alex Certify ks eshwarappa | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆಯಲ್ಲಿ ಆಡಳಿತಾರೂಢ ಶಾಸಕ ಕೆ.ಎಸ್. ಈಶ್ವರಪ್ಪ ಅಸಮಾಧಾನ

ಬೆಳಗಾವಿ(ಸುವರ್ಣಸೌಧ): ನಿರಂತರ ಯೋಜನೆಯಲ್ಲಿ ಅವ್ಯವಹಾರದ ಬಗ್ಗೆ ಸರ್ಕಾರದ ಗಮನ ಸೆಳೆದ ಬಿಜೆಪಿ ಹಿರಿಯ ಶಾಸಕ ಕೆ.ಎಸ್. ಈಶ್ವರಪ್ಪ ಸರ್ಕಾರದ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಳಿತಾರೂಢ ಪಕ್ಷದ ಶಾಸಕ Read more…

ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಜತೆಗೆ ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ಸಾಧ್ಯತೆ

ಬೆಳಗಾವಿ: ಹೊಸ ವರ್ಷದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನದಲ್ಲಿ ಭಾಗವಹಿಸದೇ ದೂರ ಉಳಿದಿದ್ದ ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ, ಸಿ.ಪಿ. Read more…

ರಮೇಶ್ ಜಾರಕಿಹೊಳಿ ವಿಚಾರವೇ ಬೇರೆ, ನನ್ನ ವಿಚಾರವೇ ಬೇರೆ; ಸಚಿವ ಸ್ಥಾನ ಸಿಗದ ಬಗ್ಗೆ ಈಶ್ವರಪ್ಪ ಮತ್ತೆ ಅಸಮಾಧಾನ

ಬೆಳಗಾವಿ: ನನ್ನದು ಸೌಮ್ಯ ರೂಪದ ಪ್ರತಿಭಟನೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅಧಿವೇಶನಕ್ಕೆ ಗೈರು ಹಾಜರಾದ ಬಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, Read more…

ಪಿಎಫ್ಐ ಇದೆ ಎಂದು ತೋರಿಸಲು ಹೊರಟಿದ್ದಾರಾ..? ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಿಲ್ಲ: ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಸಲ್ಮಾನ್ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ Read more…

ರಾಹುಲ್ ಗಾಂಧಿ ಕಾಟಕ್ಕೆ ಅಪ್ಪಿಕೊಂಡ ಡಿಕೆಶಿ –ಸಿದ್ಧರಾಮಯ್ಯ ಜೋಡೋ ಯಾತ್ರೆ ಮುಗಿತಿದ್ದಂತೆ ಎರಡು ದಿಕ್ಕಿಗೆ ಓಡಿ ಹೋಗ್ತಾರೆ: ಈಶ್ವರಪ್ಪ

 ಯಾದಗಿರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಜೋಡೆತ್ತುಗಳಲ್ಲಿ ಒಂದು ಏರಿಗೆ, ಮತ್ತೊಂದು ನೀರಿಗೆ Read more…

ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ Read more…

ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. Read more…

ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಗೆ ಸೋಲು: ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಈಶ್ವರಪ್ಪ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದು, ಅದು ಭಾರತ್ ಜೋಡೋ ಯಾತ್ರೆಯಲ್ಲ, ಕಾಂಗ್ರೆಸ್ Read more…

ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ: ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ

ಬೆಂಗಳೂರು: ಶೀಘ್ರವೇ ಸಂಪುಟ ವಿಸ್ತರಣೆಗೆ ವರಿಷ್ಠರ ಭರವಸೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಪಕ್ಷದ ವರಿಷ್ಠರ Read more…

ಆಟೋ ಚಾಲನೆ ಮಾಡಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿ ಇಂದು ಆಟೋ ನಿಲ್ದಾಣ ಉದ್ಘಾಟನೆಗೆ ತೆರಳಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಆಟೋ ಚಾಲನೆ ಮಾಡಿ ಗಮನಸೆಳೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನದಂದು ಆಟೋದಲ್ಲಿ ಆಗಮಿಸಿ Read more…

ನಾಲಿಗೆ ಕತ್ತರಿಸುವುದಾಗಿ ಮಾಜಿ ಡಿಸಿಎಂ ಈಶ್ವರಪ್ಪಗೆ ಜೀವ ಬೆದರಿಕೆ ಪತ್ರ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ. ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಿಗೆ ದೂರು Read more…

