alex Certify KL Rahul | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತಂಡಕ್ಕೆ ಮರಳಿದ ರಾಹುಲ್, ಸರಣಿ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಉಪನಾಯಕ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಮತ್ತಷ್ಟು ಹುಮ್ಮಸ್ಸಿನಲ್ಲಿದ್ದು, ಎರಡನೇ ಪಂದ್ಯವನ್ನು ಜಯಿಸಲು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ Read more…

BIG BREAKING: ಕನ್ನಡಿಗ KL ರಾಹುಲ್ ಟೀಂ ಇಂಡಿಯಾ ನಾಯಕ, ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕ್ಯಾಪ್ಟನ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್. ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಕ್ಷಿಣ Read more…

ಉಪ ನಾಯಕನಾದ ಮೊದಲ ಪಂದ್ಯದಲ್ಲೇ ಕೆ.ಎಲ್. ರಾಹುಲ್ ಭರ್ಜರಿ ಶತಕ

ಸೆಂಚೂರಿಯನ್: ಉಪನಾಯಕನಾಗಿ ನೇಮಕಗೊಂಡ ಬಳಿಕ ಮೊದಲ ಪಂದ್ಯದಲ್ಲಿಯೇ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಸೆಂಚೂರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ Read more…

ಅಹಾನ್​ ಶೆಟ್ಟಿ ಚೊಚ್ಚಲ ಸಿನಿಮಾಗೆ ಶುಭ ಕೋರಿದ ಕೆ.ಎಲ್.​ ರಾಹುಲ್​….!

ಬಾಲಿವುಡ್​ ಹಿರಿಯ ನಟ ಸುನೀಲ್​ ಶೆಟ್ಟಿ ಪುತ್ರ ಅಹಾನ್​ ಶೆಟ್ಟಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದು ಅವರ ಚೊಚ್ಚಲ ಸಿನಿಮಾ ತಡಪ್​ ಇಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ಅಹಾನ್​ ಶೆಟ್ಟಿ ಹಿರಿಯ Read more…

ಕೆ.ಎಲ್. ರಾಹುಲ್ ಗೆ ಬಂಪರ್ ಆಫರ್: IPL ನಲ್ಲಿ ಅತ್ಯಂತ ದುಬಾರಿ ಆಟಗಾರನಾಗಲಿದ್ದಾರೆ ಕನ್ನಡಿಗ

ನವದೆಹಲಿ: ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ಐಪಿಎಲ್ ನಲ್ಲಿ ಬಂಪರ್ ಆಫರ್ ಒಲಿಯುವ ಸಾಧ್ಯತೆ ಇದೆ. ಐಪಿಎಲ್ ನಲ್ಲಿ ಅತ್ಯಂತ ದುಬಾರಿ ಆಟಗಾರನಾಗಿ ಕೆ.ಎಲ್. ರಾಹುಲ್ ಹೊರ ಹೊಮ್ಮುವ Read more…

ಭಾರತ-ನ್ಯೂಜಿಲೆಂಡ್ ಟೆಸ್ಟ್: ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಶಾಕ್

ನವೆಂಬರ್ 25ರಿಂದ ಭಾರತ-ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಬೇಸರದ ಸುದ್ದಿ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ Read more…

BIG NEWS: ನ್ಯೂಜಿಲೆಂಡ್​ ವಿರುದ್ಧದ T20 ಸರಣಿಯಲ್ಲಿ ಟೀಂ ಇಂಡಿಯಾಗೆ ಕೆ.ಎಲ್.​ ರಾಹುಲ್​ ಸಾರಥ್ಯ….?

ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್​ ವಿರುದ್ಧದ ಟಿ 20 ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ಸ್ಥಾನವನ್ನು ಕೆ.ಎಲ್.​ ರಾಹುಲ್​ ವಹಿಸಲಿದ್ದಾರೆ ಎನ್ನಲಾಗಿದೆ. ಈ ಸರಣಿಯು ನವೆಂಬರ್​ 17ರಿಂದ ಜೈಪುರದಲ್ಲಿ ಆರಂಭಗೊಳ್ಳಲಿದೆ. Read more…

IPL: ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್, ಸತತ 4 ಆವೃತ್ತಿಗಳಲ್ಲಿ 500 ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್

ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕನ್ನಡಿಗ ಕೆ.ಎಲ್. ರಾಹುಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಸತತ 4 ಆವೃತ್ತಿಗಳಲ್ಲಿ 500 ಕ್ಕೂ ಅಧಿಕ ರನ್ ಗಳಿಸಿದ್ದಾರೆ. ಆರ್ಸಿಬಿ Read more…

