alex Certify Kota | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ ಚಲಿಸ್ತಿರುವ ಬೈಕ್ ನಲ್ಲಿ ಯುವಜೋಡಿ ರೊಮ್ಯಾನ್ಸ್; ವಿಡಿಯೋ ವೈರಲ್ ಬಳಿಕ ಖಾಕಿ ಕ್ರಮ

ರಾಜಸ್ತಾನದ ಕೋಟಾದಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದರಲ್ಲಿ ರಸ್ತೆಯಲ್ಲಿ ಯುವ ಜೋಡಿಯೊಂದು ಬೈಕ್ ಚಾಲನೆ ವೇಳೆ ರೊಮ್ಯಾನ್ಸ್ ಮಾಡಿದೆ. ಈ ವಿಡಿಯೋ ವೈರಲ್ ಆಗಿದ್ದು ರಸ್ತೆಮಾರ್ಗಗಳಲ್ಲಿ ಸಾರ್ವಜನಿಕ ಸುರಕ್ಷತೆಯ ಬಗ್ಗೆ Read more…

ರೀಲ್ಸ್ ನಲ್ಲಿ ಖ್ಯಾತಿ ಗಳಿಸಲು ಸ್ನೇಹಿತನನ್ನೇ ಕೊಂದ ವಿದ್ಯಾರ್ಥಿ !

ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯವಾಗಲು ಸ್ನೇಹಿತನನ್ನೇ ಕೊಂದ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಇಬ್ಬರು ಸಹಚರರೊಂದಿಗೆ ಬಾಲಾಪರಾಧಿಯನ್ನು ಬಂಧಿಸಿದ್ದಾರೆ. ಕೋಟಾದಲ್ಲಿ ಎರಡು ದಿನಗಳ ಹಿಂದೆ ರೀಲ್ ಮಾಡುವಾಗ ಕಂಟ್ರಿಮೇಡ್ ಪಿಸ್ತೂಲ್‌ನಿಂದ ಗುಂಡು Read more…

ಪರೀಕ್ಷೆಯಲ್ಲಿ ಪಾಸ್ ಆಗಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೊನೆಗೂ ಪತ್ತೆ…!

ನೀಟ್ ಪರೀಕ್ಷೆಯಲ್ಲಿ ಪಾಸ್ ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ 20 ವರ್ಷದ ಯುವತಿಯನ್ನ ರಾಜಸ್ತಾನ ಪೊಲೀಸರು ಪತ್ತೆಹಚ್ಚಿದ್ದಾರೆ. ಪೋಷಕರನ್ನು ನಂಬಿಸುವ ಯತ್ನದಲ್ಲಿ ಡೆತ್ ನೋಟ್ Read more…

BIG NEWS: ನೀಟ್ ಪರೀಕ್ಷಾ ಅಭ್ಯರ್ಥಿ ಆತ್ಮಹತ್ಯೆ

ಕೋಟಾ: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ಅಭ್ಯರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ನಡೆದ 7ನೇ ಪ್ರಕರಣವಾಗಿದೆ. 20 ವರ್ಷದ Read more…

ಕೋಟಾ ಕೋಚಿಂಗ್ ಸೆಂಟರ್ ನಲ್ಲಿದ್ದ ವಿದ್ಯಾರ್ಥಿನಿ ಅಪಹರಿಸಿ 30 ಲಕ್ಷ ರೂ.ಗೆ ಬೇಡಿಕೆ: ಸುರಕ್ಷಿತ ಬಿಡುಗಡೆಗೆ ಸಿಎಂ ಭಜನ್ ಲಾಲ್ ಗೆ ಕರೆ ಮಾಡಿದ ಕೇಂದ್ರ ಸಚಿವ ಸಿಂಧಿಯಾ

ನವದೆಹಲಿ: ರಾಜಸ್ಥಾನದ ಕೋಟಾದಲ್ಲಿ ಕೋಚಿಂಗ್ ಪಡೆಯುತ್ತಿದ್ದ ಮಧ್ಯಪ್ರದೇಶದ ಶಿವಪುರಿ ಮೂಲದ ವಿದ್ಯಾರ್ಥಿನಿಯನ್ನು ಸೋಮವಾರ ಪಹರಿಸಲಾಗಿದೆ. ಸದ್ಯ ಕಿಡ್ನಾಪ್ ಆದ ವಿದ್ಯಾರ್ಥಿನಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ, ಅಪಹರಣಕ್ಕೆ Read more…

