alex Certify KRS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆ.ಆರ್.ಎಸ್ ಗೆ ಬಾಗಿನ ಅರ್ಪಣೆ ಬಳಿಕ ಬಾಡೂಟ ಆಯೋಜನೆ; ಕಾವೇರಿ ನಿಗಮದ ಅಧಿಕಾರಿಗಳ ಎಡವಟ್ಟು

ಮೈಸೂರು: ಕೆ.ಆರ್.ಎಸ್ ಗೆ ಬಾಗಿನ ಸಮರ್ಪಣೆ ಬಳಿಕ ಸಂಪ್ರದಾಯ ಮುರಿದು ಕಾವೇರಿ ನಿಗಮದ ಅಧಿಕಾರಿಗಳು ಬಾಡೂಟ ಆಯೋಜನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಡವಟ್ಟು Read more…

KRS, ಕಬಿನಿ ಜಲಾಶಯ ಭರ್ತಿ ; ನಾಳೆ ಸಿಎಂ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ..!

ಮೈಸೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜಲಾಶಯಗಳು ಭರ್ತಿಯಾಗಿದೆ. ಉತ್ತಮ ಮಳೆಯಾದ ಹಿನ್ನೆಲೆ ಕೆಎಆರ್ ಎಸ್, ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು Read more…

ನಾಳೆ ಕೆ.ಆರ್.ಎಸ್., ಕಬಿನಿ ಜಲಾಶಯಗಳಿಗೆ ಸಿಎಂ ಬಾಗಿನ ಅರ್ಪಣೆ

ಬೆಂಗಳೂರು: ಕಬಿನಿ ಹಾಗೂ ಕೃಷ್ಣರಾಜಚರ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, Read more…

BIG NEWS: ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಸುಮಾರು 50,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್ ಎಸ್ ನಿಂದ Read more…

BIG NEWS: ಪ್ರವಾಸಿಗರ ಗಮನಕ್ಕೆ: ಈ ಪಕ್ಷಿಧಾಮದಲ್ಲಿ ದೋಣಿ ವಿಹಾರಕ್ಕೆ ನಿರ್ಬಂಧ

ಮಂಡ್ಯ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜಲಾಶಯಗಳು ಭರ್ತಿಯಾಗಿರುವುದರಿಂದ ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರಪ್ರದೇಶಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಇದೇ ರೀತಿ ಕೆ.ಆರ್.ಎಸ್ ಜಲಾಶಯದಿಂದ ಕಾವೇರಿ Read more…

BIG NEWS: ವಾಹನ ಸವಾರರ ಗಮನಕ್ಕೆ: ಕೆ.ಆರ್.ಎಸ್.ರಸ್ತೆ ಬಂದ್

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ರೈಲ್ವೆ ಲೆವಲ್ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ರಸ್ತೆಯಲ್ಲಿ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಈ ಭಾಗದಲ್ಲಿ ಸಂಚಾರ ಬಂದ್ ಆಗಿದ್ದು, Read more…

KRS ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

ಮೈಸೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಲಾಗಿದೆ. ಹೈಕೋರ್ಟ್ Read more…

BREAKING : ‘KRS’ ಆಣೆಕಟ್ಟಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ : ಹೈಕೋರ್ಟ್ ಆದೇಶ

ಬೆಂಗಳೂರು : ಕೆಆರ್ ಎಸ್ ಆಣೆಕಟ್ಟಿನ (ಕೃಷ್ಣ ರಾಜ ಸಾಗರ ಆಣೆಕಟ್ಟು)   ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್ ಎಸ್ (KRS)   ಆಣೆಕಟ್ಟಿನ ಸುತ್ತಾಮುತ್ತಾ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ. Read more…

BREAKING : ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಲು ‘CWRC’ ಆದೇಶ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ನಡೆದ Read more…

ಕಾವೇರಿ ವಿವಾದ : ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ‘ಕರ್ನಾಟಕ ರಕ್ಷಣಾ ವೇದಿಕೆ’

ನವದೆಹಲಿ : ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ದೆಹಲಿ ಚಲೋ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ‘CWMA’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಆದೇಶ ಎತ್ತಿಹಿಡಿದಿದೆ. ಮತ್ತೆ Read more…

BREAKING : ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆ ನಿಗದಿ

ಬೆಂಗಳೂರು : ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಕರ್ನಾಟಕಕ್ಕೆ ಆದೇಶ ಹೊರಡಿಸಿದ್ದು, ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ. ಈ ಹಿನ್ನೆಲೆ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು,  ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ Read more…

BREAKING : ನಾಳೆ ದೆಹಲಿಯಲ್ಲಿ ‘ಕಾವೇರಿ ನೀರು ನಿಯಂತ್ರಣ’ ಸಮಿತಿಯ ಮಹತ್ವದ ಸಭೆ ನಿಗದಿ

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 12 ರಂದು ನಾಡಿದ್ದು ನಿಗದಿಯಾಗಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಾಳೆಯೇ ( ಅ.11) Read more…

ವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ‘KRS’ ಡ್ಯಾಂ ಮುತ್ತಿಗೆಗೆ ಸಜ್ಜು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು , ಮತ್ತೆ ಕನ್ನಡಪರ ಸಂಘಟನೆಗಳು, ರೈತರ ಕಿಚ್ಚು Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ‘KRS’ ಮುತ್ತಿಗೆ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ Read more…

ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ ಎಷ್ಟಿದೆ ? ತಿಳಿಯಿರಿ

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ KRS  ಜಲಾಶಯದ ನೀರಿನ ಮಟ್ಟ ಭಾರಿ ಇಳಿಕೆಯಾಗಿದೆ. ಸದ್ಯ. ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯದ ನೀರಿನ ಗರಿಷ್ಠಮಟ್ಟ Read more…

BREAKING : ‘ಕರ್ನಾಟಕ ಬಂದ್’ ಗೆ ಸರ್ಕಾರ ಬಗ್ಗದಿದ್ದರೆ ಅ.5 ರಂದು ‘KRS’ ಜಲಾಶಯಕ್ಕೆ ಮುತ್ತಿಗೆ : ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು : ಕರ್ನಾಟಕ ಬಂದ್ ಗೆ ಸರ್ಕಾರ ಬಗ್ಗದಿದ್ದರೆ ಅಕ್ಟೋಬರ್ 5 ರಂದು ಕೃಷ್ಣರಾಜ ಸಾಗರ ಆಣೆಕಟ್ಟಿಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ Read more…

‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ : ಮಾಜಿ ಸಿಎಂ HDK

ಬೆಂಗಳೂರು : ‘ಕಾವೇರಿ’ ನದಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ Read more…

ನಮ್ಮತ್ರ 100 ರೂಪಾಯ್ ಇದ್ದಾಗ ಐವತ್ರೂಪಾಯಿ ಕೇಳಿ……. 1 ರೂಪಾಯಿ ಇದ್ದಾಗ ಯಾಕಪ್ಪ ಐವತ್ರೂಪಾಯಿ ಕೇಳ್ತೀರಾ ? ರೆಬಲ್ ಸ್ಟಾರ್ ಅಂಬರೀಶ್ ಹಳೆ ವಿಡಿಯೋ ವೈರಲ್

ಸಕಾಲದಲ್ಲಿ ಮಳೆಯಾಗದೆ ಕರ್ನಾಟಕದಲ್ಲಿ ಈಗ ಬರ ಪರಿಸ್ಥಿತಿ ತಲೆದೋರಿದೆ. ನೀರಿಲ್ಲದೆ ಜಲಾಶಯಗಳು ತಳ ಕಾಣುತ್ತಿದ್ದು, ತಾವು ಬೆಳೆದ ಬೆಳೆ ಕಣ್ಣೆದುರೇ ಒಣಗಿರುವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ. ಜಲಾಶಯಗಳಲ್ಲಿ ನೀರಿಲ್ಲದೆ Read more…

ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ

ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ ಬೆಳೆಗಳಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಕಾವೇರಿ ನೀರು Read more…

ರೈತರಿಗೆ ಬಿಗ್ ಶಾಕ್ : ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿತ

ಮಂಡ್ಯ : ಒಂದೆಡೆ ಕಾವೇರಿ ನೀರಿಗಾಗಿ ರೈತರು ಪ್ರತಿಭಟನೆ ಮಾಡುತ್ತಿದ್ದರೆ, ಇನ್ನೊಂದೆಡೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿತವಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ನೀರು Read more…

BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ವಿಚಾರ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆ ನಾಳೆ ಬಿಜೆಪಿ ನಿಯೋಗ KRS ಅಣೆಕಟ್ಟು ಭೇಟಿ ನೀಡಲು ಮುಂದಾಗಿದ್ದು, Read more…

BREAKING : ತಮಿಳುನಾಡಿಗೆ ಕಾವೇರಿ ನೀರು : ಸಿಡಿದೆದ್ದ ರೈತರಿಂದ ‘KRS’ ಜಲಾಶಯಕ್ಕೆ ಮುತ್ತಿಗೆ ಯತ್ನ

ಮಂಡ್ಯ : ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ KRS  ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS  ಡ್ಯಾಂಗೆ ಮುತ್ತಿಗೆ Read more…

BIG NEWS: ತಮಿಳುನಾಡಿಗೆ ಹರಿದ ಹೆಚ್ಚುವರಿ ಕಾವೇರಿ ನೀರು; ತೀವ್ರಗೊಂಡ ರೈತರ ಪ್ರತಿಭಟನೆ; ರಕ್ತ ಕೊಟ್ಟೇವು, ನೀರು ಬಿಡೆವು ಎಂದು ಘೋಷಣೆ

ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿರುವ ಬೆನ್ನಲ್ಲೇ ಮಂಡ್ಯ, ಚಮರಾಜನಗರ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. Read more…

ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ : 101 ಅಡಿ ಆಳಕ್ಕೆ ಕುಸಿದ `KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. Read more…

BIG NEWS : 107 ಅಡಿಗೆ ಕುಸಿದ ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್​ಎಸ್​  KRS ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಳೆ ಪ್ರಮಾಣ ಬಹಳ ಕಡಿಮೆಯಾದ Read more…

ಭಾನುವಾರದಂದು ಹೀಗಿದೆ ವಿವಿಧ ಜಲಾಶಯಗಳ ನೀರಿನ ಮಟ್ಟ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 112.48 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...