ರಾಷ್ಟ್ರದ್ರೋಹಿಗಳ ಕೈಯಲ್ಲಿ ಕಾಂಗ್ರೆಸ್ ಪಕ್ಷವಿದೆ, ಜೈಲಿಗೆ ಹೋಗಿ ಬಂದವರೆಲ್ಲ ಮಾತಾಡ್ತಿದ್ದಾರೆ: ಈಶ್ವರಪ್ಪ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ಎಂದರೆ ಬಲಿದಾನ ಮಾಡಿದವರು ನೆನಪಾಗುತ್ತಾರೆ. ಆದರೆ, ಈಗ ಜೈಲಿಗೆ ಹೋಗಿ ಬಂದವರೆಲ್ಲ ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ Read more…

ತಾಕತ್ತಿದ್ದರೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ: ಕೆ.ಎಸ್. ಈಶ್ವರಪ್ಪ ಸವಾಲ್

ಶಿವಮೊಗ್ಗ: ಡಿ.ಕೆ. ಶಿವಕುಮಾರ್ ಅವರಿಗೆ ತಾಕತ್ತಿದ್ದರೆ ನನ್ನ ವಿಚಾರಕ್ಕೆ ಸಂಬಂಧಪಟ್ಟಂತೆ ನನಗೆ ಕ್ಲೀನ್ ಚಿಟ್ ನೀಡಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ. ಅದರಲ್ಲಿ ಅವರು ಯಶಸ್ವಿಯಾದರೆ ಅವರು ಹೇಳಿದ ಹಾಗೆ Read more…

ಸಂಪುಟಕ್ಕೆ ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಸೇರ್ಪಡೆ ಸಾಧ್ಯತೆ

ಬೆಂಗಳೂರು: ಆಗಸ್ಟ್ ಮೊದಲ ವಾರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್, ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ Read more…

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮತ್ತೆ ಹೋರಾಟ

ಧಾರವಾಡ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೆ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಧಾರವಾಡದಲ್ಲಿ ನಡೆದ ಕಾಂಗ್ರೆಸ್ Read more…

‘ಕಾಂಗ್ರೆಸ್ ಗೆ ಜಾತಿ ಕೆಸರು ಹಚ್ಚಿದ ಡಿಕೆಶಿ, ಸಿದ್ಧರಾಮಯ್ಯ: ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಭ್ರಷ್ಟತನ ಬಯಲು’

ಮೈಸೂರು: ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಜಾತಿ ಕೆಸರು ಅಂಟಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ Read more…

ಯಾವ ದೊಡ್ಡ ಮಹಾಪುರುಷರೂ ಮಾಡದಂತೆ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ ಸಿದ್ದರಾಮಯ್ಯ; ಕೆ.ಎಸ್. ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸಿದ್ಧರಾಮಯ್ಯ ಸಮಾಜವಾದಿ, ಸರಳ ವ್ಯಕ್ತಿತ್ವ ವೈಭವೀಕರಣ ಮಾಡಲ್ಲ, ಹುಟ್ಟುಹಬ್ಬ ಆಚರಿಸಲ್ಲ ಎಂದು ಹೇಳುವ ಸಿದ್ಧರಾಮಯ್ಯನವರು ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಯಾವ ದೊಡ್ಡ ಮಹಾಪುರುಷರೂ ಮಾಡದಂತೆ ಜನ್ಮದಿನದ ಕಾರ್ಯಕ್ರಮ Read more…

ದಾರಿ ತಪ್ಪುತ್ತಿದೆ ಗುತ್ತಿಗೆದಾರ ಸಂತೋಷ್ ಪಾಟೀಲ ಪ್ರಕರಣದ ತನಿಖೆ, ರಾಜ್ಯಪಾಲರಿಗೆ ಪತ್ರ ಬರೆದ ಪತ್ನಿ

ಬೆಳಗಾವಿ: ಉಡುಪಿಯ ಲಾಡ್ಜ್ ವೊಂದರಲ್ಲಿ ಮೃತಪಟ್ಟ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪ್ರಕರಣದ ತನಿಖೆಯ ದಾರಿ ತಪ್ಪಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣದ ಕುರಿತು ಪಾರದರ್ಶಕ ತನಿಖೆ Read more…

BIG BREAKING: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲಿಸಿದ ಆಪ್ ಸಂಸದ

ನವದೆಹಲಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸರಿ ದ್ವಜ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ Read more…

