alex Certify Kumaraswamy | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಲಿನ ಬಳಿಕ ಚಿತ್ರರಂಗಕ್ಕೆ ಮರಳಲು ಮುಂದಾದರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಈ ಮೊದಲು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ Read more…

BIG NEWS: ಮಾಜಿ ಸಿಎಂ HDK ಸೇರಿದಂತೆ 9 ಶಾಸಕರ ಪ್ರಮಾಣವಚನ ಬಾಕಿ….!

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಆಯ್ಕೆಯಾದ ಶಾಸಕರ ಪ್ರಮಾಣವಚನಕ್ಕಾಗಿ ಎರಡು ದಿನಗಳ ಕಾಲ ಅಧಿವೇಶನ ನಡೆದಿತ್ತು. ನೂತನವಾಗಿ ಆಯ್ಕೆಯಾದ 224 ಶಾಸಕರ ಪೈಕಿ 215 ಮಂದಿ ಪ್ರಮಾಣವಚನ Read more…

ನೂತನ ಸಚಿವರ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಸ್ಥಾನ; ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ ಶನಿವಾರದಂದು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು Read more…

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಉಳಿಯಿತಂತೆ ಪುಟ್ಟ ಬಾಲಕನ ಅರ್ಧ ಮೀಸೆ…..!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಶನಿವಾರದಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ Read more…

BIG BREAKING: ‘ಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು’; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದು ಪ್ರಮಾಣವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಬೋಧಿಸಿದ್ದು, ಈ ಪ್ರತಿಜ್ಞಾವಿಧಿ ಸಮಾರಂಭಕ್ಕೆ ರಾಜ್ಯದ Read more…

ಸಿದ್ದು – ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಜನಾರ್ದನ ರೆಡ್ಡಿ ಆಗಮನ….!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಇದಕ್ಕಾಗಿ ವೇದಿಕೆ ಸಿದ್ಧವಾಗಿದೆ. ಕೆಲ ಕ್ಷಣಗಳಲ್ಲಿಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆರಂಭವಾಗಲಿದೆ. ಉಪ Read more…

BIG NEWS: ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್; ಒಂದೇ ಬಸ್ ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ನಾಯಕರ ಪ್ರಯಾಣ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿಯನ್ನು ಸ್ಮರಣೀಯವಾಗಿ ಮಾಡಲು ಮುಂದಾಗಿರುವ ಕಾಂಗ್ರೆಸ್ ನಾಯಕರು, ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ. ಇದಕ್ಕೆ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ Read more…

BIG NEWS: ರಾಹುಲ್ – ಪ್ರಿಯಾಂಕ ಭೇಟಿಗೆ ‘ಶಾಂಗ್ರಿಲಾ’ ಹೋಟೆಲ್ ಗೆ ಆಗಮಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ, ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಭರ್ಜರಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ Read more…

BIG NEWS: ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹಣಕಾಸು ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಚರ್ಚೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದಾದ ಬಳಿಕ ನಡೆಯುವ ಮೊದಲ Read more…

BIG NEWS: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಟ ಕಮಲ ಹಾಸನ್ ಆಗಮನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 12:30ಕ್ಕೆ Read more…

ಕಂಠೀರವ ಕ್ರೀಡಾಂಗಣದಲ್ಲಿ ಹಬ್ಬದ ಸಂಭ್ರಮ; ಕಿಕ್ಕಿರಿದು ತುಂಬಿದ ಸಿದ್ದು – ಡಿಕೆಶಿ ಬೆಂಬಲಿಗರು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರುತ್ತಿದೆ. ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Read more…

ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ; ವಿನಯ್ ಕುಲಕರ್ಣಿ ವಿಶ್ವಾಸ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಇವರಿಬ್ಬರೊಂದಿಗೆ ಕೆಲ ಶಾಸಕರುಗಳು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, Read more…

ಸಿದ್ದು ಪ್ರಮಾಣವಚನಕ್ಕೂ ಮುನ್ನವೇ ‘ಸಿದ್ದರಾಮಯ್ಯ ಎಂಬ ನಾನು’ ಚಿತ್ರದ ಪೋಸ್ಟರ್ ರಿಲೀಸ್…!

