alex Certify Koppal | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಹಬ್ಬ ಹಿನ್ನೆಲೆ : ಈ ಜಿಲ್ಲೆಯಲ್ಲಿ 3 ದಿನ ಮದ್ಯಮಾರಾಟ ನಿಷೇಧ

ಕೊಪ್ಪಳ : ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆ ಶಾಂತಿ ಪಾಲನೆಗಾಗಿ, ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 20, 21 ಮತ್ತು 23ರಂದು ಜಿಲ್ಲೆಯ ವಿವಿಧೆಡೆ ಮದ್ಯೆ ಮಾರಾಟ Read more…

ಗ್ರಾಮದಲ್ಲೇ ಬಾರ್ ತೆರೆಯುವಂತೆ ಮದ್ಯಪ್ರಿಯರ ಪ್ರತಿಭಟನೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬಾರ್ ಆರಂಭಿಸಬೇಕೆಂದು ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದ್ದು, ತಮ್ಮ ಗ್ರಾಮದಲ್ಲಿ ಬಾರ್ ಆರಂಭಿಸಲು Read more…

BIG NEWS: ಕರ್ನಾಟಕದಲ್ಲಿ ಭ್ರಷ್ಟಾಚಾರ ಬ್ರ್ಯಾಂಡ್ ಆಗಿದೆ; ವಿಪಕ್ಷದವರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದ ಕಾಂಗ್ರೆಸ್ ಶಾಸಕ

ಕೊಪ್ಪಳ: ನಾವು ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ಈಗ ಕಾಂಗ್ರೆಸ್ ವಿರುದ್ಧ ಅವರು 15% ಕಮಿಷನ್ ಆರೋಪ ಮಾಡುತ್ತಿದ್ದಾರೆ. ಕರ್ನಾಟಕ ಭ್ರಷ್ಟಾಚಾರದ ಬ್ರ್ಯಾಂಡ್ ಆಗಿದೆ. Read more…

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಮುಂಜಾಗ್ರತೆ ವಹಿಸುವಂತೆ ನದಿ ಸುತ್ತಲಿನ ಜನರಿಗೆ ಸೂಚನೆ

  ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೀರಾವರಿ ನಿಗಮ ನಿಯಮಿತದಿಂದ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದ್ವಿಶತಕದತ್ತ ಟೊಮೆಟೊ ದರ

ಕೊಪ್ಪಳ: ದೇಶದ ವಿವಿಧೆಡೆ ಟೊಮೆಟೊ ದರ 100 ರೂ.ಗಿಂತಲೂ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಒಂದು ಕೆಜಿ ಟೊಮೆಟೊ 180 ರೂ. ವರೆಗೆ ಮಾರಾಟವಾಗಿದ್ದು, 200 ರೂಪಾಯಿ ಗಡಿ Read more…

ಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ

ಕೊಪ್ಪಳ: ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆಯ ರ್ಯಾಪಿಡ್ ವಾರ್ಡ್ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶಿಶು ಶವ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ Read more…

ಕುರಿ ಸಾಕಾಣಿಕೆ, ಇತರೆ ಯೋಜನೆಯಡಿ ಸಾಲ ಸೌಲಭ್ಯ ನೀಡುವುದಾಗಿ ಹಣ ವಸೂಲಿ ಕರೆ: ಎಚ್ಚರಿಕೆ ವಹಿಸಿ

ಕೊಪ್ಪಳ: ಕುರಿ ಸಾಕಾಣಿಕೆ ಮತ್ತು ಇತರೆ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಹಣ ವಸೂಲಿ ಕರೆಗಳಿಗೆ ಸ್ಪಂದಿಸದಿರಿ ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. Read more…

ತಲೆ ತಿರುಗಿಸುವಂತಿದೆ ಪ್ರದರ್ಶನಕ್ಕೆಂದು ತಂದಿಟ್ಟಿರುವ ಈ ಮಾವಿನಹಣ್ಣಿನ ಬೆಲೆ….!

ಈಗ ಹಣ್ಣುಗಳ ರಾಜ ಮಾವಿನ ಸೀಸನ್ ಆಗಿದ್ದು, ಹೀಗಾಗಿ ಮಾರುಕಟ್ಟೆಯಲ್ಲಿ ಇವುಗಳದ್ದೇ ಕಾರುಬಾರು. ಒಳ್ಳೆಯ ತಳಿಯ ಹಣ್ಣುಗಳಿಗೆ ಕೆಜಿಗೆ ಸಾವಿರ ರೂಪಾಯಿ ತನಕ ಬೆಲೆ ಇರಬಹುದು. ಆದರೆ ಇಲ್ಲಿ Read more…

ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ವ್ಯಕ್ತಿ ಅರೆಸ್ಟ್

ಕೊಪ್ಪಳ: ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಘಟನೆ ಖಂಡಿಸಿ ಜೆಸ್ಕಾಂ ಉಪ ವಿಭಾಗದ ಸಿಬ್ಬಂದಿ ಮುನಿರಾಬಾದ್ Read more…

ಕಾಂಗ್ರೆಸ್ ಪರ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಎಂಟ್ರಿ: ಕೊಪ್ಪಳದಲ್ಲಿ ಅಜರುದ್ದೀನ್ ಭರ್ಜರಿ ಪ್ರಚಾರ

ಕೊಪ್ಪಳ: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಮಾಡಿದ್ದಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ Read more…

ಸಿಡಿಲು ಬಡಿದು ಮಹಿಳೆ ಸಾವು: ಮೂವರಿಗೆ ಗಾಯ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 65 ವರ್ಷದ ಶಾಂತಮ್ಮ ಸಿಡಿಲಿಗೆ ಬಲಿಯಾದವರು ಎಂದು ಹೇಳಲಾಗಿದೆ. ಕೊಪ್ಪಳದ ಶ್ಯಾಡಲಗೇರಿ Read more…

SHOCKING: ನಿಧಿ ಆಸೆಗಾಗಿ ಬಾಣಂತಿ ಭೀಕರ ಕೊಲೆ…?

