alex Certify KMF | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ನಂದಿನಿ ಹಾಲು ಗ್ರಾಹಕರಿಗೆ ಬಂಪರ್ ಕೊಡುಗೆ: ಅದೇ ಬೆಲೆಗೆ ಹೆಚ್ಚುವರಿ ಹಾಲು

ಬೆಂಗಳೂರು: ವಿಶ್ವ ಹಾಲು ದಿನಾಚರಣೆ ಅಂಗವಾಗಿ ಕೆಎಂಎಫ್ ನಂದಿನಿ ಹಾಲು ಗ್ರಾಹಕರಿಗೆ ಒಂದು ತಿಂಗಳು ಹೆಚ್ಚುವರಿ ಹಾಲು ನೀಡಲಾಗುತ್ತದೆ. ಒಂದು ಲೀಟರ್ಗೆ 40 ಮಿ.ಲೀ. ಮತ್ತು ಅರ್ಧ ಲೀಟರಿಗೆ Read more…

ರಾಜ್ಯದಲ್ಲಿ ಹಾಲಾಹಲ: ಹಾಲು ಉತ್ಪಾದಕರಿಗೆ ಬಿಗ್ ಶಾಕ್, ವಾರದಲ್ಲಿ 2 ದಿನ ಖರೀದಿ ಸ್ಥಗಿತ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ನಂದಿನಿ ಹಾಲು ಮಾರಾಟ ಕುಸಿತವಾಗಿದೆ. ದಿನಕ್ಕೆ 88 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹವಾಗುತ್ತಿದ್ದು, Read more…

ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದಿಕ್ ಹಾಲು ಬಿಡುಗಡೆ ಮಾಡಿದ ಕೆಎಂಎಫ್

ಮೈಸೂರು: ಕೊರೊನಾ ಸೋಂಕಿಗೆ ಮನೆ ಮದ್ದು, ಕಷಾಯ, ಆಯುರ್ವೇದ ಔಷಧಗಳು ಹೆಚ್ಚು ಪರಿಣಾಮಕಾರಿ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೇ ವೈದ್ಯರು ಕೂಡ ಈ ಬಗ್ಗೆ ಹೆಚ್ಚು ಸಲಹೆಗಳನ್ನು ನೀಡುತ್ತಿದ್ದಾರೆ. Read more…

ಹೊಸ ವರ್ಷದ ವೇಳೆಯಲ್ಲೇ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಹಾಲಿನ ಉತ್ಪಾದನೆಯಲ್ಲಿ ರೈತರಿಗೆ ಪ್ರಸ್ತುತ ಉಂಟಾಗುತ್ತಿರುವ ವೆಚ್ಚವನ್ನು ತಗ್ಗಿಸಲು ಮಾರ್ಗೋಪಾಯಗಳೊಂದಿಗೆ ರಿಯಾಯಿತಿಯನ್ನು ಜಾರಿಗೊಳಿಸುತ್ತಿದೆ. ಜನವರಿ 2021 ರಿಂದ ಪ್ರತಿ ಟನ್ ಪಶುಆಹಾರದ ಖರೀದಿ Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ಐಟಿಐ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಗ್ರಾಮೀಣ ಪ್ರದೇಶದ ಕಡು ಬಡ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ಕ್ಷೀರ ಸಂಜೀವಿನಿ ಯೋಜನೆ ಒಪ್ಪಂದಕ್ಕೆ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಮ್ಮುಖದಲ್ಲಿ ಸಂಬಂಧಿತ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಟನ್ ಗೆ 15 ಸಾವಿರ ರೂ.ನಂತೆ ನೇರವಾಗಿ ಮೆಕ್ಕೆಜೋಳ ಖರೀದಿ

ಬೆಂಗಳೂರು: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ನಿರ್ಧರಿಸಿದೆ. ಪ್ರತಿಟನ್ ಗೆ 15 ಸಾವಿರ ರೂ. ದರದಲ್ಲಿ ರೈತರಿಂದ ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಮಾಡಲಾಗುವುದು Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಹಸು, ಎಮ್ಮೆಗಳಿಗೆ ವಿಮೆ ಸೌಲಭ್ಯ

ಬೆಳಗಾವಿ: ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯಲ್ಲಿ Read more…

ಹಾಲು ಉತ್ಪಾದಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಪಶು ಆಹಾರ ಮಾರಾಟ ರಿಯಾಯಿತಿ ಮುಂದುವರಿಕೆ ಮಾಡಲಾಗಿದೆ. ನಂದಿನಿ ಬ್ರಾಂಡ್ ನ ಪಶು ಆಹಾರ ಮಾರಾಟ ಬೆಲೆಯನ್ನು ಕೆಎಂಎಫ್ 500 ರೂಪಾಯಿ ಕಡಿಮೆ ಮಾಡಿದ್ದು ಈ ಸೌಲಭ್ಯವನ್ನು Read more…

ಕೊರೊನಾದಿಂದಾಗಿ ಹಾಲಿನ ಉತ್ಪನ್ನಗಳ ಮಾರಾಟಕ್ಕೂ ತಟ್ಟಿದ ಬಿಸಿ

ಕೊರೊನಾ ಕರಿಛಾಯೆ ದೇಶದ ಮೇಲೆ ಯಾವಾಗ ಬಿತ್ತೋ ಅಲ್ಲಿಂದ ಇಲ್ಲಿಯವರೆಗೂ ದೇಶದ ಪರಿಸ್ಥಿತಿ ಅಯೋಮಯವಾಗಿದೆ. ಎಲ್ಲಾ ಉದ್ಯಮಗಳ ಮೇಲೂ ಕೊರೊನಾ ತಾಂಡವವಾಡುತ್ತಿದೆ. ಹಾಲು ಉದ್ಯಮಕ್ಕೂ ಕೊರೊನಾ ಎಫೆಕ್ಟ್ ಹೆಚ್ಚಿನದಾಗಿ Read more…

ಕೆಎಂಎಫ್ ನೌಕರರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಇದರ ಮಧ್ಯೆಯೂ ಹಲವು ಇಲಾಖೆಗಳ ಸಿಬ್ಬಂದಿ ಜೀವದ ಹಂಗು ತೊರೆದು ಅಗತ್ಯ ಸೇವೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಪೈಕಿ ಕೆಎಂಎಫ್ ನೌಕರರು ಸಹ ಸೇರಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಫೆಬ್ರವರಿಯಿಂದ ಜುಲೈವರೆಗಿನ ಹಣ ಜಮಾ

ಬೆಂಗಳೂರು: ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು Read more…

ಗ್ರಾಹಕರಿಗೆ ‘ಕೆಎಂಎಫ್’ ನಿಂದ ಭರ್ಜರಿ ಬಂಪರ್ ಕೊಡುಗೆ…!

ಕರ್ನಾಟಕ ಹಾಲು ಮಹಾಮಂಡಳಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಗ್ರಾಹಕರಿಗೆ ಭರ್ಜರಿ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪೌಷ್ಟಿಕಾಂಶವುಳ್ಳ ನಂದಿನಿ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ತೀರ್ಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...