alex Certify KSRTC | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. 3 ವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ Read more…

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

ಬೆಂಗಳೂರು: ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು Read more…

ಮಾ. 31 ರಿಂದ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. SSLC  ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ Read more…

ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಗೆ KSRTC ಎಲೆಕ್ಟ್ರಿಕ್ ಬಸ್ ಸೇವೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವಿಧಾನಸೌಧದ ಮುಂಭಾಗ ಕೆ.ಎಸ್.ಆರ್.ಟಿ.ಸಿ. ಅಂತರ ಜಿಲ್ಲಾ ಪವರ್ ಪ್ಲಸ್ ಬಸ್ ಗಳು ಹಾಗೂ ಸಾರಿಗೆ ಇಲಾಖೆಯ ಬೋಲೆರೋ ಜೀಪ್ ಗಳಿಗೆ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

BIG NEWS: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರಿಗೆ ಇಂದೇ ಸಿಗಲಿದೆ ‘ಗುಡ್ ನ್ಯೂಸ್’

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಮ್ಮ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆಗಳು ನಡೆದಿದ್ದು, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ ಈಗಾಗಲೇ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರ Read more…

ಯುಗಾದಿಗೆ ಮೊದಲೇ ಬಸ್ ಪ್ರಯಾಣಿಕರಿಗೆ ಶಾಕ್: ಸಾರಿಗೆ ನೌಕರರ ಮುಷ್ಕರ; 23,000 ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 21 ರಿಂದ 4 ಸಾರಿಗೆ ನಿಗಮಗಳ ನೌಕರರು ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಟೋಲ್ ಸಂಗ್ರಹ ಆರಂಭ ಬೆನ್ನಲ್ಲೇ ಬಸ್ ಟಿಕೆಟ್ ದರ 15-20 ರೂ. ಹೆಚ್ಚಳ

ಬೆಂಗಳೂರು: ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ಇದರ ಬೆನ್ನಲ್ಲೇ ಪ್ರಯಾಣಿಕರಿಂದ 15 ರಿಂದ 20 ರೂಪಾಯಿ ಬಳಕೆದಾರರ ಶುಲ್ಕ ಸಂಗ್ರಹಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಮಾರ್ಚ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: 20 ರೂ.ವರೆಗೆ ಟಿಕೆಟ್ ದರ ಹೆಚ್ಚಿಸಿದ KSRTC; ಜನಸಾಮಾನ್ಯರಿಗೆ ಟೋಲ್ ಶುಲ್ಕದ ಬರೆ

ಬೆಂಗಳೂರು: ಹೈವೇಯಲ್ಲಿ ಸಂಚರಿಸುವ ಬಸ್ ಗಳ ಪ್ರಯಾಣದರ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. ಬೆಂಗಳೂರು -ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ Read more…

ಬಸ್ಸು, ಕಾರು ಮುಖಾ ಮುಖಿ ಡಿಕ್ಕಿ: ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ಕೇರಳ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಪಥನಂತಿಟ್ಟ ಜಿಲ್ಲೆಯ ಕಿಝವಲ್ಲೂರು ಬಳಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಹಲವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ Read more…

KSRTC ಬಸ್ ಪಾಸ್ ಗೆ ಆಗ್ರಹಿಸಿ ವಿದ್ಯಾರ್ಥಿಯಿಂದ ಏಕಾಂಗಿ ಹೋರಾಟ….!

ಮೈಸೂರು ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದ ಡಿಪ್ಲೋಮೋ ಕೋರ್ಸ್ ಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಯೊಬ್ಬರು ತಮ್ಮ ಊರಿನಿಂದ ಓಡಾಡಲು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಪಾಸ್ ನೀಡಲು ನಿರಾಕರಿಸುತ್ತಿರುವ ಕಾರಣ Read more…

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಿಹಿ ಸುದ್ದಿ ನೀಡಿದೆ. ಮಾರ್ಚ್ 9 ರಿಂದ 29 ರವರೆಗೆ ಕೆಎಸ್ಆರ್ಟಿಸಿ ಬಸ್ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ Read more…

ಗ್ರಾಮೀಣ, ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್; ಸಮರ್ಪಕ ಸೇವೆಗೆ 4 ಸಾವಿರಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು 3604 ಹೊಸ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ Read more…

