alex Certify kolar | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯದಲ್ಲೇ ಆಘಾತಕಾರಿ ಘಟನೆ, ದೇವರ ಮುಂದೆಯೇ ನಡೆದ ಕೃತ್ಯದಿಂದ ಪೂಜಾರಿಗೆ ಬಿಗ್ ಶಾಕ್

ಕೋಲಾರ: ಕಳ್ಳನೊಬ್ಬ ಪೂಜಾರಿ ಚಿನ್ನದ ಸರ ಎಗರಿಸಿದ ಘಟನೆ ಚಂದ್ರಮೌಳೇಶ್ವರ ದೇವಾಲಯದಲ್ಲಿ ನಡೆದಿದೆ. ದೇವರ ಎದುರಲ್ಲೇ ಕಳ್ಳತನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿರುವ ದೇವಾಲಯದಲ್ಲಿ ಪೂಜಾರಿಯ ಸರ ದೋಚಲಾಗಿದೆ. Read more…

ಹಳೆ ಮನೆಯಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ

ಕೋಲಾರ: ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹಂಗಳ ಗ್ರಾಮದಲ್ಲಿ ಭಾನುವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ. 13 ವರ್ಷದ ಬಾಲಕಿಯನ್ನು ಅಪಹರಿಸಿದ ನಾಲ್ವರು ಯುವಕರು Read more…

ಅಂಧ ವ್ಯಕ್ತಿ ಅಹವಾಲು ಆಲಿಸಲು ಪೀಠದಿಂದ ಎದ್ದುಬಂದ ನ್ಯಾಯಾಧೀಶರು…!

ಕೋಲಾರ: ಮನೆ ಗೋಡೆ ಒತ್ತುವರಿ ಸಮಸ್ಯೆ ಕುರಿತು ಕೋರ್ಟ್ ಮೆಟ್ಟಿಲೇರಿದ್ದ ಅಂಧ ವ್ಯಕ್ತಿಯ ಸಮಸ್ಯೆ ಆಲಿಸಲು ಸ್ವತಃ ನ್ಯಾಯಾಧೀಶರೇ ಅಂಧ ವ್ಯಕ್ತಿ ಬಳಿ ಬಂದು ಆತನ ಸಂಕಷ್ಟ ಆಲಿಸಿ, Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರ ಉದ್ಯೋಗ ನೇಮಕಾತಿ – ಇಲ್ಲಿದೆ ಮುಖ್ಯ ‘ಮಾಹಿತಿ’

ಕೋಲಾರ: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟಾನ್ ಮತ್ತು ಹೋಂಡಾ ಕಂಪನಿಗಳಲ್ಲಿ ನೇಮಕಾತಿ ನಡೆಯಲಿದ್ದು, ತಕ್ಷಣಕ್ಕೆ 5000 ಉದ್ಯೋಗಾವಕಾಶವಿದೆ. ಮುಂದಿನ 12 ತಿಂಗಳಲ್ಲಿ 25 ಸಾವಿರ ಉದ್ಯೋಗಾವಕಾಶಗಳು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ಮೈಕ್ರೋ ಎಟಿಎಂ ಮೂಲಕ ಸಾಲ, ಹಣ ಪಾವತಿ ಸೌಲಭ್ಯ

ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಮೈಕ್ರೋ ಎಟಿಎಂ ಮೂಲಕ ಸಾಲ ವಿತರಣೆ, ಹಣ ಪಾವತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೂವರು ಮಕ್ಕಳು ನೀರು ಪಾಲು

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುಂಬಾರ ಪಾಳ್ಯದಲ್ಲಿ ದಾರುಣ ಘಟನೆ ನಡೆದಿದೆ. ರೈಲ್ವೆ ಅಂಡರ್ ಪಾಸ್ ಬಳಿ ಆಡಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಮೂವರು ಮಕ್ಕಳು Read more…

ತಾತ್ಕಾಲಿಕ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆರೋಗ್ಯ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ Read more…

