alex Certify Koppal | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸ ಕೊಡಿಸುವುದಾಗಿ ಕರೆದೊಯ್ದು ನೀಚ ಕೃತ್ಯವೆಸಗಿದ ಆರೋಪಿಗೆ ತಕ್ಕ ಶಾಸ್ತಿ, ಸಾಥ್ ನೀಡಿದ ಸ್ನೇಹಿತರಿಗೂ ಶಿಕ್ಷೆ

ಕೊಪ್ಪಳ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿತರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೊ) ಶಂಕರ Read more…

SSLC, PUC, ITI, ಪದವೀಧರರಿಗೆ ಉದ್ಯೋಗಾವಕಾಶ

ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ವಂತಿಕೆ ಭರಿಸಲು ಕ್ರಮ; ಸಚಿವ ಆನಂದ್ ಸಿಂಗ್

ಕೊಪ್ಪಳ: ಪಿಎಂ ಆವಾಸ್ ಯೋಜನೆಯಡಿ ಫಲಾನುಭವಿಗಳ ವಂತಿಕೆ‌ಯನ್ನು ಸರ್ಕಾರದಿಂದಲೇ ಭರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ Read more…

ಶುಭ ಸುದ್ದಿ: SSLC ಯಿಂದ ಪದವೀಧರರಿಗೆ ಉದ್ಯೋಗಾವಕಾಶ, 50 ಕಂಪನಿಗಳಲ್ಲಿ 1100 ಜನರಿಗೆ ಉದ್ಯೋಗ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಸಂಜೀವಿನಿ ಎನ್‌ಆರ್‌ಎಲ್‌ಎಂ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ Read more…

ಅಕ್ರಮ ಸಂಬಂಧ ನೋಡಿದ ಪುತ್ರನ ಜೀವ ತೆಗೆದ ತಾಯಿ, ಪ್ರಿಯಕರನೊಂದಿಗೆ ಸೇರಿ ಕೊಲೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿದ್ದು, ಪೊಲೀಸರ ತನಿಖೆಯಲ್ಲಿ ಆತ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ಸೇರಿ ಮೂವರನ್ನು Read more…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರಸ್ತೆಯಲ್ಲೇ ವಾಹನಕ್ಕೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ರಸ್ತೆ ಮಧ್ಯ ವಾಹನಕ್ಕೆ ಮಾಲೀಕ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಸುಭಾಷ್ ವಾಹನಕ್ಕೆ ಬೆಂಕಿ ಹಚ್ಚಿದವರು ಎನ್ನಲಾಗಿದೆ. ಕೊಪ್ಪಳದ ಬಸ್ Read more…

ಬೇವಿನ ಮರದಲ್ಲಿ ಹಾಲು – ವೀಕ್ಷಿಸಲು ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಜನ

ಕೊಪ್ಪಳ ಜಿಲ್ಲೆಯ ಬಿಜಕಲ್ ಗ್ರಾಮದಲ್ಲಿ ಬೇವಿನ ಮರವೊಂದರಲ್ಲಿ ಹಾಲು ಬರುತ್ತಿದ್ದು, ಜನರು ಮುಗಿಬಿದ್ದು ಪೂಜೆ ಸಲ್ಲಿಸುತ್ತಿದ್ದಾರೆ. ಗ್ರಾಮದಲ್ಲಿನ ಗೋಪಾಲರಾವ್ ದೇಸಾಯಿ ಎಂಬುವವರ ಹೊಲದಲ್ಲಿದ್ದ ಬೇವಿನ ಮರವೊಂದರಿಂದ ಈ ರೀತಿ Read more…

ಎಲ್ಲರೆದುರಲ್ಲೇ ಮೂತ್ರ ವಿಸರ್ಜನೆ, ಬುದ್ಧಿವಾದ ಹೇಳಿದ ಮಹಿಳೆಯರ ಮುಂದೆ ಬೆತ್ತಲಾದ ಮಾನಗೇಡಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕನಕಗಿರಿ ಸಮೀಪದ ಉಮಳಿ ಕಾಟಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬೆತ್ತಲೆ ತಿರುಗಾಡಿ ಮುಜುಗರ ಉಂಟುಮಾಡಿದ್ದಾನೆ. ಕೆ. ಮಲ್ಲಾಪುರ ಗ್ರಾಮದ ನರಿಯಪ್ಪ ಬುಡ್ಡಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ Read more…

