alex Certify kovid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕು ಹರಡುವಿಕೆಗೆ ಮೊಬೈಲ್ ಫೋನ್ ಗಳೂ ಕೂಡ ಪ್ರಮುಖ ಕಾರಣ; ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಇಡೀ ವಿಶ್ವವನ್ನೇ ಕಂಗಾಲಾಗಿಸಿದ್ದ ಕೊರೊನಾ ಸೋಂಕು ಮಹಾಮಾರಿ ಈಗ ತಹಬದಿಗೆ ಬಂದಿದೆ. ಈ ಸೋಂಕು ಇನ್ನೂ ಶಾಶ್ವತವಾಗಿ ತೊಲಗಿಲ್ಲವಾದರೂ ಈ ಮೊದಲಿನಂತೆ ಅಷ್ಟಾಗಿ ಆರ್ಭಟ ತೋರಿಸುತ್ತಿಲ್ಲ. ಇದರ ಮಧ್ಯೆ Read more…

BIG NEWS: ಚೀನಾದಲ್ಲಿ ಮತ್ತೆ ಕೋವಿಡ್ ಅಬ್ಬರ; ಜೂನ್ ಅಂತ್ಯದೊಳಗೆ ಉತ್ತುಂಗಕ್ಕೆ ತಲುಪುವ ಭೀತಿ

ಇಡೀ ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನು ಹಬ್ಬಿಸಿ ಕೋಟ್ಯಾಂತರ ಜನರ ಸಾವಿಗೆ ಕಾರಣವಾದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಸೋಂಕು ಮತ್ತೆ ಆರ್ಭಟಿಸುತ್ತಿದೆ ಎಂದು ಹೇಳಲಾಗಿದೆ. ಕೋವಿಡ್ ಹೊಸ ರೂಪಾಂತರಿ ಈಗ Read more…

‘ಪಿಎಂ ಕೇರ್ಸ್ ಫಂಡ್’ ಗೆ ಬಂದಿರುವ ಹಣವೆಷ್ಟು ಗೊತ್ತಾ ? ಇಲ್ಲಿದೆ ವಿವರ

2020ರ ಮಾರ್ಚ್ 27ರಂದು ‘ಪಿಎಂ ಕೇರ್ಸ್ ಫಂಡ್’ ಸ್ಥಾಪಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇದರ ಅಧಿಕಾರೇತರ ಅಧ್ಯಕ್ಷರಾಗಿದ್ದಾರೆ. ‘ಪಿಎಂ ಕೇರ್ಸ್ ಫಂಡ್’ ಗೆ ಈವರೆಗೂ ಬಂದಿರುವ ಹಣದ ವಿವರ Read more…

‘ಕೋವಿಡ್’ ಹೆಚ್ಚಳದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರದಿಂದ ಮಹತ್ವದ ತೀರ್ಮಾನ

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಮತ್ತೊಂದು ಅಲೆ ಎದುರಾಗುವ ಭೀತಿ ವ್ಯಕ್ತವಾಗಿದೆ. ಕಳೆದ 24 ಗಂಟೆಯಲ್ಲಿ 5,000 ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, Read more…

ಕೋವಿಡ್ ಹೆಚ್ಚಳದ ಬೆನ್ನಲ್ಲೇ ‘ಸುಪ್ರೀಂ’ ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಆರು ತಿಂಗಳ ಗರಿಷ್ಠ Read more…

‘ಕೋವಿಡ್’ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ಅಲೆಯ ಸಾಧ್ಯತೆ ಇಲ್ಲವೆಂದ ತಜ್ಞರು

ರಾಜ್ಯ ಮತ್ತು ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಕಳೆದೆರಡು ದಿನಗಳಿಂದ ಪ್ರತಿನಿತ್ಯ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲೂ 280 ಕ್ಕೂ Read more…

ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ; ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕಳೆದ ಹಲವು ತಿಂಗಳಿಂದ ಅತ್ಯಂತ ಕನಿಷ್ಠ ಪ್ರಮಾಣದಲ್ಲಿ ವರದಿಯಾಗುತ್ತಿದ್ದ ಸೋಂಕಿತರ ಸಂಖ್ಯೆಯಲ್ಲಿ ಈಗ ಮತ್ತೆ ಏರಿಕೆ ಕಂಡು ಬರುತ್ತಿದೆ. Read more…

‘ಕೋವಿಡ್’ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರದ ವೇಳೆಗೆ 134 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ Read more…

BIG NEWS: ರಾಜ್ಯದಲ್ಲಿ ಮತ್ತೆ ನೂರಕ್ಕೂ ಅಧಿಕ ಮಂದಿಗೆ ಕೊರೊನಾ ‘ಸೋಂಕು’

ರಾಜ್ಯದಲ್ಲಿ ಹಲ ತಿಂಗಳುಗಳಿಂದ ತೀವ್ರ ಇಳಿಕೆ ಕಂಡಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಕಳೆದ ಕೆಲ ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಶುಕ್ರವಾರದಂದು ಒಂದೇ ದಿನ 131 ಮಂದಿಗೆ ಕೊರೊನಾ ಸೋಂಕು Read more…

BIG NEWS: ಕೋವಿಡ್ ಹೆಚ್ಚಳದ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ಸೂಚನೆ; ಹೊಸ ರೂಪಾಂತರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ

ದೇಶದಲ್ಲಿ ಕೋವಿಡ್ ಮತ್ತೆ ಹೆಚ್ಚಳವಾಗುತ್ತಿದೆ. ಈವರೆಗೆ ಅತ್ಯಂತ ಕನಿಷ್ಠ ಮಟ್ಟದಲ್ಲಿ ಜನರಿಗೆ ತಗುಲುತ್ತಿದ್ದ ಸೋಂಕು ಈಗ ಸಾವಿರದ ಗಡಿ ದಾಟಿದೆ. ಗುರುವಾರ ಒಂದೇ ದಿನ 1,300 ಕೋವಿಡ್ ಸೋಂಕಿನ Read more…

BIG NEWS: ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕಟ್ಟೆಚ್ಚರ ವಹಿಸಲು ಕೇಂದ್ರದಿಂದ ಪತ್ರ

ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್ ಸೋಂಕು ಈಗ ಮತ್ತೆ ಹೆಚ್ಚಳವಾಗುತ್ತಿದೆ. ಬಹುಕಾಲದ ಬಳಿಕ ಇದೇ ಮೊದಲ ಬಾರಿಗೆ 600ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಸೋಂಕು Read more…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 62 ಮಂದಿಗೆ ಪಾಸಿಟಿವ್

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ರೈಲ್ವೆ ಟಿಕೆಟ್ ರಿಯಾಯಿತಿ ಪುನರಾರಂಭ ಸಾಧ್ಯತೆ

ಸದ್ಯದಲ್ಲೇ ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಹಿಂದೆ ರದ್ದಾಗಿದ್ದ ಹಿರಿಯ ನಾಗರೀಕರ ರಿಯಾಯಿತಿ ಸೌಲಭ್ಯವನ್ನು ಪುನಾರಂಭಗೊಳಿಸಲು ಚಿಂತನೆ Read more…

BIG NEWS: ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ; ಒಂದೇ ದಿನ 95 ಕೇಸ್ ಪತ್ತೆ

ಭಾರತದಲ್ಲಿ ಶನಿವಾರದಂದು 97 ದಿನಗಳ ಬಳಿಕ ಇದೇ ಮೊದಲ ಬಾರಿಗೆ 300 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕರ್ನಾಟಕದಲ್ಲೂ ಶನಿವಾರ ಒಂದೇ ದಿನ 95 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. Read more…

