alex Certify kolar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಗುಂಡಿಗೆ ಇಳಿದ ಎಲ್ಲಾ ಮಕ್ಕಳು Read more…

ಹಿಮಾಚಲ ಪ್ರದೇಶದಲ್ಲಿ ಕೋಲಾರದ ಯೋಧ ಸಾವು

ಕೋಲಾರ: ಹಿಮಾಚಲ ಪ್ರದೇಶದಲ್ಲಿ ಅನಾರೋಗ್ಯದಿಂದ ರಾಜ್ಯದ ಯೋಧ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ಯೋಧ ಮುನಿಯಪ್ಪ ಮೃತಪಟ್ಟವರು. ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅವರು ಅನಾರೋಗ್ಯದಿಂದ Read more…

PSI ಮೇಲೆ ನಿವೃತ್ತ ASI ದರ್ಪ

ಕೋಲಾರ: ಪಿಎಸ್ ಐ ಓರ್ವರ ಮೇಲೆ ನಿವೃತ್ತ ಎಎಸ್ಐ ದರ್ಪ ತೋರಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಭೀಮಗಾನಪಲ್ಲಿ ಕ್ರಾಸ್ ನಲ್ಲಿ ನಡೆದಿದೆ. ವಾಹನವನ್ನು ತಡೆದು ತಪಾಸಣೆ Read more…

BREAKING : ಕೋಲಾರ ಮೊರಾರ್ಜಿ ಶಾಲೆ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ : ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದ ವಿದ್ಯಾರ್ಥಿ!

ಕೋಲಾರ : ಕೋಲಾರದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ವಿದ್ಯಾರ್ಥಿಯೊಬ್ಬ ಮನೆಗೆ ಹೋಗಲು ಕುಡಿಯುವ ನೀರಿನಲ್ಲಿ ವಿಷ ಬೆರೆಸಿದ್ದ ಎನ್ನುವ ಸ್ಪೋಟಕ Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ

ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ Read more…

BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಕೋಲಾರದಲ್ಲಿ ಇಂದು ಕಾರ್ತಿಕ್ Read more…

BIG NEWS: ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿ ಲೆಕ್ಕಾಧೀಕ್ಷಕರಾಗಿದ್ದ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

BREAKING : ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಅರಣ್ಯ ಪ್ರದೇಶದ ಬಳಿ ನಡೆದಿದೆ. ಕಾಂಗ್ರೆಸ್ Read more…

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ Read more…

BIG NEWS : ಕೋಲಾರದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ : ಚಿಕಿತ್ಸೆ ಫಲಿಸದೇ ದಂಪತಿಗಳು ಸಾವು

ಕೋಲಾರ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ದಂಪತಿಗಳು ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆ.16 Read more…

ಬೆಲೆಯಲ್ಲಿ ಭಾರಿ ಕುಸಿತ; ಸಂಕಷ್ಟಕ್ಕೆ ಸಿಲುಕಿದ ‘ಟೊಮೆಟೊ’ ಬೆಳೆಗಾರರು

ಈ ಹಿಂದೆ ದಾಖಲೆ ಬೆಲೆಯ ಏರಿಕೆ ಕಂಡಿದ್ದ ಟೊಮೆಟೊ ದರ ಈಗ ಕುಸಿತದ ಹಾದಿ ಹಿಡಿದಿದ್ದು, ಬೆಳೆಗಾರರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಕೋಲಾರದ ಎಪಿಎಂಸಿ Read more…

ಕತ್ತೆಗಳನ್ನು ಕೊಡಿಸುವುದಾಗಿ ವಂಚನೆ; ದೂರು ದಾಖಲು

ಹಸು ಮತ್ತು ಕತ್ತೆಗಳನ್ನು ಸಾಕಿದ್ದ ಫಾರಂ ಒಂದರ ಮಾಲೀಕರಿಗೆ ಉತ್ತಮ ತಳಿಯ ಕತ್ತೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 9.45 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದ್ದು, ಇದೀಗ ಈ ಕುರಿತಂತೆ ಪೊಲೀಸ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

BREAKING : ಕೋಲಾರದಲ್ಲೊಂದು ಘೋರ ದುರಂತ : ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ `ಮರ್ಯಾದಾ ಹತ್ಯೆ’!

