alex Certify Lake | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರು ಬಾಲಕರು ನೀರು ಪಾಲು ಪ್ರಕರಣ; ಓರ್ವನ ಶವ ಪತ್ತೆ

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರು ಪಾಲಾದ ಘಟನೆಗೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಕನ ಶವ ಪತ್ತೆಯಾಗಿದ್ದು, ಎಸ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ದಳ Read more…

ರಭಸವಾಗಿ ಹರಿಯುತ್ತಿದ್ದ ಕೆರೆ ನೀರಲ್ಲಿ ಕೊಚ್ಚಿ ಹೋದ ಕಾರ್: ಓರ್ವ ಸಾವು, ಅದೃಷ್ಟವಶಾತ್ ಇಬ್ಬರು ಪಾರು

ಬೆಂಗಳೂರು: ರಭಸವಾಗಿ ಹರಿಯುತ್ತಿದ್ದ ಕೆರೆ ನೀರಿನಲ್ಲಿ ಕಾರ್ ಕೊಚ್ಚಿಹೋಗಿದ್ದು ಕಾರ್ ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಇಬ್ಬರು ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ದೇವರಹೊಸಹಳ್ಳಿ ಕೆರೆಯ Read more…

SHOCKING NEWS: ಎಸ್.ಎಸ್.ಎಲ್.ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕ ದುರಂತ ಸಾವು

ಬೆಂಗಳೂರು: ಭಾರಿ ಮಳೆಯ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯವಸ್ಥಗೊಂಡಿದೆ. ನದಿ, ಕೆರೆ ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ಕೆಲ ಮಕ್ಕಳಿಗೆ ಮಳೆಯಲ್ಲಿ ಆಡುವ, ಕೆರೆಯಲ್ಲಿ ಈಜಾಡುವ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಮುಳ್ಳಯ್ಯನಗಿರಿ -ದತ್ತಪೀಠಕ್ಕೆ ರೋಪ್ ವೇ ನಿರ್ಮಾಣ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದತ್ತ ಪೀಠಕ್ಕೆ ರೋಪ್ ವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಜಿಲ್ಲೆಯ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ Read more…

SHOCKING NEWS: ಮಗನಿಗೆ ಈಜು ಕಲಿಸಲು ಕೆರೆಗೆ ಧುಮುಕಿದ ತಂದೆ ನೀರುಪಾಲು

ರಾಯಚೂರು: ಮಗನಿಗೆ ಈಜು ಕಲಿಸಲೆಂದು ಕೆರೆಗೆ ಇಳಿದ ತಂದೆ ಮಗನ ಎದುರೇ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಕ್ಯಾಂಪ್ ಬಳಿ ನಡೆದಿದೆ. 38 Read more…

ಈಜಲು ಬಾರದೇ ಕೆರೆಗೆ ಇಳಿದ ಇಬ್ಬರು ನೀರು ಪಾಲು

ಯಾದಗಿರಿ: ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಹೊರವಲಯದ ಕೆರೆಯಲ್ಲಿ ಯುವಕರಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮಾರ್ತಾಂಡಪ್ಪ(19), ಸಾಹೇಬಣ್ಣ(18) ಮೃತಪಟ್ಟವರು. ಸ್ನೇಹಿತರೊಂದಿಗೆ ಸೇರಿ ಹೋಳಿ ಆಡಿದ ನಂತರ Read more…

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗಲೇ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. Read more…

ದನ ಮೇಯಿಸಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ತುಮಕೂರು: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ದೇವರಾಯನರೊಪ್ಪದಲ್ಲಿ ನಡೆದಿದೆ. ಶರೀಫ್(10), ಬಾನುಬಿ(13), ಚಾಂದ್(4) ಮೃತಪಟ್ಟವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವರಾಯನರೊಪ್ಪದ ಬಳಿ Read more…

ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತಿದ್ದಕ್ಕೆ ಕಿರುಕುಳ; ಮಗನೊಂದಿಗೆ ಕೆರೆಗೆ ಹಾರಿದ ಮಹಿಳೆ

ಬೆಳಗಾವಿ : ಪತಿಯ ಹಿಂಸೆ ತಾಳಲಾರದೆ ಪತ್ನಿಯೊಬ್ಬರು ತನ್ನ ಬುದ್ಧಿಮಾಂದ್ಯ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ Read more…

