alex Certify ks eshwarappa | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಂದೆ-ಮಕ್ಕಳ ಕೈಗೆ ಬಿಜೆಪಿ ಸಿಲುಕಿ ಕಾರ್ಯಕರ್ತರು ಪರದಾಡುವ ಸ್ಥಿತಿಯಾಗಿದೆ; ಪಕ್ಷ ಉಳಿಸಲು ನನ್ನ ಹೋರಾಟ ನಡೆಯಲಿದೆ; ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ: ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಾನು ನಿಲ್ಲುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್.ಈಸ್ವರಪ್ಪ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ Read more…

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ ಈಶ್ವರಪ್ಪ: ಶಿವಮೊಗ್ಗದಿಂದ ಬಂಡಾಯ ಸ್ಪರ್ಧೆ…?

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಲವಂತದಿಂದ ಬಿಜೆಪಿ ಟಿಕೆಟ್

ಶಿವಮೊಗ್ಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಆಕಾಂಕ್ಷಿಯಾಗಿದ್ದರು. Read more…

ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ: ಯಡಿಯೂರಪ್ಪ ನಮಗೆ ಅನ್ಯಾಯ ಮಾಡಿದ್ದಾರೆ: ಬಂಡಾಯ ಸ್ಪರ್ಧೆ ಬಗ್ಗೆ ಈಶ್ವರಪ್ಪ ಸುಳಿವು

ಶಿವಮೊಗ್ಗ: ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿಕೊಂಡಿದೆ. ಇದನ್ನು ಸರಿಪಡಿಸಬೇಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ Read more…

BIG NEWS: ಪುತ್ರನಿಗೆ ಕೈತಪ್ಪಿದ ಹಾವೇರಿ ಬಿಜೆಪಿ ಟಿಕೆಟ್: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ಸಾಧ್ಯತೆ: ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಪುತ್ರ ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ್ದಕ್ಕೆ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ Read more…

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. Read more…

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ: ಈಶ್ವರಪ್ಪ ಹೇಳಿಕೆ; ಇದೆಲ್ಲ ಹಸಿ ಸುಳ್ಳು: ಶೆಟ್ಟರ್ ತಿರುಗೇಟು

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿ ಗೆ ವಾಪಸ್ Read more…

ಕಾಂಗ್ರೆಸ್ ನಲ್ಲಿ ಇರುವವರೆಲ್ಲಾ ಸಿಎಂ ಆಗ್ತಾರಾ..? : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ಧಾಳಿ

ಬಳ್ಳಾರಿ : ನಾನು ಸಿಎಂ, ನಾನು ಸಿಎಂ ಎಂದು ಕಾಂಗ್ರೆಸ್ ಪಕ್ಷದ 224 ಜನರೂ ಹೇಳುತ್ತಿದ್ದಾರೆ, ಕಾಂಗ್ರೆಸ್ ನಲ್ಲಿ ಇರುವವರೆಲ್ಲಾ ಸಿಎಂ ಆಗ್ತಾರಾ..? ಎಂದು ಮಾಜಿ ಸಚಿವ ಕೆ.ಎಸ್ Read more…

ಈಶ್ವರಪ್ಪ ಸವಕಲು ನಾಣ್ಯ, ಹಾಗಾಗಿ ಟಿಕೆಟ್ ಕೊಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತಿಗೆ ಬೆಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಕಾಂತರಾಜು Read more…

ಬೆಳೆ ನಷ್ಟ, ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದ ಸರ್ಕಾರ: ಈಶ್ವರಪ್ಪ ಆಕ್ರೋಶ

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ Read more…

BIG NEWS: ನಾಳೆಯೇ ದೆಹಲಿಗೆ ಬನ್ನಿ: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ Read more…

ಪ್ರಚೋದನಕಾರಿ ಭಾಷಣ ಮಾಡಿದ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್

ಶಿವಮೊಗ್ಗ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ Read more…

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೆಸ್ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ Read more…

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸದಿದ್ದರೂ ಮಗನ ಪರ ಈಶ್ವರಪ್ಪ ಪ್ರಚಾರ; ಕಿಡಿ ಕಾರಿದ ಬಿ.ಸಿ. ಪಾಟೀಲ್

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ಮನವೊಲಿಸಿದ್ದ ಬಿಜೆಪಿ ವರಿಷ್ಠರು, ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಿದ್ದರು. ಪಕ್ಷದ ನಾಯಕರ ಮಾತಿಗೆ Read more…

ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರ : ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಹಾವೇರಿ : ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರದ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ Read more…