ನಾನೇನಾದರೂ ತಪ್ಪು ಮಾಡಿದ್ರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ; ಸಂಪುಟಕ್ಕೆ ಸೇರ್ಪಡೆ ವರಿಷ್ಠರ ನಿರ್ಧಾರ: ಕೆ.ಎಸ್. ಈಶ್ವರಪ್ಪ

ಬಾಗಲಕೋಟೆ: ನಾನೇನಾದರೂ ತಪ್ಪು ಮಾಡಿದ್ದರೆ ಚೌಡೇಶ್ವರಿ ದೇವಿ ನನಗೆ ಶಿಕ್ಷೆ ಕೊಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಮ್ಮ ಮನೆ ದೇವರು Read more…

ಬರೀ ಆರೋಪ ಮಾಡಿದರೆ ಸಾಲದು, ದಾಖಲೆ ಇದ್ದರೆ ಕೊಡಲಿ: ಕಮಿಷನ್ ಅರೋಪಕ್ಕೆ ಈಶ್ವರಪ್ಪ ಪ್ರತಿಕ್ರಿಯೆ

ಶಿವಮೊಗ್ಗ : ಸರ್ಕಾರದ ಮೇಲಿರುವ ಶೇ.40 ರಷ್ಟು ಕಮಿಷನ್ ಆರೋಪಗಳಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾವುದಾದರೂ ಇಲಾಖೆಯಲ್ಲಿ ಯಾರಾದರೂ ಶೇ.40 ರಷ್ಟು ಕಮಿಷನ್ Read more…

Big News: ಇಂದಿನಿಂದ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಿರುವಾಗಲೇ ಅದಕ್ಕೆ ಸಿದ್ಧತೆ ನಡೆಸಲು ಮುಂದಾಗಿರುವ ಆಡಳಿತರೂಢ ಭಾರತೀಯ ಜನತಾ ಪಕ್ಷ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ Read more…

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ Read more…

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ, 2 ದಿನ ಫ್ರೀ ಶೋ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದ್ಯಕ್ಕಿಲ್ಲ ಪಂಚಾಯಿತಿ ಎಲೆಕ್ಷನ್; ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. ಒಬಿಸಿ ಮೀಸಲಾತಿ ಅಂತಿಮಗೊಳ್ಳದ ಚುನಾವಣೆ ನಡೆಸುವುದು ಅಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ Read more…

BIG NEWS: ಜಿಪಂ, ತಾಪಂ ಚುನಾವಣೆ: OBC ಮೀಸಲಾತಿ ಬಗ್ಗೆ 3 ದಿನದಲ್ಲಿ ನಿರ್ಧಾರ

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಬೇಕೆಂಬುದು ಸರ್ಕಾರದ ಆಶಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ Read more…

ಜಿಪಂ, ತಾಪಂ ಎಲೆಕ್ಷನ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಸರ್ಕಾರ ಕ್ರಮಕೈಗೊಂಡಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಕಾನೂನು ಕುಣಿಕೆಯಿಂದ ಪಾರಾಗಲು Read more…

BIG NEWS: ಜಿಪಂ, ತಾಪಂ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಮುಖ್ಯ ಮಾಹಿತಿ

ಕಲಬುರ್ಗಿ: ಒಬಿಸಿ ಮೀಸಲಾತಿ ಇಲ್ಲದೆ ಪಂಚಾಯತಿ ಚುನಾವಣೆ ನಡೆಸಲಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ, ತಾಪಂ Read more…

ಶಿವಮೊಗ್ಗದ ಇತಿಹಾಸದಲ್ಲಿಯೇ ಈ ರೀತಿ ಘಟನೆ ನಡೆದಿರಲಿಲ್ಲ: NIA ತನಿಖೆಗೆ ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆ NIA ತನಿಖೆ ನಡೆಸಬೇಕೆಂದು ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಸತ್ಯಾಸತ್ಯತೆ ಹೊರ ಬರಬೇಕಾದರೆ ರಾಷ್ಟ್ರೀಯ ತನಿಖಾ ದಳದ ಮೂಲಕ Read more…

5 ನೇ ದಿನಕ್ಕೆ ಕಾಂಗ್ರೆಸ್ ಧರಣಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಆಹೋರಾತ್ರಿ ಧರಣಿ 5 ನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಕೈಗೊಂಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...