alex Certify Lake | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಹಿಡಿಯಲು ಹೋದಾಗಲೇ ದುರಂತ: ಇಬ್ಬರು ನೀರು ಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹೊರವಲಯದ ಹ್ಯಾಂಡ್ ಪೋಸ್ಟ್ ಸಮೀಪ ಘಟನೆ ನಡೆದಿದೆ. ತನ್ಮಯ್(20), ಕಿಶೋರ್(12) ಮೃತಪಟ್ಟವರು ಎಂದು Read more…

BREAKING : ಮಂಡ್ಯದಲ್ಲಿ 18 ಅಡಿ ಆಳದ ನಾಲೆಗೆ ಬಿದ್ದ ಕಾರು, ರಕ್ಷಣಾ ಕಾರ್ಯಾಚರಣೆ ಆರಂಭ

ಮಂಡ್ಯ : 18 ಅಡಿ ಆಳದ ನಾಲೆಗೆ ಕಾರೊಂದು ಉರುಳಿ ಬಿದ್ದ ಘಟನೆ ಮಂಡ್ಯದ ತಿಬ್ಬನಹಳ್ಳಿಯಲ್ಲಿ ನಡೆದಿದೆ. ಮೋಹನ್ ಎಂಬುವವರಿಗೆ ಸೇರಿದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ನಾಲೆಗೆ Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಬೆಂಗಳೂರು: ಮೂವರು ಬಾಲಕರು ನೀರು ಪಾಲಾಗಿದ್ದು, ಒಬ್ಬ ಬಾಲಕನ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಘಟನೆ ನಡೆದಿದೆ. ನಿನ್ನ ಮದ್ಯಾಹ್ನ ಶಾಲೆ ಮುಗಿಸಿ Read more…

ವಿಡಿಯೋ: ಹೆಪ್ಪುಗಟ್ಟಿದ ಕೆರೆಯಲ್ಲಿ ಸಿಲುಕಿದ ಶ್ವಾನದ ರಕ್ಷಣೆಗೆ ಮುಂದಾದ ಹೃದಯವಂತ

ಹೆಪ್ಪುಗಟ್ಟಿದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಗೆ ವ್ಯಕ್ತಿಯೊಬ್ಬರು ಹಿಂದೆ ಮುಂದೆ ನೋಡದೇ ಧುಮುಕಿದ ಘಟನೆ ಅಮೆರಿಕದ ಕೊಲರಾಡೋದ ಸೊಲಾನ್ ಕೆರೆಯಲ್ಲಿ ಜರುಗಿದೆ. ಲೋಕಿ ಎಂಬ ಹಸ್ಕೀ ಶ್ವಾನವನ್ನು ರಕ್ಷಿಸಲು Read more…

ಕುಟುಂಬದ ಇಬ್ಬರು ಬಾಲಕರು ನೀರು ಪಾಲು: ಮಕ್ಕಳ ಸಾವಿನಿಂದ ಮುಗಿಲು ಮುಟ್ಟಿದ ಆಕ್ರಂದನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಸಹೋದರರ Read more…

ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು

ರಾಯಚೂರು: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರದಲ್ಲಿ ನಡೆದಿದೆ. ಲಕ್ಕಂದಿನ್ನಿ ಗ್ರಾಮದ ಮುದುಕಪ್ಪ(60), ಅವರ ಮಕ್ಕಳ ಶಿವು(35), ಬಸವರಾಜ(30) ಮೃತಪಟ್ಟವರು ಎಂದು Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಕುರಿಗಾಹಿಗಳಿಬ್ಬರು ಸಾವು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಸಮೀಪ Read more…