’ನಾಟ್‌ ಔಟ್‌’ ಎಂದ ಥರ್ಡ್‌ ಅಂಪೈರ್‌ ವಿರುದ್ಧ ಮುಗಿಬಿದ್ದ ಗೌತಮ್‌ ಗಂಭೀರ್‌

ದುಬೈನಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯಾವಳಿಯ 45ನೇ ಪಂದ್ಯವಾಗಿ ಪಂಜಾಬ್‌ ಕಿಂಗ್ಸ್‌(ಪಿಬಿಕೆಎಸ್‌) ಮತ್ತು ಕೋಲ್ಕೊತಾ ನೈಟ್‌ ರೈಡರ್ಸ್‌(ಕೆಕೆಆರ್‌) ನಡುವೆ ಭಾರಿ ಹಣಾಹಣಿ ನಡೆಯುತ್ತಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 Read more…

ಭಾರತ-ಇಂಗ್ಲೆಂಡ್ ಟೆಸ್ಟ್: ಸ್ನೇಹಿತನಿಗೆ ಮುಳುವಾಯ್ತು ಕೆ.ಎಲ್.ರಾಹುಲ್ ಪ್ರದರ್ಶನ

ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕೆಲ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್ ನಲ್ಲಿ ಅಧ್ಬುತ ಪ್ರದರ್ಶನ Read more…

BIG NEWS: ಕೆ.ಎಲ್. ರಾಹುಲ್ ಭರ್ಜರಿ ಶತಕ, ರೋಹಿತ್ ಶರ್ಮಾ ದಾಖಲೆ ಜೊತೆಯಾಟ –ಭಾರತ 276/3

ಲಂಡನ್: ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಆತಿಥೇಯ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಉತ್ತಮ ಆರಂಭ ಪಡೆದುಕೊಂಡಿದೆ. ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ Read more…

ಬಿಗ್ ನ್ಯೂಸ್: ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ Read more…

ಒತ್ತಡದಲ್ಲಿರುವ ಪಂಜಾಬ್ ಬಗ್ಗುಬಡಿಯಲು ಭರ್ಜರಿ ಲಯದಲ್ಲಿರುವ RCB ಸಜ್ಜು: ಕೊಹ್ಲಿ –ರಾಹುಲ್ ಪಡೆ ಮುಖಾಮುಖಿ

ಅಹಮದಾಬಾದ್: ಚೆನ್ನೈ ವಿರುದ್ಧದ ಪಂದ್ಯ ಹೊರತುಪಡಿಸಿ ಉಳಿದೆಲ್ಲ ಪಂದ್ಯಗಳಲ್ಲಿ ಜಯಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಗೆಲುವಿನ ಉತ್ಸಾಹದಲ್ಲಿದೆ. ಭರ್ಜರಿ ಲಯದಲ್ಲಿರುವ ಆರ್ಸಿಬಿ 6ನೇ ಗೆಲುವಿನ ತವಕದಲ್ಲಿದ್ದರೆ Read more…

ಹುಟ್ಟುಹಬ್ಬ ಸಂಭ್ರಮದಲ್ಲಿ ಕನ್ನಡಿಗ ಕೆ. ಎಲ್. ರಾಹುಲ್

ಟೀಂ ಇಂಡಿಯಾ ಕ್ರಿಕೆಟಿಗ ಕನ್ನಡಿಗ ಕೆ ಎಲ್ ರಾಹುಲ್ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆ ಎಲ್ ರಾಹುಲ್ 2014 ಡಿಸೆಂಬರ್ 16ರಂದು ಭಾರತ ಹಾಗೂ ಆಸ್ಟ್ರೇಲಿಯಾ Read more…

ಬೆಟ್ಟದ‌ ಮೇಲೆ ನಿಂತು ರಾಹುಲ್ ಶತಕ ಸಂಭ್ರಮಿಸಿದ ಸಚಿನ್ ‘ಸೂಪರ್ ‌ಫ್ಯಾನ್’

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಅಪರಿಮಿತ ಅಭಿಮಾನಿಗಳಿದ್ದಾರೆ, ಅದರಲ್ಲೂ ಸುಧೀರ್‌ ಎಂಬ ಬಿಹಾರ ಮೂಲದ ಶಿಕ್ಷಕ ಸಚಿನ್ ಅವರ ‘ಸೂಪರ್ ಫ್ಯಾನ್‌’. ಹತ್ತಾರು ವರ್ಷಗಳಿಂದ ಕ್ರಿಕೆಟ್ ಪಂದ್ಯಾವಳಿ Read more…

BREAKING NEWS: ರಾಹುಲ್ ಶತಕ, ರಿಷಬ್ ಪಂತ್ ಭರ್ಜರಿ ಬ್ಯಾಟಿಂಗ್; ಭಾರತ 336/6

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 2 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ Read more…

