Tag: KPCC

ಹಣಕ್ಕೆ ಮಣೆ ಹಾಕಿದ ವರಿಷ್ಠರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಕೂಡ ಪಡೆಯದ ವ್ಯಕ್ತಿಗೆ ಟಿಕೆಟ್ ನೀಡಲು ನಿರ್ಧಾರ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಹೆಚ್.ಎನ್. ರವೀಂದ್ರ ರಾಜೀನಾಮೆ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನಗೊಂಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…

ಆಹ್ವಾನ ಹಿನ್ನೆಲೆ ಸೋಮಣ್ಣ ಕಾರ್ಯಕ್ರಮಕ್ಕೆ ಸಚಿವರಾದ ಪರಮೇಶ್ವರ್, ರಾಜಣ್ಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಡಿಸೆಂಬರ್ 6ರಂದು ಆಯೋಜಿಸಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಆಹ್ವಾನ…

‘ರಾಜ್ಯಾಧ್ಯಕ್ಷ ಹುದ್ದೆ ಘೋಷಣೆಯಾಗಿದ್ದಕ್ಕೆ ಬಿಜೆಪಿಯಲ್ಲಿ ಇಷ್ಟೊಂದು ಆಕ್ರೋಶ, ವಿಪಕ್ಷ ನಾಯಕ ಆಯ್ಕೆಯಾದರೆ ಡೈನಾಮಿಟ್ ಬ್ಲಾಸ್ಟ್ ಖಚಿತ’

ಬೆಂಗಳೂರು: ರಾಜ್ಯಾಧ್ಯಕ್ಷ ಹುದ್ದೆಯ ಘೋಷಣೆಯಾಗಿದ್ದಕ್ಕೆ ಬಿಜೆಪಿಯಲ್ಲಿ ಇಷ್ಟೊಂದು ಆಕ್ರೋಶ, ಅಸಹನೆ ತುಂಬಿ ತುಳುಕುತ್ತಿದೆ. ಇನ್ನು ವಿರೋಧ…

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆದರಿಕೆ ಕರೆ; ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಯೋಗ ಮೈಸೂರು…

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್…

ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆ: ಐವರು ಕಾರ್ಯಾಧ್ಯಕ್ಷರಿಗೆ ಕೊಕ್: ಮಹಿಳೆ ಸೇರಿ 6 ಕಾರ್ಯಾಧ್ಯಕ್ಷರ ನೇಮಕ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆಗೆ ಹೈಕಮಾಂಡ್…

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಲಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ…

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಫೇಸ್ಬುಕ್ ಪೋಸ್ಟ್; ಶಿಕ್ಷಕ ಸಸ್ಪೆಂಡ್

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಶನಿವಾರದಂದು ಪ್ರಮಾಣ ವಚನ…

ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲಿದೆ ಕಂಠೀರವ ಕ್ರೀಡಾಂಗಣ; ಮುಗಿಲು ಮುಟ್ಟಿದ ಸಿದ್ದು – ಡಿಕೆಶಿ ಅಭಿಮಾನಿಗಳ ಸಂಭ್ರಮ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಅಧಿಕಾರದ ಚುಕ್ಕಾಣಿ ಹಿಡಿಯಲು…

BIG NEWS: ಸಚಿವ ಸ್ಥಾನ ಖಾತ್ರಿಯಾಗಿರುವ ಪ್ರಭಾವಿಗಳಿಗೆ ‘ಖಾತೆ’ ಟೆನ್ಶನ್….!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್…