BIG NEWS : ಅವಧಿಗೂ ಮುನ್ನವೇ ಮತ್ತೆ ‘ವಿಧಾನಸಭೆ ಚುನಾವಣೆ’ ಬರಬಹುದು : ಮಾಜಿ ಸಚಿವ K.S ಈಶ್ವರಪ್ಪ ಅಚ್ಚರಿ ಹೇಳಿಕೆ

ಶಿವಮೊಗ್ಗ : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಬುಸುಗುಡುತ್ತಿರುವ ಹೊತ್ತಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವಧಿಗೂ ಮುನ್ನವೇ ಮತ್ತೆ ವಿಧಾನಸಭೆ ಚುನಾವಣೆ ಬರಬಹುದು Read more…

ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಬಾಗಲಕೋಟೆ: ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆಗೆ ಮಾಜಿ ಸಚಿವ ಬೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ. ಯಾವುದೇ ಕಾರಣಕ್ಕೂ ಈ Read more…

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಈಶ್ವರಪ್ಪ ಪುತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿ

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕೆ.ಈ. ಕಾಂತೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಹಾವೇರಿ Read more…

BREAKING NEWS: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ನಡೆಯನ್ನು Read more…

BIG NEWS: ಶಿವಮೊಗ್ಗದಿಂದ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಒತ್ತಡ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಸ್ವತಂತ್ರ Read more…

ಬಿ.ಎಸ್.ವೈ. ಪುತ್ರನಿಗೆ ಟಿಕೆಟ್: ಕೊನೆಗೂ ಫಲ ನೀಡದ ಕೆ.ಎಸ್. ಈಶ್ವರಪ್ಪ ಪ್ರಯತ್ನ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಚುನಾವಣಾ ನಿವೃತ್ತಿ Read more…

ಕುತೂಹಲ ಮೂಡಿಸಿದ್ದ ಶಿವಮೊಗ್ಗ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ, ಮಾನ್ವಿಗೆ ಬಿ.ವಿ. ನಾಯಕ್

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ ಮಾಡಿದೆ. ಕೆ.ಎಸ್. ಈಶ್ವರಪ್ಪ ಅವರ ಕುಟುಂಬದವರ ಬದಲಿಗೆ Read more…

ಮೋದಿ ಹೆಸರು ದುರ್ಬಳಕೆ: ಬಿಜೆಪಿ ತೊರೆದ ಬೆನ್ನಲ್ಲೇ ಆಯನೂರು ಮಂಜುನಾಥ್ ಕಿಡಿ

ಹುಬ್ಬಳ್ಳಿ: ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೇಳಿದ್ದೆ, ಆದರೆ ಕೊಡಲಿಲ್ಲ. ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ ಎಂದು ಬಿಜೆಪಿ ಸ್ಥಾನಕ್ಕೆ ರಾಜೀನಾಮೆ Read more…

ಈಶ್ವರಪ್ಪ, ಶೆಟ್ಟರ್ ಸೇರಿ 35 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಸಸ್ಪೆನ್ಸ್

ಬೆಂಗಳೂರು: ಆಡಳಿತರೂಢ ಬಿಜೆಪಿ ವಿಧಾನಸಭೆ ಚುನಾವಣೆಗೆ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ ಸಚಿವ ಎಸ್. ಅಂಗಾರ ಸೇರಿದಂತೆ 9 ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. 35 Read more…

ಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್ ಇಲ್ಲ

ಶಿವಮೊಗ್ಗ: ಈ ಬಾರಿ ಸಚಿವರು ಸೇರಿದಂತೆ 35 ಶಾಸಕರನ್ನು ಕೈ ಬಿಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಚಿವರಾದ ಆರ್. ಅಶೋಕ್, Read more…

ಬಿಡುಗಡೆಯಾಗದ ಬಿಜೆಪಿ ಪಟ್ಟಿ: ಡಿಕೆಶಿ ಟಾಂಗ್

ಬಿಜೆಪಿ ಇದುವರೆಗೂ ಒಬ್ಬ ಅಭ್ಯರ್ಥಿಯ ಹೆಸರನ್ನೂ ಬಿಡುಗಡೆ ಮಾಡಿಲ್ಲ. ಈಶ್ವರಪ್ಪ ಅವರು ತಮ್ಮ ಹೈಕಮಾಂಡ್ ನಾಯಕರಿಗೆ ಲವ್ ಲೆಟರ್ ಬರೆದಿದ್ದಾರೆ. ಅವರನ್ನು ಕೇಳದೇ ಕೇವಲ ನಮ್ಮ ಪಕ್ಷದ ಅಭ್ಯರ್ಥಿಗಳ Read more…

ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಈಶ್ವರಪ್ಪ

ಮಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾವೂರು ಶಾಂತಿನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...