alex Certify KPSC | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

KMF, KPSCಹುದ್ದೆಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ; ಒಂದು ಹುದ್ದೆ 1 ಕೋಟಿಗೆ ಮಾರಾಟ; HDK ಗಂಭೀರ ಆರೋಪ

ಬೀದರ್: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಮಾತ್ರವಲ್ಲ ಕೆಎಂಎಫ್ ಹಾಗೂ ಕೆಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. Read more…

KPSC: ವಿವಿಧ ಹುದ್ದೆಗಳ ನೇಮಕಾತಿ ಆನ್ಲೈನ್ ಮೂಲಕ ಅರ್ಜಿ

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ(ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ) ಗ್ರೂಪ್ ಸಿ ವೃಂದದ ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನೇರ ನೇಮಕಾತಿ ಮೂಲಕ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(KPSC) ಕರ್ನಾಟಕ ನಾಗರೀಕ ಸೇವಾ(ನೇರ ನೇಮಕಾತಿ) ನಿಯಮಗಳನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ Read more…

ಶುಭ ಸುದ್ದಿ: ವಿವಿಧ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ, ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ವತಿಯಿಂದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ Read more…

KPSC ನೇಮಕಾತಿ: ಕಲ್ಯಾಣ ಕರ್ನಾಟಕದ 59 ಸೇರಿ 188 ಎಂಜಿನಿಯರ್ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಕರ್ನಾಟಕ ಲೋಕಸೇವಾ ಆಯೋಗ ಫೆಬ್ರವರಿ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: KPSC ಯಿಂದ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹೈದರಾಬಾದ್ ಕರ್ನಾಟಕದ 59 ಹುದ್ದೆಗಳು ಸೇರಿದಂತೆ Read more…

BIG NEWS: KPSC ನೇಮಕಾತಿ ನಿಯಮ ತಿದ್ದುಪಡಿ, ಸಂದರ್ಶನ ಅಂಕ 25 ಕ್ಕೆ ಇಳಿಸಲು ನಿರ್ಧಾರ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಸಂದರ್ಶನದ ಅಂಕಗಳನ್ನು 25 ಕ್ಕೆ ಇಳಿಕೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ Read more…

ಎಂಜಿನೀಯರ್ ಹುದ್ದೆಗಳ ಮರು ಪರೀಕ್ಷೆಗೆ ಮುಂದಾದ KPSC

ಬೆಂಗಳೂರು : ಕೆಪಿಎಸ್ಸಿ ವತಿಯಿಂದ ಡಿ.14ರಂದು ನಡೆದಿದ್ದ ಸಹಾಯಕ ಎಂಜಿನೀಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಲೋಕೋಪಯೋಗಿ Read more…

KPSC ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನೇಮಕಾತಿಗೆ ಹೊಸ ವಿಧಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಮುಂದಾಗಿದ್ದು, ಜೆಎಸ್ಎಸ್, ಜಿಮ್ಯಾಟ್ ಮಾದರಿಯಲ್ಲಿ ಗ್ರೂಪ್ Read more…

FDA, SDA ಸೇರಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 6 ಸಾವಿರ ಹುದ್ದೆಗಳಿಗೆ KPSC ನೇಮಕಾತಿ

ಬೆಂಗಳೂರು: ಉದ್ಯೋಗಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ 4000 ಹುದ್ದೆಗಳ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬಾಕಿ ಉಳಿದ 6 ಸಾವಿರಕ್ಕೂ ಅಧಿಕ Read more…

ಕರ್ನಾಟಕ ಲೋಕಸೇವಾ ಆಯೋಗ SDA ನೇಮಕಾತಿ ಪರೀಕ್ಷೆ ಬಗ್ಗೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಸೆಪ್ಟೆಂಬರ್ 18 ರಂದು ಎಸ್.ಡಿ.ಎ. ಹುದ್ದೆಗಳಿಗೆ ಕನ್ನಡ ಕಡ್ಡಾಯ ಪರೀಕ್ಷೆ ಮತ್ತು ಸೆಪ್ಟಂಬರ್ 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಸೆಪ್ಟಂಬರ್ 19 Read more…

ವಿವಿಧ ಹುದ್ದೆಗಳಿಗೆ KPSC ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು, ಮೌಲಾನಾ Read more…

ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: KPSC ನೇಮಕಾತಿ ಪರೀಕ್ಷೆ ವಿಧಾನ ಬದಲು

ಬೆಂಗಳೂರು: ಕೆ.ಪಿ.ಎಸ್.ಸಿ. ಪರೀಕ್ಷೆ ನೇಮಕಾತಿ ಅಕ್ರಮಗಳಿಗೆ ತಡೆಹಾಕಲು ಸರ್ಕಾರ ಮುಂದಾಗಿದ್ದು, ಪರೀಕ್ಷೆ ವಿಧಾನ ಬದಲಿಗೆ ಪರಿಶೀಲನೆ ನಡೆಸಿದೆ. ಆನ್ಲೈನ್ನಲ್ಲಿ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: ಇಂಗ್ಲಿಷ್, ಕಂಪ್ಯೂಟರ್ ಜ್ಞಾನ, ನೆಗೆಟಿವ್ ಅಂಕ ಸೇರಿ ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಭಾರೀ ಬದಲಾವಣೆ

