alex Certify Lake | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೌಟುಂಬಿಕ ಕಲಹದಿಂದ ದುಡುಕಿದ ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಯಂತಿ(60), ಭರತ್(35) ಆತ್ಮಹತ್ಯೆ Read more…

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಬುದ್ಧಿವಾದ ಹೇಳಿದ ಕಾಲೇಜು ಸಿಬ್ಬಂದಿ: ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಕಾಲೇಜಿನ ಸಿಬ್ಬಂದಿ ಬುದ್ಧಿವಾದ ಹೇಳಿದ್ದರಿಂದ ಮನನೊಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ Read more…

BREAKING: ಆಟವಾಡುವಾಗ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವು

ಹಾವೇರಿ: ಆಟವಾಡುತ್ತಿದ್ದಾಗ ಕೆರೆಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಕೊಪ್ಪರಶಿಕೊಪ್ಪ ಗ್ರಾಮದ ಬಳಿ ನಡೆದಿದೆ. ನಿಖಿಲ್ ನಾಗೋಜಿ(11), ಧನುಷ್ ಚೋಳಪ್ಪನವರ(13) ಮೃತಪಟ್ಟವರು ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆ Read more…

ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು Read more…

BREAKING: ಸಾಲಗಾರರ ಕಿರುಕುಳ, ವಿಡಿಯೋ ಮಾಡಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ತುಮಕೂರು: ಸಾಲಗಾರರ ಕಿರುಕುಳಕ್ಕೆ ನೊಂದ ಮಹಿಳೆ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ. ಸಾದಿಕ್ ಬೇಗಂ(42) ಆತ್ಮಹತ್ಯೆ ಮಾಡಿಕೊಂಡವರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಸಮೀಪದ Read more…

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

BREAKING: ಕೆರೆಗೆ ಬಿದ್ದು ತಂದೆ, ಮಗಳು ಸಾವು

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕೆರೆಯಲ್ಲಿ ಬಿದ್ದು ತಂದೆ, ಮಗಳು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಮಗಳ ರಕ್ಷಣೆಗೆ ತೆರಳಿದ್ದ ತಂದೆಯೂ ಸಾವು ಕಂಡಿದ್ದಾರೆ. Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರ್ ನಲ್ಲಿದ್ದ ಅತ್ತೆ, Read more…

ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರ ಸಮೀಪದ ಗಿಳಾಲುಗುಂಡಿ ಅಮ್ಮನ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ Read more…

ಸಾಕಿ ಸಲಹಿದ ಆನೆಯಿಂದಲೇ ಜಲ ಸಮಾಧಿಯಾದ ಕಾವಾಡಿಗ

ಬೆಂಗಳೂರು: ಆನೆ ಮೇಲೆ ಕುಳಿತು ಮೈ ತೊಳೆಯುವ ವೇಳೆ ಏಕಾಏಕಿಯ ಆನೆ ಆಳದ ನೀರಿನೊಳಗೆ ಇಳಿದ ಪರಿಣಾಮ ಮೇಲೆ ಕುಳಿತಿದ್ದ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ Read more…

ಎತ್ತುಗಳ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬೈರೆಕೊಪ್ಪ ಗ್ರಾಮದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. 21 ವರ್ಷದ ಮಿಥುನ್ ಆರ್. ಪಾಟೀಲ್ ಮೃತಪಟ್ಟ Read more…

BREAKING: ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಮಕ್ಕಳ ದಾರುಣ ಸಾವು

ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ. ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು Read more…

ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋದಾಗಲೇ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ನಡೆದಿದೆ. ಶ್ರೀಕಾಂತ್(15), Read more…