ಕೊಪ್ಪಳ: ಮನಕಲಕುವ ಘಟನೆಗೆ ಮರುಗಿದ ಜನ – ಸಾವಿನಲ್ಲೂ ಒಂದಾದ ತಾಯಿ, ಮಗ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಡೆದ ಮನಕಲಕುವ ಘಟನೆಯಲ್ಲಿ ಸಾವಿನಲ್ಲೂ ತಾಯಿ, ಮಗ ಒಂದಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿಯಲ್ಲಿ ಮನಕಲಕುವ ಘಟನೆ ನಡೆದಿದ್ದು, ಅನಾರೋಗ್ಯದಿಂದ ಪುತ್ರ ದಯಾನಂದ ಕೊಳ್ಳಿ(50) ಮೃತಪಟ್ಟಿದ್ದರು. Read more…

ಅನ್ಯಧರ್ಮೀಯರ ಅಂಗಡಿ ಇರಬಾರದು ಎಂದು ವಿವಾದಿತ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ತಹಶೀಲ್ದಾರ್ ದೂರು

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತದಲ್ಲಿ ಅನ್ಯಧರ್ಮೀಯರ ಅಂಗಡಿಗಳು ಇರಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಲಾಗಿದೆ. ಗಂಗಾವತಿ ತಹಶೀಲ್ದಾರ್ ಅವರು Read more…

SHOCKING: ದಲಿತರ ಮಗು ದೇವಾಲಯ ಪ್ರವೇಶಿಸಿದ್ದಕ್ಕೆ 25 ಸಾವಿರ ರೂ. ದಂಡ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದಲ್ಲಿ ದಲಿತ ಕುಟುಂಬದ ಮಗು ದೇವಾಲಯ ಪ್ರವೇಶಿಸಿದ್ದಕ್ಕೆ ಪೋಷಕರಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗಿದೆ. ದೇವಾಲಯ ಶುದ್ಧೀಕರಣಕ್ಕಾಗಿ 25 ಸಾವಿರ ರೂ. Read more…

ಲಸಿಕೆ ಪಡೆದವರಿಗೆ ಸ್ಪೆಷಲ್ ಗಿಫ್ಟ್: ಚಿನ್ನದ ಕಿವಿಯೋಲೆ, ಸೀರೆ

ಕೊಪ್ಪಳ: ಕೊರೋನಾ ಲಸಿಕೆ ಪಡೆಯಲು ಅನೇಕರು ಹಿಂದೇಟು ಹಾಕುತ್ತಾರೆ. ಇಂತಹವರಿಗೆ ಲಸಿಕೆ ಪಡೆಯುವಂತೆ ಉತ್ತೇಜನ ನೀಡುವ ಉದ್ದೇಶದಿಂದ ಕಿವಿಯೋಲೆ ಹಾಗೂ ಸೀರೆಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಕೊಪ್ಪಳದ ನಗರಾಭಿವೃದ್ಧಿ ಪ್ರಾಧಿಕಾರದ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 20 ಸಾವಿರ ರೂ. ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ನಗರಸಭೆ ವತಿಯಿಂದ 2021-22ನೇ ಸಾಲಿನ Read more…

ಪ್ರಿಯಕರನಿಂದಲೇ ಪೈಶಾಚಿಕ ಕೃತ್ಯ, ಯುವತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿದ ಯುವಕ ಅರೆಸ್ಟ್

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ಯುವತಿಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಮೃತದೇಹ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಬುರ್ಗಾ ಠಾಣೆ ಪೊಲೀಸರು Read more…

ಚಿನ್ನದ ಸರ ನುಂಗಿದ ನಾಯಿ, ಕುಟುಂಬದವರು ಕಂಗಾಲು

ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸಾಕುನಾಯಿಯೊಂದು ಮಾಲೀಕನ ಚಿನ್ನದ ಸರವನ್ನು ತುಂಡರಿಸಿ ನುಂಗಿದೆ. 20 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡ ಕುಟುಂಬದವರು ನಾಯಿ ಮಲದ ಜೊತೆಗೆ ಬಂಗಾರದ ತುಣುಕುಗಳು Read more…

