alex Certify Kumaraswamy | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊಣಕಾಲು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಡಿಸ್ಚಾರ್ಜ್

ಮೊಣಕಾಲು ಚಿಕಿತ್ಸೆಗಾಗಿ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾಗಿರುವ ಹಿನ್ನೆಲೆಯಲ್ಲಿ ದೇವೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಮುಂದಿನ Read more…

ಮೈತ್ರಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರ ಕುರಿತು HDK ಹೊಸ ಬಾಂಬ್; 15 ದಿನ ಕಾಯಿರಿ ಏನಾಗಲಿದೆ ಎಂಬುದು ಗೊತ್ತಾಗುತ್ತೆ ಎಂದ ಜೆಡಿಎಸ್ ನಾಯಕ

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ್ದವರ ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ Read more…

BIG NEWS: ನಾಲ್ಕೈದು ದಿನಗಳೊಳಗೆ ಇನ್ನಿಬ್ಬರು ಹೊರ ಹೋಗಬಹುದು; ಅಚ್ಚರಿ ಮೂಡಿಸಿದ HDK ಹೇಳಿಕೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ಶಾಸಕರುಗಳಾದ ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ ಹಾಗೂ ಅರಕಲಗೂಡು ಕ್ಷೇತ್ರದ ಎ.ಟಿ. ರಾಮಸ್ವಾಮಿ ಪಕ್ಷ ತೊರೆಯುವುದು ಬಹುತೇಕ ಖಚಿತವಾಗಿದೆ. ಇದರ Read more…

ಜೆಡಿಎಸ್ ಗೆ ಸಿಗುವುದು 23 ಸ್ಥಾನ; ತಪ್ಪಾಗಿ ಮುಂದೆ 1 ಸೇರಿಸಿ 123 ಎನ್ನುತ್ತಿದ್ದಾರೆ: ಜಮೀರ್ ಅಹಮದ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗಳಿಸಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿರುವ ಶಾಸಕ ಜಮೀರ್ ಅಹ್ಮದ್, Read more…

ದೊಡ್ಡ ಗೌಡರ ಅಂಗಳಕ್ಕೆ ತಲುಪಿದ ಹಾಸನ ಟಿಕೆಟ್ ವಿಚಾರ; ಕುತೂಹಲ ಮೂಡಿಸಿದ ಬೆಳವಣಿಗೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ವಿಚಾರ ತೀವ್ರ ಕುತೂಹಲ ಕೆರಳಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಕರೆಯಲಾಗಿದ್ದ ಮುಖಂಡರ ಸಭೆ ರದ್ದಾಗಿರುವ ಬೆನ್ನಲ್ಲೇ ಈ ವಿಚಾರ Read more…

BIG NEWS: ಸಭೆ ರದ್ದಾದರೂ ನನ್ನ ನಿಲುವಿಗೆ ಬದ್ಧ; ಹಾಸನ ಟಿಕೆಟ್ ವಿಚಾರ ಕುರಿತಂತೆ HDK ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಆದರೆ ಹಾಸನ ವಿಧಾನಸಭಾ Read more…

ಮುಂದಿನ ವಾರ ಜೆಡಿಎಸ್ 2ನೇ ಪಟ್ಟಿ ಪ್ರಕಟ; ಕುತೂಹಲ ಕೆರಳಿಸಿದೆ ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜಾತ್ಯಾತೀತ ಜನತಾದಳ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವಾರ ಎರಡನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದು, Read more…

ದೇಶ ಹಾಗೂ ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ; ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ತಮ್ಮ ಪಕ್ಷದ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕುರಿತಂತೆ ಕಿಡಿ ಕಾರಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ Read more…

ಸ್ನಾನ ಮಾಡಲು ಮಿನರಲ್ ವಾಟರ್ ಬಳಸಿದ HDK….!

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಪಂಚರತ್ನ ರಥಯಾತ್ರೆ ಈಗ ಹುಬ್ಬಳ್ಳಿ Read more…

ದೇವೇಗೌಡರ ಕುಟುಂಬದವರು ಮಾತ್ರ ರಾಜಕಾರಣದಲ್ಲಿದ್ದಾರಾ ? ಅಮಿತ್ ಶಾ ಗೆ HDK ಪ್ರಶ್ನೆ

ಜೆಡಿಎಸ್ ಕುಟುಂಬ ರಾಜಕಾರಣದ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ದೇವೇಗೌಡರ ಕುಟುಂಬದವರು ಮಾತ್ರ Read more…

ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ H.D. ರೇವಣ್ಣ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರು ಈಗಿನಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಮುಂಚೂಣಿಯಲ್ಲಿದೆ. Read more…

ಮತ್ತೆ ಜೆಡಿಎಸ್ ಸೇರ್ಪಡೆಗೆ ಮುಂದಾದ ಮಾಜಿ ಶಾಸಕ; HDK ಜೊತೆ ಖೂಬಾ ಚರ್ಚೆ

ವಿಧಾನಸಭಾ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲವಾದರೂ ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಕೆಲ ಶಾಸಕರುಗಳು ಸಹ ತಮ್ಮ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ Read more…

ಕುಮಾರಸ್ವಾಮಿಯವರದ್ದು ಮನೆಯಿಂದ ಊರಿಂದ ದಾಟಿದ ಸಾಮರ್ಥ್ಯ; JDS ನಪುಂಸಕ ಹೇಳಿಕೆಗೆ ಸಿ.ಟಿ. ರವಿ ಟಾಂಗ್

ಪ್ರಹ್ಲಾದ್ ಜೋಶಿ ಕುರಿತ ಕುಮಾರಸ್ವಾಮಿ ಅವರ ಹೇಳಿಕೆ ಬಳಿಕ ರಾಜ್ಯ ರಾಜಕಾರಣದಲ್ಲಿ ವಾಗ್ವಾದ ಆರಂಭವಾಗಿದೆ. ಅದರಲ್ಲೂ ಜೆಡಿಎಸ್, ಬಿಜೆಪಿ ನಾಯಕರು ಮಾತಿನ ಸಮರದಲ್ಲಿ ತೊಡಗಿದ್ದು ಇದು ಮುಗಿಲು ಮುಟ್ಟಿದೆ. Read more…

ಬ್ರಾಹ್ಮಣರೇಕೆ ಮುಖ್ಯಮಂತ್ರಿಯಾಗಬಾರದು ? ಪೇಜಾವರ ಶ್ರೀ ಪ್ರಶ್ನೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕುರಿತಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಡಿರುವ ಮಾತು ಈಗ ವಾದ – ವಿವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿಯವರು ಬ್ರಾಹ್ಮಣ Read more…

ಇಬ್ಬರು ಹಾಲಿ ಶಾಸಕರು ಜೆಡಿಎಸ್ ತೊರೆಯುವುದನ್ನು ಖಚಿತಪಡಿಸಿದ ಹೆಚ್‍.ಡಿ. ಕುಮಾರಸ್ವಾಮಿ…!

ಯಾವುದೇ ಚುನಾವಣೆಗಳು ನಡೆಯುವ ಮುನ್ನ ಪಕ್ಷಾಂತರ ಪರ್ವ ಆರಂಭವಾಗುತ್ತದೆ. ಈ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಇದು ಈಗಾಗಲೇ ಶುರುವಾಗಿದೆ. ಆದರೆ Read more…

ರೇವಣ್ಣ ಆದರೂ ಬರಲಿ ದೇವೇಗೌಡರು ಬಂದರೂ ಸರಿ: ಕೆ.ಆರ್. ಪೇಟೆಯಲ್ಲಿ ಸ್ಪರ್ಧೆ ಕುರಿತಂತೆ ಸಚಿವ ನಾರಾಯಣ ಗೌಡ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗಿಂತ ಮುಂಚಿತವಾಗಿಯೇ ಅಖಾಡ ರಂಗೇರಿದ್ದು, ಹಲವು ರಾಜಕೀಯ ಲೆಕ್ಕಾಚಾರಗಳು ಹರಿದಾಡುತ್ತಿವೆ. ಈ ಪೈಕಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

ಶಕುನಿಗಳ ಮಾತು ಕೇಳಿ ಮಕ್ಕಳು ಮಾತನಾಡಿರಬಹುದು: ಸೂರಜ್ – ಪ್ರಜ್ವಲ್ ರೇವಣ್ಣ ಹೇಳಿಕೆಗೆ HDK ಪ್ರತಿಕ್ರಿಯೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತಂತೆ ಮಾತನಾಡಿದ್ದ ಸೂರಜ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣನವರಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ತಿಳಿಸಿದ್ದರು. ಅದರಲ್ಲೂ Read more…

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ ಅಂದ್ರು ಭವಾನಿ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ಪಂಚರತ್ನ ರಥಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದ್ದು, ಈಗಿನಿಂದಲೇ ಪ್ರಚಾರ Read more…

ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಲು ಮೋದಿಯೇ ಹೇಳಿದ್ದರು; ಹೊಸ ಬಾಂಬ್ ಸಿಡಿಸಿದ ಹೆಚ್‍.ಡಿ. ರೇವಣ್ಣ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದಾಗ ಬಿಜೆಪಿ ಜೊತೆ ಕೈಜೋಡಿಸಿ ಮುಖ್ಯಮಂತ್ರಿಯಾಗುವಂತೆ Read more…

HDK ಹುಟ್ಟುಹಬ್ಬದ ಪ್ರಯುಕ್ತ ಡಿ.16 ರಂದು ರಾಮನಗರದಲ್ಲಿ ‘ಶ್ರೀನಿವಾಸ ಕಲ್ಯಾಣೋತ್ಸವ’

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಭರ್ಜರಿ ತಯಾರಿ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗಾಗಲೇ ಪಂಚರತ್ನ ರಥಯಾತ್ರೆಯನ್ನು ಆರಂಭಿಸಿದ್ದಾರೆ. ಡಿಸೆಂಬರ್ 16ರ ಶುಕ್ರವಾರದಂದು ಪಂಚರತ್ನ ರಥ Read more…

BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಅವರ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತೆರೆ ಎಳೆದಿದ್ದಾರೆ. ಮೂಡಲಗಿಯಲ್ಲಿ Read more…

BIG NEWS: ಅಶ್ಲೀಲ ಪದ ಪ್ರಯೋಗಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದು, ಬುಧವಾರದಂದು ಕೋಲಾರ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಕುಮಾರಸ್ವಾಮಿಯವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ Read more…

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಪಟ್ಟ ನೀಡುವ ಮುಕ್ತ ಅವಕಾಶ: HDK ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ ಎಂದು ಮೋದಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ Read more…

BIG NEWS: ಇಂದಿನಿಂದ ಜೆಡಿಎಸ್ ‘ಪಂಚರತ್ನ’ ರಥಯಾತ್ರೆ; 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ Read more…

ಸ್ವಪಕ್ಷೀಯ ಶಾಸಕರ ವಿರುದ್ಧ ಅಶ್ಲೀಲ ಪದ ಬಳಸಿದ ವೀರಣ್ಣ ಚರಂತಿಮಠ; ಸೋಶಿಯಲ್ ಮೀಡಿಯಾದಲ್ಲಿ ಆಡಿಯೋ ವೈರಲ್

ಬೇಡ ಜಂಗಮ ಪ್ರಮಾಣ ಪತ್ರಕ್ಕಾಗಿ ಜಂಗಮ ಸಮುದಾಯ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಇದರ ಮಧ್ಯೆ ಈ ಹೋರಾಟದ ಕುರಿತಂತೆ ಮಾತನಾಡುವ ಭರದಲ್ಲಿ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, Read more…

10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ ಕ್ಷಮೆ ಎನ್ನುವುದೇ ಇರಬಾರದು: HDK ಆಕ್ರೋಶದ ನುಡಿ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್ ಗೆ ಹೋಗಿದ್ದ 10 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಈ ಘೋರ ಕೃತ್ಯವನ್ನು ಎಲ್ಲರೂ ತೀವ್ರವಾಗಿ Read more…

BIG NEWS: ಸಿಎಂ ಬೊಮ್ಮಾಯಿಗೆ ಮೆಚ್ಯೂರಿಟಿಯೇ ಇಲ್ಲ; ನಾನು ಇದನ್ನು ಇಲ್ಲಿಗೇ ಬಿಡಲ್ಲ; ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ನನ್ನ ಮೆಚ್ಯೂರಿಟಿ ಬಗ್ಗೆ ಮಾತನಾಡುವ ಸಿಎಂ ಬೊಮ್ಮಾಯಿ ಅಪ್ರಬುದ್ಧರು. ಅವರಿಗೆ ಮೆಚ್ಯೂರಿಟಿಯೇ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಕೊಕ್; ಕಿಡಿ ಕಾರಿದ ಮಾಜಿ ಸಿಎಂ

ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಅವಕಾಶ ನೀಡದಿರುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ Read more…

BIG NEWS: ದಾಖಲೆ ಸಮೇತ ಸಚಿವರೊಬ್ಬರ ಅಕ್ರಮ ಇಂದು ಬಯಲು

ಕಳೆದ ಕೆಲವು ದಿನಗಳಿಂದ ಸದನದಲ್ಲಿಯೇ ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲು ಮಾಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗ ಅದಕ್ಕೆ ಮುಹೂರ್ತ ನಿಗದಿಪಡಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...