alex Certify Lakshmana Savadi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ನೀಡಿದ್ದ ಹೇಳಿಕೆ ನಿಜ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬೆಳಗಾವಿ Read more…

BIG NEWS: ಬಿಜೆಪಿ ನಾಯಕರಲ್ಲಿ ತತ್ವ-ಸಿದ್ಧಾಂತಗಳು ಉಳಿದಿಲ್ಲ; ಈಶ್ವರಪ್ಪ ಶುದ್ಧೀಕರಿಸುವ ಜವಾಬ್ದಾರಿ ಹೊತ್ತತಿಂದೆ; ಲಕ್ಷ್ಮಣ ಸವದಿ ಟೀಕೆ

ಬಾಗಲಕೋಟೆ: ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ದಶಕಗಳಿಂದ ಪಕ್ಷಕ್ಕಾಗಿ ದುಡಿದವರನ್ನು ಅಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಬಿಜೆಪಿಗೆ ವಾಪಾಸ್ ಹೋಗಲು ನನಗೇನು ಹುಚ್ಚಾ?; ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಲಕ್ಷ್ಮಣ ಸವದಿ

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈಕೊಟ್ಟು ಬಿಜೆಪಿಗೆ ವಾಪಾಸ್ ಆಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೂಡ ಬಿಜೆಪಿಗೆ ಮರಳಲಿದ್ದಾರೆ ಎಂಬ ಮಾತುಗಳು Read more…

BIG NEWS: ಲಕ್ಷ್ಮಣ ಸವದಿ ಮಾತ್ರವಲ್ಲ, ದೇಶ ಮುಖ್ಯ ಎಂಬ ಮನೋಭಾವದವರೆಲ್ಲ ಬಿಜೆಪಿಗೆ ಬರಬೇಕು: ಸಿ.ಟಿ.ರವಿ ಕರೆ

ಬಳ್ಳಾರಿ: ಅಥಣಿ ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ.ರವಿ, ಸವದಿ ಮಾತ್ರವಲ್ಲ, ದೇಶ ಮುಖ್ಯ ಎಂಬ Read more…

BIG NEWS: ಮಗ ತಿರುಗಿ ಮನೆಗೆ ಬರಲಿ ಎಂದು ಬಿಜೆಪಿಯಿಂದ ಒತ್ತಡವಿದೆ; ಹೊಸ ಬಾಂಬ್ ಸಿಡಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಘರ್ ವಾಪ್ಸಿ ಬಗ್ಗೆ ಭಾರಿ ಚರ್ಚೆ ನಡೆದಿರುವಾಗಲೇ ಬಿಜೆಪಿಯಿಂದ ನನಗೆ ಬಹಳ Read more…

BREAKING NEWS: ಬಿಜೆಪಿಗೆ ಮರು ಸೇರ್ಪಡೆ ವಿಚಾರ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ಮರಳಿ ಕರೆತರುವ Read more…

BIG NEWS: ಇಲ್ಲಿ ಅಧಿವೇಶನ ನಡೆಸುತ್ತಿರುವುದು ಬೆಂಗಳೂರು ಸಮಸ್ಯೆ ಚರ್ಚಿಸಲು ಅಲ್ಲ; ಶಾಸಕ ಲಕ್ಷ್ಮಣ ಸವದಿ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧನಮಂಡಲ ಅಧಿವೇಶ ಮೂರನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಅರಂಭವಾಗದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ವಿರುದ್ಧ Read more…

BIG NEWS: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಬಾಗಲಕೋಟೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆದು ಹಲವು ನಾಯಕರು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ. ಈ ನಡುವೆ ಆಪರೇಷನ್ ಹಸ್ತ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ Read more…

ಚಿತ್ರರಂಗಕ್ಕೆ ಮತ್ತೊಬ್ಬ ರಾಜಕಾರಣಿ ಎಂಟ್ರಿ: ಬಣ್ಣ ಹಚ್ಚಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ಬಾಗಲಕೋಟೆ: ಚಿತ್ರರಂಗಕ್ಕೆ ಮತ್ತೊಬ್ಬ ರಾಜಕಾರಣಿ ಎಂಟ್ರಿ ಕೊಟ್ಟಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ‘ದೇಸಾಯಿ’ ಕನ್ನಡ ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ Read more…

ವಿಪಕ್ಷ ನಾಯಕನ ಸ್ಥಾನಕ್ಕೆ ಇನ್ನೂ ಆಗದ ಆಯ್ಕೆ; ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಶೆಟ್ಟರ್ ವ್ಯಂಗ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು Read more…

BIG NEWS: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

ಬೆಳಗಾವಿ: ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸವದಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿ Read more…

