alex Certify Koppal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಕಿ ಅವಘಡದಿಂದ ಪಾರು ಮಾಡಿ ನಾಲ್ವರ ಜೀವ ಉಳಿಸಿದ ಶ್ವಾನ

ಕೊಪ್ಪಳ: ಸಾಕು ನಾಯಿಯೊಂದು ತನ್ನ ಮಾಲೀಕರ ಜೀವ ಉಳಿಸಿದ ಘಟನೆ ಮಂಗಳವಾರ ರಾತ್ರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿಯ ಮಹಾವೀರ ಸರ್ಕಲ್ ಸಮೀಪದ ಚಿನಿವಾಲರ್ ಆಸ್ಪತ್ರೆ ಎದುರಿನ Read more…

ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ: ಸಿದ್ದರಾಮಯ್ಯ ಆಪ್ತ ಶಾಸಕನಿಂದಲೇ ಹೇಳಿಕೆ

ಕೊಪ್ಪಳ: ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆ ನೀಡಿರುವುದರಿಂದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ

ಕೊಪ್ಪಳ: ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು, ಪ್ರಗತಿಪರ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಕೊಪ್ಪಳ: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ. ರೇಣುಕಾ(25) ಕೊಲೆಯಾದ ಮಹಿಳೆ. ಪತಿ ಅನಿಲ್ ಸಂಗಟಿ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

ಜನಿಸಿದ್ದು ಹೆಣ್ಣು ಮಗು, ಕೊಟ್ಟಿದ್ದು ಗಂಡು ಮಗುವಿನ ಶವ…!

ಕೊಪ್ಪಳ: ಹೆಣ್ಣು ಮಗು ಜನಿಸಿದೆ ಎಂದು ಘೋಷಿಸಿದ್ದ ವೈದ್ಯರು ವಾರದ ನಂತರ ಅನಾರೋಗ್ಯದಿಂದ ಶಿಶು ಮೃತಪಟ್ಟಿದೆ ಎಂದು ಗಂಡು ಮಗುವಿನ ಶವ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. Read more…

ಮತ್ತೆ ತುಂಬಿದ ತುಂಗ ಭದ್ರಾ ಜಲಾಶಯಕ್ಕೆ ಇಂದು ಸಿಎಂ ಬಾಗಿನ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕ್ರಸ್ಟ್ ಗೇಟ್ ದುರಸ್ತಿ ಕೆಲಸ ಮಾಡಿದ ಸಿಬ್ಬಂದಿ, ಕಾರ್ಮಿಕರನ್ನು ಸಿಎಂ ಸನ್ಮಾನಿಸಲಿದ್ದಾರೆ. Read more…

BREAKING: ಶುಲ್ಕ ಕಟ್ಟಿಲ್ಲವೆಂದು ಶಾಲೆಯಲ್ಲೇ ಮಕ್ಕಳನ್ನು ಕೂಡಿ ಹಾಕಿದ ಶಿಕ್ಷಕರು

ಶಾಲೆಗೆ ಶುಲ್ಕ ಕಟ್ಟಿಲ್ಲವೆಂದು ಮಕ್ಕಳನ್ನು ಕೂಡಿ ಹಾಕಿದ ಘಟನೆ ಕೊಪ್ಪಳದ ನಿವೇದಿತಾ ಶಾಲೆಯಲ್ಲಿ ನಡೆದಿದೆ. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದ ಮಕ್ಕಳನ್ನು ಮನೆಗೆ ಕಳುಹಿಸದೆ ಶಾಲೆಯ ಸಿಬ್ಬಂದಿ ಉಳಿಸಿಕೊಂಡಿದ್ದಾರೆ. Read more…

ಎರಡು ಗುಂಪುಗಳ ನಡುವೆ ಘರ್ಷಣೆ: ಪೊಲೀಸರಿಂದಲೇ ಗಣೇಶ ವಿಸರ್ಜನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಉದ್ವಿಗ್ನ ಪರಿಸ್ಥಿತಿ ತಲುಪುವುದನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸರೇ ಮುಂಜಾಗ್ರತೆ ಕ್ರಮವಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ಕಾರಟಗಿಯ Read more…

SHOCKING: ಅಂತರ್ಜಾತಿ ವಿವಾಹವಾದ ಯುವತಿ ಹತ್ಯೆ: ಸೊಸೆ ದಲಿತಳೆಂದು ಗಂಡನ ಮನೆಯವರಿಂದಲೇ ಘೋರ ಕೃತ್ಯ

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಯನ್ನು ಹತ್ಯೆ ಮಾಡಲಾಗಿದೆ. ಗಂಡನ ಮನೆಯವರು ಸೊಸೆ ದಲಿತಳೆಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದು, ಗಂಗಾವತಿ ತಾಲೂಕಿನ ವಿಠಲಾಪುರದಲ್ಲಿ ನಡೆದ ಘಟನೆ ತಡವಾಗಿ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

BIG NEWS: ಕೊಪ್ಪಳ, ವಿಜಯನಗರ ಜಿಲ್ಲೆಗಳ ಸಿಎಂ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ಆಗಸ್ಟ್ 6ರಂದು ಮಂಗಳವಾರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ Read more…

BREAKING: ರಾತ್ರಿ ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯ ನಿರತ ಎಎಸ್ಐ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆಯ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಎರಡು ತಿಂಗಳ ನಂತರ ಬಯಲಾಯ್ತು ಬಾಲಕಿ ಸಾವಿನ ರಹಸ್ಯ: ಆರೋಪಿ ಅರೆಸ್ಟ್

ಕೊಪ್ಪಳ: ಎರಡು ತಿಂಗಳ ನಂತರ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಅನುಶ್ರೀ(7) ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿದ್ದಲಿಂಗಯ್ಯ ಬಂಧಿತ ಆರೋಪಿ: ಗುಟ್ಕಾ ತಂದು ಕೊಡದಿದ್ದಕ್ಕೆ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಈಗ ಕೊಪ್ಪಳದಲ್ಲೂ ಲಭ್ಯ; ಕೆ.ಜಿ. ಗೆ 2.5 ಲಕ್ಷ ರೂ. ಬೆಲೆ…!

ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಎಂಬ ಹೆಗ್ಗಳಿಕೆ ಜಪಾನ್ ಮೂಲದ ‘ಮಿಯಾಜಾಕಿ’ ತಳಿ ಹೊಂದಿದೆ. ಕೆ.ಜಿ. ಗೆ 2.50 ಲಕ್ಷ ರೂಪಾಯಿ ಬೆಲೆ ಬಾಳುವ ಈ ಮಾವಿನ ಹಣ್ಣನ್ನು Read more…

BIG NEWS: ಲೋಕಸಭಾ ಚುನಾವಣೆ: ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಕೊಪ್ಪಳದ ಕುಷ್ಟಗಿಯ ಕೆಲ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಕುಷ್ಟಗಿ ತಾಲೂಕಿನ ತಾವರಗೇರಾ Read more…

ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ ಆರೋಪ

ಕೊಪ್ಪಳ: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಶ್ರೀರಾಮನಗರದ ಬಾರ್ ನಲ್ಲಿ ಘಟನೆ ನಡೆದಿದೆ. ಶ್ರೀ ರಾಮನಗರದ Read more…

ರಾಜ್ಯದ ವಿವಿಧೆಡೆ ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ

ಬೆಂಗಳೂರು: ಯುಗಾದಿ ದಿನ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪಿನ ಅನುಭವವಾಗಿದೆ. ಕೊಪ್ಪಳ, ವಿಜಯನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯ ಹಲವೆಡೆ ಮಂಗಳವಾರ ಮಳೆಯಾಗಿದೆ. ಬಿಸಿಲಿನ Read more…

ಟಿಕೆಟ್ ತಪ್ಪಿಸಿದ್ದು ಯಾರು…? ಏಕೆ…? ಎಂಬ ಪ್ರಶ್ನೆಗೆ ಉತ್ತರ ಸಿಕ್ಕ ನಂತರವೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಸಂಸದ ಸಂಗಣ್ಣ ಕರಡಿ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಸೌಜನ್ಯಕ್ಕಾದರೂ ರಾಜ್ಯದ ಒಬ್ಬ ಬಿಜೆಪಿ ನಾಯಕರೂ ಕರೆ ಮಾಡಿ ಮಾತನಾಡಿಲ್ಲ. ಅವರು ನನ್ನನ್ನು ಗುಜರಿ ರಾಜಕಾರಣಿ ಎಂದು Read more…

ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣ ಮಗು ಮೃತಪಟ್ಟಿದೆ ಎಂದು ಸುಳ್ಳು ಮಾಹಿತಿ ನೀಡಿ ಮಾರಾಟ: ತನಿಖೆಗೆ ಆದೇಶ

ಕೊಪ್ಪಳ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ಸುಳ್ಳು ಮಾಹಿತಿ ನೀಡಿ ಆ ಮಗುವನ್ನು ಕಳೆದು ಮಾಡಿ ಮಾರಾಟ ಮಾಡಲಾಗಿದೆ. 6 ವರ್ಷದ ಹಿಂದೆ Read more…

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ. ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

ದಾರುಣ ಘಟನೆ: ಆಟವಾಡುತ್ತಿದ್ದ 14 ತಿಂಗಳ ಮಗು ಕಾಲುವೆಗೆ ಬಿದ್ದು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಶಿವಾನಂದ ಮತ್ತು ಶಿಲ್ಪಾ ದಂಪತಿಯ Read more…

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತ : ಯುವಕ ಸಾವು!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಘೋರ ದುರಂತವೊಂದು ಸಂಬವಿಸಿದ್ದು, ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಹೃದಯಾಘಾತವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಂಗಾವತಿಯ Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ `ವಧು-ವರ’ರ ಸಮಾವೇಶ

ಕೊಪ್ಪಳ:  ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಶ್ರೀ ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ (ರಿ)ಯ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ವಧು-ವರರು Read more…

ಹಿಂಗಾರು ಹಂಗಾಮು ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್

ಕೊಪ್ಪಳ: 2023-24ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅವಶ್ಯವಿರುವ ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ಬೇಕಾಗುವ Read more…

ಗಣೇಶ ಹಬ್ಬ ಹಿನ್ನೆಲೆ : ಈ ಜಿಲ್ಲೆಯಲ್ಲಿ 3 ದಿನ ಮದ್ಯಮಾರಾಟ ನಿಷೇಧ

ಕೊಪ್ಪಳ : ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ Read more…

ಗ್ರಾಮದಲ್ಲೇ ಬಾರ್ ತೆರೆಯುವಂತೆ ಮದ್ಯಪ್ರಿಯರ ಪ್ರತಿಭಟನೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬಾರ್ ಆರಂಭಿಸಬೇಕೆಂದು ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದ್ದು, ತಮ್ಮ ಗ್ರಾಮದಲ್ಲಿ ಬಾರ್ ಆರಂಭಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...