alex Certify KRS Dam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಆರ್.ಎಸ್ ಡ್ಯಾಂನ ಹಳೇ ಕ್ರಸ್ಟ್ ಗೇಟ್ ಮಾರಾಟ ಮಾಡಲು ಅಧಿಕಾರಿಗಳ ಹುನ್ನಾರ: ಕೋಟ್ಯಂತರ ರೂಪಾಯಿ ಮೌಲ್ಯದ ಗೇಟ್ ಕೇವಲ 6 ರೂ.ಗೆ ಮಾರಲು ಯತ್ನ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂ ನ 150 ಕ್ರಸ್ಟ್ ಗೇಟ್ ಗಳನ್ನು ಬದಲು ಮಾಡಲಾಗಿದ್ದು, ಹಳೇ ಕ್ರಸ್ಟ್ ಗೇಟ್ ಗಳನ್ನು ಕಡಿಮೆ ಬೆಲೆಗೆ ಮಾರಾಟ Read more…

BIG NEWS: ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್ ಗೇಟ್ ಇಲ್ಲ; ಈಗಲೇ ಸರಿಪಡಿಸುವುದು ಒಳಿತು: ಹೆಚ್.ಡಿ.ಕೆ ಎಚ್ಚರಿಕೆ

ಮಂಡ್ಯ: ತುಂಗಭದ್ರಾ ಡ್ಯಾಂ ನ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್ ಗೇಟ್ Read more…

BIG NEWS: ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ: ರಾಜ್ಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಎರಡು ವರ್ಷಗಳ ಬಳಿಕ ಕೆ.ಆರ್.ಎಸ್. ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಜೀವನದಿ ಕಾವೇರಿ ಮಾತೆಗೆ Read more…

BIG NEWS: ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ಸಂಪೂರ್ಣ ನಿರ್ಬಂಧ

ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಕಾವೇರಿ ನದಿ ತೀರದ ಪ್ರವಾಸಿ ತಾಣಗಳು, ಪಕ್ಷಿ Read more…

KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ Read more…

BIG NEWS: ಕೆ.ಆರ್.ಎಸ್. ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದ ಹೈಕೋರ್ಟ್

ಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು ತಜ್ಞರ ತೀರ್ಮಾನವೇ ಅಂತಿಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಣೆಕಟ್ಟೆಗೆ Read more…

KRS ನೀರಿಗೆ ಕನ್ನ: ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು; ಅಧಿಕಾರಿಗಳಿಂದ ಮೋಟಾರ್ ತೆರವು

ಶ್ರೀರಂಗಪಟ್ಟಣ: ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಆರಂಭವಾಗಿದೆ. ಈ ಮಧ್ಯೆ ಕೆ.ಆರ್.ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಸಿ ಫಾರ್ಮ್ ಹೌಸ್ ಗೆ ನೀರು ಪೂರೈಕೆ ಮಾಡುತ್ತಿರುವ ಘಟನೆ ಶ್ರೀರಂಗಪಟ್ಟಣದಲ್ಲಿ Read more…

BIG NEWS: ಕೆ.ಆರ್.ಎಸ್. ಸುತ್ತಮುತ್ತ 20 ಕಿಮೀ ವ್ಯಾಪ್ತಿ ಗಣಿಗಾರಿಕೆ ಚಟುವಟಿಕೆ ನಿಷೇಧ: ಹೈಕೋರ್ಟ್ ಮಹತ್ವದ ಆದೇಶ

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿದೆ. ಜಲಾಶಯಕ್ಕೆ ಅಪಾಯವಿದೆ ಎನ್ನುವ ಅಂಶವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಡ್ಯಾಂ ಸುತ್ತಮುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ Read more…

BREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು Read more…

BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ

ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ Read more…

ಭರ್ತಿಯಾದ ಕೆ.ಆರ್.ಎಸ್., ಕಬಿನಿಗೆ ಇಂದು ಸಿಎಂ ಬೊಮ್ಮಾಯಿ ಬಾಗಿನ

ಬೆಂಗಳೂರು: ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಮತ್ತು ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಾಗಿನ ಅರ್ಪಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರು Read more…

ಸಂಸದೆ ಸುಮಲತಾಗೆ ಟಾಂಗ್ ನೀಡಿದ ಸಚಿವ ಆರ್.ಅಶೋಕ್

ಮೈಸೂರು: ಕೆ.ಆರ್.ಎಸ್.ಡ್ಯಾಂ ಗೆ ಸಂಸದೆ ಸುಮಲತಾ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಸರ್ಕಾರ ಹಾಗೂ ಅಧಿಕಾರಿಗಳು ಸ್ಪಷ್ಟ ಪಡಿಸಿದರೂ ಪದೇ ಪದೇ ಡ್ಯಾಂ ನಲ್ಲಿ Read more…

BIG NEWS: KRS ಬಿರುಕು ಬಿಟ್ಟಿದೆ ಎಂದು ನಾನು ಹೇಳಿಲ್ಲ; ಉಲ್ಟಾ ಹೊಡೆದ ಸಂಸದೆ ಸುಮಲತಾ

ಮೈಸೂರು: ಕೆ.ಆರ್.ಎಸ್ ಡ್ಯಾಂ ಬಿರುಕು ಹೇಳಿಕೆ ವಿವಾದ ಮುಂದುವರೆದಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಲು ಮುಂದಾಗಿರುವ ಸಂಸದೆ ಸುಮಲತಾ ನನ್ನ ಹೆಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. Read more…

