alex Certify KSRTC | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರ 2023ನೇ ಸಾಲಿನ Read more…

BREAKING : ಪ್ರಯಾಣಿಕರೇ ಇತ್ತ ಗಮನಿಸಿ : ನಾಳೆ ಬಂದ್ ಇದ್ರೂ ಎಂದಿನಂತೆ ಸಂಚರಿಸಲಿದೆ ‘KSRTC’, ‘BMTC’ ಬಸ್

ಬೆಂಗಳೂರು : ನಾಳೆ ಕರ್ನಾಟಕ ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಹಾಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರಲಿದೆ. ಹೌದು, ಸಾರಿಗೆ ನೌಕರರು ನಾಳೆ ಕಡ್ಡಾಯವಾಗಿ ಕರ್ತವ್ಯಕ್ಕೆ Read more…

BREAKING : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ Read more…

BIG NEWS: ಬೆಂಗಳೂರು ಬಂದ್ ಗೆ KSRTC ಬೆಂಬಲ; ರಸ್ತೆಗಿಳಿಯಲ್ಲ ಸಾರಿಗೆ ಬಸ್ ಗಳು…!

ಬೆಂಗಳೂರು: ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಮಧ್ಯೆ ಸಾರಿಗೆ ಸಂಘಟನೆಗಳು ಬಂದ್ Read more…

ಪ್ರಯಾಣಿಕರು, ನಿರ್ವಾಹಕರ ನಡುವೆ ಚಿಲ್ಲರೆ ಸಮಸ್ಯೆಗೆ ಪರಿಹಾರ : `KSRTC’ಯಲ್ಲೂ `UPI’ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಂದು ವ್ಯವಹಾರಕ್ಕೆ ಯಪಿಐ ಬಳಕೆ ಮಾಡಲಾಗುತ್ತಿದೆ. ಇದೀಗ ಮುಂದುವರೆದು ಕೆಎಸ್ ಆರ್ ಟಿಸಿಯಲ್ಲೂ ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕರ್ನಾಟಕ Read more…

ಯಶಸ್ವಿಯಾಗಿ ಶತಕ ಬಾರಿಸಿದ ‘ಶಕ್ತಿ ಯೋಜನೆ’: 100 ದಿನದಲ್ಲಿ 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರ ಆರಂಭಿಸಿದ ಶಕ್ತಿ ಯೋಜನೆ ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆ ಆರಂಭವಾಗಿದ್ದು, 100 ದಿನದಲ್ಲಿ ರಾಜ್ಯ Read more…

ಅ. 5 ರಂದು ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರ ಪ್ರತಿಭಟನೆ: ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ Read more…

GOOD NEWS : ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ‘KSRTC’ ನೌಕರರಿಗೆ ಹೆಚ್ಚುವರಿ ವೇತನ ಪಾವತಿಗೆ ಆದೇಶ

ಬೆಂಗಳೂರು : ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

ಗೌರಿ –ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್: 1200 ಹೆಚ್ಚುವರಿ ಬಸ್

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಕೆಎಸ್ಆರ್ಟಿಸಿಯಿಂದ 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ –ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ KSRTC ಬಸ್, ಶೇ. 10 ರಷ್ಟು ರಿಯಾಯ್ತಿ

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ Read more…

BREAKING : ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಅಪಘಾತ : ‘KSRTC’ ಬಸ್ –ಲಾರಿ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಚಿತ್ರದುರ್ಗ :  ಬೆಳ್ಳಂ ಬೆಳಗ್ಗೆ ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಸಿಬ್ಬಂದಿಗಳ ನೇಮಕ

ಮೈಸೂರು : ಶೀಘ್ರದಲ್ಲೇ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಸಿಬ್ಬಂದಿಗಳ ನೇಮಕ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ನಗರದಲ್ಲಿ ನಿನ್ನೆ ನಡೆದ ಅಂಬೇಡ್ಕರ್ Read more…

