alex Certify kodagu | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಬರದಿಂದ 70 ವರ್ಷಗಳಲ್ಲಿ ಮೊದಲ ಬಾರಿ ಬತ್ತಿಹೋಗಿದ್ದ ಕಾವೇರಿ ನದಿಯಲ್ಲಿ ಮತ್ತೆ ಜೀವಕಳೆ; ನದಿ ತೊರೆಗಳಿಗೆ ಮರುಜೀವ

ಬೆಂಗಳೂರು: ಭೀಕರ ಬರಗಾಲ, ರಣಬಿಸಿಲ ಹೊಡೆತಕ್ಕೆ ತೊರೆಗಳೆಲ್ಲವೂ ಒಣಗಿ ಅಂತರ್ಜಲ ಮಟ್ಟವೂ ಸಂಪೂರ್ಣ ಕುಸಿದು ಹೋಗಿತ್ತು. 70 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬರಿ ಜೀವನದಿ ಕಾವೇರಿ ಬತ್ತಿ ಹೋಗಿತ್ತು. Read more…

BREAKING NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಬರ್ಬರ ಹತ್ಯೆ ಪ್ರಕರಣ; ಕೊನೆಗೂ ವಿದ್ಯಾರ್ಥಿನಿಯ ರುಂಡ ಪತ್ತೆ

ಕೊಡಗು: ಕೊಡಗು ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ Read more…

5 ವರ್ಷದ ನಂತರ ದಕ್ಷಿಣ ಕನ್ನಡ, ಕೊಡಗು ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷ

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಗಡಿಭಾಗದ ಅಂಗಡಿಯೊಂದರ ಬಳಿ 8 ನಕ್ಸಲರು ಕಾಣಿಸಿಕೊಂಡಿದ್ದು, ಕಾಡಂಚಿನ ಅಂಗಡಿಗೆ ತೆರಳಿದ ನಕ್ಷಲರ ತಂಡ ದಿನಸಿ ಖರೀದಿಸಿದೆ. Read more…

ಹೆರಿಗೆಗೆ ಹೋದ ಪತ್ನಿ, ಮಗುವಿಗೆ ಜನ್ಮ ನೀಡಿದ ಪ್ರಿಯತಮೆ: ನವಜಾತ ಶಿಶು ಕೊಂದ ತಂದೆ, ಅಜ್ಜಿ ಅರೆಸ್ಟ್

ಮಡಿಕೇರಿ: ಅಕ್ರಮ ಸಂಬಂಧದಿಂದ ಜನಿಸಿದ ನವಜಾತ ಶಿಶುವನ್ನು ತಂದೆ, ಅಜ್ಜಿ ಕುತ್ತಿಗೆ ಹಿಸುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ನವಜಾತ Read more…

BIG NEWS: ಸೈರನ್ ವಾಹನದಲ್ಲಿ ಪೈಲಟ್ ವಾಹನ ಇಟ್ಕೊಂಡು ಓಡಾಡ್ತಾರೆ; ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಪ್ರತಾಪ ಸಿಂಹ ವಾಗ್ದಾಳಿ

ಮಡಿಕೇರಿ: ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದ ಪ್ರತಾಪ್ ಸಿಂಹ, ಸೈರನ್ ವಾಹನದಲ್ಲಿ ಪೈಲಟ್ ವಾಹನ ಇಟ್ಟುಕೊಂಡು ಓಡಾಡ್ತಾರೆ. ಇದರಿಂದ ಕೊಡಗು ಜಿಲ್ಲೆಗೆ Read more…

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಿಂದ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರನ Read more…

BREAKING : ಕೊಡಗಿನಲ್ಲಿ ಘೋರ ದುರಂತ : ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು : ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ. ಬಿಇ ವ್ಯಾಸಂಗ ಮಾಡುತ್ತಿದ್ದ Read more…

ಕೊಡಗು : ಜ.26 ರಿಂದ ರಾಜಸೀಟು ಉದ್ಯಾನವನದಲ್ಲಿ ‘ಫಲಪುಷ್ಪ’ ಪ್ರದರ್ಶನ

ಮಡಿಕೇರಿ : ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ನಗರದ ರಾಜಸೀಟು ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ Read more…

BIG NEWS: ಹೋಂ ಸ್ಟೇಯಲ್ಲಿಯೇ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ

ಕೊಡಗು: ಹೋಂ ಸ್ಟೇನಲ್ಲಿಯೇ ದಂಪತಿ ಹಾಗೂ ಮಗು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದೆ. ಅರೇಕಾ ಹೋಂ ಸ್ಟೇನಲ್ಲಿ ಮಗುವಿನೊಂದಿಗೆ ದಂಪತಿ Read more…

ವಾಹನ ಸವಾರರೇ ಇತ್ತ ಗಮನಿಸಿ : ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ವಿಸ್ತರಣೆ

