alex Certify Koppala | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಕೊಪ್ಪಳ: ಇತ್ತೀಚಿನ ದೀನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೀದಿ ನಾಯಿಗಳ ದಾಳಿಗೆ ಮಕ್ಕಳು, ಹಿರಿಯರು ಸಂಕಷ್ಟ ಅನುಭವಿಸುವಂತಾಗಿದೆ. ಬೀದಿ ನಾಯಿ ದಾಳಿಯಿಂದ ಹಲವರು ಗಂಭೀರವಾಗಿ ಆಸ್ಪತ್ರೆಗೆದಾಖಲಾಗುತ್ತಿರುವ ಪ್ರಕರಣ ಬೆಳಕಿಗೆ Read more…

BIG NEWS: ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಅಕ್ರಮ ಆರೋಪ

ಕೊಪ್ಪಳ: ಮಾಜಿ ಶಾಸಕ ಬಸವರಾಜ್ ದಡೇಸೂಗೂರು ಸಚಿವ ಶಿವರಾಜ್ ತಂಗಡಗಿ ಹಾಗೂ ಸಹೋದರರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಜ್ ತಂಗಡಗಿಯದ್ದು Read more…

ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಹಶೀಲ್ದಾರ್ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಮಂಜುನಾಥ ಹಿರೇಮಠ ಲೋಕಾಯುಕ್ತ ಬಲೆಗೆ ಬಿದ್ದವರು. ಕೆಂಪು ಮಣ್ಣು ಸಾಗಾಣಿಕೆಗೆ ತಹಶೀಲ್ದಾರ್ ಖಾಸಗಿ ವ್ಯಕ್ತಿಯಿಂದ 50,000 ರೂ. Read more…

BIG NEWS: ಮೀಟಿಂಗ್ ಕರೆದಾಗಲೇ ಬಿಪಿ, ಶುಗರ್ ಹೆಚ್ಚಾಗುತ್ತಾ? ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬರ ಪರಿಹಾರ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಸಭೆಗೆ ಗೈರಾಗಿದ್ದ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕಚೇರಿ Read more…

BIG NEWS: ಅರ್ಜಿ ಹಾಕದಿದ್ದರೂ ‘ದಾನಚಿಂತಾಮಣಿ ಹುಚ್ಚಮ್ಮ’ಗೆ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ: ಅರ್ಜಿ ಹಾಕದಿದ್ದರೂ ಕೊಪ್ಪಳದ ಹುಚ್ಚಮ್ಮ ಚೌದ್ರಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ದಾನ ಚಿಂತಾಮಣಿ ಎಂದೇ ಹೆಸರು ಪಡೆದಿರುವ ಹುಚ್ಚಮ್ಮ ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮದ Read more…

BIG NEWS: ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ; ಚಿಕಿತ್ಸೆ ಫಲಿಸದೇ ಸಾವು

ಕೊಪ್ಪಳ: ನಾಲ್ಕು ದಿನಗಳ ಹಿಂದೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳದ ಬಿ.ಟಿ.ಪಾಟೀಲ್ ನಗರದ ರಾಜೀವ್ ಬಗಾಡೆ ಮೃತ ಉಪಗುತ್ತಿಗೆದಾರ. Read more…

BREAKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಗೆ ‘ಮದ್ಯ’ ಕುಡಿಸಿ ಸಾಮೂಹಿಕ ಅತ್ಯಾಚಾರ

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಕೊಪ್ಪಳಕ್ಕೆ ಕರೆತಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ ಕಿರಾತಕರು Read more…

