alex Certify Kolara | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿವಾಹಿತನಿಗೆ ಯುವತಿಯ ಮೇಲೆ ಪ್ರೇಮಾಂಕುರ: ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಅಟ್ಟಾಡಿಸಿ ಹತ್ಯೆಗೈದ ಕುಟುಂಬದವರು

ಕೋಲಾರ: ವಿವಾಹಿತ ವ್ಯಕ್ತಿಯೊಬ್ಬನಿಗೆ ತನ್ನ ಪತ್ನಿ ಆರೈಕೆಗೆ ಬಂದಿದ್ದ ಯುವತಿ ಜೊತೆ ಪ್ರೇಮಾಂಕುರವಾಗಿದ್ದು, ಮದುವೆ ಮಾಡಿಕೊಡಿ ಎಂದು ಕೇಳುತ್ತಿದ್ದಂತೆ ಯುವತಿಯ ಮನೆಯವರು ಹಾಗೂ ಸ್ಥಳೀಯರು ಅಟ್ಟಾಡಿಸಿ ಕೊಲೆಗೈದ ಘಟನೆ Read more…

BIG NEWS: ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಕೋಲಾರ: ವಸತಿ ನಿಲಯದ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. 17 ವರ್ಷದ ಬಿಂದುಶ್ರೀ ಆತ್ಮಹತ್ಯೆಗೆ Read more…

BIG UPDATE: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಕೋಲಾರ: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕೋಲಾರ: ಬೊಲೆರೋ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ ಬಳಿ ನಡೆದಿದೆ. ಬೊಲೆರೋ ವಾಹನ 3 ದ್ವಿಚಕ್ರ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BREAKING: ಚಂಡಮಾರುತದಿಂದ ಮಳೆ, ಶೀತ ಗಾಳಿ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿ Read more…

BREAKING NEWS: ಬೆಟ್ಟದಲ್ಲಿ ಮಣ್ಣು ತೆಗೆಯುವಾಗ ದುರಂತ: ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವು

ಕೋಲಾರ: ಬೆಟ್ಟದಲ್ಲಿ ಮಣ್ಣು ತೆಗೆಯುವ ವೇಳೆ ದುರಂತ ಸಂಭವಿಸಿದ್ದು, ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಅರಾಭಿಕೊತ್ತನೂರು ಬಳಿಯ ಕ್ವಾರಿಯಲ್ಲಿ ನಡೆದಿದೆ. ಅರಾಭಿಕೊತ್ತನೂರು Read more…

ಕಾರ್ಮಿಕರ ನಡುವೆ ಗಲಾಟೆ: ಜ್ಯೂಸ್ ಫ್ಯಾಕ್ಟರಿ ಕೆಲಸಗಾರ ಸಾವು: ಇಬ್ಬರು ಅರೆಸ್ಟ್

ಕೋಲಾರ: ಕಾರ್ಮಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕಾರ್ಮಿಕನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜ್ಯೂಸ್ ಫ್ಯಾಕ್ಟರಿ ಕಾರ್ಮಿಕ Read more…

ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಮೂರು ಅಂತಸ್ತಿನ ಕಟ್ಟಡವೊಂದು ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕೆಇಬಿ ರಸ್ತೆಯಲ್ಲಿ ನಡೆದಿದೆ. ಬೂದಿಕೋಟೆ ರಾಜ್ ಕೂಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ Read more…

BREAKING NEWS: ಮಹಿಳೆಯ ಕತ್ತು ಕುಯ್ದು ಬರ್ಬರ ಹತ್ಯೆ

ಕೋಲಾರ: ಮಹಿಳೆಯೊಬ್ಬರನ್ನು ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ರೂಪಾ (38) ಕೊಲೆಯಾಗಿರುವ ಮಹಿಳೆ. ಪಾಳ್ಯಾ ಗ್ರಾಮದ Read more…

ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಕೋಲಾರ: ಮಹಿಳೆಯೊಬ್ಬರು ಮನೆಯಲ್ಲಿಯೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲಿಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಂದಿನಿ (24) ಮೃತ ಮಹಿಳೆ. Read more…

ಪತ್ನಿ ಚುಡಾಯಿಸಿದ್ದಕ್ಕೆ ಯುವಕನನ್ನು ಇರಿದು ಕೊಂದ ಪತಿ

ಕೋಲಾರ: ಪದೇ ಪದೇ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಜಮಾಲ್ ಷಾ ನಗರದಲ್ಲಿ ನಡೆದಿದೆ. 25 ವರ್ಷದ ರೋಹಿದ್ ಅಲಿಯಾಸ್ ಅರ್ಬಾಜ್ ಕೊಲೆಯಾದ Read more…

BREAKING NEWS: ಅಪ್ರಾಪ್ತ ಬಾಲಕಿ ಜೊತೆ ಯುವಕ ಆತ್ಮಹತ್ಯೆಗೆ ಯತ್ನ: ಬಾಲಕಿ ಸಾವು; ಯುವಕನ ಸ್ಥಿತಿ ಗಂಭೀರ

ಕೋಲಾರ: ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಡಮಾಕನಹಳ್ಳಿ ಗ್ರಾಮದ Read more…

BREAKING NEWS: ಕಾಂಗ್ರೆಸ್ ನಾಯಕರ ಸಭೆಯಲ್ಲಿಯೇ ಕೊರಳಪಟ್ಟಿ ಹಿಡಿದು ಹೊಡೆದಾಡಿಕೊಂಡ ಕೈ ಕಾರ್ಯಕರ್ತರು