ಹಬ್ಬಕ್ಕೆ ಹೂವು ಕೀಳಲು ಕೆರೆಗೆ ಇಳಿದ ವ್ಯಕ್ತಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ಹೂವು ಕೀಳಲು ಹೋಗಿ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗೋವೇನಹಳ್ಳಿಯ ಸಿದ್ದಲಿಂಗಯ್ಯ(45) ಮೃತಪಟ್ಟವರು ಎಂದು ಹೇಳಲಾಗಿದೆ. ಹಬ್ಬಕ್ಕಾಗಿ ತಾವರೆ ಹೂವು Read more…

BREAKING: ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ ರಕ್ಷಣೆ, ಇಬ್ಬರು ಮಕ್ಕಳು ಸಾವು

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ Read more…

ʼಸರೋವರʼಗಳ ನಗರ, ಪ್ರಕೃತಿ ಸೌಂದರ್ಯದ ಗಣಿ ಉದಯಪುರ…..!

ಮಾನ್ಸೂನ್ ಅವಧಿಯಲ್ಲಿ ಭೇಟಿ ನೀಡಲೇಬೇಕಾದ ತಾಣಗಳಲ್ಲಿ ರಾಜಸ್ಥಾನದ ಉದಯಪುರವೂ ಒಂದು. ಇದು ಸರೋವರಗಳ ನಗರ. ರಾಜಸ್ಥಾನದ ಕಾಶ್ಮೀರ ಎಂದೇ ಈ ನಗರವನ್ನು ಕರೆಯಲಾಗುತ್ತದೆ. ಇದು ಹಸಿರು ಊರು. ಇಲ್ಲಿನ Read more…

BREAKING NEWS: ಕೆರೆಯಲ್ಲಿ ಈಜಲು ಇಳಿದಿದ್ದಾಗ ದುರಂತ; ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಬಳಿಯ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

ಗುಜರಾತ್ ನಲ್ಲಿ ದೋಣಿ ಮುಳುಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆ: ಶಾಲೆಯಿಂದ ಪ್ರವಾಸಕ್ಕೆ ತೆರಳಿದ್ದ 14 ಮಕ್ಕಳು, ಇಬ್ಬರು ಶಿಕ್ಷಕರು ಸಾವು: ಪ್ರಧಾನಿ ಮೋದಿ ಪರಿಹಾರ ಘೋಷಣೆ

ಗುಜರಾತ್‌ನ ವಡೋದರಾ ನಗರದ ಹೊರವಲಯದಲ್ಲಿರುವ ಹರ್ನಿ ಸರೋವರದಲ್ಲಿ ಗುರುವಾರ ದೋಣಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 16 ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರು Read more…

BREAKING NEWS: ದೋಣಿ ಮುಳುಗಿ ಘೋರ ದುರಂತ: 6 ಮಕ್ಕಳು ಸಾವು

ವಡೋದರ: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ದೋಣಿ ಮಗುಚಿ ಬಿದ್ದ ಪರಿಣಾಮ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ರಕ್ಷಣಾ ಸಿಬ್ಬಂದಿ Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ Read more…

BIG NEWS : ಹಾವೇರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣ

ಹಾವೇರಿ : ಈಜಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ನಾಗರಾಜ (11) Read more…

ಮೂರು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪುರುಷ ಮೀನುಗಾರರಿಗೂ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಶ್ವ ಮೀನುಗಾರಿಕೆ ದಿನ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬ ಮೂವರು ಸಾವು

ತುಮಕೂರು: ಕಾರ್ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ರಾಮಲಿಂಗಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರ್ ಕೆರೆಗೆ Read more…

SHOCKING: ಸಾಕಲು ಆಗ್ತಿಲ್ಲವೆಂದು ಒಂದೂವರೆ ವರ್ಷದ ಮಗು ಕೊಲೆಗೈದ ತಂದೆ

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ತಂದೆ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಎಂಬಲ್ಲಿ ನಡೆದಿದೆ. ಕೆರೆಗೆ ಎಸೆದು ಒಂದೂವರೆ ವರ್ಷದ Read more…

ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ

ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ಬಾಳಂಬಿಡ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಬಸವರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...