BIG NEWS: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು; ಲಕ್ಷ್ಮಣ ಸವದಿ ವಾಗ್ದಾಳಿ

ಬೆಂಗಳೂರು; ಇಡೀ ರಾಜ್ಯದ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯ ದುರಾಡಳಿತಕ್ಕೆ ಜನರು ಬೇಸತ್ತಿದ್ದರು. ಇದೇ ಕಾರಣಕ್ಕೆ ಜನರು ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ ಎಂದು ಶಾಸಕ Read more…

ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರು: ರಮೇಶ್ ಜಾರಕಿಹೊಳಿ ಬಗ್ಗೆ ಸವದಿ ಲೇವಡಿ

ಬೆಳಗಾವಿ: ಗಂಡಸ್ತನ ತೋರಿಸಲು ಹೋಗಿ ಸಚಿವ ಸ್ಥಾನ ಕಳೆದುಕೊಂಡಿದ್ದು ಜಗಜ್ಜಾಹೀರಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ Read more…

ಬೊಮ್ಮಾಯಿ ಭ್ರಷ್ಟ ಅನ್ನಬೇಕಿತ್ತು, ಲಿಂಗಾಯಿತ ಸಿಎಂ ಭ್ರಷ್ಟರು ಅಂತ ಹೇಳಿದ್ದು ಯಾಕೆ; ಬಾಯಿತಪ್ಪಿ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿದ ಕೆ.ಎಸ್. ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟ ಲಿಂಗಾಯಿತ ಮುಖ್ಯಮಂತ್ರಿ ಎಂಬ ಹೇಳಿಕೆ ಈಗ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದರ ಮಧ್ಯೆ ಶಿವಮೊಗ್ಗದಲ್ಲಿ ಮಾತನಾಡಿರುವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯರವರನ್ನು ಟೀಕಿಸುವ ಭರದಲ್ಲಿ Read more…

ಹಾಸನ ಗೆದ್ದು ದೇವೇಗೌಡರಿಗೆ ಹುಟ್ಟು ಹಬ್ಬದ ಗಿಫ್ಟ್ ಕೊಡುತ್ತೇವೆ; ಭವಾನಿ ರೇವಣ್ಣ

ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆಯೇ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದ್ದು, ಹಾಸನದಲ್ಲಿ ಈ ಬಾರಿ ಪ್ರೀತಮ್ ಗೌಡರ ಎದುರು ಗೆಲುವು ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿರುವ ಜೆಡಿಎಸ್ ಭಾರಿ ಪ್ರಚಾರ ನಡೆಸುತ್ತಿದೆ. Read more…

BIG NEWS: ಶೆಟ್ಟರ್ ಸೋಲಿಸುವ ಜವಾಬ್ದಾರಿ ನನ್ನದು; ಸವದಿ ಸೋಲಿಸುವ ಜವಾಬ್ದಾರಿ ಕ್ಷೇತ್ರದ ಜನರು ತೆಗೆದುಕೊಳ್ಳಿ ಎಂದ BSY

ಬೆಳಗಾವಿ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಸುವ ಪಣ ತೊಟ್ಟಿದ್ದಾರೆ. Read more…

BIG NEWS: ಲಕ್ಷ್ಮಣ ಸವದಿಗೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಸವಾಲು

ಅಥಣಿ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಗೆ ಸವಾಲು ಹಾಕಿದ್ದಾರೆ. ಅಥಣಿಯಲ್ಲಿ ಚುನಾವಣಾ ಪ್ರಚಾರ Read more…

BIG NEWS: ಶಕುನಿ ಕೆಲಸ ಮಾಡಿ ಯಡಿಯೂರಪ್ಪ-ಹೈಕಮಾಂಡ್ ಸಂಬಂಧ ಕೆಡಿಸಿದ್ದು ಲಕ್ಷ್ಮಣ ಸವದಿ; ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಒಳ್ಳೆ ಉದ್ದೇಶಕ್ಕೆ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಮಾಡಿದರು. ಆದರೆ ಆತ ಪಂಚಾಯಿತಿಗೂ ಲಾಯಕ್ ಇಲ್ಲ ಅಂತ ಗೊತ್ತಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ Read more…

BIG NEWS: ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ; ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಾಗಲಕೋಟೆ: ಲಿಂಗಾಯಿತರಿಗೆ ಅವಮಾನ ಮಾಡಿದ ಪಕ್ಷಕ್ಕೆ ಹೋಗಿರುವ ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. Read more…

ನಾಮಪತ್ರ ಸಲ್ಲಿಕೆ ವೇಳೆ ಲಕ್ಷ್ಮಣ ಸವದಿ ಶಕ್ತಿ ಪ್ರದರ್ಶನ; ಅಥಣಿಯಲ್ಲಿ ಬೃಹತ್ ರೋಡ್ ಶೋ

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಸಿಡಿದೆದ್ದು, ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದ ಲಕ್ಷ್ಮಣ ಸವದಿ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈ Read more…