Watch Video | ಭಾರೀ ಗಾಳಿಗೆ ತೂರಿಬಂದು ಕಾರಿನ ಮೇಲೆ ಹೆಪ್ಪುಗಟ್ಟಿದ ಸರೋವರದ ನೀರು

ಇತ್ತೀಚಿನ ದಿನಗಳಲ್ಲಿ ಹವಾಮಾನ ಹೇಗೆಲ್ಲಾ ಇರಬಹುದು ಎಂದು ನಿಖರವಾಗಿ ಅಳೆಯುವುದು ಅಸಾಧ್ಯವೆಂದೇ ಹೇಳಬಹುದು. ನ್ಯೂಯಾರ್ಕ್‌ನ ಹ್ಯಾಂಬರ್ಗ್‌ನಲ್ಲಿರುವ ಸರೋವರದ ಬಳಿ ಪಾರ್ಕ್ ಮಾಡಲಾಗಿದ್ದ ಕಾರುಗಳು ಹಿಮದ ದಪ್ಪ ಹೊದಿಕೆಯಲ್ಲಿ ಮುಚ್ಚಿಹೋಗಿದ್ದವು. Read more…

ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರ ರಕ್ಷಿಸಿದ ಬಸ್ ಚಾಲಕ

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಶಿರಾ ಸಮೀಪದ ಹಂದಿಕುಂಟೆ ಗ್ರಾಮದಲ್ಲಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಮಂಜುನಾಥ್ ಅವರು ಹೆಣ್ಣುಮಕ್ಕಳನ್ನು ರಕ್ಷಿಸಿ ಮಾನವೀಯತೆ Read more…

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆ

ಮಡಿಕೇರಿ: ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆಯಾಗಿದೆ. ನಾಂಗಲ ಗ್ರಾಮದ ಬಳಿ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ Read more…

ಕುರಿಗಳ ಮೈತೊಳೆಯುವಾಗಲೇ ದುರಂತ: ದಂಪತಿ ಸಾವು

ತುಮಕೂರು: ಕಟ್ಟೆಯಲ್ಲಿ ಕುರಿಗಳ ಮೈ ತೊಳೆಯುತ್ತಿದ್ದ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಮುಗಳೂರು ಗೊಲ್ಲರಹಟ್ಟಿ ಸಮೀಪ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮುಗಳೂರು ಸಮೀಪ ಘಟನೆ ನಡೆದಿದೆ. Read more…

ಸಾಕು ನಾಯಿ ಕೊಂದು ಶವ ಎಸೆಯಲು ಹೋದ ಮಹಿಳೆ ಕೆರೆಯಲ್ಲಿ ಮುಳುಗಿ ಸಾವು

ನವದೆಹಲಿ: ಉತ್ತರ ಪ್ರದೇಶದ ಲಕ್ನೋದಲ್ಲಿ ತನ್ನ ನಾಯಿ ಕೊಂದು ಶವವನ್ನು ಕೆರೆಯಲ್ಲಿ ವಿಲೇವಾರಿ ಮಾಡಲು ಹೋಗಿದ್ದ ವೇಳೆ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುದ್ದಿನ ನಾಯಿ ತನಗೆ ಮತ್ತು Read more…

ಹೊಸ ವರ್ಷದ ಮೊದಲ ದಿನವೇ ದುರಂತ: ಸಂಸದ ಬಿ.ವೈ. ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನಭಟ್(25) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಆಗಮಿಸಿದ್ದ ಪ್ರಸನ್ನ Read more…

ಈಜುತ್ತಿದ್ದ ವ್ಯಕ್ತಿ ಮೇಲೆ ದಾಳಿ ಮಾಡಿದ ಮೊಸಳೆ: ಭಯಾನಕ ವಿಡಿಯೋ ವೈರಲ್

ಬ್ರೆಜಿಲ್‌: ಕೆರೆಯಲ್ಲಿ ಈಜುತ್ತಿದ್ದ ವ್ಯಕ್ತಿಯ ಮೇಲೆ ಬೃಹತ್​ ಮೊಸಳೆಯೊಂದು ದಾಳಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಅನ್ನು 2021 ರಲ್ಲಿ ಯೂಟ್ಯೂಬ್‌ನಲ್ಲಿ ದಿ Read more…