ಅನುಮತಿ ಇಲ್ಲದೇ ಅಕ್ರಮ ಗಣಿಗಾರಿಕೆ, ಒಂದು ಪರ್ಸೆಂಟ್ ರಾಜಧನ ಕಟ್ಟಿಲ್ಲ: ಸುಮಲತಾ ಅಂಬರೀಶ್

ಮೈಸೂರು: ಅನುಮತಿ ಇಲ್ಲದೆ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಲೈಸೆನ್ಸ್ ಅವಧಿ ಮುಗಿದರೂ ಕೂಡ ಅಕ್ರಮವಾಗಿ ಗಣಿಗಾರಿಕೆ Read more…

ಕನ್ನಂಬಾಡಿ ಕಾಳಗದಿಂದ ಹಿಂದೆ ಸರಿದ್ರಾ ದಳಪತಿಗಳು….? ನಮ್ಮ ತಪ್ಪನ್ನ ಹೊಟ್ಟೆಗೆ ಹಾಕಿಕೊಳ್ಳಿ ಎಂದ ಜೆಡಿಎಸ್​ ಶಾಸಕ

ಕೆಆರ್​ಎಸ್​ ಡ್ಯಾಂ ಸಮೀಪ ಅಕ್ರಮ ಗಣಿಗಾರಿಕೆ ಸಂಬಂಧ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧವೇ ನಡೆದು ಹೋಗಿದೆ. ಕನ್ನಂಬಾಡಿ ವಿಚಾರದಲ್ಲಿ ಹಿಂದೆ Read more…

BIG NEWS: ಬೇಬಿಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ

ಮಂಡ್ಯ: ಬೇಬಿ ಬೆಟ್ಟದಲ್ಲಿ ಶಾಶ್ವತವಾಗಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ Read more…

ಯಡಿಯೂರಪ್ಪ ಅಧಿಕಾರ ಉಳಿಸಿಕೊಳ್ಳೋದ್ರಲ್ಲಿ, ಪುತ್ರ ಹಣ ಹೊಡೆಯೋದ್ರಲ್ಲಿ ಬ್ಯುಸಿಯಾಗಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಕೆಆರ್​ಎಸ್​​ ಡ್ಯಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ಸಂಬಂಧ ಸ್ಥಳ ಪರಿಶೀಲನೆ ನಡೆಸಲು ಸಿದ್ದರಾಮಯ್ಯಗೆ ಸಂಸದೆ ಸುಮಲತಾ ಆಹ್ವಾನ ನೀಡಿದ್ದಾರೆ. ಇದೇ ವಿಚಾರವಾಗಿ ಬಾದಾಮಿಯಲ್ಲಿ ಮಾತನಾಡಿದ ವಿಪಕ್ಷ Read more…

BIG NEWS: ಸಂಸದೆ ಸುಮಲತಾ ಹೋರಾಟಕ್ಕೆ ಆನೆ ಬಲ, ರೈತ ಸಂಘದ ಸಂಫೂರ್ಣ ಬೆಂಬಲ

ಮೈಸೂರು: ಅಕ್ರಮ ಗಣಿಗಾರಿಕೆಯ ವಿರುದ್ಧದ ಸಂಸದೆ ಸುಮಲತಾ ಅಂಬರೀಶ್ ಅವರ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ Read more…

BIG NEWS: ತಾರಕಕ್ಕೇರಿದ KRS ಕದನ; ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಖುದ್ದು ಭೇಟಿಗೆ ಮುಂದಾದ ಸುಮಲತಾ

ಬೆಂಗಳೂರು: ಕೆ.ಆರ್.ಎಸ್.ಡ್ಯಾಂ ನಲ್ಲಿ ಬಿರುಕು ಹೇಳಿಕೆ ವಿವಾದ ಭುಗಿಲೆದ್ದಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ Read more…

KRS ಡ್ಯಾಂ ಬಿರುಕು ಬಿಟ್ಟಿಲ್ಲ; ಯಾವುದೇ ಆತಂಕ ಬೇಡ ಎಂದ ಗಣಿ ಸಚಿವ ನಿರಾಣಿ

ತುಮಕೂರು:ಕೆ.ಆರ್.ಎಸ್ ಡ್ಯಾಂ ನಲ್ಲಿ ಯಾವುದೇ ಬಿರುಕು, ಲೀಕೆಜ್ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವೂ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ Read more…

BIG NEWS: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಉದ್ಧಟತನ – ಇನ್ಸ್ ಪೆಕ್ಟರ್ ಅಮಾನತು

ಮಂಡ್ಯ: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಪೊಲೀಸ್ ವಾಹನ ಚಲಾಯಿಸಲು ಅವಕಾಶ ನೀಡಿದ ಭದ್ರತಾ ವಿಭಾಗದ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ Read more…

BIG BREAKING NEWS: KRS ಡ್ಯಾಂ ಸುರಕ್ಷತೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ – ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಂದ್

ರೈತರ ಜೀವನಾಡಿಯಾಗಿರುವ ಕೆ.ಆರ್.ಎಸ್. ಡ್ಯಾಂ ಉಳಿವಿಗೆ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗುವುದು. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆ.ಆರ್.ಎಸ್. ಡ್ಯಾಮ್ Read more…

ಲಾಕ್ ಡೌನ್ ನಡುವೆ KRS ಬಳಿ ಭರ್ಜರಿ ಬರ್ತಡೇ ಪಾರ್ಟಿ ಮಾಡಿದ್ದು ಯಾರು ಗೊತ್ತಾ…?

ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯದ ಬಳಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬರ್ತಡೇ ಪಾರ್ಟಿ ನಡೆಸಲಾಗಿದೆ. ಲಾಕ್ ಡೌನ್, ನೈಟ್ ಕರ್ಫ್ಯೂ ನಿಯಮ, ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಪೆಂಡಾಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...