alex Certify kolar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೋಲಾರದಲ್ಲಿ ರಾತ್ರಿ ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿ ಮನೆಯಿಂದ ಬರುತ್ತಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ಕೋಲಾರ: ಕೋಲಾರದ ನೂರ್ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದೆ. ಪ್ರೇಯಸಿಯ ಮನೆಗೆ ಹೋಗಿ ಹಿಂತಿರುಗುವಾಗ ಉಸ್ಮಾನ್ ಎಂಬುವನ ಮೇಲೆ ಮೇಲೆ ದಾಳಿ ನಡೆಸಲಾಗಿದೆ. 28 ವರ್ಷದ Read more…

BREAKING NEWS: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿತ: 7 ಮಕ್ಕಳಿಗೆ ಗಂಭೀರ ಗಾಯ

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದು ಬಿದ್ದು 7 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಬೆಳಿಗ್ಗೆ ಎಂದಿನಂತೆ Read more…

BREAKING: ಮೈಸೂರಿನಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ: ಸೈಕ್ಲೋನ್ ಪರಿಣಾಮ 3 ಜಿಲ್ಲೆಗಳಲ್ಲಿ ರಜೆ

ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತ ಪರಿಣಾಮ ತಣ್ಣನೆಯ ಗಾಳಿ, ಜಡಿ ಮಳೆ, ವಿಪರೀತ ಚಳಿಯ ಕಾರಣ ಶಾಲೆಗಳಿಗೆ ರಜೆ ಘೋಷಣೆ Read more…

ಸೈಕ್ಲೋನ್ ಹಿನ್ನೆಲೆ ಎರಡು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಉಂಟಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಶೀತ ಗಾಳಿ Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಮಹಿಳೆಯ ಬರ್ಬರ ಹತ್ಯೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೂಪಾ(38) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪಾಳ್ಯ ಗ್ರಾಮದ ಹೊರವಲಯದಲ್ಲಿ ರೂಪಾ Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BREAKING NEWS: ಕೋಲಾರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೋಲಾರ: ತಾಂತ್ರಿಕ ದೋಷದಿಂದಾಗಿ ಸೇನಾ ಹೆಲಿಕಾಪ್ಟರ್ ವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. ಡಿ.ಕೆ.ಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ಹೆಲಿಕಾಪ್ಟರ್ Read more…

BREAKING: ಕೋಲಾರ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ: ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಕೋಲಾರ: ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಘರ್ಷಣೆ ನಡೆದಿದೆ. ಕ್ಲಾರ್ಕ್ ಟವರ್ ಬಳಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕ್ಷುಲಕ ಕಾರಣಕ್ಕೆ ಸೈಯದ್ ಸಲ್ಮಾನ್, ಸೈಯದ್ ಸೈಫ್, Read more…

BREAKING NEWS: ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆಡಿಟ್ಟು ನವವಿವಾಹಿತೆ ಆತ್ಮಹತ್ಯೆ

ಕೋಲಾರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಹೊರವಲಯದ ಸಹಕಾರ ನಗರದಲ್ಲಿ ನಡೆದಿದೆ. ಮನಸಾ (24) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ವರ್ಷದ ಹಿಂದಷ್ಟೇ ಉಲ್ಲಾಸ್ Read more…

ಪಾತಾಳಕ್ಕೆ ಕುಸಿದ ಟೊಮೆಟೊ ದರ: ರೈತರು ಕಂಗಾಲು

ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವುದರಿಂದ ಕೋಲಾರ ಜಿಲ್ಲೆಯ ಟೊಮೆಟೊ ಬೆಳೆಗಾರರ ಮೇಲೆ ಪರಿಣಾಮ ಉಂಟಾಗಿದೆ. ಬಾಂಗ್ಲಾ ಬಿಕ್ಕಟ್ಟಿಗೆ ಮುನ್ನ ಕೋಲಾರ ಎಪಿಎಂಸಿಯಲ್ಲಿ 15 ಕೆಜಿ ತೂಕದ ಒಂದು Read more…

SHOCKING NEWS: ಪ್ರಕರಣ ಕ್ಲೋಸ್ ಮಾಡಲು ಮಂಚಕ್ಕೆ ಕರೆದ ಪೊಲೀಸ್ ಅಧಿಕಾರಿ: ಇನ್ಸ್ ಪೆಕ್ಟರ್ ವಿರುದ್ಧ ಮಹಿಳೆ ಗಂಭೀರ ಆರೋಪ

ಕೋಲಾರ: ರಕ್ಷಣೆ ನೀಡಬೇಕಾದ ಆರಕ್ಷಕರೇ ಭಕ್ಷಕರಾಗಿ ಬೆದರಿಕೆ ಹಾಕಿದ ಕಥೆಯಿದು. ಪ್ರಕರಣ ಕ್ಲೋಸ್ ಮಾಡಲು ತನ್ನ ಜೊತೆ ಸಹಕರಿಸುವಂತೆ ಮಹಿಳೆಯೊಬ್ಬರಿಗೆ ಪೊಲೀಸ್ ಅಧಿಕಾರಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. Read more…

BREAKING: ಕೋಲಾರದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕತ್ತು ಕೊಯ್ದು ಶಿಕ್ಷಕಿ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 42 ವರ್ಷದ ಶಿಕ್ಷಕಿ ದಿವ್ಯಶ್ರೀ ಕೊಲೆಯಾದವರು ಎಂದು ಹೇಳಲಾಗಿದೆ. ಮುಳಬಾಗಿಲು ನಗರದ ಮುತ್ಯಾಲಪೇಟೆ ಲೇಔಟ್ ನಲ್ಲಿ Read more…

ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ 3-4 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಜೋರಾಗತೊಡಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಆಗಸ್ಟ್ 11ರಂದು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಐದು Read more…

BREAKING: ಮದುವೆಯಾದ ಕೆಲವೇ ಗಂಟೆಯಲ್ಲಿ ನವ ದಂಪತಿ ಹೊಡೆದಾಟ: ವಧು ಸಾವು, ವರ ಗಂಭೀರ

ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಮದುವೆಯಾದ ನಂತರ Read more…

ಕಾಡಾನೆ ದಾಳಿ: ಚಿಕಿತ್ಸೆ ಫಲಿಸದೇ ಮಹಿಳೆ ಸಾವು

ಕೋಲಾರ: ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ರಾಧಮ್ಮ ಮೃತ ಮಹಿಳೆ. ಕೋಲಾರದ ಬಂಗಾರಪೇಟೆ ತಾಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ನಿವಾಸಿ Read more…

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ Read more…

ಬಾಲಕಿಯರ ಕಾಲೇಜಿನಲ್ಲಿ ಬಿಗ್ ಫೈಟ್: ವಿದ್ಯಾರ್ಥಿನಿಯರ ಎದುರಲ್ಲೇ ಪರಸ್ಪರ ಹೊಡೆದಾಡಿಕೊಂಡ ಉಪನ್ಯಾಸಕರಿಬ್ಬರು ಆಸ್ಪತ್ರೆಗೆ ದಾಖಲು

ಕೋಲಾರ: ಕೋಲಾರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಬ್ಬರು ಹೊಡೆದಾಡಿಕೊಂಡಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಬೆಳಗ್ಗೆ ವಿದ್ಯಾರ್ಥಿನಿಯರು ಪ್ರಾರ್ಥನೆ ಮುಗಿಸಿ ತರಗತಿಗೆ ತೆರಳುವ ಸಂದರ್ಭದಲ್ಲಿ ಕಾಲೇಜಿನ Read more…

BREAKING NEWS: ಮಾಲ್ಟ್ ಮಿಶ್ರಿತ ಹಾಲು ಸೇವಿಸಿದ್ದ 19 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕೋಲಾರ: ಮಾಲ್ಟ್ ಮಿಶ್ರಿತ ಹಾಲು ಸೇವಿಸಿದ್ದ 19 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಂಗೊಂಡಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಾಲ್ಟ್ ಹಾಕಲಾಗಿದ್ದ ಹಾಲು ಸೇವಿಸಿದ Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಕೋಲಾರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಜಿಲ್ಲಾ ಸೈಬರ್ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ಟೈಯರ್ ಸ್ಪೋಟ

ಕೋಲಾರ: ಮತದಾನದ ಬಳಿಕ ಇವಿಎಂಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಕಳೆದ ಒಂದು ಗಂಟೆಯಿಂದ ಕ್ಯಾಂಟರ್ ರಸ್ತೆಯಲ್ಲಿ ನಿಂತಿದೆ. ಇವಿಎಂಗಳನ್ನು ಸ್ಟ್ರಾಂಗ್ ರೂಮ್ ಗೆ ಕೊಂಡೊಯ್ಯುವಾಗ ಘಟನೆ Read more…

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. Read more…

ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು ಮಂಡ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಭರ್ಜರಿ ಪ್ರಚಾರ Read more…

ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಾವು

ಕೋಲಾರ: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸಹೋದರರಾದ ಪವನ್ ಕುಮಾರ್, ಮಧು ಕುಮಾರ್ ನೀರು Read more…

ಹೈಕಮಾಂಡ್ ನಿರ್ಧಾರ ಸ್ವಾಗತಿಸಿದ ಸಚಿವ ಮುನಿಯಪ್ಪ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ

ಬೆಂಗಳೂರು: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ರೀತಿಯ ಬೇಸರವಿಲ್ಲ. ಅಂತಿಮವಾಗಿ ಕಾಂಗ್ರೆಸ್ ಗೆಲ್ಲುವುದು ಮುಖ್ಯ. ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

3 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಮಾಜಿ ಸಿಎಂ ಮೊಯ್ಲಿಗೆ ಶಾಕ್: ಕೋಲಾರ ಟಿಕೆಟ್ ಇನ್ನೂ ಸಸ್ಪೆನ್ಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರಿಗೆ ನಿರಾಸೆಯಾಗಿದ್ದು, ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ Read more…

BIG NEWS: ಮೇಲಧಿಕಾರಿಗಳ ಕಿರುಕುಳ: ಹಾಫ್ ಕಾಮ್ಸ್ ನೌಕರ ಆತ್ಮಹತ್ಯೆ

ಕೋಲಾರ: ಹಾಫ್ ಕಾಮ್ಸ್ ನೌಕರರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಶ್ರೀನಿವಾಸ್ (50) ಆತ್ಮಹತ್ಯೆಗೆ ಶರಣಾಗಿರುವ ನೌಕರ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ Read more…

ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಅರ್ಜಿ ಸಲ್ಲಿಸಿಲ್ಲ. ಆದರೆ, ನನ್ನ ಹೆಸರು ಚಾಲ್ತಿಯಲ್ಲಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...