ಕೊಪ್ಪಳ: ನಿಧಿ ಆಸೆಗಾಗಿ ತಡರಾತ್ರಿ ಬಾಣಂತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಕೊಲೆಯಾದವರು ಎಂದು ಹೇಳಲಾಗಿದೆ. ನಿಧಿ ಆಸೆಯಿಂದ ನೇತ್ರಾವತಿ ಅವರನ್ನು ಕೊಲೆ Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

ಕೆಲಸದ ನಿರೀಕ್ಷೆಯಲ್ಲಿರುವ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಎನ್.ಸಿ.ಎಸ್.ಪಿ ಅಡಿಯಲ್ಲಿ ಉದ್ಯೋಗ ಮೇಳವನ್ನು ಜನವರಿ 31 ರಂದು ಬೆಳಿಗ್ಗೆ 10.30 ರಿಂದ 4 ಗಂಟೆಯವರೆಗೆ  ನಗರದ ಅಶೊಕ ಸರ್ಕಲ್ ಹತ್ತಿರವಿರುವ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಇರಿದು ಕೊಂದ ಯುವಕ ಆತ್ಮಹತ್ಯೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಿ ಗ್ರಾಮದಲ್ಲಿ ಯುವಕನೊಬ್ಬ ಹುಡುಗಿಯ ಮನೆಗೆ ನುಗ್ಗಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ Read more…

ವಿದ್ಯಾರ್ಥಿನಿಯಲ್ಲಿ ದೈಹಿಕ ಬದಲಾವಣೆ: ವಿಚಾರಿಸಿದಾಗ ಬಯಲಾಯ್ತು ಗರ್ಭಿಣಿಯಾದ ವಿಷಯ

ಕೊಪ್ಪಳ: ಕೊಪ್ಪಳ ತಾಲೂಕಿನ ಗ್ರಾಮವೊಂದರ ಎಂಟನೇ ತರಗತಿ ವಿದ್ಯಾರ್ಥಿನಿ ಆರು ತಿಂಗಳ ಗರ್ಭಿಣಿಯಾಗಿದ್ದು, ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ Read more…

1 ರಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ(1 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: 1000 ಜನರಿಗೆ ಉದ್ಯೋಗಾವಕಾಶ

ಕೊಪ್ಪಳ: ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷಿಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು Read more…

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ Read more…

ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಕೊಪ್ಪಳ: ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಸ್ಥಳಿಯ ನಿವಾಸಿಗಳು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ಘಟನೆ ನಡೆದಿದೆ. Read more…

ಸಾವಿನಲ್ಲೂ ಜೊತೆಯಾದ ದಂಪತಿ: ಪತ್ನಿ ಮೃತಪಟ್ಟ ಮೂರು ಗಂಟೆಯಲ್ಲೇ ಪತಿಯೂ ಸಾವು

ಕೊಪ್ಪಳ: ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಪತ್ನಿ ಹೊನ್ನಮ್ಮ ತಳವಾರ(56) ಮೃತಪಟ್ಟಿದ್ದಾರೆ. ಪತ್ನಿ Read more…

BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ

ಕೊಪ್ಪಳ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ಟೋಲ್ ಗೇಟ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ದಂಡಗುಂಡ ಗ್ರಾಮದಿಂದ Read more…

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು ಸಮೀಪ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ. ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ(40), ಗಿರಿಜಾ ಕಲ್ಲನಗೌಡ Read more…

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ Read more…

ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿ ಅರೆಸ್ಟ್

ಕೊಪ್ಪಳ: ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಹಣ್ಣಿನ ವ್ಯಾಪಾರಿಯನ್ನು ಬಂಧಿಸಲಾಗಿದೆ. ಮಾಜ್ ಮತ್ತು ಯಾಸಿನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದ Read more…

JOB: SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ. 23 ರಂದು ಬೆಳಿಗ್ಗೆ 10-30 ರಿಂದ 03-30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್ವ್ಯೂವ್ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

ಹುಲಿಹೈದರ್ ಗ್ರಾಮದಲ್ಲಿ ಘರ್ಷಣೆ ಬಗ್ಗೆ ಐಜಿಪಿ ಮುಖ್ಯ ಮಾಹಿತಿ

ಕೊಪ್ಪಳ: ಹುಲಿ ಹೈದರ್ ಗ್ರಾಮದಲ್ಲಿ ಬೆಳಗ್ಗೆ 8ರಿಂದ 10 ಗಂಟೆಯೊಳಗೆ ಘರ್ಷಣೆಯಾಗಿದೆ. ಮೊದಲು ವೈಯಕ್ತಿಕ ಜಗಳವಾಗಿದ್ದು, ನಂತರ ಗುಂಪು ಘರ್ಷಣೆ ನಡೆದಿದೆ ಎಂದು ಬಳ್ಳಾರಿ ವಲಯ ಐಜಿಪಿ ಮನೀಶ್ Read more…

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...