alex Certify KMF | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತಿಹಾಸದಲ್ಲೇ ನಂದಿನಿ ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ

ಬೆಂಗಳೂರು: ಭಾರಿ ಬಿಸಿಲು ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಇತಿಹಾಸದಲ್ಲೇ ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ. ಏಪ್ರಿಲ್ 6ರಂದು ಒಂದೇ ದಿನ Read more…

ಬರಗಾಲದ ಹೊತ್ತಲ್ಲಿ ರೈತರಿಗೆ ಬಿಗ್ ಶಾಕ್: ಪಶು ಆಹಾರ ದರ 500 ರೂ. ಹೆಚ್ಚಳ

ಬರಗಾಲದ ಹೊತ್ತಲ್ಲಿ ಹೈನುಗಾರರಿಗೆ ಬರೆ ಎಳೆಯಲಾಗಿದೆ. ಪಶು ಆಹಾರ ದರ ಮತ್ತಷ್ಟು ದುಬಾರಿಯಾಗಿದೆ. ಹಾಲಿನ ಸಹಾಯ ಧನ ಸ್ಥಗಿತಗೊಳಿಸಿ ಹಾಲಿನ ದರ ಇಳಿಕೆ ಮಾಡಿದ್ದ ಕೆಎಂಎಫ್ ಪಶು ಆಹಾರ Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಬಿಗ್ ಶಾಕ್: ಕೆಎಂಎಫ್ ಗೆ ಬಾಕಿ ನೀಡದ ಕಾರಣ ಹಾಲಿನ ಪೌಡರ್ ಪೂರೈಕೆ ಸ್ಥಗಿತ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಬರಬೇಕಿರುವ ಬಾಕಿ ಮೊತ್ತ ನೀಡದ ಕಾರಣಕ್ಕೆ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪೌಡರ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಕಳೆದ ಆರು ತಿಂಗಳಿಂದ ಅಂಗನವಾಡಿ ಮಕ್ಕಳು, ಬಾಣಂತಿಯರು, Read more…

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ನಂದಿನಿ ಬ್ರ್ಯಾಂಡ್ ನ ಹಾಲು, ಮೊಸರು ದರ ಹೆಚ್ಚಳ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಖ್ಯಮಂತ್ರಿಗಳ ಮುಂದೆ ಮಂಡಿಸಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಮತ್ತೆ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ‘KMF’ ಚಿಂತನೆ

ಬೆಂಗಳೂರು  :   ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ KMF ಚಿಂತನೆ ನಡೆಸಿದೆ ಎನ್ನಲಾಗಿದೆ. ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

‘ಮಾಂಸ’ ಪ್ರಿಯರಿಗೆ ಗುಡ್ ನ್ಯೂಸ್ : ‘KMF’ ಮಾದರಿಯಲ್ಲೇ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ಮಾಂಸ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ..ಏನಪ್ಪ ಅಂದರೆ ಕೆಎಂಎಫ್ ಮಾದರಿಯಲ್ಲೇ ಸರ್ಕಾರ ಕುರಿ ಹಾಗೂ ಮೇಕೆ ಮಾಂಸ ಮಾರಾಟ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು Read more…

KMF ಮುಡಿಗೆ ಮತ್ತೊಂದು ಗರಿ; ಸಿಹಿ ತಿಂಡಿ ಮಾರಾಟದಲ್ಲಿ ಹೊಸ ದಾಖಲೆ….!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಈ ಬಾರಿಯ ದಸರಾ ಹಬ್ಬದ ಸಂದರ್ಭದಲ್ಲಿ ಬರೋಬ್ಬರಿ 400 ಮೆಟ್ರಿಕ್ ಟನ್ ಗಳಷ್ಟು (4 Read more…

ರೈತರಿಂದ ನೇರವಾಗಿ 2250 ರೂ. ದರದಲ್ಲಿ ಒಂದು ಲಕ್ಷ ಟನ್ ಮೆಕ್ಕೆಜೋಳ ಖರೀದಿ

ಬೆಂಗಳೂರು: ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲಕ 160 ರೂ.  ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಪಶು Read more…

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ಹಾಸನ: ರೈತರಿಂದ ನೇರವಾಗಿ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಾರದೊಳಗೆ ಈ ಕುರಿತು ಆದೇಶ ಹೊರಬೀಳಲಿದೆ. ನಿಗದಿತ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

ಹೈನುಗಾರಿಕೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮನೆಗೊಂದು ಆಕಳು ಯೋಜನೆ

ಹೊಸಪೇಟೆ: ಮನೆಗೊಂದು ಆಕಳು ಸಾಕಣೆ ಯೋಜನೆಗೆ ಚಿಂತನೆ ನಡೆದಿದೆ ಎಂದು ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ್ ತಿಳಿಸಿದ್ದಾರೆ. ಕೊಟ್ಟೂರಿನಲ್ಲಿ ಮಾತನಾಡಿದ ಅವರು, ಪ್ರತಿದಿನ ಒಂದು ಕೋಟಿ ಲೀಟರ್ ಸಾಮರ್ಥ್ಯದಲ್ಲಿ Read more…

ಇಂದಿನಿಂದ ಗಣಪತಿ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ. 20ರಷ್ಟು ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು Read more…

ತಂದೆಯಂತೆ ಸಂಭಾವನೆ ಪಡೆಯದೇ `ನಂದಿನಿ ಉತ್ಪನ್ನಗಳಿಗೆ ರಾಯಭಾರಿ’ಯಾದ ನಟ ಶಿವರಾಜ್ ಕುಮಾರ್

ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಲದ (KMF) ಉತ್ಪನ್ನಗಳಿಗೆ ರಾಯಭಾರಿಯಾಗಲು ನಟ ಡಾ. ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ Read more…