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಕೊಪ್ಪಳ: ಆಂಬುಲೆನ್ಸ್ ನಲ್ಲಿಯೇ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಶಾಕಾಪುರ ಸಮೀಪ ನಡೆದಿದೆ. 38 ವರ್ಷದ ಪುಷ್ಪಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಕೊಪ್ಪಳ Read more…

ಬಿಜೆಪಿ ವಾಟ್ಸಾಪ್ ಗ್ರೂಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ವಿಡಿಯೋ, ಮುಜುಗರಕ್ಕೆ ಒಳಗಾದ ಮಹಿಳೆಯರು

ಕೊಪ್ಪಳ: ಬಿಜೆಪಿ ಸದಸ್ಯರ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಕಾರ್ಯಕರ್ತರೊಬ್ಬರು ಅಶ್ಲೀಲ ವೀಡಿಯೋ Read more…

BIG NEWS: ಮನೆಯಿಂದ ಹೊರ ಹಾಕಿದ ಮಕ್ಕಳಿಗೆ ತಕ್ಕ ಪಾಠ: ಕೊಟ್ಟ ಆಸ್ತಿಯನ್ನೇ ವಾಪಸ್ ಪಡೆದ ತಂದೆ

ಕೊಪ್ಪಳದ ಲೇಬಗೇರಿ ನಿವಾಸಿಯಾಗಿರುವ ನಿಂಗಪ್ಪ ಮಕ್ಕಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಮನೆಯಿಂದ ಹೊರದಬ್ಬಿದ್ದ ಮಕ್ಕಳಿಂದ ತಮ್ಮ ಆಸ್ತಿಯನ್ನು ಕಾನೂನು ಹೋರಾಟ ನಡೆಸಿ ವಾಪಸ್ ಪಡೆದುಕೊಂಡಿದ್ದಾರೆ. ಕಲಾವಿದರಾಗಿರುವ ನಿಂಗಪ್ಪ 2000 Read more…

ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ ನಂತರ ಆತ ಇನ್ನೂ ಬದುಕಿರುವುದು ಗೊತ್ತಾಗಿ ಕುಟುಂಬದವರು ಬೇರೆ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಸಮೀಪದ Read more…

ಬರೋಬ್ಬರಿ 151 ನೇ ಬೋರ್ವೆಲ್ ಗೆ 100 ಅಡಿಗೆ ನೀರು..!

ಕೊಪ್ಪಳ ಜಿಲ್ಲೆ ಕುಟಗನಹಳ್ಳಿಯ ರೈತ ಕುಟುಂಬವೊಂದು ಬರೋಬ್ಬರಿ 151 ಬೋರ್ ವೆಲ್ ಕೊರೆಸಿದ ನಂತರ ನೀರು ಸಿಕ್ಕಿದೆ. 151 ನೇ ಬೋರ್ವೆಲ್ ನಲ್ಲಿ 100 ಅಡಿಗೆ ನೀರು ಬಂದಿದೆ. Read more…

ಚೀನಾಗೆ ಸೆಡ್ಡು: ದೇಶದ ಮೊದಲ, ಏಷ್ಯಾದ ಅತಿದೊಡ್ಡ ಆಟಿಕೆ ಕ್ಲಸ್ಟರ್ ಗೆ ಸಿಎಂ ಚಾಲನೆ

ಕೊಪ್ಪಳ: ಏಕಸ್ ಇಂಡಿಯಾ ಕಂಪನಿಯಿಂದ ನಿರ್ಮಾಣವಾಗಲಿರುವ ಬೃಹತ್ ಆಟಿಕೆ ಕೈಗಾರಿಕಾ ಕಾರಿಡಾರ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಲನೆ ನೀಡಲಿದ್ದಾರೆ. 450 ಎಕರೆ ಪ್ರದೇಶದಲ್ಲಿ ಕೊಪ್ಪಳ ಜಿಲ್ಲೆಯ Read more…