ಸಿದ್ದರಾಮಯ್ಯನವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಇದಕ್ಕಾಗಿ ಈಗಾಗಲೇ Read more…

ಸಿಎಂ ಆಗಿ ಇಂದು ಸಿದ್ದು ಪ್ರಮಾಣವಚನ; ಮೈಸೂರಿನ ‘ಇಂದಿರಾ ಕ್ಯಾಂಟೀನ್’ ನಲ್ಲಿ ಉಚಿತ ಹೋಳಿಗೆ ಊಟ….!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿ ಸಮಾರಂಭ ನಡೆಯುತ್ತಿದ್ದು, ಇದರಲ್ಲಿ Read more…

ಡಿಕೆಶಿ ಟಾರ್ಗೆಟ್ ಮಾಡೋದಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ; ಹೊಸ ಬಾಂಬ್ ಸಿಡಿಸಿದ ಶಾಸಕ ಕೆ.ಎನ್. ರಾಜಣ್ಣ

ಸಿಬಿಐ ನೂತನ ನಿರ್ದೇಶಕರಾಗಿ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ, ಡಿ.ಕೆ. ಶಿವಕುಮಾರ್ Read more…

ಚುನಾವಣೆಯಲ್ಲಿ ಪರಾಭವಗೊಂಡ ಸಿ.ಟಿ. ರವಿಗೆ ಮತ್ತೊಂದು ಶಾಕ್….!

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ, ತಮ್ಮ ಒಂದು ಕಾಲದ ಆಪ್ತ, ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ ಅವರಿಂದಲೇ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ Read more…

ಸಿದ್ದರಾಮಯ್ಯಗೆ ‘ಆಲ್ ದಿ ಬೆಸ್ಟ್’ ಹೇಳಿ ಅಚ್ಚರಿ ಮೂಡಿಸಿದ ಡಿ.ಕೆ. ಶಿವಕುಮಾರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದು, ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆಯುತ್ತಿದೆ. ಸಿಎಂ ರೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ Read more…

ಸಿಎಂ ಆಯ್ಕೆಗೆ ಮುಂದುವರೆದ ಕಸರತ್ತು…! ಸಿದ್ದರಾಮಯ್ಯ ಪರ ಹೆಚ್ಚಿನ ಶಾಸಕರ ಒಲವು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆದಿದ್ದು, ಸರ್ಕಾರ ರಚನೆಯ ಸಿದ್ಧತೆಯಲ್ಲಿದೆ. ಆದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಕಗ್ಗಂಟು ಇನ್ನೂ ಮುಂದುವರೆದಿದ್ದು ಈಗ ಈ Read more…

BIG NEWS: ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ

ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಾರ್ಚ್ 29ರಂದು ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿತ್ತು. ನೀತಿ ಸಂಹಿತೆ Read more…

BIG NEWS: ಕುಟುಂಬ ಸಮೇತ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ತೆರಳಿದ ಡಿಕೆಶಿ

ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಕಾರ್ಯಕರ್ತರಿಂದ ಶುಭಾಶಯ ಸ್ವೀಕರಿಸಿದ್ದಾರೆ. ಇದಾದ ಬಳಿಕ ನಿವಾಸದಲ್ಲಿಯೇ ಅವರು ಪತ್ರಿಕಾಗೋಷ್ಠಿ Read more…

BIG NEWS: ಶಾಸಕರ ಅಭಿಪ್ರಾಯ ಆಲಿಸಿರುವ ಹೈಕಮಾಂಡ್ ಸಿಎಂ ಯಾರಾಗಬೇಕೆಂದು ತೀರ್ಮಾನ ಕೈಗೊಳ್ಳುತ್ತದೆ; ಎಂ.ಬಿ. ಪಾಟೀಲ್ ಹೇಳಿಕೆ

ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಸಾಧಿಸಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರ ಈಗ ಹೈಕಮಾಂಡ್ ಅಂಗಳ ತಲುಪಿದ್ದು, ಎಐಸಿಸಿ ಅಧ್ಯಕ್ಷ Read more…

BIG NEWS: ಬೆಂಗಳೂರಿನಲ್ಲಿ ಡಿಕೆಶಿ ಮಹತ್ವದ ಸುದ್ದಿಗೋಷ್ಠಿ; ನನಗೆ ನನ್ನ ಪಕ್ಷದ 135 ನಂಬರ್ ಮಾತ್ರ ಗೊತ್ತು ಎಂದು ಮಾರ್ಮಿಕ ನುಡಿ

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಮಹತ್ವದ ಮಾಹಿತಿ Read more…

ಟಗರು ಬರುತ್ತೆ ಗುಮ್ಮುತ್ತೆ ಎಂದ ವಿಜಯಾನಂದ ಕಾಶಪ್ಪನವರ್; ಪರೋಕ್ಷವಾಗಿ ಸಿದ್ದು ಪರ ಬ್ಯಾಟಿಂಗ್

ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ಇದೆ.‌ ಇದರ ಮಧ್ಯೆ Read more…

ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನ ನೀಡಲು ಒಲವು ತೋರಿದ್ದಾರಾ ರಾಹುಲ್ ?