ಮಡಿಕೇರಿ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ Read more…

ದೆಹಲಿಯ ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿ

ಕೊಡಗು : ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹದಗೆಟ್ಟಿದ್ದು, ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಕುಶಾಲನಗರದ ನರೇಂದ್ರ ಹೆಬ್ಬಾರ್ (56) ಎಂದು ಗುರುತಿಸಲಾಗಿದೆ. Read more…

BREAKING : ಕೊಡಗು ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ Read more…

JOB ALERT : ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

jobsಮಡಿಕೇರಿ : ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ Read more…

BIG NEWS: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತ: ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿ; ವ್ಯಕ್ತಿ ದುರ್ಮರಣ

ಮಡಿಕೇರಿ: ಎರಡು ದಿನಗಳಿಂದ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತಿವೆ. ಬೆಂಗಳೂರಿನ ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 14 ಜನರು ಸಜೀವವಾಗಿ Read more…

ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿದ ಬಿಸಿಲ ತಾಪಮಾನ: ಒಂದೆರಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಲ್ಲವಾಗಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ. ಕೊಡಗು, ಮೈಸೂರು ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ Read more…

ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ 7 ಮಂದಿಗೆ ಗಾಯ

ಕೊಡಗು : ಕೊಡಗು ಜಿಲ್ಲೆಯ ವಿರಾಜ್ ಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಇ  ಬೀದಿ ನಾಯಿಗಳ ದಾಳಿಗೆ 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ Read more…

‘ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ ಎಂದು ಬಿಜೆಪಿ ಎಕ್ಸ್ ( X) ನಲ್ಲಿ ವಾಗ್ಧಾಳಿ ನಡೆಸಿದೆ. ಕಾವೇರಿ ನದಿ ನೀರಿನ Read more…

ಡೆತ್ ನೋಟ್ ಬರೆದಿಟ್ಟು ಮಹಿಳೆ ನಾಪತ್ತೆ; ಅಬ್ಬಿ ಫಾಲ್ಸ್ ಬಳಿ ಚಪ್ಪಲಿ ಪತ್ತೆ; ಎನ್ ಡಿ ಆರ್ ಎಫ್ ನಿಂದ ತೀವ್ರಗೊಂಡ ಶೋಧ

ಕೊಡಗು: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದು, ಅಬ್ಬಿ ಜಲಪಾತದ ಬಳಿ ಮಹಿಳೆಯ ಚಪ್ಪಲಿ, ದಾಖಲೆಗಳು ಪತ್ತೆಯಾಗಿರುವುದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ Read more…

ಗಮನಿಸಿ : ಪರಿಸರ ಸ್ನೇಹಿ ‘ಗಣೇಶ ಚತುರ್ಥಿ’ ಆಚರಣೆಗೆ ಸೂಚನೆ : ಈ ನಿಯಮಗಳ ಪಾಲನೆ ಕಡ್ಡಾಯ

ಸೆಪ್ಟೆಂಬರ್ 18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ Read more…

BIG NEWS: ಅಪಘಾತ ವಿಮೆ ನೀಡಲು ವಿಫಲ; ಕೋರ್ಟ್ ನಿಂದ KSRTC ಬಸ್ ಜಪ್ತಿ

ಕೊಡಗು: ಕಾರು ಅಪಘಾತದ ವೇಳೆ ಅಪಘಾತ ವಿಮೆ ಪರಿಹಾರ ನೀಡಲು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನ್ನೇ ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

BREAKING NEWS: ಮಹಿಳಾ DRFO ಆತ್ಮಹತ್ಯೆ

ಮಡಿಕೇರಿ: ಮಹಿಳಾ ಅರಣ್ಯಾಧಿಕಾರಿಯೊಬ್ಬರು ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಅರಣ್ಯ ಇಲಾಖೆಯ DRFO ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡವರು. Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

BIG NEWS: ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ ಜೈಲು ಶಿಕ್ಷೆ…!

ಮಡಿಕೇರಿ: ಬಾಣಂತಿ ಆರೋಗ್ಯ ವಿಚಾರಿಸಲು ತೆರಳಿದ್ದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಕೊಡಗು ಜಿಲ್ಲಾ ಪೊಲೀಸರು, ಸಾಕು ನಾಯಿ ದಾಳಿ ಮಾಡಿದರೆ Read more…

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆರೋಗ್ಯಾಧಿಕಾರಿ…!

ಕೊಡಗು: ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಅಧಿಕಾರಿ ಮೇಲೆಯೇ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾರಾಣೆಯಲ್ಲಿ ನಡೆದಿದೆ. Read more…

Lokayukta Raid : ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ‘ಲೋಕಾಯುಕ್ತ’ : ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ Read more…

Gruha Jyoti Scheme : ಕೊಡಗು ಜಿಲ್ಲೆಯಲ್ಲಿ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಭೋಸರಾಜು

ಮಡಿಕೇರಿ : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು Read more…

ಕೊಡಗಿನಲ್ಲಿ ‘ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಚಿವ ಭೋಸರಾಜು

ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ Read more…

ನಾಳೆಯಿಂದ ಮೂರು ದಿನ ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...