alex Certify Kumaraswamy | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಸಾವಿರಾರು ಕೋಟಿ ರೂ. ವ್ಯವಹಾರದ ದೊಡ್ಡ ಹಗರಣ ಬಯಲು; ಕುತೂಹಲ ಮೂಡಿಸಿದ ಮಾಜಿ ಸಿಎಂ HDK ಹೇಳಿಕೆ

ಪ್ರಸ್ತುತ ವಿಧಾನ ಮಂಡಲದ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ಆರೋಪ – ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ Read more…

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರದಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭಾ ಕಲಾಪ ಅಂತ್ಯಗೊಂಡ ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ Read more…

BIG NEWS: ರಾಷ್ಟ್ರ ರಾಜಕಾರಣ ಪ್ರವೇಶ ಕುರಿತಂತೆ HDK ಯಿಂದ ಮಹತ್ವದ ಹೇಳಿಕೆ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಬಿಜೆಪಿಗೆ ಪರ್ಯಾಯವಾಗಿ ರಾಷ್ಟ್ರಮಟ್ಟದಲ್ಲಿ ಹೊಸ ರಾಜಕೀಯ ಶಕ್ತಿಯನ್ನು ಹುಟ್ಟು ಹಾಕಲು ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಅವರು ಈಗಾಗಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ Read more…

BIG NEWS: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ HDK ಭೇಟಿ; ಕುತೂಹಲಕ್ಕೆ ಕಾರಣವಾಯ್ತು ಈ ಬೆಳವಣಿಗೆ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹೊರತುಪಡಿಸಿದ ತೃತೀಯ ರಂಗ ರಚನೆಗೆ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನವದೆಹಲಿಯಲ್ಲಿ ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. Read more…

BIG NEWS: ಚನ್ನಪಟ್ಟಣ ನಗರಸಭೆಯಲ್ಲಿ ಹೈಡ್ರಾಮ; HDK ಎದುರೇ ಬಿಜೆಪಿ – ಕೈ ಕಾರ್ಯಕರ್ತರಿಂದ ಪ್ರತಿಭಟನೆ

ರಾಮನಗರ ಜಿಲ್ಲೆ ಚನ್ನಪಟ್ಟಣ ನಗರಸಭೆಯಲ್ಲಿ ಇಂದು ಹೈಡ್ರಾಮ ನಡೆದಿದ್ದು, ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಎದುರೇ, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ Read more…

BIG NEWS: ಪ್ರಕ್ಷುಬ್ಧ ಸ್ಥಿತಿ ಸೃಷ್ಟಿಯಾಗಲು ಕೇಂದ್ರ ಹಾಗೂ ರಾಜ್ಯ ರಾಜಕಾರಣವೇ ಕಾರಣ; HDK ಗಂಭೀರ ಆರೋಪ

ರಾಜ್ಯದ ಕೆಲವು ಭಾಗಗಳಲ್ಲಿ ಪ್ರಕ್ಷುಬ್ಧ ಸ್ಥಿತಿ ಸೃಷ್ಟಿಯಾಗಲು ಕೇಂದ್ರ ಹಾಗೂ ರಾಜ್ಯ ರಾಜಕಾರಣವೇ ಕಾರಣ. ಸ್ವಾತಂತ್ರ್ಯಕ್ಕಾಗಿ ದುಡಿದ ಹಲವು ಮಹನೀಯರನ್ನು ಬಿಜೆಪಿಯವರು ಬೇಕೆಂದೇ ನಿರ್ಲಕ್ಷಿಸುವ ಮೂಲಕ ಇಂತಹ ಪರಿಸ್ಥಿತಿಗೆ Read more…

ಭಾರಿ ಮಳೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಿಎಂ; ಇದು ಜೆಡಿಎಸ್ ನ ‘ಜನತಾ ಜಲಧಾರೆ’ ಕಾರ್ಯಕ್ರಮದ ಪರಿಣಾಮ ಎಂದು ಹೇಳಿದ HDK

ಈ ಬಾರಿ ನಿಗದಿತ ಸಮಯಕ್ಕೆ ರಾಜ್ಯದಲ್ಲಿ ಮುಂಗಾರು ಕಾಲಿಟ್ಟಿದ್ದರೂ ಸಹ ಆರಂಭದಲ್ಲಿ ಮಳೆ ಅಷ್ಟಾಗಿ ಆಗಿರಲಿಲ್ಲ. ಆ ನಂತರ ಭರ್ಜರಿ ಮಳೆಯಾಗಿದ್ದು ಹಳ್ಳಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಿಕೊಂಡಿದ್ದವು. ಈಗಲೂ Read more…