ಬೆಂಗಳೂರು: ಸರ್ಕಾರದ ನಾನಾ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಮುಂದಿನ ದಿನಗಳಲ್ಲಿ ಎಲ್ಲಾ ಹಂತದ ನೇಮಕಾತಿ ಪರೀಕ್ಷೆಗಳಲ್ಲಿ ನೆಗೆಟಿವ್ ಅಂಕ, ಇಂಗ್ಲಿಷ್ ಭಾಷೆ Read more…

BIG BREAKING: KPSC SDA ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕರ/ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 24 ರಂದು ಆಯೋಗದಿಂದ ನಡೆಸಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ Read more…

FDA ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಫೆಬ್ರುವರಿ 28 ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಕೀ ಆನ್ಸರ್ ಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಲೋಕಸೇವಾ Read more…

FDA ನೇಮಕಾತಿ ಪರೀಕ್ಷೆ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 28 ರಂದು ಸಹಾಯಕರು/ ಪ್ರಥಮದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದು, ಅಭ್ಯರ್ಥಿಗಳು ಆಯೋಗವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ. Read more…

BIG NEWS: FDA ಪರೀಕ್ಷೆ ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ಫೆಬ್ರವರಿ 28 ರಂದು ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜನವರಿ 24 Read more…

ಬಿಗ್‌ ನ್ಯೂಸ್: ಮುಂದೂಡಲ್ಪಟ್ಟಿದ್ದ FDA ಪರೀಕ್ಷೆಗೆ ಮರು ದಿನಾಂಕ ನಿಗದಿ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ಎಫ್​ಡಿಎ ಪರೀಕ್ಷೆಗೆ ಕರ್ನಾಟಕ ಲೋಕಸವಾ ಆಯೋಗ ಮರು ದಿನಾಂಕವನ್ನ ಪ್ರಕಟಿಸಿದೆ. ಫೆಬ್ರವರಿ 28ರಂದು ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಪರೀಕ್ಷೆ ನಡೆಯಲಿದೆ ಎಂದು Read more…

FDA ಪ್ರಶ್ನೆ ಪತ್ರಿಕೆ ಸೋರಿಕೆ, KPSC ಸಿಬ್ಬಂದಿ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ಜನವರಿ 24 ರ ಇಂದು ನಡೆಯಬೇಕಿದ್ದ ಎಫ್.ಡಿ.ಎ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಸಿಬ್ಬಂದಿಯೇ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ Read more…

BIG NEWS: FDA ಪ್ರಶ್ನೆ ಪತ್ರಿಕೆ ಸೋರಿಕೆ, ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. Read more…

BIG NEWS: ನಾಳೆ ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ; KPSC ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. Read more…

BREAKING NEWS: ನಾಳಿನ FDA ಪರೀಕ್ಷೆ ಮುಂದೂಡಿಕೆ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಅರೆಸ್ಟ್..?

ಬೆಂಗಳೂರು: 1114 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಎಫ್.ಡಿ.ಎ. ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದ್ಯದಲ್ಲೇ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು. ನಾಳೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಎಫ್ಡಿಎ ಪರೀಕ್ಷೆ ನಿಗದಿಯಾಗಿತ್ತು. ಪ್ರಶ್ನೆಪತ್ರಿಕೆ Read more…

FDA, SDA ನೇಮಕಾತಿ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ವಿವಿಧ ಇಲಾಖೆಗಳು ಮತ್ತು ದೆಹಲಿ ಕರ್ನಾಟಕ ಭವನದಲ್ಲಿ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕದ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯಲಿದೆ. Read more…

ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಕೆ.ಪಿ.ಎಸ್.ಸಿ. ಸೂಚನೆ

ಬೆಂಗಳೂರು: ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಬುಧವಾರ ಅರ್ಜಿ ಸಲ್ಲಿಕೆ Read more…

FDA, SDA ಸೇರಿ KPSC ಉದ್ಯೋಗ ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಪರೀಕ್ಷೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ನಾನಾ ವೃಂದದ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿಸೆಂಬರ್ 21 ರಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ನೇಮಕಾತಿ ಅಧಿಸೂಚನೆ ರದ್ದುಪಡಿಸಿದ ಲೋಕಸೇವಾ ಆಯೋಗ

ಬೆಂಗಳೂರು: ಆಶ್ರಮ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ರದ್ದುಪಡಿಸಿದೆ. ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ 37 ಹುದ್ದೆ ಮೀಸಲಾಗಿದ್ದವು. ಈ 37 ಹುದ್ದೆ ಸೇರಿದಂತೆ Read more…

ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗಾವಕಾಶ: ನೇಮಕಾತಿಗೆ KPSC ಅರ್ಜಿ ಆಹ್ವಾನ

ಲೋಕೋಪಯೋಗಿ ಇಲಾಖೆಯಲ್ಲಿ 990 ಗ್ರೂಪ್ ಬಿ ಮತ್ತು ಗ್ರೂಪ್ ಸಿ ತಾಂತ್ರಿಕ ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ. 18 ರಿಂದ 35 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಹಿಂದುಳಿದ Read more…

ಸರ್ಕಾರಿ ಕೆಲಸ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ. Read more…

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ನಡೆಸುತ್ತಿದೆ. ಈ ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೈಕೋರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...