ಬೆರಗಾಗಿಸುವಂತಿದೆ KSRTC ‘ಅಂಬಾರಿ ಉತ್ಸವ’ ದಲ್ಲಿರುವ ಐಷಾರಾಮಿ ಸೌಲಭ್ಯ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ದೂರದ ಪ್ರಯಾಣಕ್ಕೆ ಅನುಕೂಲವಾಗುವಂತೆ ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಬಸ್ ಖರೀದಿಸಿದ್ದು, ಮೊದಲ ಹಂತದಲ್ಲಿ 15 ಬಸ್ ಗಳು ಸಂಚಾರಕ್ಕೆ ಸಿದ್ಧವಾಗಿವೆ. ಮಂಗಳವಾರದಂದು ಮುಖ್ಯಮಂತ್ರಿ Read more…

ಕಳ್ಳತನವಾಗಿದ್ದ KSRTC ಬಸ್ ಪತ್ತೆ

ಕಲಬುರಗಿ: ಕಳ್ಳತನವಾಗಿ 13 ಗಂಟೆಗಳ ನಂತರ ಕೆಎಸ್ಆರ್ಟಿಸಿ ಬಸ್ ಪತ್ತೆಯಾಗಿದೆ. ತೆಲಂಗಾಣದ ತಾಂಡೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಪತ್ತೆಯಾಗಿದೆ. ಇಂದು ಮುಂಜಾನೆ 3.37 ಕ್ಕೆ ಬಸ್ ಕಳವು ಮಾಡಲಾಗಿತ್ತು. Read more…

ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೂ ಬಿಡಲಿಲ್ಲ ಕಳ್ಳರು….!

ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಇದೀಗ ಕರ್ನಾಟಕ Read more…

ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಲ್ಲಿ ಬಿಟ್ಟು ಹೋದ 30,000 ರೂಪಾಯಿ ಇದ್ದ ಬ್ಯಾಗ್ ಮಹಿಳೆಗೆ ಹಿಂತಿರುಗಿಸುವ ಮೂಲಕ ಬಸ್ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ Read more…

ಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಬೆಂಗಳೂರು: 2021 ರಲ್ಲಿ ಮುಷ್ಕರ ನಡೆಸಿ ವಜಾಗೊಂಡಿರುವ ರಾಜ್ಯದ 4 ಸಾರಿಗೆ ನಿಗಮಗಳ ನೌಕರರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ Read more…

BIG NEWS: ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್…!

ಬೆಂಗಳೂರು: ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ Read more…

ಬಸ್ ಪ್ರಯಾಣಿಕರೇ ಗಮನಿಸಿ…! ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ Read more…

ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ Read more…

ಸಂಕ್ರಾಂತಿ ಹೊತ್ತಲ್ಲೇ ಶುಭ ಸುದ್ದಿ: ರಜೆ ದಿನ ಕೆಲಸ ಮಾಡುವ ನೌಕರರಿಗೆ ಹೆಚ್ಚುವರಿ ವೇತನ: KSRTC ಆದೇಶ

ಬೆಂಗಳೂರು: ಸಾರ್ವತ್ರಿಕ ರಜೆ ಮತ್ತು ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ Read more…

ಇಂದಿನಿಂದಲೇ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣಿಕರಿಗೂ ಮಾಸ್ ಬಳಕೆ ಕಡ್ಡಾಯ ಮಾಡಲಾಗಿದೆ. ಇಂದಿನಿಂದ ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಬಸ್ ಗಳಿಗೆ ಪ್ರವೇಶ ನೀಡುವುದಿಲ್ಲ ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ. ಚಾಲಕರು, ಕಂಡಕ್ಟರ್, ಪ್ರಯಾಣಿಕರಿಗೆ Read more…

‘ಚಾಲಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಚಾಲಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ Read more…

BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ

ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ: 30 ಸಾವಿರ ವಿದ್ಯುತ್ ಚಾಲಿತ ಬಸ್ ಖರೀದಿ: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿಗೆ ಮುನ್ನುಡಿ ಬರೆಯಲಾಗಿದ್ದು, 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ Read more…

ಇನ್ಮುಂದೆ KSRTC ದರ ಏರಿಕೆ…! ಇಲ್ಲಿದೆ ಯಾವುದಕ್ಕೆ ಎಂಬುದರ ವಿವರ

ಬೆಂಗಳೂರು: ಮದುವೆ ಕಾರ್ಯಕ್ರಮ, ಪ್ರತಿಭಟನೆ, ಹೀಗೆ ಅನೇಕ ಕಾರ್ಯಕ್ರಮಗಳಿಗೆ ಒಪ್ಪಂದದ ಮೇರೆಗೆ ಕೆ ಎಸ್ ಆರ್ ಟಿ ಸಿ ಬಸ್ ಬಳಸಲಾಗುತ್ತದೆ. ಈ ಬಸ್ ಗಳನ್ನು ಬಳಕೆ ಮಾಡಿಕೊಳ್ಳಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...