ಕೋಲಾರ: ಕೋಲಾರ ಹೊರವಲಯದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಶಾಸಕ ಸಮ್ಮುಖದಲ್ಲಿಯೇ ಕಾಂಗ್ರೆಸ್ ನಾಯಕರ ಬೆಂಬಲಿಗರು ಕೈಕೈ Read more…

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ Read more…

BIG NEWS: ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಾರಾಟ, ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಕೋಲಾರ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ಟೈನ್ ಬಾವುಟ ಹಿಡಿದು, ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ಗಳು ದಾಖಲಾಗಿವೆ. Read more…

BREAKING NEWS: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಬಾವುಟ ಹಿಡಿದ ಯುವಕರು: ಎರಡು ಧ್ವಜ ವಶಕ್ಕೆ ಪಡೆದು ವಾರ್ನ್ ಮಾಡಿದ ಪೊಲೀಸರು

ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಪ್ಯಾಲೆಸ್ಟೈಲ್ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಗಾಂಧಿ ವೃತ್ತದ Read more…

ಗಣೇಶೋತ್ಸವ: ಜಿಲ್ಲೆಯಾದ್ಯಂತ ಡಿಜೆ ಸೌಂಡ್ ನಿಷೇಧ

ಕೊಲಾರ: ರಾಜ್ಯಾದ್ಯಂತ ಗಣೇಶೋತ್ಸವ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಗಣೇಶ ಹಬ್ಬ ಕಳೆಕಟ್ಟಿದೆ. ಆದರೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಬ್ಯಾನ್ ಮಾಡಲಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಕೋಲಾರ ಜಿಲ್ಲೆಯಾದ್ಯಂತ Read more…

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ: ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ Read more…

BREAKING NEWS: ಹಸುಗಳ ಮೇಲೆ ಆಸಿಡ್, ಕಾದ ಎಣ್ಣೆ ಸುರಿದು ಕಿಡಿಗೇಡಿಗಳಿಂದ ವಿಕೃತಿ

ಕೋಲಾರ: ಹಸುವನ್ನು ಗೋಮಾತೆ, ಕಾಮಧೇನು ಎಂದು ಪೂಜಿಸುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಗೋವಿನ ಮೇಲೂ ಕ್ರೌರ್ಯ ಮೆರೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ದುಷ್ಕರ್ಮಿಗಳು ಹಸುಗಳ ಮೇಲೆ ಆಸಿಡ್ ಹಾಗೂ ಕಾದ Read more…

BIG NEWS: ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಕೋಲಾರ: ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನದೆದಿದೆ. ಸ್ಂತೋಷ್ (35) ಹಾಗೂ ಪತ್ನಿ ಭಾವನಾ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ Read more…

ಮನೆಗೆ ನುಗ್ಗಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಕೋಲಾರ: ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ದಿವ್ಯಶ್ರೀ (47) ಕೊಲೆಯಾದ ಶಿಕ್ಷಕಿ. Read more…

BREAKING NEWS: ರೈಲಿಗೆ ಸಿಲುಕಿ ವ್ಯಕ್ತಿ ದುರ್ಮರಣ: ಆತ್ಮಹತ್ಯೆ ಶಂಕೆ

ಕೋಲಾರ: ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆ ಕಾಮಸಮುದ್ರ ಬಳಿ ನಡೆದಿದೆ. ಕೋಲಾರದ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ Read more…

ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿದ ಪಿಯು ವಿದ್ಯಾರ್ಥಿನಿ

ಕೋಲಾರ: ಹೈಸ್ಕೂಲು ವಿದ್ಯಾಭ್ಯಾಸ ಮುಗಿಸಿ ಆಗತಾನೇ ಕಾಲೇಜು ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿಯೇ ಹೆರಿಗೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೋಲಾರ Read more…

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಘಟನೆ; ಲಾಂಗ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ಆರೋಪಿ ಅರೆಸ್ಟ್

ಕೋಲಾರ: ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲಿಯೂ ಯುವಕನೊಬ್ಬ ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭಯ ಹುಟ್ಟಿಸಿ ಪುಂಡಾಟ ಮೆರೆಯುತ್ತಿದ್ದವನನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

SHOCKING NEWS: ಈಜಲು ತೆರಳಿದ್ದಾಗ ದುರಂತ: ತಂಗಿಯ ಕಣ್ಣೆದುರೇ ಕೃಷಿ ಹೊಂಡದಲ್ಲಿ ಮುಳುಗಿ ಅಣ್ಣ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಗ್ರಾಮದಲ್ಲಿ ನಡೆದಿದೆ. ಗೌತಮ್ ಗೌಡ (26) ಮೃತ ವ್ಯಕ್ತಿ. ಮೈಸೂರು Read more…

BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ: ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ಮುಖಂಡರ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ Read more…

ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾದ ಡ್ರೈವರ್

ಕೋಲಾರ: ಲಾರಿ ಚಾಲಕರೊಬ್ಬರು ಏಕಾಏಕಿ ಹೆದ್ದಾರಿ ಬಳಿ ಲಾರಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ನರಸಾಪುರ ಕಾಫಿ ಡೇ ಬಳಿ ನಡೆದಿದೆ. ಶ್ರೀನಿವಾಸಪುರದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡವರು. Read more…

ಇದು ಅನಿರೀಕ್ಷಿತವಾಗಿ ಸಿಕ್ಕ ಅವಕಾಶ; ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ. ಗೌತಮ್ ಕಣಕ್ಕಿಳಿದಿದ್ದು, ಬಣ ಬಡಿದಾಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಮಾತನಾಡಿದ ಕೆ.ವಿ.ಗೌತಮ್ ಇದೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...