BREAKING : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ‘ನಂದಿನಿ’ ಉತ್ಪನ್ನಗಳ ರಾಯಭಾರಿ

ಬೆಂಗಳೂರು :   ಸೆಂಚುರಿ ಸ್ಟಾರ್,  ನಟ ಶಿವರಾಜ್ ಕುಮಾರ್  ಅವರನ್ನು ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ಮಾಡಲಾಗಿದೆ. ಹೌದು. ಕೆಎಂಎಫ್ ಮನವಿಗೆ ಸ್ಪಂದಿಸಿ ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ನಟ Read more…

ಇನ್ಮುಂದೆ ತಿರುಪತಿ ಲಡ್ಡುವಿನಲ್ಲಿ ಇರಲ್ಲ ನಂದಿನಿ ತುಪ್ಪದ ಘಮ; 50 ವರ್ಷಗಳಿಂದ ಇದ್ದ ಪದ್ಧತಿ ಬದಲಾಗಿದ್ದೇಕೆ?

ಬೆಂಗಳೂರು: ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡುವಿನಲ್ಲಿ ಇನ್ಮುಂದೆ ಕೆ.ಎಂ.ಎಫ್ ನ ನಂದಿನಿ ತುಂಪ್ಪದ ಘಮ ಇರಲ್ಲ. ಕಳೆದ 50 ವರ್ಷಗಳಿಂದ ತಿಮ್ಮಪ್ಪನ ಲಡ್ಡುವಿನ ರುಚಿಗಾಗಿ ಬಳಸುತ್ತಿದ್ದ ನಂದಿನಿ ತುಪ್ಪ Read more…

Milk Price Hike : ಆಗಸ್ಟ್ 1 ರಿಂದಲೇ ‘ನಂದಿನಿ’ ಹಾಲಿನ ದರ 3 ರೂ. ಹೆಚ್ಚಳ : ‘KMF’ ಅಧ್ಯಕ್ಷ ಭೀಮನಾಯ್ಕ್ ಸ್ಪಷ್ಟನೆ

ಬಳ್ಳಾರಿ : ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- Read more…

BIG BREAKING: ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್: ಆ. 1ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

5 ಅಥವಾ 3 ರೂ.: ಎಷ್ಟು ಏರಿಕೆಯಾಗಲಿದೆ ನಂದಿನಿ ಹಾಲಿನ ದರ…? ತೀವ್ರ ಕುತೂಹಲ ಮೂಡಿಸಿದ ಮಹತ್ವದ ಸಭೆ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳ ನಿರ್ಧಾರ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಪಶು ಸಂಗೋಪನಾ ಇಲಾಖೆ ಸಚಿವ ಕೆ. Read more…

BIG NEWS : ‘KMF’ ಜೊತೆ ಇಂದು ಸಿಎಂ ಮಹತ್ವದ ಸಭೆ : ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು : ‘ಕೆಎಂಎಫ್’ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಾಲಿನ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಇಂದೇ ಹಾಲಿನ ದರ 5 ರೂ. ಹೆಚ್ಚಳ!Milk Price Hike

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದು ಹಾಲಿನ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಪಾದಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ Read more…

BIGG NEWS : `KMF’ ಜೊತೆ ಸಿಎಂ ಮಹತ್ವದ ಸಭೆ : ಇಂದು ನಂದಿನಿ ಹಾಲಿನ ದರ ಏರಿಕೆ ಘೋಷಣೆ!

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಇಂದು ಹಾಲಿನ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಪಾದಾಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹಾಲಿನ ದರ ರೀಟರ್ ಗೆ 5 ರೂ.ವರೆಗೆ ಹೆಚ್ಚಳ ಶೀಘ್ರ

ಬೆಂಗಳೂರು: ಹೈನುಗಾರರು ಮತ್ತು ಹಾಲು ಉತ್ಪಾದಕ ಒಕ್ಕೂಟಗಳ ಹಿತ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಎಷ್ಟು ಏರಿಕೆ ಮಾಡಬೇಕೆಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ Read more…

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರವೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳ!

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ Read more…

BIG NEWS: ಹಾಲಿನ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ KMF ಅಧ್ಯಕ್ಷ

ಬೆಂಗಳೂರು: ಗ್ರಾಹಕರಿಗೆ ಕೊಂಚ ಸಮಾಧಾನಕರ ಸುದ್ದಿ. ನಂದಿನ ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿಲ್ಲ ಎಂದು ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ Read more…

ರೈತರಿಗೆ ಗುಡ್ ನ್ಯೂಸ್: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಶೀಘ್ರ

ಬೆಂಗಳೂರು: ಹಾಲು ಪೂರೈಕೆ ಮಾಡಿದ ರೈತರಿಗೆ ಹಲವು ತಿಂಗಳಿನಿಂದ ಬಾಕಿ ಉಳಿದ ಪ್ರೋತ್ಸಾಹ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

BIG NEWS: ನಾಳೆಯಿಂದಲೇ ರೈತರಿಗೆ ಹೆಚ್ಚುವರಿ ಹಣ ನೀಡಲು ಮುಂದಾದ KMF

ಕಲಬುರ್ಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25ರೂಪಾಯಿ ಹಣ ನೀಡಲು ನಿರ್ಧರಿಸಲಾಗಿದ್ದು, ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಕಲಬುರ್ಗಿಯಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...