alex Certify KSRTC | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳತನವಾಗಿದ್ದ KSRTC ಬಸ್ ಪತ್ತೆ

ಕಲಬುರಗಿ: ಕಳ್ಳತನವಾಗಿ 13 ಗಂಟೆಗಳ ನಂತರ ಕೆಎಸ್ಆರ್ಟಿಸಿ ಬಸ್ ಪತ್ತೆಯಾಗಿದೆ. ತೆಲಂಗಾಣದ ತಾಂಡೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಪತ್ತೆಯಾಗಿದೆ. ಇಂದು ಮುಂಜಾನೆ 3.37 ಕ್ಕೆ ಬಸ್ ಕಳವು ಮಾಡಲಾಗಿತ್ತು. Read more…

ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೂ ಬಿಡಲಿಲ್ಲ ಕಳ್ಳರು….!

ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಇದೀಗ ಕರ್ನಾಟಕ Read more…

ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಲ್ಲಿ ಬಿಟ್ಟು ಹೋದ 30,000 ರೂಪಾಯಿ ಇದ್ದ ಬ್ಯಾಗ್ ಮಹಿಳೆಗೆ ಹಿಂತಿರುಗಿಸುವ ಮೂಲಕ ಬಸ್ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ Read more…

ಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಬೆಂಗಳೂರು: 2021 ರಲ್ಲಿ ಮುಷ್ಕರ ನಡೆಸಿ ವಜಾಗೊಂಡಿರುವ ರಾಜ್ಯದ 4 ಸಾರಿಗೆ ನಿಗಮಗಳ ನೌಕರರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ Read more…

BIG NEWS: ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್…!

ಬೆಂಗಳೂರು: ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ Read more…

ಬಸ್ ಪ್ರಯಾಣಿಕರೇ ಗಮನಿಸಿ…! ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ Read more…

ಬೆಂಗಳೂರು – ಮೈಸೂರು ನಡುವೆ ಸಂಚರಿಸಿದ KSRTC ಎಲೆಕ್ಟ್ರಿಕ್ ಬಸ್; ಮೊದಲ ವಾಣಿಜ್ಯ ಸಂಚಾರಕ್ಕೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ Read more…

ಸಂಕ್ರಾಂತಿ ಹೊತ್ತಲ್ಲೇ ಶುಭ ಸುದ್ದಿ: ರಜೆ ದಿನ ಕೆಲಸ ಮಾಡುವ ನೌಕರರಿಗೆ ಹೆಚ್ಚುವರಿ ವೇತನ: KSRTC ಆದೇಶ

ಬೆಂಗಳೂರು: ಸಾರ್ವತ್ರಿಕ ರಜೆ ಮತ್ತು ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ Read more…

ಇಂದಿನಿಂದಲೇ ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಪ್ರಯಾಣಿಕರಿಗೂ ಮಾಸ್ ಬಳಕೆ ಕಡ್ಡಾಯ ಮಾಡಲಾಗಿದೆ. ಇಂದಿನಿಂದ ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಬಸ್ ಗಳಿಗೆ ಪ್ರವೇಶ ನೀಡುವುದಿಲ್ಲ ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ. ಚಾಲಕರು, ಕಂಡಕ್ಟರ್, ಪ್ರಯಾಣಿಕರಿಗೆ Read more…

‘ಚಾಲಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಚಾಲಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ Read more…

BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ

ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ: 30 ಸಾವಿರ ವಿದ್ಯುತ್ ಚಾಲಿತ ಬಸ್ ಖರೀದಿ: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿಗೆ ಮುನ್ನುಡಿ ಬರೆಯಲಾಗಿದ್ದು, 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ Read more…

ಇನ್ಮುಂದೆ KSRTC ದರ ಏರಿಕೆ…! ಇಲ್ಲಿದೆ ಯಾವುದಕ್ಕೆ ಎಂಬುದರ ವಿವರ

ಬೆಂಗಳೂರು: ಮದುವೆ ಕಾರ್ಯಕ್ರಮ, ಪ್ರತಿಭಟನೆ, ಹೀಗೆ ಅನೇಕ ಕಾರ್ಯಕ್ರಮಗಳಿಗೆ ಒಪ್ಪಂದದ ಮೇರೆಗೆ ಕೆ ಎಸ್ ಆರ್ ಟಿ ಸಿ ಬಸ್ ಬಳಸಲಾಗುತ್ತದೆ. ಈ ಬಸ್ ಗಳನ್ನು ಬಳಕೆ ಮಾಡಿಕೊಳ್ಳಲು Read more…

