ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ
ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು…
43 ADLR, 1 ಸಾವಿರ ಗ್ರಾಮ ಲೆಕ್ಕಿಗರು, 767 ಸರ್ವೆಯರ್ ಗಳ ನೇಮಕಾತಿ
ಮೈಸೂರು: ಭೂಮಾಪಕರ ಸಮಸ್ಯೆ ಬಗೆಹರಿಸಲು 767 ಸರ್ವೆಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕಂದಾಯ…
ಅರ್ಹ ಬಗರ್ ಹುಕುಂ ರೈತರಿಗೆ ಸಿಹಿ ಸುದ್ದಿ: 4.38 ಎಕರೆಗಿಂತ ಕಡಿಮೆ ಭೂಮಿ ಮಾತ್ರ ಸಕ್ರಮ
ಮೈಸೂರು: ರಾಜ್ಯದ 163 ತಾಲೂಕುಗಳಲ್ಲಿ ಬಗರ್ ಹುಕುಂ ಸಮಿತಿ ರಚಿಸಲಾಗಿದೆ. ಮುಂದಿನ ಎಂಟು ತಿಂಗಳ ಒಳಗೆ…
ಸಂಜೆ 5:30ರೊಳಗೆ ರೇವಣ್ಣ ವಿಚಾರಣೆಗೆ ಹಾಜರಾಗಬೇಕು; ಇಲ್ಲದಿದ್ದರೆ ತನಿಖಾಧಿಕಾರಿಗಳಿಂದ ಕ್ರಮ; ಸಚಿವ ಕೃಷ್ಣ ಬೈರೇಗೌಡ
ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ…
ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ
ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ…
ಸಾಲ ಪಡೆದವರಿಗೆ ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಹಾಯಧನ: ಸಾಂದೀಪಿನಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳ ಅಭಿವೃದ್ಧಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ, ಸಾಂದೀಪಿನಿ ಶಿಷ್ಯವೇತನ…
2354 ಸರ್ವೇಯರ್, 1700 ಗ್ರಾಮ ಲೆಕ್ಕಿಗರ ನೇಮಕಾತಿ
ಶಿವಮೊಗ್ಗ: ರಾಜ್ಯದಲ್ಲಿ ಸರ್ವೇಯರ್ ಗಳ ಕೊರತೆ ಹೆಚ್ಚಿದೆ. ಆದ್ದರಿಂದ ಸರ್ವೇ ಇಲಾಖೆ ವತಿಯಿಂದ 2000 ಲೈಸೆನ್ಸ್ಡ್…
BIG NEWS : ಹೊಸ ತಾಲೂಕುಗಳಿಗೆ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸಲು ಬದ್ಧ : ಸಚಿವ ಕೃಷ್ಣಭೈರೇಗೌಡ
ಕಲಬುರಗಿ : ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20…
2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ
ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ…
ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ
ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು…