alex Certify Koppala | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲಿ ಮೊಟ್ಟೆ ನೀಡುವ ಕುರಿತು ವಿದ್ಯಾರ್ಥಿಗಳ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊಪ್ಪಳ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವೃದ್ಧಿಗಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಗೊಳಿಸಿತ್ತು. ಆದರೆ, ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದ Read more…

BIG NEWS: ಮಹಿಳೆಯರನ್ನು ನಂಬಿಸಿ ವಂಚನೆ; PSI ವಿರುದ್ಧ ಗಂಭೀರ ಆರೋಪ; ದೂರು ನೀಡುತ್ತಿದ್ದಂತೆ ಪರಾರಿಯಾದ ಆರೋಪಿ

ಕೊಪ್ಪಳ: ಹಾವೇರಿ ಮಹಿಳಾ ಠಾಣೆ ಸಿಪಿಐ ಚಿದಾನಂದ ಪ್ರಕರಣದ ಬೆನ್ನಲ್ಲೇ ಇದೀಗ ಅಂತದ್ದೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪಿಎಸ್ಐ ಓರ್ವರು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿರುವ ಆರೋಪ Read more…

ವ್ಯಕ್ತಿಗೆ ಚಪ್ಪಲಿ ಹಾಕಿ ಮೆರವಣಿಗೆ; 55 ಜನರ ವಿರುದ್ಧ ದೂರು ದಾಖಲು

ಕೊಪ್ಪಳ: ವ್ಯಕ್ತಿಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದ ಪ್ರಕರಣ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳದಲ್ಲಿ ನಡೆದಿದ್ದು, ಇದೀಗ ಪ್ರಕರಣ ಸಂಬಂಧ 55 ಜನರ ವಿರುದ್ಧ ದೂರು ದಾಖಲಾಗಿದೆ. Read more…

ಪೊಲೀಸ್ ಇಲಾಖೆಗೆ ಮಾಡಲು ಬೇಕಾದಷ್ಟು ಕೆಲಸ ಇದೆ; ನಾನ್ಯಾಕೆ ಅವರನ್ನು ಕಟ್ಟಿಕೊಂಡು ಅಡ್ಡಾಡಲಿ..? ಏಕಾಏಕಿ ಸಚಿವ ಹಾಲಪ್ಪ ಆಚಾರ್ ಗರಂ ಆಗಿದ್ದು ಯಾಕೆ..?

ಕೊಪ್ಪಳ; ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹಾಗೂ ಹಾಲಿ ಸಚಿವ ಹಾಲಪ್ಪ ಆಚಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದ್ದು, ತಮಗೆ ಭದ್ರತೆ ನೀಡದೇ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ Read more…

SHOCKING NEWS: ಆಟವಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಬಾಲಕಿಯರು; ದಾರುಣ ಸಾವು

ಕೊಪ್ಪಳ: ತೋಟದಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಕವಿಕಾ ಹಾಗೂ Read more…

ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟ ಮಾಜಿ ಸಿಎಂ ಅಭಿಮಾನಿ

ಕೊಪ್ಪಳ: ಕಾಂಗ್ರೆಸ್ ನಲ್ಲಿ ಒಂದೆಡೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂಬ ಚರ್ಚೆ ನಡೆದಿರುವ ಬೆನ್ನಲ್ಲೇ ಕೊಪ್ಪಳದಲ್ಲಿ ಅಭಿಮಾನಿಯೋರ್ವ ತನ್ನ ಮಗನಿಗೆ ’ಸಿದ್ದರಾಮಯ್ಯ’ ಎಂದು ನಾಮಕರಣ ಮಾಡಿ ಗಮನಸೆಳೆದಿದ್ದಾರೆ. ಜಿಲ್ಲೆಯ Read more…

BIG NEWS: ನನಗೂ ಸಾಕಷ್ಟು ಅಭಿಮಾನಿಗಳಿದ್ದಾರೆ; ನಾನೂ ಸಿಎಂ ಆಗಲು ಯೋಗ್ಯ ಎನ್ನುತ್ತಿದ್ದಾರೆ; ಪರೋಕ್ಷವಾಗಿ ತಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಎಸ್.ಆರ್. ಪಾಟೀಲ್

ಕೊಪ್ಪಳ: ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ನಮ್ಮಲ್ಲಿ ಬಹಳ ಜನ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ ನನಗೂ ಅಭಿಮಾನಿಗಳಿದ್ದಾರೆ ಎಂದು ಹೇಳುವ ಮೂಲಕ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತಾನೂ Read more…

GOOD NEWS: ಕೋವಿಡ್ ಟೆಸ್ಟ್ ಮಾಡಿಸಿದವರಿಗೆ ಬಂಪರ್ ಗಿಫ್ಟ್; 500 ರೂಪಾಯಿ ಪ್ರೋತ್ಸಾಹಧನ…!