ಪತಿ ಜೊತೆ ಬೆಡ್ರೂಮ್ ನಲ್ಲಿದ್ದ ಮಹಿಳೆಗೆ ಪತ್ನಿಯಿಂದ ಗೂಸಾ

 ಕೊಪ್ಪಳ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪರಸ್ತ್ರೀ ಜೊತೆಗಿದ್ದಾಗಲೇ ಪತ್ನಿ ಹಾಗೂ ಮಕ್ಕಳ ಕೈಗೆ ಸಿಕ್ಕಿಬಿದ್ದು ಪರಾರಿಯಾದ ಘಟನೆ ಕೊಪ್ಪಳದ ಕುಷ್ಟಗಿ ಸರ್ಕಲ್ ಬಳಿ ನಡೆದಿದೆ. ಈ ವೇಳೆ Read more…

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದವನಿಗೆ ಗೂಸಾ

ಕೊಪ್ಪಳ ಜಿಲ್ಲೆ ಕುಕನೂರ ಸಮೀಪದ ತಳಕಲ್ ಗ್ರಾಮದಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಹನುಮಂತಪ್ಪ ಗ್ರಾಮಸ್ಥರಿಂದ ಥಳಿತಕ್ಕೆ ಒಳಗಾದ Read more…

ಸಭಾಂಗಣದಲ್ಲೇ ಮಹಿಳೆಯೊಂದಿಗೆ ತಹಶೀಲ್ದಾರ್ ಸಲ್ಲಾಪ, ವಿಡಿಯೋ ವೈರಲ್

ಪ್ರಸ್ತುತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರು ಕುಷ್ಟಗಿ ತಾಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ನಡೆದ ಲವ್ವಿ ಡವ್ವಿ ನಡೆಸಿದ್ದ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ತಹಶೀಲ್ದಾರ್ ಮಹಿಳಾ Read more…

ಮೃತ ಪತ್ನಿಯ ಪುತ್ಥಳಿ ನಿರ್ಮಿಸಿ ಗೃಹ ಪ್ರವೇಶ ಮಾಡಿದ ಪತಿ…!

ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಆಸೆಯಂತೆ ಮನೆ ನಿರ್ಮಿಸಿ ಪತ್ನಿ ಮೃತಪಟ್ಟಿದ್ದ ಕಾರಣ ಪುತ್ಥಳಿಯೊಂದಿಗೆ ಗೃಹಪ್ರವೇಶ ಮಾಡುವ ಮೂಲಕ ಪತ್ನಿಯ ಕೊನೆಯಾಸೆಯನ್ನು ಈಡೇರಿಸಿದ್ದಾರೆ. ಇಂಥದೊಂದು ಅಪರೂಪದ ಘಟನೆ ಕೊಪ್ಪಳ ತಾಲೂಕಿನ Read more…

ಯುವತಿಯನ್ನು ದೇವದಾಸಿ ಮಾಡಲು ಯತ್ನ: ತಾಯಿ, ಸೋದರರ ವಿರುದ್ಧ ದೂರು

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೇಸ್ ದಾಖಲಾಗಿದೆ. ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ Read more…

ಅಪ್ಪಂದಿರ ದಿನವೇ ಆಘಾತಕಾರಿ ಸುದ್ದಿ…! ನಿರಂತರ ಅತ್ಯಾಚಾರದಿಂದ ತಂದೆಯ ಮಗುವಿಗೆ ಜನ್ಮ ನೀಡಿದ ಪುತ್ರಿ

ಕೊಪ್ಪಳ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಂದೆಯಿಂದಲೇ ಹಲವಾರು ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದ 14 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕೊಪ್ಪಳ ತಾಲೂಕಿನ ವೆಂಕಟಾಪುರ ಗ್ರಾಮದ Read more…

ಆಶಾ ಕಾರ್ಯಕರ್ತೆಯರಿಗೆ ʼಗುಡ್ ನ್ಯೂಸ್ʼ

ಕೊಪ್ಪಳ: ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡುವ ಸಲುವಾಗಿ ಸಹಕಾರ ಇಲಾಖೆ ವತಿಯಿಂದ ಸೊಸೈಟಿ ಮಾದರಿಯಲ್ಲಿ 50 ಸಾವಿರ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...