ನೂತನ ಬಸ್ ಗಳಿಗೆ ಹೆಸರು – ಬ್ರಾಂಡ್ ಸೂಚಿಸಿದವರಿಗೆ KSRTC ಯಿಂದ ಬಂಪರ್ ಬಹುಮಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸದ್ಯದಲ್ಲೇ ಮಲ್ಟಿ ಎಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನಗಳ ಸಂಚಾರ ಆರಂಭಿಸುತ್ತಿದ್ದು, ಇದರ ಮಧ್ಯೆ ನೂತನ ವಾಹನಗಳಿಗೆ ಹೆಸರು – Read more…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

ರಸ್ತೆ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಕಳಲು ಘಟ್ಟ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶೈಕ್ಷಣಿಕ ಪ್ರವಾಸ ಪುನಾರಂಭ

ಬೆಂಗಳೂರು: ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ್ ನಂತರ ಶೈಕ್ಷಣಿಕ ಚಟುವಟಿಕೆಗಳಿಗೆ Read more…

KSRTC ನೌಕರರಿಗೆ ಗುಡ್ ನ್ಯೂಸ್: 1 ಕೋಟಿ ರೂ. ಅಪಘಾತ ವಿಮೆ

ಬೆಂಗಳೂರು: ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಕೆಎಸ್ಆರ್ಟಿಸಿ ನೌಕರರಿಗೆ ಇನ್ನು ಮುಂದೆ ಒಂದು ಕೋಟಿ ರೂಪಾಯಿ ಅಪಘಾತ ವಿಮೆ ಸಿಗಲಿದೆ. ದೀಪಾವಳಿ ವೇಳೆ ಕೆಎಸ್‌ಆರ್‌ಟಿಸಿ 50 ಲಕ್ಷ Read more…

ಪ್ರಯಾಣಿಕನ ‘ಲ್ಯಾಪ್ಟಾಪ್’ ಗೆ ಲಗೇಜ್ ಶುಲ್ಕ ನೀಡಲು ಕೇಳಿದ KSRTC ಕಂಡಕ್ಟರ್…!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಕ ತೆಗೆದುಕೊಂಡು ಹೋಗ್ತಿದ್ದ ಲ್ಯಾಪ್ ಟಾಪ್ ಗೆ ಹೆಚ್ಚುವರಿ 10 ರೂಪಾಯಿ ಶುಲ್ಕವನ್ನು ಕೇಳಲಾಗಿದೆ. ಕರ್ನಾಟಕದ ವ್ಯಕ್ತಿಯೊಬ್ಬರಿಗೆ ಗದಗ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಬೈಕ್ ಸವಾರ ಸಾವು, ಬಸ್ ಗೆ ಕಲ್ಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದಲ್ಲಿ ತಡರಾತ್ರಿ 12.30 ರ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ರಮೇಶ್(39) ಮೃತಪಟ್ಟಿದ್ದಾರೆ, ಮೃತ ರಮೇಶ್ Read more…

KSRTC ಬಸ್ ನಲ್ಲಿ ಪ್ರಯಾಣಿಸ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ವಿಷಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ನೀವು ಪ್ರಯಾಣಿಸುವವರಾಗಿದ್ದರೆ ನಿಮಗೆ ಈ ವಿಷಯ ತಿಳಿದಿರಲಿ. ಲಗೇಜಿನ ಕುರಿತಂತೆ ಕೆಎಸ್ಆರ್ಟಿಸಿ ಈಗ ಕೆಲವೊಂದು ಪ್ರಯಾಣಿಕ ಸ್ನೇಹಿ ತೀರ್ಮಾನಗಳನ್ನು ಕೈಗೊಂಡಿದೆ. Read more…