ಐಸಿಸಿ ರ್ಯಾಂಕಿಂಗ್: ಎರಡನೇ ಸ್ಥಾನದಲ್ಲಿ ಟೀಂ ಇಂಡಿಯಾ, ಕೆಳಗಿಳಿದ ಕೆ.ಎಲ್.ರಾಹುಲ್

ಐಸಿಸಿ, ಟಿ 20 ಅಂತರರಾಷ್ಟ್ರೀಯ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಪಟ್ಟಿಯಲ್ಲಿ ಎರಡನೇ ಸ್ಥಾನ ತಲುಪಿದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ Read more…

ವೈರಲ್ ಆಯ್ತು ಕೆ. ಎಲ್. ರಾಹುಲ್ ಹಾಗೂ ನಟಿ ಆಶಿಕಾ ರಂಗನಾಥ್ ಫೋಟೋ

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ ಕೆ.ಎಲ್. ರಾಹುಲ್ ಹಾಗೂ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆಶಿಕಾ ರಂಗನಾಥ್ Read more…

ಆಥಿಯಾ ಶೆಟ್ಟಿ ಇನ್ಸ್​ಟಾ ಪೋಸ್ಟ್​ ಗೆ ಹೀಗಿತ್ತು ಕೆ.ಎಲ್​. ರಾಹುಲ್​ ಪ್ರತಿಕ್ರಿಯೆ..!

ನಾವೆಲ್ಲ ಈ ವರ್ಷದ ಕೊನೆಯ ತಿಂಗಳಲ್ಲಿ ಇದ್ದೇವೆ. ಡಿಸೆಂಬರ್​ ಅಂದ್ಮೇಲೆ ಚಳಿ ಎಷ್ಟರ ಮಟ್ಟಿಗೆ ಇರುತ್ತೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಚಳಿಯನ್ನ ತಪ್ಪಿಸಿಕೊಳ್ಳಬೇಕು ಅಂತಾ ಸೂರ್ಯನನ್ನ ಹುಡುಕೋ Read more…

ಟ್ವಟ್ಟರ್ ನಲ್ಲಿ 5 ಮಿಲಿಯನ್ ಫಾಲೋವರ್ಸ್ ಪಡೆದ ಕೆ.ಎಲ್. ರಾಹುಲ್

ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಟೀಮ್ ಇಂಡಿಯಾದ ಅತ್ಯುತ್ತಮ ಬ್ಯಾಟ್ಸ್‌ಮನ್‌ ಕನ್ನಡಿಗ ಕೆ.ಎಲ್. ರಾಹುಲ್ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ 5 ಮಿಲಿಯನ್ ಫಾಲೋವರ್ಸ್ ಗಳಿಸಿದ್ದು ಕೆ.ಎಲ್. ರಾಹುಲ್ ಈ Read more…

ಕೆ.ಎಲ್. ರಾಹುಲ್‌ ರನ್ನು ಈ ಇಬ್ಬರಲ್ಲಿ ಯಾರು ಹಿಂದಿಕ್ಕಲಿದ್ದಾರೆ…?

ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ 14 ಪಂದ್ಯಗಳನ್ನಾಡಿದ್ದು 670 ರನ್ ಗಳಿಸಿದ್ದಾರೆ. ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ Read more…

ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದ ಕೆ.ಎಲ್. ರಾಹುಲ್

ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಕೆ.ಎಲ್. ರಾಹುಲ್ ಈ ಬಾರಿಯ ಐಪಿಎಲ್ ನಲ್ಲಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ  ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ Read more…

ಕೊಹ್ಲಿ, ಎಬಿಡಿಯನ್ನ ಐಪಿಎಲ್​​ ನಿಂದ ಬ್ಯಾನ್​ ಮಾಡಿ ಎಂದ ರಾಹುಲ್

ರಾಯಲ್​ ಚಾಲೆಂಜರ್ಸ್ ಬೆಂಗಳೂರು ಅಂತಾ ಹೇಳಿದ ಕೂಡಲೇ ಮೊದಲು ನೆನಪಾಗೋದೇ ವಿರಾಟ್​ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್​ . ಇವರಿಬ್ಬರು ಜೋಡಿಯಾದ್ರು ಸಾಕು…..ಬಾಲ್​ಗಳು ಕ್ರೀಸ್​ನ ಹೊರಗೆ ಹೋಯ್ತು ಅಂತಾನೇ Read more…

ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ ಕೆ.ಎಲ್. ರಾಹುಲ್

ಈ ಬಾರಿಯ ಐಪಿಎಲ್ ಗೆ ಆಟಗಾರರು ಅಭ್ಯಾಸ ಮಾಡುತ್ತಿದ್ದಾರೆ. ತಮ್ಮ ಅದ್ಭುತ ಆಟ ಪ್ರದರ್ಶಿಸುವ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿರುವ ಭಾರತದ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆಟ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...