ಹಿಂದುಳಿದ ಜಿಲ್ಲೆ ಹಣೆ ಪಟ್ಟಿಯಿಂದ ಹೊರಗೆ ಬರುತ್ತಿರುವ ಯಾದಗಿರಿ; ಮತ್ಸ್ಯ ಉತ್ಪಾದನೆಯಲ್ಲಿ ದಾಖಲೆ

ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯನ್ನು ಅತೀ ಹಿಂದುಳಿದ ಜಿಲ್ಲೆ ಎಂದೇ ಕರೆಯಲಾಗುತ್ತದೆ. ಅಲ್ಲದೇ, ಈ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲಿಯೂ ಹಿಂದುಳಿದಿತ್ತು. ಹೀಗಾಗಿಯೇ ಈ ಹಣೆ ಪಟ್ಟಿ ಬಂದಿತ್ತು. ಆದರೆ, ಈಗ Read more…

ಕೆರೆಯಲ್ಲಿತ್ತು ಮೃತದೇಹ, ಪಕ್ಕದಲ್ಲೇ ನಿಂಬೆಹಣ್ಣು: ವಾಮಾಚಾರ ಮಾಡಿ ಬಾಲಕನ ಕೊಲೆ ಶಂಕೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಳೇಪುರ ಗ್ರಾಮದ ಬಳಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಮಹೇಶ್ ಅಲಿಯಾಸ್ ಮನು(16) ಮೃತದೇಹ ಪತ್ತೆಯಾಗಿದೆ. ಮಹೇಶನ ಮೂವರು ಅಪ್ರಾಪ್ತ ಸ್ನೇಹಿತರ Read more…

ಕೌಟುಂಬಿಕ ಕಲಹದಿಂದ ಅನಾಹುತ: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರ ಸಾವು

ರಾಮನಗರ: ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ. Read more…

ಮಳೆ ನೀರು ಸಂಗ್ರಹಕ್ಕೆ ಮಹತ್ವದ ಹೆಜ್ಜೆ: ಸಿಎಂ ಮಾಹಿತಿ

ಬೆಳಗಾವಿ(ವಿಧಾನಸೌಧ): ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ಮಳೆ ನೀರು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಈಗಾಗಲೇ ಮನೆಗಳಲ್ಲಿ ಮಳೆ Read more…

ಜಲಾವೃತಗೊಂಡ ರಸ್ತೆ ಕಾಣದೇ ಕೆರೆಗೆ ಬಿದ್ದ ಕಾರ್: ಅದೃಷ್ಟವಶಾತ್ ಇಬ್ಬರು ಪಾರು

ತುಮಕೂರು: ಗುಬ್ಬಿ -ತೊರೆಹಳ್ಳಿ ರಸ್ತೆ ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕೆರೆಗೆ ಪಲ್ಟಿಯಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತೊರೆಹಳ್ಳಿ ಸಮೀಪ ತಡರಾತ್ರಿ Read more…

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಮೂವರು ಜಲಸಮಾಧಿ

ಬೆಂಗಳೂರು: ಕೆರೆಗೆ ಕಾರ್ ಬಿದ್ದು ಮೂವರು ಜಲಸಮಾಧಿಯಾದ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ನೆಲಗುಳಿ ಕೆರೆಯಲ್ಲಿ ನಡೆದಿದೆ. ಕೆರೆಗೆ ಕಾರ್ ಬಿದ್ದು ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರನ್ನು Read more…

ಹವಾಮಾನ ಬದಲಾವಣೆ ಎಫೆಕ್ಟ್‌: ಸಾಗರ ಸೇರಿದ ಅಂಟಾರ್ಕ್ಟಿಕಾದ ಬೃಹತ್ ಕೆರೆ

ಅಂಟಾರ್ಕ್ಟಿಕಾದಲ್ಲಿ ಜೂನ್ 2019ರಲ್ಲಿ ಹೆಪ್ಪುಗಟ್ಟಿದ ಕೆರೆಯೊಂದು ನಾಪತ್ತೆಯಾಗಿತ್ತು. ಇದೀಗ ಆ ಕೆರೆಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದು, ಈ ಕೆರೆಯು 600-750 ಕ್ಯುಬಿಕ್ ಮೀಟರ್‌ಗಳಷ್ಟು ದೊಡ್ಡದಿದೆ ಎಂದು ಅಂದಾಜಿಸಲಾಗಿದೆ. ಕಾಶ್ಮೀರದ Read more…