BIG NEWS: ಅಂದು ಬಿಜೆಪಿಯನ್ನು ಮುಳುಗಿಸಿದ ಕೀರ್ತಿ ಯಡಿಯೂರಪ್ಪನವರಿಗೂ ಸಲ್ಲುತ್ತೆ; ಟಾಂಗ್ ನೀಡಿದ ಮಾಜಿ ಡಿಸಿಎಂ

ಬೆಳಗಾವಿ: ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಏನು ಕಡಿಮೆ ಮಾಡಿತ್ತು? ಎಲ್ಲಾ ಸ್ಥಾನಮಾನ ಕೊಟ್ಟಿದ್ದರೂ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ತಪ್ಪು ಮಾಡಿದ್ದಾರೆ ಎಂಬ Read more…

BIG NEWS: ಲಕ್ಷ್ಮಣ ಸವದಿ ಬಿಜೆಪಿಯಲ್ಲೇ ಇರ್ತಾರೆ ಎಂದ ಅರುಣ್ ಸಿಂಗ್; ಅವರ ನೇತೃತ್ವದಲ್ಲೇ ನನ್ನ ಚುನಾವಣೆ ಎಂದ ಮಹೇಶ್ ಕುಮಟಳ್ಳಿ

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದರೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ Read more…

BIG NEWS: ಬೊಮ್ಮಾಯಿ ಕಾಂಗ್ರೆಸ್ ಸೇರಲು ಮುಂದಾಗಿದ್ರು ಎಂದ ಲಕ್ಷ್ಮಣ ಸವದಿ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಕಾಂಗ್ರೆಸ್ ಸೇರಲು ಹೋಗಿದ್ದರು ಎಂಬ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದೆಲ್ಲ Read more…

BREAKING: ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಿಗ್‌ ಶಾಕ್; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ

ಬೆಳಗಾವಿ: ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಕೊಡುವುದಾಗಿ ಹೇಳಿ ಬಿಜೆಪಿ ಮಾತಿಗೆ ತಪ್ಪಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ Read more…

ಮಾಜಿ ಡಿಸಿಎಂ ಸೆಳೆಯಲು ’ಕೈ’ಪಡೆ ಯತ್ನ; ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಶಾಸಕ

ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆದವರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಮುಂದಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಗಾಳ ಹಾಕಲು ಕೈ ಪಡೆ ಪ್ರಯತ್ನಿಸಿದೆ. ಲಕ್ಷ್ಮಣ ಸವದಿಗೆ ಅಥಣಿ Read more…

BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್ ಮಿಸ್….?

ನವದೆಹಲಿ: ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರೋಕ್ಷ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಕಾಂಗ್ರೆಸ್ ರಣತಂತ್ರ…! ನವದೆಹಲಿಯಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಟ್ಟಿಗೆ ಅನುಮೋದನೆ ಪಡೆಯಲು Read more…

BIG NEWS: ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ವಿಚಾರ; ಪಕ್ಷದ ನಾಯಕರಿಗೆ ಪರೋಕ್ಷ ಸಂದೇಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಯಲು ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ಆಕಾಂಕ್ಷಿಗಳಾಗಿದ್ದು, ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ನಾಯಕರಿಗೆ ತಲೆ ನೋವಾಗಿ Read more…

BIG NEWS: ಯಾಕಿಷ್ಟು ಚಡಪಡಿಸ್ತೀಯಾ ಲಕ್ಷ್ಮಣಣ್ಣಾ; ಮಾಜಿ ಡಿಸಿಎಂಗೆ ರಮೇಶ್ ಜಾರಕಿಹೊಳಿ ಟಾಂಗ್

ಬೆಳಗಾವಿ: ಅಥಣಿ ಬಿಜೆಪಿ ಟಿಕೆಟ್ ಮಹೇಶ್ ಕುಮಟಳ್ಳಿಗೆ ಸಿಗುವ ವಿಶ್ವಾಸವಿದೆ. ಗೆಲ್ಲುವುದು ಸೋಲುವುದು ದೇವರ ಇಚ್ಛೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ರಮೇಶ್ Read more…

BIG NEWS: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಸೇರ್ಪಡೆಯಾಗ್ತಾರಾ…..? ಸತೀಶ್ ಜಾರಕಿಹೊಳಿ ಹೇಳಿದ್ದೇನು…..?

ಬೆಳಗಾವಿ: ಈ ಬಾರಿ ಚುನವಾಣೆಯಲ್ಲಿ ಬೆಳಗಾವಿಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...