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ Read more…

ಕಾಂಗ್ರೆಸ್ – ಬಿಜೆಪಿಗಿಂತಲೂ ಜೆಡಿಎಸ್ ಗೆ ಅಧಿಕ ಸೀಟ್: ಮಾಜಿ ಸಿಎಂ HDK ವಿಶ್ವಾಸ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಕಾಂಗ್ರೆಸ್ – ಬಿಜೆಪಿಗಿಂತಲೂ 15 ರಿಂದ 20 ಅಧಿಕ ಸೀಟುಗಳನ್ನು ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ Read more…

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ‘ಕೊರೊನಾ’

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರು ಸ್ವತಃ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಅವರಿಗೆ ಸಣ್ಣ ಪ್ರಮಾಣದ ಜ್ವರ, ಮೈ Read more…

ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ ಮಾತನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ ರೇವಣ್ಣ….!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಉಭಯ Read more…

2023 ರಲ್ಲಿ ಮತ್ತೆ ನಾನೇ ಸಿಎಂ…! ಭವಿಷ್ಯ ನುಡಿದ HDK

2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದ್ದು, ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ Read more…

BIG NEWS: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ…?

ಜುಲೈ 24ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜುಲೈ 18ರಂದು ಈ ಚುನಾವಣೆಗೆ ಮತದಾನ ನಡೆಯಲಿದ್ದು, ನಾಮಪತ್ರ Read more…

‘ಲೋಕಸಭಾ ಚುನಾವಣೆ’ ಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣ ಬಹಿರಂಗಪಡಿಸಿದ ವೀರಪ್ಪ ಮೊಯ್ಲಿ

2019ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಾವು ಅಂದಿನ ಚುನಾವಣೆಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣವನ್ನು ಈಗ ಬಹಿರಂಗಪಡಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

ರಾಜ್ಯಸಭಾ ಚುನಾವಣೆಯಲ್ಲಿ ಫಲಿಸಿತಾ ಸಿದ್ದು – ಯಡಿಯೂರಪ್ಪ ತಂತ್ರ…? ಪೂರ್ವನಿಯೋಜಿತವಾಗಿತ್ತಾ ವಿಮಾನ ನಿಲ್ದಾಣದಲ್ಲಿನ ಭೇಟಿ…?

ರಾಜ್ಯಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ನಡೆದ ಗುದ್ದಾಟ ಬಿಜೆಪಿಯ ಮೂರನೇ ಅಭ್ಯರ್ಥಿಗೆ ವರದಾನವಾಗಿ ಪರಿಣಮಿಸಿದೆ. ಬಿಜೆಪಿಯ ನಿರ್ಮಲ ಸೀತಾರಾಮನ್, ಜಗ್ಗೇಶ್ ಜೊತೆಗೆ ಲೆಹರ್ Read more…

‘ಕ್ರಾಸ್ ವೋಟ್’ ಮಾಡಿದ ಶ್ರೀನಿವಾಸ್ ಗೌಡ ವಿರುದ್ಧ HDK ಹಿಗ್ಗಾಮುಗ್ಗಾ ವಾಗ್ದಾಳಿ

ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡ ಅವರು ಕಾಂಗ್ರೆಸ್ ಪಕ್ಷದ Read more…

‘ರಾಹುಕಾಲ’ ಮುಗಿದ ಬಳಿಕವೇ ಮತದಾನಕ್ಕೆ ಬಂದ ಜೆಡಿಎಸ್ ಶಾಸಕರು….!

ಜೆಡಿಎಸ್ ನಾಯಕರು ಯಾವುದೇ ಕಾರ್ಯ ಮಾಡುವ ಸಂದರ್ಭದಲ್ಲಿ ರಾಹುಕಾಲ, ಗುಳಿಕ ಕಾಲವನ್ನು ನೋಡುತ್ತಾರೆ. ಅದರಲ್ಲೂ ಶಾಸಕ ಹೆಚ್.ಡಿ. ರೇವಣ್ಣ ಅಪಾರ ದೈವಭಕ್ತಿ ಹೊಂದಿದ್ದು, ತಾವು ಧಾರ್ಮಿಕ ವಿಧಿ-ವಿಧಾನಗಳನ್ನು ಅನುಸರಿಸುವುದರ Read more…

ದೇವೇಗೌಡರ ರಾಜ್ಯಸಭಾ ಪ್ರವೇಶದ ಹಿಂದಿನ ‘ರಹಸ್ಯ’ ಬಹಿರಂಗಪಡಿಸಿದ HDK

ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ ಹೊಂದಾಣಿಕೆ ರಾಜಕೀಯದ ಮಾತುಗಳು Read more…

ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಯಡಿಯೂರಪ್ಪ – ಸಿದ್ದರಾಮಯ್ಯ ಮಾತನಾಡಿದ್ದೇನು…? ಇಲ್ಲಿದೆ ಮಾಜಿ ಮುಖ್ಯಮಂತ್ರಿ ಬಿಚ್ಚಿಟ್ಟ ಸತ್ಯ

ಮಂಗಳವಾರದಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ Read more…

ಬಿಜೆಪಿಗೆ 40 ರಿಂದ 104 ಸ್ಥಾನ ಬರಲು ಕುಮಾರಸ್ವಾಮಿಯೇ ಕಾರಣ: ಎಚ್.ಡಿ. ರೇವಣ್ಣ ಹೇಳಿಕೆ

ರಾಜ್ಯದಲ್ಲಿ ಬಿಜೆಪಿ 40 ರಿಂದ 104 ಸ್ಥಾನ ಪಡೆಯಲು ಕುಮಾರಸ್ವಾಮಿಯೇ ಕಾರಣ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕುಮಾರಸ್ವಾಮಿಯವರ ಫೋಟೋ ಹಾಕಿಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಹೇಳಿದ್ದಾರೆ. Read more…

ಸಿದ್ದರಾಮಯ್ಯನವರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಕುಮಾರಸ್ವಾಮಿ; ನಿಮ್ಮ ಉದ್ದರಿ ಉಪದೇಶ ಬೇಕಿಲ್ಲ ಎಂದು ವಾಗ್ದಾಳಿ

ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ನಾನು ಕೇಳಿರುವ Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

ಇಬ್ರಾಹಿಂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆಗಮಿಸುತ್ತಿದ್ದಾರೆ; ಕುಮಾರಸ್ವಾಮಿ

ರಾಮನಗರ : ಸಿಎಂ ಇಬ್ರಾಹಿಂ ಅವರು ಮಾಜಿ ಪ್ರಧಾನಿ ದೇವೇಗೌಡರ ಸಿದ್ಧಾಂತ ಒಪ್ಪಿ ಬೆಳೆದವರು. ಈಗ ಮರಳಿ ನಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ ಎಂದು Read more…

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು Read more…

BIG NEWS: ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ BSY

ರಾಜ್ಯದಲ್ಲಿ ವಿಧಾನಪರಿಷತ್​ ಚುನಾವಣೆ ಕಾವೇರಿರುವ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಸುಳಿವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಆನಗೋಡಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗುವ Read more…

ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತೆ ಜೆಡಿಎಸ್…! ಕುತೂಹಲ ಕೆರಳಿಸಿದೆ HDK ಹೇಳಿಕೆ

ಕೋಲಾರ : ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷವು ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುವುದನ್ನು ಭಾನುವಾರದೊಳಗೆ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಇಂದು Read more…

HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್

ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ Read more…

ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ ಮಧು ಬಂಗಾರಪ್ಪ

ಜೆಡಿಎಸ್ ಪಕ್ಷದಿಂದ ಈಗಾಗಲೇ ಮಾನಸಿಕವಾಗಿ ದೂರವಾಗಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುವ ಮೂಲಕ ಕಾಂಗ್ರೆಸ್ ಸೇರುವ ಪರೋಕ್ಷ ಇಂಗಿತ ವ್ಯಕ್ತಪಡಿಸಿದ್ದಾರೆ. Read more…

ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರಮಾಪ್ತರಾಗಿದ್ದರು. ಸನ್ನಿವೇಶದಲ್ಲಿ ಜೆಡಿಎಸ್ ಈಗ ಬಿಜೆಪಿಗೆ ಹತ್ತಿರವಾಗುತ್ತಿದೆ. ಹೀಗಾಗಿ ಕಾಂಗ್ರೆಸ್ – Read more…

BIG NEWS: ಉಪ ಚುನಾವಣೆಯಲ್ಲಿ ಕಣಕ್ಕಿಳಿಯದಿರಲು ಜೆಡಿಎಸ್ ನಿರ್ಧಾರ

ಇತ್ತೀಚೆಗೆ ನಡೆದ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಪರಾಭವಗೊಂಡಿದ್ದು, ಅದರಲ್ಲೂ ಜೆಡಿಎಸ್ ಭದ್ರಕೋಟೆಯಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸ್ಥಾನ ಸಿಕ್ಕಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...