alex Certify KSRTC Bus | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ. Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೋಲ್ ಸಂಗ್ರಹ ತಪ್ಪಿಸಿಕೊಳ್ಳುಲು ಹೋದ ಕೆ ಎಸ್‌ ಆರ್ ಟಿ ಸಿ ಬಸ್ ಬೈಕ್ ಸವಾರನಿಗೆ Read more…

BIG NEWS: ಕೆ ಎಸ್‌ ಆರ್‌ ಟಿ ಸಿ ಬಸ್ ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕ

ಮಂಗಳೂರು: ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಘಟನೆ ದೇಶಾದ್ಯಂತ ಸುದ್ದಿಯಾಗಿದ್ದ ಬೆನ್ನಲ್ಲೇ ಇದೀಗ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ Read more…

BREAKING: ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಘೋರ ದುರಂತ; KSRTC ಬಸ್-ಕಾರು ಡಿಕ್ಕಿ; ನಾಲ್ವರು ದುರ್ಮರಣ

ಅಂಕೋಲಾ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ. Read more…

BIG NEWS: ಶಿವಸೇನೆ ಆಯ್ತು ಈಗ MNS ಪುಂಡಾಟ; ರಾಜ್ಯದ ಬಸ್ ಗಳಿಗೆ ಮಸಿ

ಪುಣೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಬಳಿಕ ಇದೀಗ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ Read more…

BIG NEWS: ಗಡಿ ವಿವಾದ ಮತ್ತಷ್ಟು ಉದ್ವಿಗ್ನ; KSRTC ಬಸ್, ವಾಹನಗಳ ಮೇಲೆ ಶಿವಸೇನೆ ಪುಂಡರ ಕಲ್ಲು ತೂರಾಟ

ಪುಣೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುಣೆ ಡಿಪೋಗೆ ನುಗ್ಗಿದ ಶಿವಸೇನೆ ಕಾರ್ಯಕರ್ತರು ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಕಲ್ಲು Read more…

BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕೆ ಎಸ್ Read more…

BIG NEWS: KSRTC ಬಸ್ ಗೆ ಮತ್ತೋರ್ವ ಬಲಿ; ಅಪಘಾತದಲ್ಲಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಬಿಎಂಪಿ ನೌಕರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿ.ಶ್ರೀಧರ್ ಅವರನ್ನು Read more…

BIG NEWS: KSRTC ಬಸ್ ಡಿಕ್ಕಿ; BBMP ನೌಕರನ ಸ್ಥಿತಿ ಗಂಭಿರ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ Read more…

BREAKIIG NEWS: KSRTC ಬಸ್ ಪಲ್ಟಿ; ಚಾಲಕನ ಕಾಲು ಮುರಿತ; ಹಲವು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ. ಹನೂರು ತಾಲೂಕಿನ ಎಂ.ಎಂ.ಹಿಲ್ಸ್ ಬಳಿಯ ಆನೆದಿಂಬ Read more…

BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ. 14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ Read more…

BIG NEWS: ವಿಶೇಷ ಚೇತನ ವ್ಯಕ್ತಿಯ ಮೇಲೆ ಹರಿದ KSRTC ಬಸ್; ವ್ಯಕ್ತಿ ದುರ್ಮರಣ

ಮೈಸೂರು: ವಿಶೇಷ ಚೇತನ ವ್ಯಕ್ತಿಯ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ Read more…

BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. Read more…

BIG NEWS: KSRTC ಬಸ್ ಪಲ್ಟಿ; ಚಾಲಕ ದುರ್ಮರಣ

ಹುಬ್ಬಳ್ಳಿ: ಕೆ ಎಸ್ ಆರ್ ಟಿ ಸಿ ಬಸ್ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೆರೆವಾಡ ಬಳಿ ಸಂಭವಿಸಿದೆ. Read more…

ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿ ಅಪಘಾತದಲ್ಲಿ ದುರ್ಮರಣ

ತನ್ನ ಭಾವಿ ಪತ್ನಿಯೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದ ಟೆಕ್ಕಿಯೊಬ್ಬರು ವಾಪಸ್ ಮರಳುವ ವೇಳೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ Read more…

BIG NEWS: ಏಕಾಏಕಿ ಕೆರೆಗೆ ನುಗ್ಗಿದ KSRTC ಬಸ್; ಕಿಟಕಿ, ಹಿಂಬದಿ ಬಾಗಿಲಿಂದ ಹೊರ ಬಂದು ಪಾರಾದ ಪ್ರಯಾಣಿಕರು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಬಳಿ ನಡೆದಿದೆ. 50 ಜನರು ಪ್ರಯಾಣಿಸುತ್ತಿದ್ದ ಬಸ್ ರಸ್ತೆ ಬದಿಯ ತುಂಬಿದ Read more…

SHOCKING NEWS: ಪ್ರಯಾಣಿಕನನ್ನು ಒದ್ದು ಬಸ್ ನಿಂದ ಹೊರತಳ್ಳಿದ KSRTC ಬಸ್ ಕಂಡಕ್ಟರ್; ವಿಡಿಯೋ ವೈರಲ್

