alex Certify KMF | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ‘ನಂದಿನಿ’ ದೋಸೆ ಹಿಟ್ಟಿನ ಉತ್ಪಾದನಾ ಘಟಕ ಸ್ಥಾಪನೆ

ಬೆಂಗಳೂರು: ಗುಣಮಟ್ಟವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಕೆಎಂಎಫ್ ನಂದಿನಿ ದೋಸೆ ಹಿಟ್ಟಿನ ಉತ್ಪಾದನಾ ಘಟಕವನ್ನು ನಿರ್ಮಿಸುವ ಪ್ರಸ್ತಾವನೆ ಹೊಂದಿದೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ ಅವರು ತಿಳಿಸಿದ್ದಾರೆ. ಖಾಸಗಿ ಸಂಸ್ಥೆ Read more…

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ. ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: 2400 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ನೇರ ಖರೀದಿ: 20 ದಿನದೊಳಗೆ ಖಾತೆಗೆ ಹಣ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ರಾಜ್ಯಾದ್ಯಂತ 17 ಖರೀದಿ ಕೇಂದ್ರಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ತೆರೆದಿದ್ದು, ಇವುಗಳಿಗೆ ನೋಡಲ್ ಅಧಿಕಾರಿಗಳನ್ನು Read more…

ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ

ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ 2400 ರೂ. ರ ಬೆಲೆಯಲ್ಲಿ ಖರೀದಿಸಲಿದೆ. ಮೆಕ್ಕೆಜೋಳ Read more…

BIG NEWS: ಅಮುಲ್, ಮದರ್ ಡೇರಿ ಮಾರುಕಟ್ಟೆಗೆ ಕೆಎಂಎಫ್ ಲಗ್ಗೆ: ದೆಹಲಿಗೂ ಕಾಲಿಡುತ್ತಿದೆ ಕರ್ನಾಟಕದ ಹೆಮ್ಮೆಯ ‘ನಂದಿನಿ’

ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ ಎಂದು ಕೃಷಿ ಸಚಿವರಾದ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ. ದೆಹಲಿಗೆ ಮಂಡ್ಯ ಜಿಲ್ಲಾ ಹಾಲು Read more…

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಶೀಘ್ರ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಇಡ್ಲಿ ದೋಸೆ ಸಿದ್ದ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. 10 ದಿನದೊಳಗೆ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಪ್ರವೇಶಿಸಲಿದೆ. ಮೊದಲ ಹಂತದಲ್ಲಿ ಪ್ರತಿದಿನ Read more…

BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ Read more…

ಗ್ರಾಹಕರಿಗೆ ಶಾಕ್: ಕೆಎಂಎಫ್ ನಂದಿನಿ ಹಾಲಿನ ದರ ಮತ್ತೆ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿ ಲೀಟರ್ ಹಾಲಿನ ದರ 1 ರಿಂದ 2 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ Read more…

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ

ಬೆಂಗಳೂರು: ಕೆಎಂಎಫ್ ನಿಂದ ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಲಭ್ಯ ಇರುವ ನಾಟಿ ಹಸುಗಳ ಹಾಲಿನಿಂದ ತುಪ್ಪ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನಾರಂಭ

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಲಡ್ಡು ಪ್ರಸಾದಕ್ಕೆ ಕೆಎಂಎಫ್ ನಂದಿನಿ ತುಪ್ಪ ಪೂರೈಕೆ ಪುನರಾರಂಭವಾಗಿದೆ. ಒಂದು ವರ್ಷದಿಂದ ನಂದಿನಿ ತುಪ್ಪ ಪೂರೈಕೆ ಸ್ಥಗಿತವಾಗಿತ್ತು. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ಹಾಲಿನ ದರ 2 ರೂ. ಏರಿಕೆ ನಿರ್ಧಾರ ವಾಪಸ್…?