ಮದ್ಯದ ಅಮಲಿನಲ್ಲಿ ಪತಿಯಿಂದಲೇ ಘೋರ ಕೃತ್ಯ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐನೋರಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಪತ್ನಿಗೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಅಂಧನಾಗಿರುವ Read more…

BIG NEWS: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ, ಮೆರವಣಿಗೆ ನಿಷೇಧ

ಕೋಲಾರ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವುದು, ಮೆರವಣಿಗೆ ವಿಸರ್ಜನೆ ಮಾಡುವುದನ್ನು ನಿಷೇದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದ್ದಾರೆ. ತಮ್ಮ Read more…

ಪೊಲೀಸ್ ದಾಳಿ: ಬಕ್ರೀದ್ ಗೆ ಬಲಿಕೊಡಲು ತಂದಿದ್ದ ಒಂಟೆಗಳ ವಶ

ಕೋಲಾರ ಜಿಲ್ಲೆ ಕೆಜಿಎಫ್ ನಗರದ ಬಾಲಕೃಷ್ಣ ಬಡಾವಣೆಯಲ್ಲಿ ಬಕ್ರೀದ್ ಹಬ್ಬಕ್ಕೆ ಬಲಿಕೊಡಲು ತಂದಿದ್ದ 2 ಒಂಟೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫಾಸಿಲ್ ಎಂಬಾತನಿಗೆ ಸೇರಿದ ಒಂಟೆಗಳನ್ನು ಮದೀನ ಮಸೀದಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ

ಕೋಲಾರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2020-21ನೇ ಸಾಲಿನಲ್ಲಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ ಯೋಜನೆ, ಸ್ವಯಂಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ Read more…

ಗರ್ಭಿಣಿಯರಿಗೆ ಮಹತ್ವದ ಮಾಹಿತಿ: ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಸೂಚನೆ

ಕೋಲಾರ: ಜಗತ್ತಿನೆಲ್ಲೆಡೆ ಕೋವಿಡ್-19 ತುರ್ತು ಪರಿಸ್ಥಿತಿಯಿದ್ದು, ಕೋರೋನಾ ವಿರುದ್ದ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರು ಮುಖ್ಯ ಪಾತ್ರ ವಹಿಸಬೇಕಾದ ಸಮಯ ಎದುರಾಗಿದೆ. ಕೋರೋನಾ ವೈರಸ್ ರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, Read more…

ತಹಶೀಲ್ದಾರ್ ಹತ್ಯೆಗೆ ಬೆಚ್ಚಿಬಿದ್ದ ಕೋಲಾರ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಕರ್ತವ್ಯ ನಿರತ ತಹಶೀಲ್ದಾರ್ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ Read more…

BIG NEWS: ಸರ್ವೇಗೆ ಬಂದ ತಹಶೀಲ್ದಾರ್ ಹತ್ಯೆ, ನಿವೃತ್ತ ಶಿಕ್ಷಕನಿಂದ ಘೋರ ಕೃತ್ಯ

ಕೋಲಾರ: ಉದ್ದೇಶಪೂರ್ವಕವಾಗಿಯೇ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಕಲವಂಚಿ ಗ್ರಾಮದಲ್ಲಿ Read more…

BIG BREAKING: ಬೆಚ್ಚಿಬೀಳಿಸಿದ ಘಟನೆ, ಚಾಕುವಿನಿಂದ ಇರಿದು ತಹಶೀಲ್ದಾರ್ ಕೊಲೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಹಶೀಲ್ದಾರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಕೊಲೆಯಾದವರು ಎಂದು ಹೇಳಲಾಗಿದೆ. ಕಡವಂಚಿ ಗ್ರಾಮದ ವೆಂಕಟಾಚಲಪತಿ ಎಂಬುವರು ಚಾಕುವಿನಿಂದ Read more…

