alex Certify KSRTC | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTCಯಲ್ಲಿ ಕೆಲಸದ ಆಫರ್; 15 ಕೋಟಿ ಪಂಗನಾಮ ಹಾಕಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಲ್ಲಿ ಕೆಲಸದ ಆಮಿಷವೊಡ್ಡಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಬರೋಬ್ಬರಿ 15 ಕೋಟಿ ರೂಪಾಯಿ ದೋಚಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಬೆಂಗಳೂರಿನ ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. Read more…

ನೌಕರರಿಗೆ ದಸರಾ ಉಡುಗೊರೆ ನೀಡಿದ KSRTC, ವೇತನಕ್ಕಾಗಿ 171 ಕೋಟಿ ರೂ. ಬಿಡುಗಡೆ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ಸಾರಿಗೆ ಸಂಸ್ಥೆಯ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಾಕಿ ವೇತನ ಬಿಡುಗಡೆ ಮಾಡುವುದರೊಂದಿಗೆ ನೌಕರರಿಗೆ ದಸರಾ ಕೊಡುಗೆ ನೀಡಲಾಗಿದೆ. 4 ನಿಗಮಗಳ ಅಧಿಕಾರಿಗಳು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಯಿಂದ 1 ಸಾವಿರ ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದಸರಾ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 Read more…

KSRTC ಯಿಂದ ದಸರಾ ಹಬ್ಬದ ಕೊಡುಗೆ: ಪ್ರೇಕ್ಷಣೀಯ ಸ್ಥಳಿಗಳಿಗೆ ವಿಶೇಷ ಪ್ಯಾಕೇಜ್ ಟೂರ್

ಮೈಸೂರು: ದಸರಾ ಮಹೋತ್ಸವ 2021 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ಪ್ರವಾಸಿಗರ ಅನೂಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ Read more…

ಕೋವಿಡ್ ಗೆ ಬಲಿಯಾದ 213 ಸಾರಿಗೆ ಸಿಬ್ಬಂದಿ; ಪರಿಹಾರ ಕೇಳಿದ್ದಕ್ಕೆ ಲಂಚದ ಬೇಡಿಕೆ ಇಟ್ಟ ಅಧಿಕಾರಿಗಳು

ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿಗಳಿಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಇದೀಗ ಪರಿಹಾರದ ಹಣ ಸಾರಿಗೆ ಸಿಬ್ಬಂದಿಗಳಿಗೆ ಮರಿಚೀಕೆಯಾಗಿದೆ. ಕೊರೊನಾ ಮಾಹಾಮಾರಿಗೆ Read more…

ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕರ್ತವ್ಯಕ್ಕೆ ಮರಳಬಹುದು; ಶ್ರೀರಾಮುಲು

ಬೆಳಗಾವಿ: ಮುಷ್ಕರದ ವೇಳೆ ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಮಾನತುಗೊಂಡ ನೌಕರರು ಕರ್ತವ್ಯಕ್ಕೆ ಮರಳಬಹುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು Read more…

SC/ST ಬಳಿಕ ಒಬಿಸಿ ವಿದ್ಯಾರ್ಥಿಗಳಿಗೂ ಗುಡ್ ನ್ಯೂಸ್: ಉಚಿತ ಬಸ್ ಪಾಸ್…?

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡಲಾಗುತ್ತಿದೆ. ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಕೂಡ ಇದನ್ನು ವಿಸ್ತರಿಸಬೇಕೆಂಬ ಬೇಡಿಕೆ ಇದೆ. ವಿಧಾನಪರಿಷತ್ ನಲ್ಲಿ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಬಹುತೇಕ ಭಾಗದಲ್ಲಿ ಶಾಲಾ – ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, Read more…

ಶುಭ ಸುದ್ದಿ: 4 ನಿಗಮಗಳಲ್ಲಿ 4200 ಸಾರಿಗೆ ನೌಕರರ ಮರು ನೇಮಕಾತಿ

ಬೆಂಗಳೂರು: ಮುಷ್ಕರ ನಡೆಸಿ ಕೆಲಸ ಕಳೆದುಕೊಂಡಿದ್ದ 4200 ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ Read more…

ಇಂದು ಸಾರಿಗೆ ನೌಕರರ ಪ್ರತಿಭಟನೆ, ಬಸ್ ಸೇವೆಯಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು: ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸೋಮವಾರ ಪ್ರತಿಭಟನೆ ಕೈಗೊಂಡಿದ್ದಾರೆ. ಸಿಐಟಿಯು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಲಾಭ, ನಷ್ಟ ಪರಿಗಣಿಸದೇ ಅಗತ್ಯವಿರುವ ಕಡೆಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಕಲ್ಪಿಸಲಾಗುವುದು. ಅಕ್ಟೋಬರ್ ನಲ್ಲಿ ಸಾಲು-ಸಾಲು ರಜೆ ಸರಣಿ ಹಬ್ಬಗಳಿಗೆ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಕೆಎಸ್ಆರ್ಟಿಸಿ Read more…

ಬಸ್ ನಲ್ಲಿ ಯುವತಿ ಪಕ್ಕದ ಸೀಟಲ್ಲೇ ಸಿನಿಮಾ ನೋಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಬಸ್ ನಲ್ಲಿ ಪ್ರಯಾಣದ ವೇಳೆ ಸಿನಿಮಾ ನೋಡುತ್ತಿದ್ದ ಯುವಕ ಅದರಿಂದ ಪ್ರೇರಣೆಗೊಂಡು ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಚುಂಬಿಸಿದ ಘಟನೆ ನಡೆದಿದ್ದು, ಪೀಣ್ಯ ಪೊಲೀಸ್ ಠಾಣೆಗೆ ಯುವತಿ ದೂರು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ

 ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಗೌರಿ -ಗಣೇಶ ಹಬ್ಬದ ಪ್ರಯುಕ್ತ 1000 ಕ್ಕೂ ಅಧಿಕ ಬಸ್ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಅಂತರ ನಿಗಮ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ 4 ರಿಂದ 13 ರವರೆಗೆ ಅಂತರ ನಿಗಮ ವರ್ಗಾವಣೆ ಅರ್ಹರಾದ Read more…

KSRTC ಬಸ್ ನಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಾ ಬರುತ್ತಿದ್ದಂತೆ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ 9ರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, Read more…

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸ್ ಇಲ್ಲದವರಿಗೂ ಉಚಿತ ಪ್ರಯಾಣ; ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಸೆಪ್ಟೆಂಬರ್ 15 ರವರೆಗೆ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆ ವಿಸ್ತರಿಸಿದ್ದು, ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. Read more…

BREAKING: ಸಾರಿಗೆ ನೌಕರರಿಗೆ ಗುಡ್ ನ್ಯೂಸ್, ವೇತನಕ್ಕಾಗಿ ಹಣ ಬಿಡುಗಡೆ

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಬಳಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ 60.82 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಜುಲೈ ತಿಂಗಳ ಶೇಕಡ 25 ರಷ್ಟು Read more…

ನಾಳೆಯಿಂದ ಶಾಲಾ, ಕಾಲೇಜಿಗೆ ಹೊರಟ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ನಾಳೆಯಿಂದ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿವೆ. ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ Read more…

ವೇತನ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬಳ್ಳಾರಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಂಸ್ಥೆಗಳ ನೌಕರರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ ಮಾಡಲಾಗುವುದು. ಹಬ್ಬದ ವೇಳೆ ತೊಂದರೆಯಾಗದಂತೆ Read more…

ಪ್ರವಾಸಿ ತಾಣ ನೋಡ ಬಯಸುವವರಿಗೆ ಗುಡ್ ನ್ಯೂಸ್: KSRTC ವಿಶೇಷ ಪ್ಯಾಕೇಜ್

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರತಿನಿತ್ಯ ಹಾಗೂ ವಾರಾಂತ್ಯಗಳಲ್ಲಿ ಕೋಟೆ ನಗರಿ ಚಿತ್ರದುರ್ಗ, ವಾಣಿವಿಲಾಸ ಸಾಗರ, ವಿಜಯನಗರ ವೈಭವ ಸಾರುವ ಹಂಪಿ, Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1 Read more…

ವಿಶ್ವವಿಖ್ಯಾತ ಜೋಗ ಜಲಪಾತ ನೋಡ ಬಯಸುವವರಿಗೆ ಗುಡ್ ನ್ಯೂಸ್

ದಾವಣಗೆರೆ: ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 1 Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಕೊರೋನಾ Read more…

ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಬಡ ಮತ್ತು ಮಧ್ಯಮ ವರ್ಗದ ಬದುಕು ಮೂರಾಬಟ್ಟೆಯಾಗಿದೆ. ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಸಹ ಮುಗಿಲು ಮುಟ್ಟಿದ್ದು, Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: BMTC ಪಾಸ್ ವಿತರಣೆ

ಬೆಂಗಳೂರು: ಬಿಎಂಟಿಸಿ ನಿಗಮದಿಂದ ಮಾಸಿಕ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಜುಲೈ 9 ರಿಂದ 31 ರವರೆಗೆ ಮಾನ್ಯತೆ ಇರುವ ಪಾಸ್ ಗಳನ್ನು ವಿತರಿಸಲಾಗುತ್ತದೆ. ಹಿರಿಯ ನಾಗರಿಕರ ಬಸ್ Read more…

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ ಇಲ್ಲಿದೆ. ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯ ಪ್ರಯಾಣ ದರ ಏರಿಕೆ ಇಲ್ಲ; ಡಿಸಿಎಂ ಸವದಿ

ಬೆಳಗಾವಿ: ಇಂಧನ ದರ ಭಾರಿ ಏರಿಕೆಯ ಕಾರಣ ಬಸ್ ಪ್ರಯಾಣ ದರ ಏರಿಕೆ ಮಾಡಬಹುದೆಂದು ಹೇಳಲಾಗಿತ್ತು. ಆದರೆ, ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಸದ್ಯ ಬಸ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಇಂಧನ ಬೆಲೆ ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗಕ್ಕೆ ಸಂಬಂಧಿಸಿದಂತೆ ದಾವಣಗೆರೆ-ಚನ್ನಗಿರಿ, ದಾವಣಗೆರೆ-ಹೊಸದುರ್ಗ, ದಾವಣಗೆರೆ-ಜಗಳೂರು, ದಾವಣಗೆರೆ-ಹರಪನಹಳ್ಳಿ ಮಾರ್ಗವಾಗಿ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಮತ್ತೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ನಂತರ ಸೋಮವಾರದಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ ನಡೆಯುವ ಸಾಧ್ಯತೆ ಇದೆ. Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಕ್ರಮಕೈಗೊಂಡಿದ್ದು, ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...