ಲಾವಾದೊಂದಿಗೆ ಮನುಷ್ಯ ಸಂಪರ್ಕಕ್ಕೆ ಬಂದರೆ ಏನಾಗುತ್ತೆ ? ಇಲ್ಲಿದೆ ಬೆಚ್ಚಿಬೀಳಿಸುವ ವಿಡಿಯೋ

ಲಾವಾದೊಂದಿಗೆ ಮನುಷ್ಯ ಸಂಪರ್ಕಕ್ಕೆ ಬಂದರೆ ಏನಾಗುತ್ತದೆ ಎಂದು ಯಾರಿಗಾದರೂ ಇಲ್ಲಿಯವರೆಗೆ ಅನ್ನಿಸಿದ್ದರೆ ಅದಕ್ಕೊಂದು ಕುತೂಹಲದ ಉತ್ತರ ಇಲ್ಲಿದೆ. ಈ ಪ್ರಶ್ನೆಗೆ ಉತ್ತರಿಸುವ ಹಳೆಯ ವಿಡಿಯೋ ಒಂದು ಮತ್ತೆ ವೈರಲ್​ Read more…

ಕೆರೆಗೆ ಬಿದ್ದು ರಾಷ್ಟ್ರೀಯ ಸೈಕ್ಲಿಂಗ್ ಕ್ರೀಡಾಪಟು ಸಾವು

ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಕೆರೆಗೆ ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸಮೀಪ ಘಟನೆ ನಡೆದಿದೆ. ಪಾಂಡಿಚೆರಿಯ ಕ್ರೀಡಾಪಟು ಆಲ್ಹರ್ಷ್ Read more…

ಪ್ರವಾಸಿಗರನ್ನು ಕೈಬೀಸಿ ಕರೆಯುವ ನೈನಿತಾಲ್

ನೈನಿತಾಲ್ ಗೆ ಈ ಹೆಸರು ಬಂದಿರುವುದು ಅಲ್ಲಿರುವ ನೈಲ್ ಎಂಬ ಸರೋವರದಿಂದ. ಉತ್ತರಖಂಡ್ ರಾಜ್ಯದ ಕುಮಾನ್ ನಲ್ಲಿರುವ ಈ ಸುಂದರ ತಾಣವು ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತದೆ. ಲೇಕ್ Read more…

ಹಳ್ಳದ ನೀರಲ್ಲಿ ಮೀನು ಹಿಡಿಯಲು ಹೋದಾಗಲೇ ಘೋರ ದುರಂತ: ಇಬ್ಬರು ನೀರು ಪಾಲು

ಚಿತ್ರದುರ್ಗ: ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಸೂಗೂರು ಗ್ರಾಮದ ಸಮೀಪ ಹಳ್ಳದಲ್ಲಿ ನಡೆದಿದೆ. ಕುರಿದಾಸನಹಟ್ಟಿಯ ಲೊಕೇಶ(38), ತಿರುಮಲ(25) ನೀರು ಪಾಲಾದವರು Read more…

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ. 13 ವರ್ಷದ ಆಕಾಶ್ ಮತ್ತು Read more…

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ Read more…

ಕೆರೆಗೆ ಬಟ್ಟೆ ತೊಳೆಯಲು ಹೋದಾಗಲೇ ಘೋರ ದುರಂತ, ಒಂದೇ ಕುಟುಂಬದ ನಾಲ್ವರು ನೀರು ಪಾಲು

ಬೀದರ್: ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ನೀರು ಪಾಲಾಗಿದ್ದಾರೆ. ಸುನೀತಾ(32), ಪುತ್ರ ನಾಗಶೆಟ್ಟಿ(12), Read more…

Big News: ಸಣ್ಣ ಕೆರೆಗಳ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡ ರಾಜ್ಯ ಸರ್ಕಾರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳೇ ಜೀವಾಳವಾಗಿದೆ. ಈ ಹಿಂದೆ ಬಹುತೇಕ ಎಲ್ಲ ಊರುಗಳಲ್ಲಿಯೂ ಕೆರೆಗಳಿದ್ದು, ಆದರೆ ಅಭಿವೃದ್ಧಿ ಹೆಸರಿನಲ್ಲಿ ಅವುಗಳನ್ನು ಮುಚ್ಚಲಾಗಿದೆ ಇಲ್ಲವೇ ಒತ್ತುವರಿ ಮಾಡಿಕೊಳ್ಳಲಾಗಿದೆ. ಇದೀಗ Read more…

