alex Certify Lakshmi Hebbalkar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದಾದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

BIG NEWS: ಬಿಪಿಎಲ್ ಕಾರ್ಡ್ ರದ್ದಾದ್ರೆ ಗೃಹಲಕ್ಷ್ಮೀ ಹಣಕ್ಕೂ ಸಮಸ್ಯೆಯಾಗಲಿದೆಯೇ? ಸಚಿವರು ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ದಾರರು ಇದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗೃಹಲಕ್ಷ್ಮೀ Read more…

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಪ್ರಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

  ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆ: ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

ಗೃಹಲಕ್ಷ್ಮಿ ಹಣದಿಂದ ಗೃಂಥಾಲಯ ನಿರ್ಮಿಸಿದ ಮಲ್ಲವ್ವ: ಕುವೆಂಪು ಅವರ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಹಣದಿಂದ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ Read more…

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ Read more…

BIG NEWS: ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ, ಮಾಸಾಶನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ; ಸಶಕ್ತರು. ಹಿರಿಯರನ್ನು ಗೌರವಿಸುವುದು; ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಿರಿಯ ನಾಗರಿಕರಿಗಾಗಿ Read more…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್: ಖಾತೆಗೆ ಹಣ ಪಾವತಿ ಬಗ್ಗೆ ಮಾಹಿತಿ

ಬೆಳಗಾವಿ: ಖಾತೆಗೆ ಹಣದ ನಿರೀಕ್ಷೆಯಲ್ಲಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮಿ Read more…

ಮೊದಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕೆ ರಾಜೀನಾಮೆ ನೀಡಲಿ: ನಂತರ ಸಿಎಂ ಬಗ್ಗೆ ಬಿಜೆಪಿಯವರು ಮಾತನಾಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ Read more…

BIG NEWS: ಕಾಂಗ್ರೆಸ್ ಬಿಜೆಪಿಯವರಂತೆ ಸೇಡಿನ ರಾಜಕಾರಣ ಮಾಡಲಾರಂಭಿಸಿದರೆ ಜೈಲುಗಳು ಸಾಕಾಗಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಕಲಬುರಗಿ: ಕಾಂಗ್ರೆಸ್ ನಾಯಕರ ಷಡ್ಯಂತ್ರದಿಂದ ಬಿಜೆಪಿ ಶಸಕ ಮುನಿರತ್ನ ಬಂಧಿಸಲಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್, ಕಾಂಗ್ರೆಸ್ ನವರಿಗೆ ಬಿಜೆಪಿಯವರಂತೆ ಷಡ್ಯಂತ್ರ ಮಾಡುವ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್: ಖಾತೆಗೆ ಎರಡು ತಿಂಗಳ ಹಣ ಒಟ್ಟಿಗೆ ಜಮಾ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರ ಖಾತೆಗೆ ಎರಡು ತಿಂಗಳ ಬಾಕಿ ಹಣವನ್ನು ಒಂದೇ ಬಾರಿ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ Read more…

BIG NEWS: ಮುನಿರತ್ನ ಆಡಿಯೋ ಕೇಸ್: ಗುತ್ತಿಗೆದಾರ ಚಲುವರಾಜು ಮನೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಆಡಿಯೋ ಪ್ರಕರಣ, ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುತ್ತಿಗೆದಾರ ಚಲುವರಾಜು ನಿವಾಸಕ್ಕೆ ಭೇಟಿ Read more…

BIG NEWS: ಮುನಿರತ್ನ ಮಾತಿಗೆ ಕನ್ನಡಿ ಹಿಡಿಯುವ ಅಗತ್ಯವಿಲ್ಲ; ಅವರ ಸ್ಥಿತಿ ಮಾಡಿದ್ದುಣ್ಣೋ ಮಾರಾಯ ಅಷ್ಟೇ: ಬಿಜೆಪಿ ಶಾಸಕನ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುನಿರತ್ನ Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣ ನಡೆದರೆ ಮುಲಾಜಿಲ್ಲದೇ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳದಂತಹ ಆರೋಪಗಳು ಕೇಳಿಬಂದಿದ್ದು, ಕೇರಳದ ಹೇಮಾ ಮಾದರಿ ಸಮಿತಿಯನ್ನು ಸ್ಯಾಂಡಲ್ ವುಡ್ ಗೂ ರಚಿಸುವಂತೆ ಫೈರ್ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿದೆ. ಈ Read more…

