alex Certify KSRTC | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣ ಬಿಡುಗಡೆ: ಸಾರಿಗೆ ಸಂಸ್ಥೆಗಳಿಗೆ 125 ಕೋಟಿ ರೂ.

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಹಣವನ್ನು ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಜೂನ್ ತಿಂಗಳಲ್ಲಿ 248 ಕೋಟಿ ರೂಪಾಯಿ ಟಿಕೆಟ್ ನೀಡಿದ್ದು, 125 ಕೋಟಿ Read more…

ಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ‘KSRTC’ ಬಸ್ ಬಾಡಿಗೆ ದರ ಹೆಚ್ಚಳ, ಆಗಸ್ಟ್ 1 ರಿಂದ ಜಾರಿ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಜಾರಿಗೆ ಬಂದ ಪರಿಣಾಮ ಸಿಎಂ ಸಿದ್ದರಾಮಯ್ಯ ಸರ್ಕಾರ ತನ್ನ ಬೊಕ್ಕಸಕ್ಕೆ ಆದ ನಷ್ಟವನ್ನು ಸರಿದೂಗಿಸಲು ಮತ್ತೊಂದು ಹೊಸ Read more…

ಬಸ್ ಕಂಡೊಡನೆ ಘೀಳಿಡುತ್ತಾ ಬಂದು ಅಡ್ಡಗಟ್ಟಿದ ಒಂಟಿಸಲಗ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

ಮಡಿಕೇರಿ: ದೇವರಪುರ ಗ್ರಾಮದ ಬಳಿ ಒಂಟಿ ಸಲಗ ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ದೇವರಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಸಾರಿಗೆ ಬಸ್ Read more…

BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು ‘KSRTC’ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಕೋಲಾರ :   ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು  ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ನೇಣು ಬಿಗಿದುಕೊಂಡು   ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ Read more…

ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಪ್ರಯಾಣಿಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಸಾರಿಗೆ ಸಿಬ್ಬಂದಿ ಮಾನವೀಯ ಕಾರ್ಯ

ತಿಪಟೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮೂರ್ಛೆ ಹೋಗಿ ರಕ್ತಸ್ರಾವದ ಪ್ರಯಾಣಿಕನನ್ನು ಬಸ್ ನಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಚಾಲಕ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ `KSRTC’ ಚಾಲಕನ ಹುಚ್ಚಾಟ!

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕನೊಬ್ಬ ಹುಚ್ಚಾಟ ಮೆರೆದಿದ್ದು, ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. Read more…

ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆ ಉಚಿತ ಪ್ರಯಾಣಕ್ಕೆ ಟ್ರಾವೆಲ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಚಿತ ಟಿಕೆಟ್ ನೀಡುವ ಬದಲು ಟ್ಯಾಪ್ ಅಂಡ್ ಟ್ರಾವೆಲ್ Read more…

13 ಸಾವಿರ ಕಂಡಕ್ಟರ್, ಸಾರಿಗೆ ಸಿಬ್ಬಂದಿ ನೇಮಕ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾಗಿರುವ ಹಿನ್ನೆಲೆಯಲ್ಲಿ ಈವರೆಗೆ 18 ಕೋಟಿ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮದ ಅಭಿವೃದ್ಧಿ ಜೊತೆಗೆ Read more…

BIG NEWS: ‘ಶಕ್ತಿ ಯೋಜನೆ’ ಯಿಂದ KSRTC ಸುಧಾರಣೆ…ಹೇಗೆ? ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ.2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ `ಸಿಎಂ’ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `KSRTC’ ಚಾಲಕರು, ಕಂಡಕ್ಟರ್ ಗಳ ನೇಮಕ

ಬೆಂಗಳೂರು : ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಶೀಘ್ರವೇ ಹೊಸ 4,000 ಬಸ್ ಗಳನ್ನು ಖರೀದಿಸಲಾಗುತ್ತದೆ. Read more…

ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ

ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜಾರಿಗೊಳಿಸಿದ ಶಕ್ತಿ ಯೋಜನೆ ಒಂದು ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ 15.57 ಕೋಟಿ ಮಹಿಳಾ ಪ್ರಯಾಣಿಕರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. Read more…

ಮಳೆಯಿಂದ ಕೃಷಿ ಚಟುವಟಿಕೆ ಚುರುಕು, ಉಚಿತ ಪ್ರಯಾಣಕ್ಕೆ ಮಹಿಳೆಯರ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮಹಿಳೆಯರು ಬಿತ್ತನೆ ಸೇರಿದಂತೆ ವಿವಿಧ ಚಟುವ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ಬಸ್ ನಲ್ಲಿ ಉಚಿತ ಪ್ರಯಾಣವಿದ್ದರೂ ಪ್ರವಾಸಿ Read more…

ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ!