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ Read more…

ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲು ಸಂಗ್ರಹ

ಬೆಂಗಳೂರು: ಕೆ.ಎಂ.ಎಫ್‌. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್‌ ದಾಟಿದೆ. ಜೂನ್‌ 28 ರಂದು ರಾಜ್ಯದಲ್ಲಿ ಒಂದು ಕೋಟಿ ರೂ.ಗೂ ಅಧಿಕ ಹಾಲು Read more…

ಹಾಲಿನ ದರ ಹೆಚ್ಚಳ: ಹಳೇ ಪ್ಯಾಕೇಟ್ ಗೆ ಹೊಸ ದರದಲ್ಲಿ ಮಾರಾಟ: ಸಾರ್ವಜನಿಕರ ಆಕ್ರೋಶ

ರಾಯಚೂರು: ಕೆ.ಎಂ.ಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ನೂತನ ದರ ಇಂದು ಸಂಜೆಯಿಂದ ಜಾರಿಗೆ ಬರಲಿದೆ. ಆದರೆ ರಾಜ್ಯದ ಕೆಲವೆಡೆಗಳಲ್ಲಿ ಹಳೆ ಪ್ಯಾಕೇಟ್ ಗೆ ಹೊಸ ದರ Read more…

BREAKING: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೆಎಂಎಫ್ ನಿಂದ ಹಾಲಿನ ಪ್ರಮಾಣ ಜಾಸ್ತಿ ಮಾಡಿದೆ. ಪ್ರಮಾಣ ಜಾಸ್ತಿ ಮಾಡಿರುವುದರಿಂದ ದರ ಹೆಚ್ಚಾಗಿದೆ. Read more…

ಕೆಎಂಎಫ್ ಇತಿಹಾಸದಲ್ಲೇ ಹಾಲು ಸಂಗ್ರಹ, ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್‌ ಹಾಲು ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಉತ್ತಮ ಮಳೆಯಿಂದಾಗಿ ಹೈನೋದ್ಯಮವು ಪುಟಿದೆದ್ದಿದ್ದು, ರಾಜ್ಯದಲ್ಲಿ ದಿನದ ಸರಾಸರಿ ಹಾಲು ಉತ್ಪಾದನೆ ಪ್ರಮಾಣವು ಕೋಟಿ ಲೀಟರ್‌ನ ಸನಿಹಕ್ಕೆ Read more…

ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಹಾಲು ಸಂಗ್ರಹ

ಮೈಸೂರು: ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ. ವಿಶ್ವ Read more…

ಹೈನುಗಾರಿಕೆ ಉತ್ತೇಜನಕ್ಕೆ ಮಹತ್ವದ ಹೆಜ್ಜೆ: ಮನೆಗೊಂದು ಹಸು ನೀಡಲು ಚಿಂತನೆ

ಬೆಂಗಳೂರು: ಹಾಳು ಇಳುವರಿ, ಸಂಗ್ರಹ ಹೆಚ್ಚಳ, ಹೈನುಗಾರಿಕೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರವೇ ಮನೆಗೊಂದು ಹಸು ನೀಡಲಾಗುವುದು. ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಫಲಾನುಭವಿಗಳಿಗೆ ಮನೆಗೊಂದು ಹಸು ನೀಡಲು ಚಿಂತನೆ Read more…

ಟಿ20 ವಿಶ್ವಕಪ್ ನಲ್ಲಿ ಕೆಎಂಎಫ್ ಪ್ರಾಯೋಜಕತ್ವ: ಜಾಗತಿಕ ಬ್ರ್ಯಾಂಡ್ ಆಗಿ ರಾರಾಜಿಸಲಿದೆ ‘ನಂದಿನಿ’

ಬೆಂಗಳೂರು: ಜೂನ್ ನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ನಂದಿನಿ ಬ್ರ್ಯಾಂಡ್ ಲಾಂಛನ ರಾರಾಜಿಸಲಿದೆ. ನಂದಿನಿ ಬ್ರ್ಯಾಂಡ್ ಮೌಲ್ಯ Read more…

ಇತಿಹಾಸದಲ್ಲೇ ನಂದಿನಿ ಹಾಲು, ಮೊಸರು ಮಾರಾಟದಲ್ಲಿ ಹೊಸ ದಾಖಲೆ

ಬೆಂಗಳೂರು: ಭಾರಿ ಬಿಸಿಲು ಮತ್ತು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಇತಿಹಾಸದಲ್ಲೇ ದಾಖಲೆ ಮಟ್ಟದಲ್ಲಿ ಮಾರಾಟವಾಗಿದೆ. ಏಪ್ರಿಲ್ 6ರಂದು ಒಂದೇ ದಿನ Read more…