ಮಹಾಶಿವರಾತ್ರಿಯಂದೇ ದುರಂತ: ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳಿಗೆ ಗಾಯ

ಕೋಟ: ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಶಿವ ಬಾರಾತ್‌ ನಲ್ಲಿ ಪಾಲ್ಗೊಂಡಿದ್ದ 14 ಮಕ್ಕಳಿಗೆ ವಿದ್ಯುತ್ ಸ್ಪರ್ಶದಿಂದ ಸುಟ್ಟ ಗಾಯಗಳಾಗಿವೆ. ಕುನ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಕಟೂರಾ ಪ್ರದೇಶದಲ್ಲಿ Read more…

SHOCKING NEWS: ನಾಪತ್ತೆಯಾಗಿದ್ದ ಕೋಚಿಂಗ್ ಸೆಂಟರ್ ವಿದ್ಯಾರ್ಥಿ ಅರಣ್ಯದಲ್ಲಿ ಶವವಾಗಿ ಪತ್ತೆ

ಕೋಟಾ: ಕಳೆದ 9 ದಿನಗಳಿಂದ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಜೆಇಇ ಪ್ರವೇಶ ಪರೀಕ್ಷೆಗಾಗಿ ಕೋಟಾದಲ್ಲಿ ತಯಾರಿ ನಡೆಸುತ್ತಿದ್ದ 16 Read more…

BIG NEWS: ಹಾಸ್ಟೆಲ್ ನಲ್ಲೇ ನೇಣಿಗೆ ಶರಣಾದ ಐಐಟಿ ವಿದ್ಯಾರ್ಥಿ

ಕೋಟಾ: ಐಐಟಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ ನಾಲ್ಕನೇ ಪ್ರಕರಣವಾಗಿದೆ. ಜಾರ್ಖಂಡ್ ಮೂಲದ ಶುಭ್ Read more…

BIG NEWS: ಲಂಚ ಪ್ರಕರಣ; ಕೋಟಾ ಮಾಜಿ SI ಸಸ್ಪೆಂಡ್

ಮಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾ ಪೊಲೀಸ್ ಠಾಣೆಯ ಮಾಜಿ ಎಸ್ ಐ ಓರ್ವರನ್ನು ಅಮಾನತುಗೊಳಿಸಿ ಎಸ್.ಪಿ ಡಾ.ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಂಭುಲಿಂಗಯ್ಯ ಅಮಾನತುಗೊಂಡವರು. ಶಂಭುಲಿಂಗಯ್ಯ Read more…

BIG NEWS: ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆ; ಒಂದೇ ವರ್ಷದಲ್ಲಿ 28ನೇ ಪ್ರಕರಣ

ಕೋಟಾ: ಮತ್ತೋರ್ವ ನೀಟ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಒಂದೇ ವರ್ಷದಲ್ಲಿ ಕೋಟಾದಲ್ಲಿ ನಡೆದ 28ನೇ ಪ್ರಕರಣ ಇದಾಗಿದೆ. ಪಶ್ಚಿಮ ಬಂಗಾಳ ಮೂಲದ ಫೌರಿದ್ Read more…

NEET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ; ಕೋಟಾದಲ್ಲಿ ಈ ವರ್ಷ ನಡೆದ 26ನೇ ಪ್ರಕರಣ

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕೋಟಾ ಕೋಚಿಂಗ್ ಸೆಂಟರ್ ನಲ್ಲಿ ಈ ವರ್ಷ ನಡೆದ 26ನೇ Read more…

BIG NEWS: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು…!

ಉಡುಪಿ: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಳ ಹೊಸ ಹೊಸ ಪ್ರಕರಣಗಳು ದಿನವೂ ಹೊರಬರುತ್ತಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಸಾವು: ಕೋಟಾದಲ್ಲಿ ಮುಂದುವರೆದ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ NEET ಆಕಾಂಕ್ಷಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿ ಕೋಟಾ ಕೋಚಿಂಗ್ ಹಬ್‌ ನ ವಿಜ್ಞಾನ ನಗರ Read more…

BIG NEWS: ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ; ಕೋಟಾದಲ್ಲಿ ಒಂದೇ ವರ್ಷದಲ್ಲಿ 25ನೇ ಪ್ರಕರಣ

ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ 25ನೇ ಪ್ರಕರಣವಾಗಿದೆ. ರಾಂಚಿಯ ನಿವಾಸಿಯಾಗಿರುವ Read more…

