alex Certify KSRTC | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ –ಪ್ರಯಾಣಿಕರ ಪರದಾಟ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ Read more…

ಸಾರಿಗೆ ನೌಕರರ ಮುಷ್ಕರ ಹಿನ್ನಲೆ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವೆ

ಬೆಂಗಳೂರು: ನಾಳೆ ನಮ್ಮ ಮೆಟ್ರೋದಿಂದ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೆ ಒಂದು Read more…

ಪ್ರಯಾಣಿಕರ ಗಮನಕ್ಕೆ: ಮಧ್ಯಾಹ್ನದಿಂದಲೇ ಸ್ಥಬ್ಧವಾಗಲಿದೆ BMTC ಬಸ್ ಸಂಚಾರ

ಬೆಂಗಳೂರು: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರದ ಹಾದಿ ಹಿಡಿದಿದ್ದಾರೆ. ನಾಳೆ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಆರನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ 4 ನಿಗಮಗಳ ಬಸ್ ಸಂಚಾರ ಬಂದ್ ಆಗಲಿದೆ. ಪ್ರಯಾಣಿಕರಿಗೆ Read more…

ಬೇಕಾಬಿಟ್ಟಿ ರಜೆ ಪಡೆದ್ರೆ ಕ್ರಮ: ಮುಷ್ಕರ ಕೈಗೊಂಡ ಸಾರಿಗೆ ನೌಕರರಿಗೆ KSRTC ಶಾಕ್

ಬೆಂಗಳೂರು: ಮುಷ್ಕರ ಕೈಗೊಂಡಿದ್ದ ಸಾರಿಗೆ ಸಂಸ್ಥೆಯ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ. ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ಏಪ್ರಿಲ್ 7 ರಿಂದ ಸಾರಿಗೆ ಸಿಬ್ಬಂದಿ Read more…

ಶೇ. 15 ರಿಂದ 18 ರಷ್ಟು ವೇತನ ಹೆಚ್ಚಳ ಬಂಪರ್, ಸಾರಿಗೆ ನೌಕರರಿಗೆ ಸಿಹಿ ಸುದ್ದಿ…?

ಬೆಂಗಳೂರು: ಸಾರಿಗೆ ನೌಕರರಿಗೆ ಬಂಪರ್ ವೇತನ ಹೆಚ್ಚಳ ಕೊಡುಗೆ ನೀಡುವ ಸಾಧ್ಯತೆಯಿದೆ. 6ನೇ ವೇತನ ಆಯೋಗ ಅನ್ವಯ ವೇತನ ಹೆಚ್ಚಳ ಬೇಡಿಕೆಗೆ ಅನುಗುಣವಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

BIG NEWS: ಏ. 7 ರಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ, ಖಾಸಗಿ ವಾಹನಗಳಿಗೆ ಪರ್ಮಿಟ್

ಧಾರವಾಡ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ಏಪ್ರೀಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಸೇವಾ ವಾಹನಗಳು, ಶಾಲಾ ವಾಹನಗಳು, ಮ್ಯಾಕ್ಸಿಕ್ಯಾಬ್‍ಗಳು, Read more…

ವೇತನ ಹೆಚ್ಚಳ ಬಗ್ಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಸವದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನವನ್ನು ಸೋಮವಾರ ಹೆಚ್ಚಳಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆಎಸ್ಆರ್ಟಿಸಿ ನೌಕರರ Read more…

ಶುಭ ಸುದ್ದಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಡಿಸಿಎಂ ಲಕ್ಷ್ಮಣ ಸವದಿ ಸಿಹಿ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಿಹಿ ಸುದ್ದಿ ನೀಡಿದ್ದಾರೆ. ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈ ವಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಕೆಎಸ್ಆರ್ಟಿಸಿ ಮಾರ್ಗಸೂಚಿ