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರ ಈಗ ಹೈಕಮಾಂಡ್ ಮೆಟ್ಟಿಲೇರಿದ್ದು, ನೂತನ ಶಾಸಕರುಗಳೊಂದಿಗೆ ಸಮಾಲೋಚನೆ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ನವದೆಹಲಿಗೆ ತೆರಳಿದ್ದಾರೆ. Read more…

ಬಿಜೆಪಿ ಹೀನಾಯ ಸೋಲಿಗೆ ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಕಾರಣ; ದಿಂಗಾಲೇಶ್ವರ ಶ್ರೀಗಳ ಹೇಳಿಕೆ

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮಠ – ಮಂದಿರಗಳಿಗೆ ನೀಡಿದ ದೇಣಿಗೆಗೂ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಸ್ಪೋಟಕ ಆರೋಪ ಮಾಡಿದ್ದ ಫಕೀರ ದಿಂಗಾಲೇಶ್ವರ ಶ್ರೀಗಳು, ಈಗ ಬಿಜೆಪಿ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಆಪ್ತ ಶಾಸಕರ ದಂಡು

ಮುಂದಿನ ಸಿಎಂ ಯಾರಾಗಬೇಕೆಂಬ ಚರ್ಚೆ ಕಾಂಗ್ರೆಸ್ ನಲ್ಲಿ ನಡೆದಿರುವ ಮಧ್ಯೆ ಪ್ರಬಲ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯನವರ ನಿವಾಸಕ್ಕೆ ಅವರ ಆಪ್ತ ಶಾಸಕರುಗಳು ಒಬ್ಬೊಬ್ಬರಾಗಿ ಭೇಟಿ ನೀಡುತ್ತಿದ್ದು, ಮುಂದಿನ ತಂತ್ರಗಳ ಬಗ್ಗೆ Read more…

ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ: ಎಂ.ಪಿ. ಕುಮಾರಸ್ವಾಮಿ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿರಲಿಲ್ಲ. ಅವರು ಮೊಬೈಲ್ ಸ್ವಿಚ್ ಆಫ್ ಮಾಡಿದಿದ್ರೆ ಬಿಜೆಪಿಗೆ 50 ಸೀಟೂ ಬರುತ್ತಿರಲಿಲ್ಲ ಎಂದು Read more…

ಈ ವಯಸ್ಸಿನಲ್ಲಿ ದೇವೇಗೌಡರನ್ನು ಪ್ರಚಾರಕ್ಕೆ ಸುತ್ತಿಸಬಾರದಾಗಿತ್ತು; HDK ಗೆ ಚೆಲುವರಾಯಸ್ವಾಮಿ ಕುಟುಕು

  ಈ ಬಾರಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿ ಅತ್ಯುತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಜೆಡಿಎಸ್ ನಾಯಕರಿಗೆ ಈಗ ಹೊರ Read more…

ಜಗದೀಶ್ ಶೆಟ್ಟರ್ ಪರಾಭವದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ‘ಲೆಕ್ಕಾಚಾರ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದಿಂದ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದರು. Read more…

ಜೆಡಿಎಸ್ ಸೋಲಿನ ಕಾರಣ ಕುರಿತು ಆತ್ಮಾವಲೋಕನ; ಪಕ್ಷದೊಳಗೆ ನಡೆದಿದೆ ಹೀಗೊಂದು ಚರ್ಚೆ

ಈ ಬಾರಿಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಜೆಡಿಎಸ್ ದೊಡ್ಡ ಮಟ್ಟದಲ್ಲಿ ಸೋಲು ಅನುಭವಿಸಿದೆ. ಪಕ್ಷಕ್ಕೆ ಕೇವಲ 19 ಸ್ಥಾನಗಳಷ್ಟೇ ಲಭಿಸಿದ್ದು, ಮತ್ತೊಂದು ಆಘಾತಕಾರಿ ಸಂಗತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...