ಭಾರಿ ಮಳೆಯಿಂದ ಎಲ್ಲೆಲ್ಲಿ ಅನಾಹುತ: ಇಲ್ಲಿದೆ ಮಾಹಿತಿ; ಮನೆ, ಬೆಳೆಗಳು ಜಲಾವೃತ: ತುಂಬಿದ ಕೆರೆಗಳು, ಸಂಪರ್ಕ ಕಡಿತ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಠಿಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ವೇದಾವತಿ ನದಿ ಉಕ್ಕಿ ಹರಿಯುತ್ತಿದ್ದು, ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ Read more…

BIG NEWS: ಕೆರೆಗೆ ಬಿದ್ದ ವಿದ್ಯಾರ್ಥಿಗಳಿದ್ದ ಕಾರು ಪ್ರಕರಣ; ಓರ್ವನ ಶವ ಪತ್ತೆ

ಬೆಂಗಳೂರು; ಕೆರೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೆರೆಯಲ್ಲಿ ಓರ್ವ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ 7 ವಿದ್ಯಾರ್ಥಿಗಳಿದ್ದ Read more…

ಕೆರೆ ಬಳಿ ಹೋದಾಗಲೇ ಘೋರ ದುರಂತ: ಮೂರು ಮಕ್ಕಳು ಸಾವು

ಕೋಲಾರ: ಚಿಂತಾಮಣಿ ತಾಲೂಕಿನ ಕೊಡಗೊಂಡ್ಲು ಗ್ರಾಮದ ಬಳಿ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ವೆಂಕಟೇಶ್ ಅವರ ಅವಳಿ ಮಕ್ಕಳಾದ ರಾಮ, ಲಕ್ಷ್ಮಣ್ ಮತ್ತು Read more…

ಮೀನು ಹಿಡಿಯಲು ಹೋದಾಗ ಕೆರೆ ಮಧ್ಯೆ ಮಗುಚಿದ ತೆಪ್ಪ, ಇಬ್ಬರ ಸಾವು

ಹಾಸನ: ಮೀನು ಹಿಡಿಯಲು ಹೋಗಿದ್ದ ವೇಳೆ ತೆಪ್ಪ ಮಗುಚಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತಿಪ್ಲಾಪುರ ಬಳಿ ನಡೆದಿದೆ. ತಿಪ್ಲಾಪುರ ಗ್ರಾಮದ ಬಳಿ ಕೆರೆಯಲ್ಲಿ ದುರಂತ ಸಂಭವಿಸಿದೆ. Read more…

ರಜಾ ದಿನದಂದು ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಭಾನುವಾರ ರಜಾ ದಿನವಾಗಿದ್ದ ಕಾರಣ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಉಸುಕಿನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಣೇಗೆರೆಯಲ್ಲಿ ನಡೆದಿದೆ. ಪಂಚನಹಳ್ಳಿ Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಇಬ್ಬರು ನೀರು ಪಾಲು

ಬಳ್ಳಾರಿ: ಶಿವಪುರದ ಕೆರೆಯಲ್ಲಿ ಮುಳುಗಿ ಇಬ್ಬರು ನೀರು ಪಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿರುವ ಐತಿಹಾಸಿಕ ಶಿವಪುರ ಕೆರೆಯಲ್ಲಿ ದುರಂತ ಸಂಭವಿಸಿದೆ. ದತ್ತಾತ್ರೇಯ(27), ನಾಗರಾಜ್(26) ಮೃತಪಟ್ಟವರು ಎಂದು ಹೇಳಲಾಗಿದೆ. ಈಜಲು Read more…

ಪತ್ನಿ ಕೊಲೆ ಮಾಡಿ ಕೆರೆಗೆ ಎಸೆದು ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದ ಟೆಕ್ಕಿ ಅಂದರ್

ಹೆಂಡತಿಯನ್ನು ಕೊಲೆ ಮಾಡಿ ದೊಡ್ಡ ಸೂಟ್ ಕೇಸ್ ನಲ್ಲಿ ತುಂಬಿ ಶವವನ್ನು ಕೆರೆಗೆ ಎಸೆದು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ಸಾಫ್ಟ್ ವೇರ್ ಎಂಜಿನಿಯರ್ ನನ್ನು ತಿರುಪತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...