ಸರ್ಕಾರದಿಂದ ಪ್ರತಿ ಕುಟಂಬಕ್ಕೆ 10 ಸಾವಿರ ರೂ. ಕೊಟ್ರೆ ದರಿದ್ರ ಬರಲ್ಲ, ಕೆರೆಗಳ ನುಂಗಿ ನೀರು ಕುಡಿದ ಬಿಜೆಪಿಯವರು: HDK ವಾಗ್ದಾಳಿ

 ಬೆಂಗಳೂರು: ಪ್ಯಾಕೇಜ್ ಗಳು ಕೇವಲ ಜಾಹೀರಾತು ನೀಡಲಷ್ಟೇ ಸೀಮಿತವಾಗಿದೆ ಎಂದು ಆನೇಕಲ್ ನಲ್ಲಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಪರಿಹಾರ ಕೊಡುವುದರಲ್ಲಿ ಸರ್ಕಾರಕ್ಕೆ Read more…

ಮೀನು ಹಿಡಿಯುತ್ತಿದ್ದವನ ಬೆನ್ನಟ್ಟಿ ಬಂತು ಮೊಸಳೆ….! ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮೊಸಳೆಗಳ ಹೆಸರು ಕೇಳಿದ್ರೇನೆ ಸಾಕು ಮೈ ಝುಂ ಅನ್ನುತ್ತೆ. ಅಂತದ್ರಲ್ಲಿ ಇವುಗಳು ಕಣ್ಣೆದುರೇ ಪ್ರತ್ಯಕ್ಷವಾದರಂತೂ ಕತೆ ಮುಗೀತು ಅಂತಾನೇ ಲೆಕ್ಕ. ಆದರೆ ಫ್ಲೋರಿಡಾದಲ್ಲಿ ನದಿಯೊಂದರಲ್ಲಿ ಮೀನಿಗೆ ಗಾಳ ಹಾಕಿದ್ದ Read more…

ಶುಭ ಸುದ್ದಿ: ವಸತಿ ಯೋಜನೆ ನಿವೇಶನ ಹಂಚಿಕೆಗೆ ಅರ್ಜಿ ವಿತರಣೆ

ಕಲಬುರಗಿ: ಶಹಾಬಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ನಂದೂರು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಹತ್ತಿರವಿರುವ  ಹಾಗೂ ಪ್ರಸ್ತಾವಿತ ಎರಡನೇ ರಿಂಗ್ ರೋಡ್ ಸಮೀಪದಲ್ಲಿ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುತ್ತಿರುವ Read more…

OMG: 6 ತಿಂಗಳ ಕಾಲ ನೀರ‌ಲ್ಲಿದ್ದರೂ ಸುಸ್ಥಿತಿಯಲ್ಲಿದೆ ಈ ಫೋನ್

ಮೊಬೈಲ್​ ಫೋನ್​ ನೀರಿನಲ್ಲಿ ಬಿತ್ತು ಅಂದರೆ ಕತೆ ಮುಗೀತು ಅಂತಾನೇ ಅರ್ಥ. ನಿಮ್ಮ ಅದೃಷ್ಟ ಚೆನ್ನಾಗಿತ್ತು ಅಂದರೆ ರಿಪೇರಿ ಬಳಿಕ ಮೊಬೈಲ್​ ಸರಿ ಆಗಲೂಬಹುದು. ಆದರೆ ಆರು ತಿಂಗಳುಗಳ Read more…

ಉದ್ಯಾನ ನಗರಿಯಲ್ಲಿ ಹೊಸ ಆಕರ್ಷಣೆ: ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. Read more…