ಬೆಂಗಳೂರು: ರಾಜ್ಯ ಸಾರಿಗೆ ನಿಗಮಗಳ ಅಂತರ ನಿಗಮ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಏಪ್ರಿಲ್ 1 ರಿಂದ 30 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಯನ್ನು ಕಡ್ಡಾಯವಾಗಿ Read more…

ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ ಚಪ್ಪಲಿ ಹಾರ ಹಾಕುವುದಾಗಿ ವಿವಾದಿತ ಹೇಳಿಕೆ

ಬೆಂಗಳೂರು: ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ  ಚಪ್ಪಲಿ ಹಾರ ಹಾಕುವುದಾಗಿ ಸಾರಿಗೆ ನೌಕರರ ಕೂಟದ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ Read more…

ಮತ್ತೆ ಶಿವಸೇನೆ ಪುಂಡಾಟ, KSRTC ಬಸ್ ಮೇಲೆ ಮರಾಠಿ ಬರಹ

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಮತ್ತೆ ಪುಂಡಾಟ ನಡೆಸಿದೆ. ಕೊಲ್ಲಾಪುರ ಬಸ್ ನಿಲ್ದಾಣದಲ್ಲಿ ಪುಂಡಾಟ ನಡೆಸಿದ ಶಿವಸೇನೆ ಕಾರ್ಯಕರ್ತರು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೇಲೆ ಮರಾಠಿ ಬರಹ Read more…

BIG NEWS: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ಮತ್ತೆ ಬಸ್ ಸಂಚಾರ ಸ್ಥಗಿತ –ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ Read more…

ಡೀಸೆಲ್ ದರ ಹೆಚ್ಚಳ: ಬಸ್ ಪ್ರಯಾಣಿಕರಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಖ್ಯ ಮಾಹಿತಿ

ಬೆಂಗಳೂರು: ಡೀಸೆಲ್ ದರ ಭಾರೀ ಏರಿಕೆಯಾಗಿದ್ದರೂ ಬಸ್ ಪಾಸ್ ದರ ಏರಿಕೆ ಮಾಡದಿರಲು ತೀರ್ಮಾನಿಸಲಾಗಿದೆ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಬಗ್ಗೆ ಮಾತನಾಡಿ, ಬಸ್ ಪಾಸ್ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ದಾವಣಗೆರೆ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳಲ್ಲಿ ಶೇ.25 ರಷ್ಟು ಪ್ರಯಾಣದರ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು Read more…

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ, ಕಾಲೇಜು ಸಮಯಕ್ಕೆ ಸರಿಯಾಗಿ ಹೋಗಿಬರಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಇಲ್ಲವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ಈಡೇರದ ಬೇಡಿಕೆ, ಮತ್ತೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ಸಾರಿಗೆ ನೌಕರರಿಗೆ ಭರವಸೆ ನೀಡಿ ಸರ್ಕಾರ ಮಾತು ತಪ್ಪಿದೆ ಎನ್ನುವ ಆರೋಪ ಕೇಳಿಬಂದಿದೆ. ಸಾರಿಗೆ ನೌಕರರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸರಿಯಾಗಿ ಸಂಬಳವಿಲ್ಲದೆ ಸಾರಿಗೆ ನೌಕರರು ಪರದಾಟ Read more…

ಉಚಿತ – ರಿಯಾಯಿತಿ ಬಸ್ ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಕೊರೊನಾ ಕಾಲೇಜ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ Read more…

KSRTC ಚಾಲಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಕೊರೊನಾ ಕಾರಣಕ್ಕೆ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳು ಸಹ ಸಂಚಾರ ಬಂದ್ ಮಾಡಿದ್ದವು. ಲಾಕ್ಡೌನ್ ತೆರವಿನ Read more…

