alex Certify KPSC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ KPSC ಸ್ಪಷ್ಟನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(KPSC) Read more…

ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ. ನವೆಂಬರ್ 17ರಂದು ಪಿಡಿಒ Read more…

BIG NEWS: ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

ಶುಭ ಸುದ್ದಿ: ವಿವಿಧ ಇಲಾಖೆಗಳಲ್ಲಿ 486 ಗ್ರೂಪ್ ಸಿ ಹುದ್ದೆಗೆ ವಯೋಮಿತಿ ಮೀರಿದವರಿಂದಲೂ ಅರ್ಜಿ ಆಹ್ವಾನ

ಬೆಂಗಳೂರು: ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 486 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ಅವಕಾಶ ಕಲ್ಪಿಸಿದೆ. Read more…

ಶುಭಸುದ್ದಿ: ವಿವಿಧ ಇಲಾಖೆ ಗ್ರೂಪ್ ಬಿ, ಸಿ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಕೆ Read more…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು Read more…

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. Read more…

ಡಿಸೆಂಬರ್ ನಲ್ಲಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ ನಲ್ಲಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ಚಿಂತನೆ ನಡೆಸಿದೆ. ಕಳೆದ ಆಗಸ್ಟ್ ನಲ್ಲಿ ಗೆಜೆಟೆಡ್ ಪಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ Read more…

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹುದ್ದೆಗೆ KPSC ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಲೋಕೋಪಯೋಗಿ ಇಲಾಖೆಯ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ Read more…

ಗುಡ್ ನ್ಯೂಸ್: ಲೆಕ್ಕಪರಿಶೋಧನಾ ಇಲಾಖೆ 399 ಹುದ್ದೆ ಭರ್ತಿಗೆ KPSC ಪ್ರಸ್ತಾವನೆ

ಬೆಂಗಳೂರು: ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಖಾಲಿ ಇರುವ 399 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಕರ್ನಾಟಕ ಲೋಕಸೇವಾ ಆಯೋಗವು(KPSC) ಪ್ರಸ್ತಾವನೆ ಸಲ್ಲಿಸಿದೆ. ಇಲಾಖೆಯಲ್ಲಿರುವ Read more…

384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ. 29ರಂದು ಪೂರ್ವಭಾವಿ ಪರೀಕ್ಷೆ…?

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಪೂರ್ವಭಾವಿ ಪರೀಕ್ಷೆ ಮತ್ತೆ ನಡೆಸಲು ಕೆಪಿಎಸ್ಸಿ ಚಿಂತನೆ ನಡೆಸಿದೆ. ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸುವ ಕುರಿತಾಗಿ ಗುರುವಾರದ Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: KPSCಯಲ್ಲಿ ನೇಮಕಾತಿ ಸುಗ್ಗಿ: ಗ್ರೂಪ್ ಬಿ 1300 ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಉದ್ಯೋಗ ಅಕಾಂಕ್ಷಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ಗ್ರೂಪ್ ಬಿ ವೃಂದದ 1,300ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಕೃಷಿ ಇಲಾಖೆಯ Read more…

ಶುಭ ಸುದ್ದಿ: ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹುದ್ದೆಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ Read more…

BIG NEWS: ಗ್ರೂಪ್- ಸಿ PDO ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಅ. 3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಆಯೋಗವು Read more…

BREAKING NEWS: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ KPSC ಮತ್ತೆ ಶಾಕ್: ಕೊನೆ ಕ್ಷಣದಲ್ಲಿ ಗ್ರೂಪ್ -ಬಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಮತ್ತೆ ಶಾಕ್  ನೀಡಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಬಿ ಪರೀಕ್ಷೆಯನ್ನು ಮುಂದೂಡಿದೆ. ದಿನಾಂಕ 14-09-2024 ಮತ್ತು Read more…

ಕೆಪಿಎಸ್ ಸಿ ಪರೀಕ್ಷೆ ಎಡವಟ್ಟು ಮರು ಪರೀಕ್ಷೆಗೆ ಸೂಚನೆ; ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಕೆಎಎಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಸಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

ಕೆಎಎಸ್ ಮರು ಪರೀಕ್ಷೆಗೆ ಆಗ್ರಹ: ವಿದ್ಯಾರ್ಥಿಗಳು, ಸಾಹಿತಿಗಳು, ಚಿಂತಕರು, ಸಂಘಟನೆಗಳಿಂದ ಅಭಿಯಾನ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಅಭ್ಯರ್ಥಿಗಳು, ಸಂಘಟನೆಗಳು, ಸಾಹಿತಿಗಳು, ಚಿಂತಕರು ಶುಕ್ರವಾರ ಜಾಲತಾಣಗಳಲ್ಲಿ Read more…

ಕೆಎಎಸ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಸೆ. 4 ಕೊನೆ ದಿನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ:27-08-2024ರಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ(ಆರ್.ಪಿ.ಸಿ.ವೃಂದ ಮತ್ತು ಹೈ.ಕ. ವೃಂದ) ಪೂರ್ವಭಾವಿ ಪರೀಕ್ಷೆಯ ಪತ್ರಿಕೆ-1 (ವಿಷಯ Read more…

ಆ. 27ರಂದು ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಆಗಸ್ಟ್ 27ರಂದು ರಾಜ್ಯಾದ್ಯಂತ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಬಾವಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ Read more…

ಆ. 27ರಂದು ಕೆಎಎಸ್ ಪರೀಕ್ಷೆ: KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ. ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ 12 Read more…

384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ: ವಿಶೇಷ ಸಾರ್ವತ್ರಿಕ ರಜೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ ಮರು ನಿಗದಿಪಡಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ Read more…

ಆ. 27 ಕ್ಕೆ ಕೆಎಎಸ್ ಪರೀಕ್ಷೆ ನಿಗದಿಗೆ ಅನುಮತಿ ಕೇಳಿದ KPSC

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 25ರಂದು ನಡೆಸಲು ಉದ್ದೇಶಿಸಿದ್ದ ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಿದೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ Read more…

384 ಕೆಎಎಸ್ ಹುದ್ದೆಗೆ ವೈದ್ಯರು, ಇಂಜಿನಿಯರ್ ಸೇರಿ 2.10 ಲಕ್ಷ ಜನರಿಂದ ಅರ್ಜಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. 63,769 ಬಿಎ ಪದವಿ ಪಡೆದವರು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ Read more…

ಆ. 25 ರ ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಹೊಸ ದಿನಾಂಕವನ್ನು ಕರ್ನಾಟಕ ಲೋಕಸೇವಾ ಆಯೋಗ ಶೀಘ್ರವೇ ಪ್ರಕಟಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಒಳ ಮೀಸಲಾತಿ ಜಾರಿಯಾಗುವವರೆಗೆ KPSC, KEA ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ Read more…

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ Read more…

ಆ. 25 ರಂದೇ 384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪೂರ್ವ ನಿಗದಿಯಂತೆ ಆಗಸ್ಟ್ 25 ರಂದೇ ನಡೆಯಲಿದೆ. ಈಗಾಗಲೇ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...