BIG NEWS: ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್…; ವಿಪಕ್ಷ ನಾಯಕನ ಸ್ಥಾನಕ್ಕೆ ಯಾವಾಗ ಟೆಂಡರ್ ಕರಿತಾರೆ ಗೊತ್ತಿಲ್ಲ; ಟಾಂಗ್ ನೀಡಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬಿಜೆಪಿಯಲ್ಲಿ ಎಂಎಲ್ಎ ಟಿಕೆಟ್ ಗಾಗಿ ಕೋಟಿ ಕೋಟಿ ಡೀಲ್ ವಿಚಾರವಾಗಿ ವ್ಯಂಗ್ಯವಾಡಿರುವ ಸಚಿವ ಶಿವರಾಜ್ ತಂಗಡಗಿ, ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್ ಆಗಿವೆ. ಶಾಸಕ ಯತ್ನಾಳ್ ಹೇಳಿದ್ದು Read more…

ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿತ

ಕೊಪ್ಪಳ: ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ Read more…

ಉದ್ಯಮಿ ಗೋವಿಂದ ಬಾಬು ರೀತಿಯಲ್ಲಿಯೇ ಮತ್ತೋರ್ವ ಬಿಜೆಪಿ ಮುಖಂಡನಿಗೂ ವಂಚನೆ; ಟಿಕೆಟ್ ಆಸೆಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಕೊಪ್ಪಳ ಬಿಜೆಪಿ ನಾಯಕ

ಕೊಪ್ಪಳ: ಉದ್ಯಮಿ ಗೋವಿಂದ ಬಾಬು ಪೂಜಾರಿ ಬಿಜೆಪಿ ಎಂಎಲ್ ಎ ಟಿಕೆಟ್ ಆಸೆಗಾಗಿ ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ಪ್ರಕರಣ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿರುವ ಮಧ್ಯೆಯೇ ಇದೇ ಮದರಿಯಲ್ಲಿ ಇನ್ನೋರ್ವ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆಗಸ್ಟ್ 28 ರಂದು ಕೊಪ್ಪಳದಲ್ಲಿ ‘ಉದ್ಯೋಗ ಮೇಳ’

ಕೊಪ್ಪಳ: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಆಗಸ್ಟ್ 28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವಾಕ್ ಇನ್ ಇಂಟರ್ವ್ಯೂವನ್ನು Read more…

BIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರಿಂದಲೇ ಅತ್ಯಾಚಾರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸೆಗಿದ ಆರೋಪ ಕೇಳಿ ಬಂದಿದೆ. ಜಮೀನು ವಿಚಾರವಾಗಿ ಕುಟುಂಬದವರ Read more…

ಜಿಲ್ಲಾಧಿಕಾರಿ ಹೆಸರಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿ; ಶಾಕ್ ಆದ ಡಿಸಿ

ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಹಾವಳಿ ಹೆಚ್ಚಾಗುತ್ತಿದೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಹಣ ಕೇಳುವುದು, ಬ್ಲ್ಯಾಕ್ ಮೇಲ್ ಮಡುವುದು ಹೀಗೆ ಹಲವು ರೀತಿಯ Read more…

BIG NEWS : ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ‘ಮೊಹರಂ’ ಹಬ್ಬ ನಿಷೇಧಿಸಿ ತಹಶೀಲ್ದಾರ್ ಆದೇಶ

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್   ಸಂಜಯ್ ಕಾಂಬ್ಳೆ  ಆದೇಶ ಹೊರಡಿಸಿದ್ದಾರೆ. ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ Read more…

BIG NEWS: ಸ್ಟಾಫ್ ನರ್ಸ್ ಗೆ ಲೈಂಗಿಕ ಕಿರುಕುಳ : ವೈದ್ಯನ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ತನಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಸ್ಟಾಫ್ ನರ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ಕೊಪ್ಪಳ Read more…

Viral Video : ಬಸ್ ನಲ್ಲಿ ಸೀಟು ಸಿಗದೇ ಮೊಮ್ಮಗುವಿನ ಜೊತೆ ಮೆಟ್ಟಿಲುಗಳ ಮೇಲೆ ಕುಳಿತು ಪ್ರಯಾಣಿಸಿದ ಅಜ್ಜಿ