ಚಿಕ್ಕಮಗಳೂರು : ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕುಡಿದ ಮತ್ತಿನಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ ನ ಗ್ಲಾಸ್ ಒಡೆದು,ಚಾಲಕನ ಮೇಲೆ ಹಲ್ಲೆ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟೋಲ್ ಶುರುವಾದ ಬೆನ್ನಲ್ಲೇ ಪ್ರಯಾಣ ದರ ಹೆಚ್ಚಳ

ಮೈಸೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ಎರಡನೇ ಟೋಲ್ ಶುರುವಾದ ನಂತರ ಕೆಎಸ್ಆರ್ಟಿಸಿ ಬಸ್ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಮೈಸೂರು -ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ ಗಳ Read more…

ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13,415 ಖಾಲಿ ಹುದ್ದೆಗಳ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ನಿಗಮಗಳ ಮಗು 13,415 Read more…

BIG NEWS: ಗ್ರಾಮಸ್ಥರ ಕನಸು ನನಸು; ಇತಿಹಾಸದಲ್ಲೇ ಮೊದಲ ಬಾರಿಗೆ ಹೊಯ್ಸಳಲು ಗ್ರಾಮಕ್ಕೆ ಬಸ್ ಸೌಲಭ್ಯ ಆರಂಭ

ಚಿಕ್ಕಮಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳ ಗ್ರಾಮಗಳಲ್ಲಿ ಇಂದಿಗೂ ಕನಿಷ್ಟ ಮೂಲಭೂತ ಸೌಕರ್ಯ, ಸಾರಿಗೆ ಸಂಪರ್ಕ ವ್ಯವಸ್ಥೆ ಕೂಡ ಇಲ್ಲದ ಕುಗ್ರಾಮಗಳು ಇವೆ. ಚಿಕ್ಕಮಗಳೂರು ಜಿಲ್ಲೆಯ ಹೊಯ್ಸಳಲು ಗ್ರಾಮಕ್ಕೆ ಇತಿಹಾಸದಲ್ಲೇ Read more…

BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ Read more…

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ Read more…

ಮಹಿಳೆಯರೇ ಗಮನಿಸಿ: ರಶ್ ನಲ್ಲಿ ಬಸ್ ಹತ್ತುವಾಗ 1.25 ಲಕ್ಷ ರೂ. ಮೌಲ್ಯದ ಸರ ಎಗರಿಸಿದ ಕಳ್ಳಿ

ಚಿಕ್ಕಬಳ್ಳಾಪುರ: ಬಸ್ ಹತ್ತುವಾಗ ರಶ್ ನಲ್ಲಿ ಮಾಂಗಲ್ಯ ಸರ ಕದ್ದು ಕಳ್ಳಿ ಸಿಕ್ಕಿಬಿದ್ದ ಘಟನೆ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾನು ಸರಗಳ್ಳತನ ಮಾಡಿಲ್ಲ ಎಂದು ಮಹಿಳೆ Read more…

ಮಹಿಳೆಯರು ಸೇರಿ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಸುಗಮವಾಗಿಸಲು, ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಸಾರಿಗೆ ಇಲಾಖೆ Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

ಮಹಿಳೆಯರ ಮೇಲೆಯೇ ಬಸ್ ಹತ್ತಿಸಲು ಯತ್ನಿಸಿದ ಚಾಲಕ

ತುಮಕೂರು: ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದರೂ ಮಹಿಳಾ ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳಲು ಕೆಲವು ಬಸ್ ಚಾಲಕರು, ನಿರ್ವಾಹಕರು ಹಿಂದೇಟು ಹಾಕುತ್ತಿದ್ದಾರೆ. ಮಹಿಳಾ Read more…

KSRTC ಗೆ ಮುಗಿಬಿದ್ದ ಮಹಿಳೆಯರು: ಟಿಕೆಟ್ ಬುಕಿಂಗ್ ಸರ್ವರ್ ಡೌನ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕಿಂಗ್ ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು 20 ರೂ. ಮಾತ್ರ ನಿಗದಿಪಡಿಸಲಾಗಿದೆ. ಸಾಮಾನ್ಯ ಬಸ್ ಗಳ ಟಿಕೆಟ್ ಬುಕಿಂಗ್ Read more…

ಶಕ್ತಿ ಯೋಜನೆ ಆರಂಭವಾದ ಮೂರೇ ದಿನದಲ್ಲಿ 98 ಲಕ್ಷ ಮಹಿಳೆಯರ ಉಚಿತ ಪ್ರಯಾಣ: ಟಿಕೆಟ್ ಮೊತ್ತ 21 ಕೋಟಿ ರೂ.

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಯಡಿ ಕಳೆದ ಮೂರು ದಿನಗಳಲ್ಲಿ 98 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ಮೂರು ದಿನದ ಪ್ರಯಾಣದ ಮೊತ್ತ 21 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ. ಈ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕಿಲ್ಲ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ Read more…

ಉಚಿತ ಪ್ರಯಾಣಕ್ಕೆ ಷರತ್ತು ಏಕೆ…? ಆಡಳಿತ ಪಕ್ಷ ಕಾಂಗ್ರೆಸ್ ಶಾಸಕರಿಂದಲೇ ಆಕ್ಷೇಪ

ದಾವಣಗೆರೆ: ರಾಜ್ಯದ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೆ ತರಲಾಗಿದ್ದು, ಇದಕ್ಕೆ ವಿಧಿಸಿರುವ ಷರತ್ತಿಗೆ ಆಡಳಿತ ಪಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...