ಬರಗಾಲದ ಹೊತ್ತಲ್ಲಿ ರೈತರಿಗೆ ಬಿಗ್ ಶಾಕ್: ಪಶು ಆಹಾರ ದರ 500 ರೂ. ಹೆಚ್ಚಳ

ಬರಗಾಲದ ಹೊತ್ತಲ್ಲಿ ಹೈನುಗಾರರಿಗೆ ಬರೆ ಎಳೆಯಲಾಗಿದೆ. ಪಶು ಆಹಾರ ದರ ಮತ್ತಷ್ಟು ದುಬಾರಿಯಾಗಿದೆ. ಹಾಲಿನ ಸಹಾಯ ಧನ ಸ್ಥಗಿತಗೊಳಿಸಿ ಹಾಲಿನ ದರ ಇಳಿಕೆ ಮಾಡಿದ್ದ ಕೆಎಂಎಫ್ ಪಶು ಆಹಾರ Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಬಿಗ್ ಶಾಕ್: ಕೆಎಂಎಫ್ ಗೆ ಬಾಕಿ ನೀಡದ ಕಾರಣ ಹಾಲಿನ ಪೌಡರ್ ಪೂರೈಕೆ ಸ್ಥಗಿತ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಬರಬೇಕಿರುವ ಬಾಕಿ ಮೊತ್ತ ನೀಡದ ಕಾರಣಕ್ಕೆ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪೌಡರ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಕಳೆದ ಆರು ತಿಂಗಳಿಂದ ಅಂಗನವಾಡಿ ಮಕ್ಕಳು, ಬಾಣಂತಿಯರು, Read more…

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ನಂದಿನಿ ಬ್ರ್ಯಾಂಡ್ ನ ಹಾಲು, ಮೊಸರು ದರ ಹೆಚ್ಚಳ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಖ್ಯಮಂತ್ರಿಗಳ ಮುಂದೆ ಮಂಡಿಸಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಮತ್ತೆ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ‘KMF’ ಚಿಂತನೆ

ಬೆಂಗಳೂರು  :   ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ KMF ಚಿಂತನೆ ನಡೆಸಿದೆ ಎನ್ನಲಾಗಿದೆ. ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. Read more…

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಖರೀದಿ ದರ ಇಳಿಕೆ ಆದೇಶ ವಾಪಸ್

ಬೆಂಗಳೂರು: ರೈತರ ಬೃಹತ್ ಪ್ರತಿಭಟನೆಗೆ ಮಣಿದು ಕಡಿತ ಮಾಡಿದ್ದ ಹಾಲಿನ ದರ ಇಳಿಕೆ ಆದೇಶವನ್ನು ವಾಪಸ್ ಪಡೆಯುವುದಾಗಿ ಬೆಂಗಳೂರು ಹಾಲು ಒಕ್ಕೂಟ ಭರವಸೆ ನೀಡಿದೆ. ರಾಜ್ಯ ರೈತ ಸಂಘ Read more…

‘ಮಾಂಸ’ ಪ್ರಿಯರಿಗೆ ಗುಡ್ ನ್ಯೂಸ್ : ‘KMF’ ಮಾದರಿಯಲ್ಲೇ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ಮಾಂಸ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ..ಏನಪ್ಪ ಅಂದರೆ ಕೆಎಂಎಫ್ ಮಾದರಿಯಲ್ಲೇ ಸರ್ಕಾರ ಕುರಿ ಹಾಗೂ ಮೇಕೆ ಮಾಂಸ ಮಾರಾಟ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು Read more…

KMF ಮುಡಿಗೆ ಮತ್ತೊಂದು ಗರಿ; ಸಿಹಿ ತಿಂಡಿ ಮಾರಾಟದಲ್ಲಿ ಹೊಸ ದಾಖಲೆ….!

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಈ ಬಾರಿಯ ದಸರಾ ಹಬ್ಬದ ಸಂದರ್ಭದಲ್ಲಿ ಬರೋಬ್ಬರಿ 400 ಮೆಟ್ರಿಕ್ ಟನ್ ಗಳಷ್ಟು (4 Read more…

ರೈತರಿಂದ ನೇರವಾಗಿ 2250 ರೂ. ದರದಲ್ಲಿ ಒಂದು ಲಕ್ಷ ಟನ್ ಮೆಕ್ಕೆಜೋಳ ಖರೀದಿ

ಬೆಂಗಳೂರು: ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲಕ 160 ರೂ.  ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಪಶು Read more…

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ಹಾಸನ: ರೈತರಿಂದ ನೇರವಾಗಿ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಾರದೊಳಗೆ ಈ ಕುರಿತು ಆದೇಶ ಹೊರಬೀಳಲಿದೆ. ನಿಗದಿತ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...