ಕೊಪ್ಪಳ: ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ಬಂದಾಗಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಜನವೋ ಜನ. ಕುಳಿತುಕೊಳ್ಳಲು ಸೀಟು ಸಿಗುವುದಂತು ಬಿಡಿ, ಕಾಲಿಡಲೂ ಜಾಗವಿಲ್ಲದಷ್ಟು ಬಸ್ Read more…

BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

ಕೊಪ್ಪಳ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ 20 ಜನರ ವಿರುದ್ಧ ಕೊಪ್ಪಳ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಸದನದಲ್ಲಿ ಆನೆಗುಂದಿ ಭಾಗವನ್ನು ಡ್ರಗ್ಸ್ ಸೆಂಟರ್ ಎಂದಿದ್ದ ಬಸವರಾಜ್ Read more…

SHCOKING NEWS: ತಗಡು ಶೀಟ್ ಮನೆಗೆ ಬರೋಬ್ಬರಿ 1 ಲಕ್ಷ ವಿದ್ಯುತ್ ಬಿಲ್ ನೀಡಿದ ಜೆಸ್ಕಾಂ ಸಿಬ್ಬಂದಿ; ಕಂಗಾಲಾದ ಅಜ್ಜಿ

ಕೊಪ್ಪಳ: ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿದ್ಯುತ್ ನಿಗಮಗಳು ಮಾಡುತ್ತಿರುವ ಎಡವಟ್ಟಿಗೆ ಜನರು ದಂಗು ಬಡಿಯುವಂತಾಗಿದೆ. ಕೊಪ್ಪಳದಲ್ಲಿ ಜೆಸ್ಕಾಂ ಸಿಬ್ಬಂದಿ ನೀಡಿದ Read more…

ರೈತರ ಜಮೀನುಗಳಲ್ಲಿ ಬೆಳೆದಿದ್ದ ಶ್ರೀಗಂಧ ಮರ ಕಳವು ಮಾಡ್ತಿದ್ದ ನಾಲ್ವರು ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಠಾಣೆ ಪೊಲೀಸರು ಶ್ರೀಗಂಧ ಮರವು ಕಳವು ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ರಾಮಪ್ಪ ಭಜಂತ್ರಿ, ಶಿವಪ್ಪ ಭಜಂತ್ರಿ, ಹನುಮಂತಪ್ಪ ಜಮಲಾಪುರ, ಶಶಿಕುಮಾರ್ ರೋಡಗಿ ಅವರನ್ನು Read more…

ಗ್ಯಾರಂಟಿ ಯೋಜನೆ ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಇಬ್ಬರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಾಟ್ಸಾಪ್ ಸ್ಟೇಟಸ್ ನಲ್ಲಿ ಶಿಕ್ಷಕರು ಗ್ಯಾರಂಟಿ ಯೋಜನೆ ಟೀಕೆಸಿದ್ದರು. Read more…

SHOCKING NEWS: ಮಾಲೀಕನ ಮಗನನ್ನೇ ಹತ್ಯೆಗೈದ ಕಾರು ಚಾಲಕ

ಕೊಪ್ಪಳ: ಕಾರು ಮಾಲಿಕನ ಮಗನನ್ನೇ ಚಾಲಕ ಬಾವಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಪ್ರಜ್ವಲ್ ಮೃತ ಬಾಲಕ. ಆರೋಪಿ ಕಾರು ಚಾಲಕ ಶಂಕರ್‌ Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ಸಾವು

ಕೊಪ್ಪಳ: ರಾಯಚೂರಿನ ಬಳಿಕ ಈಗ ಕೊಪ್ಪಳದಲ್ಲಿಯೂ ಕಲುಷಿತ ನೀರಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 65 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ Read more…

ಮಳೆಯಿಂದ ಮನೆ ಗೋಡೆ ಕುಸಿದು ನವಜಾತ ಶಿಶು ಸೇರಿ ಇಬ್ಬರ ಸಾವು

ಕೊಪ್ಪಳ: ನಿರಂತರ ಮಳೆಯಿಂದಾಗಿ ತೇವಗೊಂಡಿದ್ದ ಮಣ್ಣಿನ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಫಕೀರಮ್ಮ(60) ಹಾಗೂ 24 ದಿನದ ನವಜಾತ ಶಿಶು ಮೃತಪಟ್ಟವರು. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ Read more…