BREAKING: ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ; 2023 ರಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೆ ಏರಿಕೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 2023 ರಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಹೌದು, ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ: ಈ ವರ್ಷ ಜೀವ ಕಳೆದುಕೊಂಡ 24 ‘ನೀಟ್’ ಆಕಾಂಕ್ಷಿಗಳು

ರಾಜಸ್ಥಾನದ ಕೋಟಾದಲ್ಲಿ ಭಾನುವಾರ ಇಬ್ಬರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 24 ಕ್ಕೆ ತಲುಪಿದೆ. ಮೃತ ವಿದ್ಯಾರ್ಥಿಗಳನ್ನು ಅವಿಷ್ಕಾರ್ Read more…

BIG NEWS: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪಿಜಿ, ಹಾಸ್ಟೇಲ್ ಗಳಲ್ಲಿ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ಕೋಟಾ: ಜೆಇಇ ಪರೀಕ್ಷೆ ಸಿದ್ಧತೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಪಿಜಿ ಹಾಗೂ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪುತ್ತಿರುವ ಸಾಲು Read more…

Shocking Video: ನಡು ರಸ್ತೆಯಲ್ಲಿ ಓಡಾಡಿದ ಬೃಹತ್​ ಮೊಸಳೆ; ವೈರಲ್​ ಆಯ್ತು ವಿಡಿಯೋ

ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯು ಜನ ಜೀವನವನ್ನೇ ಸಂಪೂರ್ಣ ಅಲ್ಲೋಲ ಕಲ್ಲೋಲ ಮಾಡಿತ್ತು. ಪ್ರವಾಹದ ನಂತರದ ಪರಿಸ್ಥಿತಿಯ Read more…

Shocking News: ರೋಗಿಗೆ ಅಳವಡಿಸಿದ್ದ ಆಕ್ಸಿಜನ್​ ಮಾಸ್ಕ್​ಗೆ ಹೊತ್ತಿಕೊಂಡ ಬೆಂಕಿ

ಆಕ್ಸಿಜನ್​ ಮಾಸ್ಕ್​​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐಸಿಯುವಿನಲ್ಲಿದ್ದ ರೋಗಿಯು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯು ಕೋಟಾ ಅನಂತಪುರ ತಾಲಾಬ್​ನ ನಿವಾಸಿ Read more…

Rajasthan: ಮುಸ್ಲಿಂ ವಿದ್ಯಾರ್ಥಿಗಳು ನಮಾಜ಼್ ಮಾಡುತ್ತಿದ್ದ ವೇಳೆ ಸಹಪಾಠಿಗಳಿಂದ ’ಜೈ ಶ್ರೀರಾಮ್’ ಘೋಷಣೆ; ಹಳೆ ವಿಡಿಯೋ ಮತ್ತೆ ವೈರಲ್

ರಾಜಸ್ಥಾನದ ಕೋಟಾದ ಕೋಚಿಂಗ್ ಕೇಂದ್ರವೊಂದರ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ನಮಾಜ಼್‌ ಮಾಡುತ್ತಿರುವ ವೇಳೆಯೇ ಕೆಲ ವಿದ್ಯಾರ್ಥಿಗಳಿಂದ ’ಜೈ ಶ್ರೀರಾಮ್’ ಘೋಷಣೆ ಮೊಳಗಿದ ಘಟನೆಯ ವಿಡಿಯೋ ವೈರಲ್ ಆಗಿದೆ. ಈ Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

Shocking Video: ಶೂ​ ಹಾಕಿಕೊಳ್ಳುವಾಗ ಸಮತೋಲನ ತಪ್ಪಿ ಬಿದ್ದು ಯುವಕನ ಸಾವು….!

ಕೋಟಾ: ಪಶ್ಚಿಮ ಬಂಗಾಳದ 20 ವರ್ಷದ ನೀಟ್ ಆಕಾಂಕ್ಷಿ ಯುವಕನೊಬ್ಬ ಇಲ್ಲಿನ ಜವಾಹರ್ ನಗರ ಪ್ರದೇಶದಲ್ಲಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಇಶಾಂಶು ಭಟ್ಟಾಚಾರ್ಯ ಎಂಬ Read more…

Shocking: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಸ್ನೇಹಿತರ ಆತ್ಮಹತ್ಯೆ…!

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ. ಆತ್ಮಹತ್ಯೆಯ ಹಾದಿ ತುಳಿದವರು 16, 17 ಮತ್ತು 18 ವರ್ಷ ವಯಸ್ಸಿನವರಾಗಿದ್ದಾರೆ. ಈ ಬಾಲಕರೆಲ್ಲರೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...