alex Certify KSRTC Bus | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

ವಿಜಯಪುರ: ಯುಗಾದಿ ಹಬ್ಬದ ಸಂದರ್ಭದಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ Read more…

BIG NEWS: KSRTC ಬಸ್-ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರ ದುರ್ಮರಣ

ಹಾಸನ: ಇತ್ತೀಚೆಗೆ ತುಮಕೂರಿನ ಪಾವಗಡ ಬಳಿ ನಡೆದಿದ್ದ ಖಾಸಗಿ ಬಸ್ ಅಪಘಾತ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿಸಿ Read more…

BIG NEWS: ಸೇತುವೆ ಮೇಲಿಂದ ಉರುಳಿ ಬಿದ್ದ KSRTC ಬಸ್; ಐವರು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆ ಮೇಲಿಂದ ಕಾಲುವೆಗೆ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುಡುವಾಳೆ ಗ್ರಾಮದಲ್ಲಿ ನಡೆದಿದೆ. ಕೊಳ್ಳೆಗಾಲದಿಂದ ಪಿ.ಜಿ.ಪಾಳ್ಯಕ್ಕೆ Read more…

BREAKING NEWS: KSRTC ಬಸ್ ಡಿಕ್ಕಿ; ಇಬ್ಬರು ಸಾವು; 10 ಪ್ರಯಾಣಿಕರಿಗೆ ಗಾಯ

ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಪ್ರಯಾಣಿಕರು ಸೇರಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. Read more…

SHOCKING NEWS: ಚಲಿಸುತ್ತಿದ್ದ ಬಸ್ ನಲ್ಲೇ ದುರಂತ; ಹೃದಯಾಘಾತದಿಂದ ಮೃತಪಟ್ಟ ನಿರ್ವಾಹಕ

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಸಂಭವಿಸಿದೆ. 43 ವರ್ಷದ ವಿಜಯ್ ಹೃದಯಾಘಾತಕ್ಕೀಡಾದ ನಿರ್ವಾಹಕ. ವಿಜಯ್ Read more…

KSRTC ಬಸ್-ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

ದಾವಣಗೆರೆ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ವೇಗವಾಗಿ Read more…

SHOCKING NEWS: ಪ್ರಯಾಣಿಕನ ಮೇಲೆ KSRTC ಕಂಡಕ್ಟರ್ ದರ್ಪ; ಬೂಟು ಕಾಲಿನಿಂದ ಒದ್ದ ನಿರ್ವಾಹಕ

ಯಾದಗಿರಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಓರ್ವ ಪ್ರಯಾಣಿಕನಿಗೆ ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ಕಂಡಕ್ಟರ್ ಸಿದ್ದಪ್ಪ Read more…

ಭೀಕರ ಅಪಘಾತ: KSRTC ಬಸ್​ ಹರಿದು ತಾಯಿ ಹಾಗೂ 1 ವರ್ಷದ ಕಂದಮ್ಮ ದಾರುಣ ಸಾವು

KSRTC ಬಸ್​ ಹರಿದ ಪರಿಣಾಮ ತಾಯಿ ಹಾಗೂ ಪುಟ್ಟ ಕಂದಮ್ಮ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ. ಚಾಲಕನ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

ಶಿವಮೊಗ್ಗ: 28 ಜನ ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಕಾಸ್ಪಾಡಿ ಬಳಿ ನಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ Read more…

BIG NEWS: ನಾಳೆಯಿಂದ KSRTC ಬಸ್ ಸಂಚಾರ ಆರಂಭ; ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಕೆ ಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಡಿಪೋಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೋಕಾಕೋಲಾ ಮೀಮ್ ಬಳಸಿ ಕೋವಿಡ್-19 ಲಸಿಕೆ Read more…

BREAKING: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ ಗೆ KSRTC ಬಸ್ ಡಿಕ್ಕಿ –ಅಪಾಯದಿಂದ ಪಾರು

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವರು, ಕಾರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಸಚಿವರು ಇದ್ದ Read more…

BREAKING NEWS: ಸಚಿವ ಕೋಟ ಕಾರ್ ಗೆ KSRTC ಬಸ್ ಡಿಕ್ಕಿ –ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಸಚಿವರ ಕಾರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. Read more…

BREAKING NEWS: ಭೀಕರ ರಸ್ತೆ ಅಪಘಾತ – KSRTC ಬಸ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸವದತ್ತಿ ಬಳಿ ಸಂಭವಿಸಿದೆ. ಇಲ್ಲಿನ ಚಚಡಿ ಕ್ರಾಸ್ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...