ಗುಡ್ ನ್ಯೂಸ್: ಮದುವೆಗೆ ಪ್ರೋತ್ಸಾಹ ಧನ, ಸಾಲ, ವಿದ್ಯಾರ್ಥಿ ವೇತನ ಸೇರಿ ವಿವಿಧ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೋಲಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಸಾಧನ ಸಲಕರಣೆ, ವೈದ್ಯಕೀಯ ಪರಿಹಾರ Read more…

ಹಳೆ ಟಿವಿ – ರೇಡಿಯೋಗೆ ಏಕಾಏಕಿ ಫುಲ್ ಡಿಮಾಂಡ್…!

ಹಳೆ ಟಿವಿ ಹಾಗೂ ರೇಡಿಯೋಗೆ ಏಕಾಏಕಿ ಫುಲ್ ಡಿಮಾಂಡ್ ಬಂದಿದ್ದು, ಇವುಗಳನ್ನು ಖರೀದಿಸಲು ಮುಂದಾಗಿರುವ ವ್ಯಕ್ತಿಗಳು ಲಕ್ಷಾಂತರ ರೂಪಾಯಿ ನೀಡುತ್ತಾರೆ ಎಂಬ ವದಂತಿಯಿಂದ ಯುವಕರು ಈಗ ಇವುಗಳನ್ನು ಹುಡುಕಿಕೊಂಡು Read more…

ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್

ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ Read more…

ಸಾಲ ಕೊಟ್ಟು ಸ್ನೇಹಿತನ ಪತ್ನಿಯೊಂದಿಗೆ ಸಂಬಂಧ, ಜೀವ ತೆಗೆದ ಗೆಳೆಯ

ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಪಾಳ್ಳೇಗಾರ ಪಾಳ್ಯದಲ್ಲಿ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. 35 ವರ್ಷದ ನಾಗರಾಜ್ ಕೊಲೆಯಾದ ವ್ಯಕ್ತಿ Read more…

ಕೋಲಾರದಿಂದ ಎಸ್ಕೇಪ್ ಆಗಿದ್ದ ಕೊರೊನಾ ಸೋಂಕಿತ ಸಿಕ್ಕಿದ್ದೆಲ್ಲಿ ಗೊತ್ತಾ…?

ಕೊರೊನಾ ಮಹಾಮಾರಿಯ ಛಾಯೆ ಇನ್ನೂ ದೇಶ ಬಿಟ್ಟು ತೊಲಗುತ್ತಿಲ್ಲ. ಇತ್ತ ಕೊರೊನಾ ವಾರಿಯರ್ಸ್‌ ಗಳು ಕೊರೊನಾ ವಿರುದ್ಧದ ಹೋರಾಟ ಮುಂದುವರೆಸಿದ್ದಾರೆ. ಇದರ ನಡುವೆ ಸೋಂಕಿತರ ತಲೆನೋವು ಮತ್ತೊಂದು ಕಡೆಯಾಗಿದೆ. Read more…

BPL, ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೋಲಾರ: ಕೊರೋನಾ ಕೋವಿಡ್ 19 ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ಜೂನ್ ಮಾಹೆಯ ಅನ್ನಭಾಗ್ಯ ಯೋಜನೆ, ಪ್ರಧಾನ ಮಂತ್ರಿ ಗರೀಭ್ ಕಲ್ಯಾಣ ಮತ್ತು ಆತ್ಮ ನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ಪಡಿತರವನ್ನು Read more…

ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾದ ಸೋಂಕಿತ, ಹೆಚ್ಚಾಯ್ತು ಆತಂಕ

ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಕೊರೋನಾ ಸೋಂಕಿತ ಪರಾರಿಯಾಗಿದ್ದು ಆತಂಕ ಮೂಡಿಸಿದೆ. ತುಮಕೂರಿನಿಂದ ಕೋಲಾರಕ್ಕೆ ಆಗಮಿಸಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಆತನ ರಕ್ತ ಮತ್ತು ಗಂಟಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...