ಕೊರೊನಾ ಪಾಸಿಟಿವ್ ಇದ್ದರೂ ಮಾಸ್ಕ್ ಧರಿಸದೆ ಗ್ರಾಮ ಪಂಚಾಯತ್ ಗೆ ಭೇಟಿ; ಇಬ್ಬರಿಗೆ ಜೈಲು

ಕೊರೊನಾ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ಹಲವು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತಲ್ಲದೆ, ಕೊರೊನಾ ಪಾಸಿಟಿವ್ ಆದರೆ ಅಂತವರಿಗೆ ಕ್ವಾರಂಟೈನ್ ಮಾಡಲಾಗುತ್ತಿತ್ತು. ಕೊರೊನಾ ಪಾಸಿಟಿವ್ ಇದ್ದರೂ Read more…

ಕೊರೊನಾ ಅಬ್ಬರಕ್ಕೆ ತತ್ತರಿಸಿದ ಚೀನಾ; ಆರು ದಿನಗಳಲ್ಲಿ ಬರೋಬ್ಬರಿ 13,000 ಮಂದಿ ಸಾವು

ಇಡೀ ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನು ಹರಡಿಸಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಅದರ ಆರ್ಭಟ ಇನ್ನೂ ಕಡಿಮೆಯಾಗುತ್ತಿಲ್ಲ. ಈಗ ಕಾಣಿಸಿಕೊಂಡಿರುವ ಹೊಸ ಅಲೆಗೆ ಈಗಾಗಲೇ ಸಹಸ್ರಾರು ಮಂದಿ ಬಲಿಯಾಗಿದ್ದು, ಸಾವಿನ Read more…

BIG NEWS: 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಚೀನಾ ಜನಸಂಖ್ಯೆಯಲ್ಲಿ ಕುಸಿತ

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಹೆಸರು ಮಾಡಿರುವ ಚೀನಾದಲ್ಲಿ 60 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನಸಂಖ್ಯೆಯಲ್ಲಿ ಕುಸಿತ ಕಂಡಿದೆ. ಕೋವಿಡ್ ಸೇರಿದಂತೆ Read more…

ಕೋವಿಡ್ ಅಬ್ಬರಕ್ಕೆ ಹೈರಾಣಾದ ಚೀನಾ; ಸೋಂಕಿತರಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

ಇಡೀ ವಿಶ್ವಕ್ಕೆ ಕೋವಿಡ್ ಮಹಾಮಾರಿಯನ್ನು ಹರಡಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಈಗ ಓಮಿಕ್ರಾನ್ ಉಪತಳಿ ಬಿಎಫ್ 7 ಅಬ್ಬರಿಸುತ್ತಿದ್ದು ಪ್ರತಿನಿತ್ಯ 10 ಲಕ್ಷದಷ್ಟು ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ Read more…

ಮಾಸ್ಕ್ ಧರಿಸಿ ಸದನಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ, ಈಗಾಗಲೇ ರಾಜ್ಯ ಸರ್ಕಾರಗಳಿಗೆ ಕೋವಿಡ್ ಪರೀಕ್ಷೆ ಕುರಿತಂತೆ Read more…

BIG NEWS: ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಕೋವಿಡ್ ನಿಯಮ ಮತ್ತಷ್ಟು ಸಡಿಲು

ವಿಶ್ವದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಭಾರತದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದು, ಈಗ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. Read more…

BIG NEWS: ಕೋವಿಡ್ ಭೀತಿ ಬಹುತೇಕ ಅಂತ್ಯ; ICMR ವಿಜ್ಞಾನಿ ಮಹತ್ವದ ಹೇಳಿಕೆ

ಕಳೆದ ಮೂರು ವರ್ಷಗಳಿಂದ ವಿಶ್ವದ ಜನತೆಯನ್ನು ಇನ್ನಿಲ್ಲದಂತೆ ಕಾಡಿದ್ದ ಕೊರೊನಾ ಮಹಾಮಾರಿ ಕುರಿತು ಕೊನೆಗೂ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದಿಂದ ಕೋವಿಡ್ ನ ಯಾವುದೇ ಹೊಸ Read more…

ಒಂದೇ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಬರೋಬ್ಬರಿ 800 ಮಂದಿಗೆ ಕೋವಿಡ್…!

