ.ಜೆ. Read more…

ಆ.5 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ: 1.42 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ Read more…

ಜುಲೈನಿಂದಲೇ ಉಚಿತ ವಿದ್ಯುತ್ ‘ಗೃಹಜ್ಯೋತಿ’ ಜಾರಿ, ಆಗಸ್ಟ್ ನಿಂದ ಫ್ರೀ ಬಿಲ್: 200 ಯೂನಿಟ್ ಮೀರಿದ್ರೆ ಶುಲ್ಕ

ಬಳ್ಳಾರಿ: ಗೃಹಜ್ಯೋತಿ ಯೋಜನೆ ಜುಲೈನಿಂದಲೇ ಅನುಷ್ಠಾನಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬಳ್ಳಾರಿ ತಾಲೂಕು ಕುಡತಿನಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿದ ಅವರು, 200 Read more…

ಗೃಹಜ್ಯೋತಿ ಯೋಜನೆಯಡಿ ಹೊಸ ಮನೆ ಮಾಲೀಕರು, ಬಾಡಿಗೆದಾರರಿಗೂ ಉಚಿತ ವಿದ್ಯುತ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಹೊಸ ಮನೆಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಇಂಧನ Read more…

ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಷ್ಟೇ ಆರ್.ಆರ್. ನಂಬರ್ ಇದ್ರೂ ಒಂದಕ್ಕೆ ಮಾತ್ರ ಫ್ರೀ ವಿದ್ಯುತ್

ಬೆಂಗಳೂರು: ಒಂದು ಆರ್.ಆರ್. ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು, ಮಾಲೀಕರು ಅಂತಾ ವ್ಯತ್ಯಾಸ ಮಾಡುತ್ತಿಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...