KSRTC ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ: ಸಚಿವ ಶ್ರೀರಾಮುಲು

ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಪ್ರತಿ ತಿಂಗಳು ಒಂದನೇ ತಾರೀಖಿನಂದೇ ವೇತನ ನೀಡುವ ಕುರಿತಂತೆ ಇತ್ತೀಚೆಗಷ್ಟೇ ಮಹತ್ವದ ತೀರ್ಮಾನ ಕೈಗೊಂಡಿದ್ದ ನಿಗಮ ಈಗ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಕೆ.ಎಸ್.ಆರ್.ಟಿ.ಸಿ. Read more…

ಇದೇ ಮೊದಲ ಬಾರಿಗೆ KSRTC ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಜಾರಿ; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಇದೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗಳಿಗೆ 50 ಲಕ್ಷ ರೂಪಾಯಿ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿಗೊಳಿಸಿದ್ದು, ಇಂದು ಈ ಕುರಿತು Read more…

ಸಾಲು ಸಾಲು ರಜೆ ಹೊತ್ತಲ್ಲಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: 1500 ಹೆಚ್ಚುವರಿ ಬಸ್, ಟಿಕೆಟ್ ನಲ್ಲಿ ವಿಶೇಷ ರಿಯಾಯಿತಿ

ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ವೀಕೆಂಡ್ ರಜೆ ಸೇರಿದಂತೆ ನರಕ ಚತುರ್ದಶಿ, ಅಮಾವಾಸ್ಯೆ, ಬಲಿಪಾಡ್ಯಮಿ ಹೀಗೆ ಸಾಲು ಸಾಲು ರಜೆಯ ಸಂದರ್ಭದಲ್ಲಿ ಊರಿಗೆ Read more…

KSRTC ಗೆ ಮೇಜರ್ ಸರ್ಜರಿ: ಎಲ್ಲಾ 4 ಸಾರಿಗೆ ನಿಗಮ ವಿಲೀನ, ಸಿಬ್ಬಂದಿ ಕಡಿತ

ಬೆಂಗಳೂರು: ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದತ್ತ ಮುನ್ನಡೆಸುವ ಉದ್ದೇಶದಿಂದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. 9 ಲಕ್ಷ ಕಿಲೋ ಮೀಟರ್ ಗಿಂತ Read more…

BREAKING: ಬಸ್, ಟಿಟಿ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 9 ಜನ ಸಾವು

ಹಾಸನ: ಕೆ.ಎಸ್.ಆರ್.ಟಿ.ಸಿ. ಬಸ್, ಟ್ಯಾಂಕರ್, ಟಿಟಿ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ Read more…

ಕಟ್ಟಡ ಕಾರ್ಮಿಕರು ‘ಉಚಿತ’ ಬಸ್‌ ಪಾಸ್‌ ಪಡೆಯಲು ಇಲ್ಲಿದೆ ಮಾಹಿತಿ

ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯಲ್ಲಿನ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಚಿತ Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಚಿತ ಕೆಎಸ್‍ಆರ್‍ಟಿಸಿ ಬಸ್‍ಪಾಸ್ ಸೌಲಭ್ಯ ಪಡೆದುಕೊಳ್ಳಲು ಗ್ರಾಮ-ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಪಾಸ್ ಪಡೆಯಲು ಯಾವುದೇ Read more…

ಕೆಎಸ್ಆರ್ಟಿಸಿ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ ಬರಹ ಮುದ್ರಣ

ಗದಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳಲ್ಲಿ ಜೈ ಮಹಾರಾಷ್ಟ್ರ ಎಂದು ಮರಾಠಿ ಭಾಷೆಯಲ್ಲಿ ಮುದ್ರಿತವಾಗಿರುವ ಟಿಕೆಟ್ ಗಳನ್ನು ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ Read more…

ಆಯುಧ ಪೂಜೆಗೆ 50 ರೂ. ಕೊಟ್ಟ ಸರ್ಕಾರ: 4 ನಿಂಬೆಹಣ್ಣೂ ಬರಲ್ಲ ಎಂದ್ರು KSRTC ಸಿಬ್ಬಂದಿ

ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಆಯುಧ ಪೂಜೆಗೆ ಸರ್ಕಾರ ಕೇವಲ 50 ರೂಪಾಯಿ ನೀಡಿದ್ದು, ಸರ್ಕಾರದ ವಿರುದ್ಧ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50 ರೂಪಾಯಿಗೆ ನಾಲ್ಕು ನಿಂಬೆಹಣ್ಣು ಕೂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...