ಮಂಗಳೂರು: ಕುಡಿದು ಬಸ್ ಹತ್ತಿದ್ದ ಪ್ರಯಾಣಿಕನೊಬ್ಬನನ್ನು ಕಂಡಕ್ಟರ್ ಥಳಿಸಿ ಕಾಲಿನಿಂದ ಒದ್ದು ಬಸ್ ನಿಂದ ಕೆಳಗಿಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗದ ಕೆ ಎಸ್ ಆರ್ Read more…

BIG NEWS: KSRTC ಬಸ್- ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ. Read more…

ಹಬ್ಬದ ಸಂದರ್ಭದಲ್ಲಿ ಊರಿಗೆ ತೆರಳುವವರಿಗೆ ಇಲ್ಲಿದೆ ‘ಶುಭ ಸುದ್ದಿ’

ರಾಜ್ಯದಾದ್ಯಂತ ಗೌರಿ – ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಮಾರಿ ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಹಬ್ಬಕ್ಕೆ ಈಗ ರಂಗು ಬಂದಿದೆ. ಸರ್ಕಾರವೂ ಸಹ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

BIG NEWS: KSRTC ಬಸ್ ಪಲ್ಟಿ: 8 ಪ್ರಯಾಣಿಕರಿಗೆ ಗಂಭೀರ ಗಾಯ

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಸಂಭವಿಸಿದ್ದು, ಘಟನೆಯಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಧನೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ Read more…

BIG NEWS: KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ರಾಜ್ಯಾದ್ಯಾಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅಬ್ಬರದಿಂದಾಗಿ ವಾಹನ ಓಡಿಸಲು ಸಾಧ್ಯವಾಗದಷ್ಟು ಮಂಜುಕವಿದ ವಾತಾವರಣ ಹಲವೆಡೆಗಳಲ್ಲಿ ನಿರ್ಮಾಣವಾಗಿದೆ. ಈ ಮಧ್ಯೆ ಕೆ.ಎಸ್.ಆರ‍್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ Read more…

ಒಂದೇ ಸಮನೆ ಹಂಪ್ ಎಗರಿಸಿದ ಬಸ್ ಚಾಲಕ; ಕೆಳಗೆ ಬಿದ್ದ ಕಂಡಕ್ಟರ್ ಕಾಲು ಮುರಿತ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಏಕಾಏಕಿ ಹಂಪ್ ಎಗರಿಸಿದ ಪರಿಣಾಮ ಬಸ್ ನಲ್ಲಿದ್ದ ಕಂಡಕ್ಟರ್ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಪರಿಣಾಮ ಕಂಡಕ್ಟರ್ ಕಾಲು ಮುರಿದುಕೊಂಡಿರುವ ಘಟನೆ ತುಮಕೂರು Read more…

BIG NEWS: KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 11 ಜನರಿಗೆ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 11 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. Read more…

BIG NEWS: KSRTC ಬಸ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ; ವಿದ್ಯಾರ್ಥಿಗಳು ಸೇರಿ 20 ಜನರಿಗೆ ಗಾಯ

ಬೆಳಗಾವಿ: ಕಾಲೇಜು ಬಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯಗಾಳಿರುವ ಘಟನೆ ಬೆಳಗಾವಿ ಜಿಲ್ಲೆ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. Read more…

ಲೈಸೆನ್ಸ್ ಇಲ್ಲದೇ ಬಸ್ ಓಡಿಸಿದ ಬಿಜೆಪಿ ಶಾಸಕ; ಕೇಸ್ ದಾಖಲು

ದಾವಣಗೆರೆ: ಲೈಸೆನ್ಸ್ ಇಲ್ಲದೇ ಬಸ್ ಓಡಿಸಿದ್ದ ಮಾಜಿ ಸಚಿವ, ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ಬೈರನಹಳ್ಳಿ ಗ್ರಾಮದಲ್ಲಿ ಬಸ್ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದರು. Read more…

SHOCKING NEWS: ಬಸ್ ರಿಪೇರಿ ವೇಳೆ ದುರಂತ; ಗಂಟಲಿಗೆ ಸಿಲುಕಿದ ರಾಡ್, ಮೆಕಾನಿಕ್ ಸಾವು

ಬಳ್ಳಾರಿ: ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿ ದುರಂತವೊಂದು ಸಂಭವಿಸಿದೆ. ಬಸ್ ರಿಪೇರಿ ಮಾಡುತ್ತಿದ್ದ ವೇಳೆ ತುಂಡಾದ ರಾಡ್ ಮೆಕಾನಿಕ್ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ Read more…

BIG NEWS: KSRTC ಬಸ್-ಆಟೋ ಭೀಕರ ಅಪಘಾತ; ಬಾಲಕಿ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. 12 Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ Read more…

BIG NEWS: ಸೇತುವೆಗೆ ಡಿಕ್ಕಿ ಹೊಡೆದ KSRTC ಬಸ್; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ

ತುಮಕೂರು: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಸಂಭವಿಸಲಿದ್ದ ಭಾರಿ ಅನಾಹುತವೊಂದು ಕ್ಷಣಾರ್ಧದಲ್ಲಿ ತಪ್ಪಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...