BIG NEWS: ಕುಸಿದುಬಿದ್ದ ಮನೆ; 20 ದಿನಗಳ ಹಸುಗೂಸು, ವೃದ್ಧೆ ಸಾವು

ಕೊಪ್ಪಳ: ಮನೆ ಕುಸಿದುಬಿದ್ದು 20 ದಿನಗಳ ಹಸುಗೂಸು ಹಾಗೂ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜಿರಾಳದಲ್ಲಿ ನಡೆದಿದೆ. ಫಕೀರಮ್ಮ (60) ಹಾಗೂ 20 Read more…

BIG NEWS: ಬಿಜೆಪಿಯ ಗುಲಾಮಗಿರಿಗೆ ಸೆಡ್ಡುಹೊಡೆದು ಬಂದಿದ್ದೇನೆ; ಶೆಟ್ಟರ್ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ; ಕೇಸರಿ ಪಡೆಗಳ ವಿರುದ್ಧ ಗುಡುಗಿದ ಜಗದೀಶ್ ಶೆಟ್ಟರ್

ಕೊಪ್ಪಳ: ಬಿಜೆಪಿಯ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯ ಗುಲಾಮಗಿರಿಗೆ ಸೆಡ್ಡು ಹೊಡೆದು ಬಂದಿದ್ದೇನೆ ಎಂದು ಗುಡುಗಿದ್ದಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ Read more…

101 ಕೆಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ಭಕ್ತ…!

ಕೋರಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಭಕ್ತರು ತಾವು ನಂಬಿದ ದೇವರ ಮೊರೆ ಹೋಗುತ್ತಾರೆ. ಅಲ್ಲದೆ ಇದಕ್ಕಾಗಿ ಹರಕೆಯನ್ನೂ ಹೊರುತ್ತಾರೆ. ಇನ್ನೂ ಕೆಲವರು ದೇವರಿಗೆ ವಿಶಿಷ್ಟ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ. Read more…

BIG NEWS: ಸುಟ್ಟ ಸ್ಥಿತಿಯಲ್ಲಿ ಬಾಣಂತಿ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಕೊಪ್ಪಳ: ಸುಟ್ಟ ಸ್ಥಿತಿಯಲ್ಲಿ ಬಾಣಂತಿಯ ಶವ ಪತ್ತೆ ಪ್ರರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿಗೂಢ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲಿಸರು ಭೇದಿಸಿದ್ದಾರೆ. ಕೆಲ ದಿನಗಳ ಹಿಂದೆ ನೇತ್ರಾವತಿ ಎಂಬ Read more…

ಶೌಚಾಲಯ ಸ್ವಚ್ಛಗೊಳಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ….!

ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಭಾನುವಾರ ರಜೆ ದಿನವಾಗಿದ್ದರೂ ಸಹ ತಮ್ಮ ಕಚೇರಿಗೆ ಬಂದು ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕುಷ್ಟಗಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ Read more…

BIG NEWS: ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ಶಾಸಕ ಬೈರತಿ ಸುರೇಶ್; ಕುರುಬ ಸಮುದಾಯದ ಸಮಾವೇಶದ ವೇದಿಕೆ ಮೇಲೆಯೇ ಕೆಲವರ ಆಕ್ಷೇಪ; ನೂಕಾಟ-ತಳ್ಳಾಟ

ಕೊಪ್ಪಳ: ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕ ಬೈರತಿ ಸುರೇಶ್ ಹೇಳಿಕೆಗೆ ಸಿದ್ದರಾಮಯ್ಯ ಎದುರಲ್ಲೇ ಕೆಲವರು ಗರಂ ಆಗಿ, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಕೊಪ್ಪಳದ ಯಲಬುರ್ಗದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...