ಕೋಲಾರ : ಕೋಲಾರ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಯುವತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ಅನ್ಯಜಾತಿಯ Read more…

ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಕೊಂದ ಅಳಿಯ: ಮದುವೆಯಾದ 40 ದಿನದಲ್ಲೇ ದುಷ್ಕೃತ್ಯ

ಕೋಲಾರ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಶಾಹಿದ್ ನಗರ ನಿವಾಸಿ ಬಾಬು ಶರೀಫ್ ಅಳಿಯನಿಂದ ಕೊಲೆಯಾದ ವ್ಯಕ್ತಿ. Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಟೊಮೆಟೊ ಬೆಲೆಯಲ್ಲಿ ತುಸು ಇಳಿಕೆ!

ಕೋಲಾರ : ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.15 ಕೆಜಿ ಟೊಮೆಟೊ ಬಾಕ್ಸ್ ಇಂದು 1,500 ರೂ.ನಿಂದ 1,700 ರೂ.ವರೆಗೆ Read more…

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ Read more…

BREAKING : ಯರಗೋಳ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ : ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಬಂಗಾರಪೇಟೆ ತಾಲೂಕಿನ Read more…

ಗ್ರಾಹಕರಿಗೆ ಶಾಕ್ : ಮತ್ತಷ್ಟು ದುಬಾರಿಯಾದ ಟೊಮೆಟೊ ಬೆಲೆ!

ಕೋಲಾರ : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಇಂದು ಮತ್ತೆ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. 15 ಕೆಜಿ ಬಾಕ್ಸ್ Read more…

16 ಚಿನ್ನದ ಪದಕ ಪಡೆದ ಕೋಲಾರ ವಿದ್ಯಾರ್ಥಿನಿ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಧರಣಿ ಶೆಟ್ಟಿ 16 ಚಿನ್ನದ ಪದಕ ಪಡೆದಿದ್ದಾರೆ. ಕೃಷಿ ಬಗ್ಗೆ Read more…

ಸಾಲ ಮನ್ನಾ ಮಾಡಲು ಆಗ್ರಹ: ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ಬ್ರೇಕ್

ಕೋಲಾರ: ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಿಗೆ ಯಾರೂ ಮುಂದಾಗಬಾರದು, ತಾತ್ಕಾಲಿಕವಾಗಿ ಸಾಲ ವಸೂಲಾತಿ ಮುಂದೂಡಬೇಕು ಎಂದು ಸಹಕಾರ ಸಂಘಗಳ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

ವಿಕೋಪಕ್ಕೆ ತಿರುಗಿದ ದಂಪತಿ ಗಲಾಟೆ: ಸಿಟ್ಟಿನಲ್ಲಿ ಮಗುವನ್ನೇ ಕೊಂದ ಪಾಪಿ

ಕೋಲಾರ: ಕ್ಷುಲ್ಕಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ನಡೆದು ಪಾಪಿ ಪತಿ ಮಗುವನ್ನು ಕೊಂದು ಹಾಕಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೆ.ಬಿ. ಕೊತ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್

ಕೋಲಾರ: ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಮುಂದಿನ ತಿಂಗಳಿನಿಂದ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಕೋಲಾರದಲ್ಲಿ Read more…

ಕಲ್ಲು ಕ್ವಾರಿ ಹಳ್ಳದಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಕೋಲಾರ: ಕಲ್ಲು ಕ್ವಾರಿ ಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ಕಲ್ಲು ಕ್ವಾರಿಯಲ್ಲಿ ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ Read more…

ಪತ್ನಿಯಿಂದಲೇ ಹತ್ಯೆಯಾದ ಗಾಯಕ: ಪ್ರಿಯಕರನೊಂದಿಗೆ ಸೇರಿ ಘೋರ ಕೃತ್ಯ

ಕೋಲಾರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಕನ್ನಘಟ್ಟ ಸಮೀಪ ನಡೆದಿದೆ. ಜನಪದ ಗಾಯಕ ಜನ್ನಘಗಟ್ಟ ಕೃಷ್ಣಮೂರ್ತಿ ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ Read more…

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ.: ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ನೂಕು ನುಗ್ಗಲು

ಕೋಲಾರ:  ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಮೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...