BIG NEWS: ರಾಜ್ಯದಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ Read more…

BIG NEWS: ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ ಆರಂಭ

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾದ ಶಿಶು ಪಾಲನಾ ಕೇಂದ್ರಗಳ ಮಾದರಿಯಲ್ಲಿ ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ(ಕ್ರಶ್)ಗಳನ್ನು ಮುಂದಿನ ವರ್ಷಗಳಲ್ಲಿ ತೆರೆಯಲಾಗುವುದು. ನಗರದಲ್ಲಿ ಮಂಗಳವಾರ Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್: ಬಹುಮಾನ ಗೆಲ್ಲುವ ಹೊಸ ಆಫರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. Read more…

ಕಾರ್ಕಳ ಯುವತಿ ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಕಾರ್ಕಳದಲ್ಲಿ ನಡೆದ ಯುವತಿ ಕಿಡ್ನ್ಯಾಪ್ ಹಾಗೂ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಪೈಶಾಚಿಕ ಕೃತ್ಯ. Read more…

ಭಗವಂತನಿಗೆ ಮೋಸ ಮಾಡಿದ ಬಿಜೆಪಿ ಎಂಎಲ್ಎ: ಇವರು ದೇವರನ್ನೂ ಬಿಟ್ಟಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಶಾಸಕ ಸುನೀಲ್ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಉಡುಪಿ: ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಉಡುಪಿ ಹಾಗೂ ದಕ್ಷಿಣ ಕನ್ನಡ ಎರಡೂ ಜಿಲ್ಲೆಯ ಜನರಿಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

BIG NEWS: ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

‘ಗೃಹಲಕ್ಷ್ಮಿ’, ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ಈಗಲೂ ವಿತರಣೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ರದ್ದು ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಖಾತೆ Read more…

ಅಂಗನವಾಡಿ ಮಕ್ಕಳ ಮೊಟ್ಟೆ ವಂಚನೆ ಪ್ರಕರಣ: ಶಿಶು ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್; ಡಿಡಿಗೂ ನೋಟಿಸ್ ನೀಡಲು ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ Read more…

BIG NEWS: ಗೃಹಲಕ್ಷ್ಮೀ ಯೋಜನೆ 2 ತಿಂಗಳ ಹಣ ಇಂದಿನಿಂದಲೇ ಖಾತೆಗೆ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಮಂಡ್ಯ: ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಕೆಲ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ Read more…

ಲಿಂಗತ್ವ ಅಲ್ಪಸಂಖ್ಯಾತರಿಗೂ ಶಕ್ತಿ, ಗೃಹ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯವಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶೀಘ್ರವೇ ಗೌರವ ಧನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು Read more…

BIG NEWS: ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿಗಳು ಆರಂಭ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG, UKG) ತರಗತಿಗಳನ್ನು ಆರಂಭಿಸುವ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದ್ದಾರೆ. ಇಡೀ Read more…

GOOD NEWS: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಪೂರ್ವ ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಇತ್ತಿಚಿಗೆ ಮಾಹಿತಿ ನೀಡಿದ್ದ ಮಹಿಳಾ ಮತ್ತು Read more…

ಜು. 22 ರಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಪುಸ್ತಕ, ಸಮವಸ್ತ್ರ, ಬ್ಯಾಗ್ ವಿತರಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳನ್ನು ಉನ್ನತೀಕರಣಗೊಳಿಸುತ್ತಿದ್ದು ಜುಲೈ 22ರಂದು 250 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ Read more…

BREAKING NEWS: ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ: ದಿನಾಂಕ ಘೋಷಣೆ

ಬೆಂಗಳೂರು: ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22 ರಂದು ರಾಜ್ಯದ Read more…

20,000 ಅಂಗನವಾಡಿಗಳಲ್ಲಿ ಮಾಂಟೆಸ್ಸರಿ ಆರಂಭ

ಮಂಗಳೂರು: ರಾಜ್ಯದಲ್ಲಿ 70,000ಕ್ಕೂ ಅಧಿಕ ಅಂಗನವಾಡಿಗಳಿದ್ದು, ಅವುಗಳಲ್ಲಿ 20,000 ಅಂಗನವಾಡಿಗಳಲ್ಲಿ ಮಾಂಟೆಸ್ಸರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...