ರೈತರು, ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಮೂಗೂರು Read more…

ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು Read more…

ರುದ್ರ ರಮಣೀಯವಾಗಿದೆ ಮಿಷಿಗನ್‌ ಸರೋವರದ ದೃಶ್ಯ

ಚಳಿಗಾಲದ ಪರಿಣಾಮ ಅಮೆರಿಕದ ಮಹಾಸರೋವರ ಮಿಷಿಗನ್‌ನ ನೀರು ಹೆಪ್ಪುಗಟ್ಟಿದ್ದು, ಅದರ ಮೇಲ್ಮೈನಲ್ಲಿ ಮಂಜುಗಡ್ಡೆಯ ತುಂಡುಗಳು ಕಾಣಿಸಿಕೊಳ್ಳುತ್ತಿವೆ. ಬ್ಯಾಸ್ಕೆಟ್‌ಬಾಲ್ ಆಟಗಾರ ರೆಕ್ಸ್ ಚಾಪ್‌ಮನ್ ಈ ಮಿಷಗನ್ ಮಹಾಸರೋವರದ ವಿಡಿಯೋವೊಂದನ್ನು ಶೇರ್‌ Read more…

ಸ್ನೇಹಿತರೊಂದಿಗೆ ಈಜಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯಲ್ಲಿ ನಡೆದಿದೆ. ಭರತ್(22), ವಿನೋದ್(21) Read more…

ನನಸಾಯ್ತು ಶಿರಾ ಜನರ ಕನಸು: 40 ವರ್ಷದ ಬೇಡಿಕೆ 30 ದಿನದಲ್ಲಿ ಈಡೇರಿಸಿ ಸಂತಸ ತಂದ ಸಿಎಂ ಯಡಿಯೂರಪ್ಪ

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಮದಲೂರು ಕೆರೆಗೆ ಹೇಮಾವತಿ ನದಿ ನೀರು ಹರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಅಂತೆಯೇ ಮದಲೂರು ಕೆರೆಗೆ ಹೇಮಾವತಿ Read more…

ಶಾಕಿಂಗ್: ಕೆರೆಯಲ್ಲಿತ್ತು ನಾಪತ್ತೆಯಾಗಿದ್ದ ವಿವಾಹಿತೆ ಮೃತದೇಹ, ಆರೋಪಿ ಮನೆ ಮೇಲೆ ಸಂಬಂಧಿಕರ ದಾಳಿ

ಮೈಸೂರು: ನಾಪತ್ತೆಯಾಗಿದ್ದ ವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 20 ವರ್ಷದ ಶ್ವೇತಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿ ಕೆರೆಯಲ್ಲಿ ಶ್ವೇತಾ ಅವರ ಮೃತದೇಹ ಪತ್ತೆಯಾಗಿದೆ. ನಂಜನಗೂಡು Read more…

ಟ್ಯೂಷನ್ ಗೆ ಹೋಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ರಾಯಚೂರು: ಮನೆ ಪಾಠಕ್ಕೆಂದು ಹೋದ 8 ನೇ ತರಗತಿ ಬಾಲಕ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಕೃಷ್ಣಗಿರಿ ಹಿಲ್ಸ್ ನಲ್ಲಿ ನಡೆದಿದೆ. ಆದರ್ಶ್ (13) Read more…

ಅಂಬೆಗಾಲಿಡುವ ಮಗು ಮಾಡಿದ ಸಾಹಸ ಕಂಡು ಹುಬ್ಬೇರಿಸಿದ ನೆಟ್ಟಿಗರು

ಇನ್ನು ಅಂಬೆಗಾಲಿಡುವ ಆರು ತಿಂಗಳ ಬಾಲಕನೊಬ್ಬ ವೇಕ್ ಬೋರ್ಡಿಂಗ್ ಮಾಡುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾನೆ. ಪಶ್ಚಿಮ ಅಮೆರಿಕಾದ ಉತಾಹ್ ನಲ್ಲಿರುವ ಸರೋವರದಲ್ಲಿ ನಡೆದ ಈ ಸಾಹಸದ ವಿಡಿಯೋವನ್ನು Read more…

ಪಾರ್ಕ್ ನಲ್ಲಿ ನೃತ್ಯಾಭ್ಯಾಸದ ವೇಳೆ ತೊಂದರೆ ನೀಡಿದವರ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಅಗರ ಕೆರೆಯ ಉದ್ಯಾನವನದಲ್ಲಿ ನೃತ್ಯಾಭ್ಯಾಸ ಮಾಡುವ ವೇಳೆಯಲ್ಲಿ ಕೆಲವರು ತೊಂದರೆ ಕೊಟ್ಟಿದ್ದಾರೆ ಎಂದು ನಟಿ ಸಂಯುಕ್ತಾ ಹೆಗ್ಡೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಗರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...