ಮೂರು ವರ್ಷಗಳ ಹಿಂದೆ ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಜಗತ್ತನ್ನು ಇನ್ನೂ ಬಾಧಿಸುತ್ತಲೇ ಇದೆ. ಇದಕ್ಕೆ ಈಗಾಗಲೇ ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಬಲಿಯಾಗಿದ್ದು, ಚೀನಾದಲ್ಲಿ ಇದರ Read more…

ಗಮನಿಸಿ: ಉಚಿತ ಕೋವಿಡ್ ಬೂಸ್ಟರ್ ಡೋಸ್ ಪಡೆಯಲು ಇನ್ನು ಕೇವಲ 12 ದಿನ ಬಾಕಿ

ʼಸ್ವಾತಂತ್ರ್ಯ ಅಮೃತ ಮಹೋತ್ಸವ’ದ ಅಂಗವಾಗಿ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ 75 ದಿನಗಳ ಕಾಲ ಕೋವಿಡ್ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಈ Read more…

BIG NEWS: 2 ವರ್ಷಗಳ ಬಳಿಕ ಗಣಪತಿ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ; ಕಲಾವಿದರ ಮೊಗದಲ್ಲಿ ಮೂಡಿದ ಮಂದಹಾಸ

ಕಳೆದ ಎರಡು ವರ್ಷಗಳ ಹಿಂದೆ ದೇಶದಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಮಹಾಮಾರಿ ಕಾರಣಕ್ಕೆ ಹಬ್ಬ ಹರಿದಿನಗಳ ಸಾರ್ವಜನಿಕ ಆಚರಣೆಗೆ ಅವಕಾಶ ನಿರಾಕರಿಸಲಾಗಿತ್ತಲ್ಲದೆ ಆರ್ಥಿಕವಾಗಿಯೂ ಜನರು ಹೈರಾಣಾಗಿದ್ದರು. ಇದೀಗ ಮತ್ತೆ ಎಂದಿನ Read more…

BIG NEWS: ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕಠಿಣ ನಿಯಮ ಜಾರಿಗೆ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರೂ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು Read more…

BIG SHOCKING NEWS: ಒಂದೇ ‘ಸಿರಿಂಜ್’ ನಿಂದ 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ; ವಿಷಯ ತಿಳಿದು ಪೋಷಕರು ಕಂಗಾಲು

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೂಸ್ಟರ್ ಡೋಸ್ ನೀಡಲು ಆರಂಭಿಸಲಾಗಿದೆ. ಅಲ್ಲದೆ 12 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಇಳಿಕೆ; ಸಾವಿನ ಸಂಖ್ಯೆಯಲ್ಲಿ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,793 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದ್ದು, 24 Read more…

BIG BREAKING: ನಿನ್ನೆಗಿಂತ ಕಡಿಮೆ ಪ್ರಮಾಣದಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇಂದು ನಿನ್ನೆಗಿಂತ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 15,940 ಜನರಲ್ಲಿ ಹೊಸದಾಗಿ Read more…

‘ಕೊರೊನಾ’ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ಇಳಿಮುಖವಾಗಿತ್ತಾದರೂ ಕಳೆದ ಕೆಲವು ದಿನಗಳಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾಲ್ಕನೇ ಅಲೆ ಭೀತಿಯಿಂದ ಕೆಲವೊಂದು ನಿರ್ಬಂಧಗಳನ್ನು ಹೇರಲು ಸರ್ಕಾರಗಳು ಸಿದ್ಧತೆ ನಡೆಸಿದ್ದವು. ಇದರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...