Shakti Scheme Effect : ಬಸ್ ಹತ್ತಲು ಮಹಿಳೆಯರ ತಳ್ಳಾಟ : ಬಡಿಗೆ ಹಿಡಿದು ಗದರಿದ ಕಂಡಕ್ಟರ್

ಬೆಂಗಳೂರು : ಶಕ್ತಿ ಯೋಜನೆ ಹಿನ್ನೆಲೆ ಸರ್ಕಾರಿ ಬಸ್ ಗಳು ತುಂಬಿ ತುಳುಕುತ್ತಿದ್ದು, ಕಂಡಕ್ಟರ್ ಗಳಿಗೆ ದೊಡ್ಡ ತಲೆನೋವಾಗಿದೆ. ಬಸ್ ಹತ್ತಲು ಮಹಿಳೆಯರ ನೂಕಾಟ ನಡೆಸಿ ಕಂಡಕ್ಟರ್ ಬಡಿಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್; 1195 ಹೊಸ ಬಸ್ ಖರೀದಿ

ಬೆಂಗಳೂರು: 1,195 ಬಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ Read more…

ಚಾಲಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು, ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಾಂತಿನಗರದ Read more…

ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾದ KSRTC ನೌಕರರು

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ಬಸ್, ಆಟೋ, ಕ್ಯಾಬ್ ಸೇರಿ ಖಾಸಗಿ ಸಾರಿಗೆ ಉದ್ಯಮ ತೊಂದರೆಗೆ ಒಳಗಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 11ರಂದು ಖಾಸಗಿ ಸಾರಿಗೆ Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

GOOD NEWS : ಶೀಘ್ರವೇ ‘KSRTC’ ಯಲ್ಲಿ ಖಾಲಿ ಇರುವ 13 ಸಾವಿರ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ-ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬಾಗಲಕೋಟೆ : ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ‘KSRTC’ ಯಲ್ಲಿ ಖಾಲಿ ಇರುವ 13,000 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ Read more…

ಪ್ರಯಾಣಿಕರ ಗಮನಕ್ಕೆ : ನಾಳೆ ಈ ಭಾಗದಲ್ಲಿ ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ

ಮಡಿಕೇರಿ : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆಗಸ್ಟ್, 30 Read more…

BREAKING: KSRTC ಬಸ್ ಡಿಕ್ಕಿ: ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ, 5000 ಬಸ್ ಖರೀದಿ

ದಾವಣಗೆರೆ: ಸಾರಿಗೆ ಇಲಾಖೆಯಲ್ಲಿ 13,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

Free Bus Service : ರಾಜ್ಯದಲ್ಲಿ ‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 41 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ

ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 41 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

BIG NEWS : ಸಾರಿಗೆ ನೌಕರರ ಗಮನಕ್ಕೆ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ಸೆ.30 ರವರೆಗೆ ವಿಸ್ತರಣೆ

ಬೆಂಗಳೂರು : ನೌಕರರ ಹಿತದೃಷ್ಟಿಯಿಂದ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:30-09-2023 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು Read more…

BREAKING : ಸಾರಿಗೆ ನೌಕರರ ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ಸೆ.30 ರವರೆಗೆ ವಿಸ್ತರಣೆ : ‘KSRTC’ ಆದೇಶ

ಬೆಂಗಳೂರು :ಸಾರಿಗೆ ನೌಕರರ ಹಿತದೃಷ್ಟಿಯಿಂದ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:30-09-2023 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು Read more…

BIG NEWS : ಏಷ್ಯಾದ ಅತ್ಯುತ್ತಮ ‘ಉದ್ಯೋಗದಾತ ಬ್ರ್ಯಾಂಡ್’ ಪ್ರಶಸ್ತಿ ಮುಡಿಗೇರಿಸಿಕೊಂಡ ‘KSRTC’

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

BIG NEWS : ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ-2 ಜರುಗಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ Read more…

ಶಕ್ತಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಪಾಸ್ ವಿತರಣೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಯೋಜನೆಯ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಬದಲಿಗೆ ಸಾಮಾನ್ಯ ಬಸ್ ಪಾಸ್ ನೀಡಲು ಸಾರಿಗೆ ನಿಗಮಗಳು ತೀರ್ಮಾನಿಸಿದೆ. ಶಕ್ತಿ ಯೋಜನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...