ಕೊಪ್ಪಳ: ಕೊರೊನಾ ಸೋಂಕು ಹಳ್ಳಿ ಹಳ್ಳಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿಯೊಂದು ಗ್ರಾಮಗಳಲ್ಲೂ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಇದರ ಬೆನ್ನಲ್ಲೇ ಕೊಪ್ಪಳದ ಗ್ರಾಮವೊಂದರಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಂಡವರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. Read more…

SHOCKING NEWS: ಐವರು ಮಕ್ಕಳು; ಮೂರು ನವಜಾತ ಶಿಶುಗಳಿಗೂ ಕೊರೊನಾ ಸೋಂಕು

ಕೊಪ್ಪಳ: ಕೊರೊನಾ ಎರಡನೇ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಅನುಮಾನ ಶುರುವಾಗಿದೆ. ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಚಿಕ್ಕ ಮಕ್ಕಳು, ನವಜಾತ Read more…

BIG NEWS: ಕೊರೊನಾ ಸೋಂಕಿಗೆ 11 ವರ್ಷದ ಬಾಲಕಿ ಬಲಿ; 3ನೇ ಅಲೆಯ ಭೀತಿಯಲ್ಲಿ ರಾಜ್ಯದ ಜನತೆ…!

ಕೊಪ್ಪಳ; ರಾಜ್ಯದಲ್ಲಿ ಕೊರೊನಾ ಸೋಂಕು ಅಪಾಯಕಾರಿಯಾಗಿ ಹರಡುತ್ತಿದ್ದು, ಚಿಕ್ಕ ಮಕ್ಕಳು ಕೂಡ ಮಹಾಮಾರಿಗೆ ಬಲಿಯಾಗುತ್ತಿದ್ದು, 11 ವರ್ಷದ ಬಾಲಕಿಯೊಬ್ಬಳು ಇದೀಗ ಕೋವಿಡ್ ನಿಂದ ಮೃತಪಟ್ಟಿದ್ದಾಳೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ 11 Read more…

BIG NEWS: ಸರ್ಕಾರದ ತಪ್ಪಿನಿಂದಲೇ ಕೊರೊನಾ 2ನೇ ಅಲೆ ಆರಂಭ: ಸಿದ್ದರಾಮಯ್ಯ ಆರೋಪ

ಕೊಪ್ಪಳ: ಸರ್ಕಾರ ಹಣ ಹೊಡೆಯುವುದರಲ್ಲಿ ಮುಳುಗಿದೆ ಹೊರತು ಕೊರೊನಾ ನಿಯಂತ್ರಣಕ್ಕೆ ಯಾವುದೇ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

ಬಸಂತಿ ಸಾಂಗ್ ಗೆ ಭರ್ಜರಿ ಸ್ಟೆಪ್ – ಕಾಲೇಜು ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಪ್ರಾಧ್ಯಾಪಕಿ

ಕೊಪ್ಪಳ: ಕಾಲೇಜಿನ ಸಾಂಸ್ಕೃತಿಕ ದಿನಾಚರಣೆಯಂದು ಕಾಲೇಜು ಪ್ರಾಧ್ಯಾಪಕಿಯೊಬ್ಬರು ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಬಸಂತಿ ಹಾಡಿಗೆ ಭರ್ಜರಿ ಡಾನ್ಸ್ ಮಾಡಿ ಚರ್ಚೆಗೆ ಗ್ರಾಸರಾಗಿದ್ದಾರೆ. ಹೌದು. ಕೊಪ್ಪಳದ ಸರ್ಕಾರಿ ಪ್ರಥಮ Read more…

ಹಣ್ಣಿನಂಗಡಿಯಲ್ಲಿಯೇ ಸುಟ್ಟು ಕರಕಲಾದ ಯುವಕ

ಕೊಪ್ಪಳ: ಹಣ್ಣಿನಂಗಡಿಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಯುವಕನೊಬ್ಬ ಸಜೀವ ದಹನಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. 18 ವರ್ಷದ ವೀರೇಶ್ ಮುಂಡರಗಿ ಮೃತ ಯುವಕ. ಶಾರ್ಟ್ ಸರ್ಕ್ಯೂಟ್ ನಿಂದಾಗಿ Read more…

BIG NEWS: ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾದ ಡಿಪೋ ನಿರ್ವಾಹಕ

ಕೊಪ್ಪಳ: ಕೊರೊನಾ ಮಾಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗದ ಕ್ಷೇತ್ರಗಳಿಲ್ಲ. ಹಲವರು ಕೆಲಸ ಕಳೆದುಕೊಂಡು ಬೀದಿಗೆ ಬಂದಿದ್ದರೆ, ಇನ್ನು ಹಲವರಿಗೆ ಸಂಬಳವೇ ಸಿಗುತ್ತಿಲ್ಲ, ಮತ್ತೆ ಹಲವರಿಗೆ ಅರ್ಧ ಸಂಬಳದಲ್ಲೇ ಕುಟುಂಬವನ್ನು Read more…

ಕೊಪ್ಪಳ: ದೇಶದ ಮೊದಲ ಗೊಂಬೆ ಉತ್ಪಾದನಾ ಕ್ಲಸ್ಟರ್‌ಗೆ ಚಾಲನೆ ಕೊಟ್ಟ ಸಿಎಂ

ಕೊಪ್ಪಳದಲ್ಲಿ ಗೊಂಬೆಗಳ ಉತ್ಪಾದನೆ ಮಾಡುವ ಕೈಗಾರಿಕಾ ಕ್ಲಸ್ಟರ್‌ಗೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ಚಾಲನೆ ಕೊಟ್ಟಿದ್ದಾರೆ. ಕೊಪ್ಪಳ ಟಾಯ್‌ ಕ್ಲಸ್ಟರ್‌ ದೇಶದ ಮೊದಲ ಸಮಗ್ರ ಉತ್ಪಾದನಾ ಕ್ಲಸ್ಟರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...