ಸಂಕ್ರಾಂತಿ ಹೊತ್ತಲ್ಲೇ ಸಾರಿಗೆ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕೆಎಸ್ಆರ್ಟಿಸಿ ಸೇರಿ ಸಾರಿಗೆ ಸಿಬ್ಬಂದಿಗೆ ಅರ್ಧ ಸಂಬಳ ನೀಡಲಾಗುತ್ತಿದೆ. ಸರ್ಕಾರದ ಅನುದಾನ ನಿಲ್ಲಿಸಲಾಗಿದ್ದು, ನಿಗಮಗಳಿಂದಲೇ ವೇತನ ಪಾವತಿಗೆ ಸೂಚನೆ ನೀಡಲಾಗಿದೆ. 1.30 ಲಕ್ಷ ಅಧಿಕಾರಿಗಳು ಮತ್ತು ಸಿಬ್ಬಂದಿಗೆ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೆಎಸ್ಆರ್ಟಿಸಿ ರಾಜಹಂಸ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಎಸಿ, ಮತ್ತು ನಾನ್ ಎಸಿ ಬಸ್ ಗಳ ಪ್ರಯಾಣದರವನ್ನು ವೀಕೆಂಡ್ ನಲ್ಲಿ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ. Read more…

KSRTC ಉಚಿತ, ರಿಯಾಯಿತಿ ಬಸ್ ಪಾಸ್: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 06 ಸೇವೆಗಳನ್ನು(ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್, ವಿಕಲಚೇತನರ ರಿಯಾಯಿತಿ ಪಾಸ್, ಅಂಧರ ಉಚಿತ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ Read more…

ಬಸ್ ಪ್ರಯಾಣಿಕರಿಗೆ KSRTC ಭರ್ಜರಿ ಗುಡ್ ನ್ಯೂಸ್: ಸಾಂದರ್ಭಿಕ ಒಪ್ಪಂದದ ದರ ಇಳಿಕೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರೀಮಿಯಂ ಬಸ್ ಮತ್ತು ಎಲ್ಲಾ ವರ್ಗದ ಬಸ್ ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಪಡೆಯುವ ವಾಹನಗಳ ಮೇಲಿನ Read more…

ಶಾಲೆ, ಕಾಲೇಜ್ ಶುರುವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಜನವರಿ 1 ರ ಶುಕ್ರವಾರದಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿ ಮತ್ತು 6 ರಿಂದ 9 ನೇ ತರಗತಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ಕಲಿಕೆ ಆರಂಭವಾಗಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸುಗಳನ್ನು ತಮ್ಮ ವೇತನಕ್ಕೆ ಪರಿಗಣಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಇತ್ತೀಚೆಗೆ ಮುಷ್ಕರ ಕೈಗೊಂಡಿದ್ದರು. ಮುಷ್ಕರದ ನಂತರ ಸಾರಿಗೆ Read more…

BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಿಜಿ ಕೆರೆ ಸಮೀಪ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಬಳಿ Read more…

KSRTC ಬಸ್ ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಎರಡನೇ ಹಂತದಲ್ಲಿ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬಳ್ಳಾರಿ/ಹೊಸಪೇಟೆ: ಹೊಸಪೇಟೆಯ ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್ಸ್‍ಗಳ ಪ್ರಯಾಣ ದರ ಕಡಿತ ಕಡಿತ ಮಾಡಲಾಗಿದೆ. ಹೊಸಪೇಟೆಯ ಸಾರಿಗೆ ವಿಭಾಗದ ವತಿಯಿಂದ ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ಹೊಸಪೇಟೆಯಿಂದ ಬೆಂಗಳೂರು, Read more…

BIG BREAKING: ಸಾರಿಗೆ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಿತಿಯನ್ನು ರಚನೆ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಮಿತಿ ರಚಿಸಲಾಗಿದ್ದು, ಸಮಿತಿ ಅಧ್ಯಕ್ಷರಾಗಿ ಕೆಎಸ್ಆರ್ಟಿಸಿ ಎಂಡಿ ಅವರನ್ನು ನೇಮಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...