alex Certify Land | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ಬೆಂಗಳೂರು: ನಕಲಿ ಭೂ ದಾಖಲೆ ಹಾವಳಿ ತಡೆಯುವ ಉದ್ದೇಶದಿಂದ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ: ಚರ್ಚೆಗೆ ಗ್ರಾಸವಾದ ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ: ರಾಮ ಮಂದಿರ ನಿರ್ಮಿಸುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ ರಾಮಮಂದಿರ ನಿರ್ಮಾಣ ಮಾಡಲಾಗಿದೆ. Read more…

ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಪ್ರಕರಣ

ಬಳ್ಳಾರಿ: ನಕಲಿ ದಾಖಲೆ ಸೃಷ್ಟಿಸಿ ಜಾಮೀನು ನೋಂದಣಿ ಮಾಡಿದ ಆರೋಪದ ಮೇಲೆ ಬಳ್ಳಾರಿಯ ಉಪ ನೋಂದಣಾಧಿಕಾರಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ ನೋಂದಣಾಧಿಕಾರಿ ರವಿಕುಮಾರ್ Read more…

BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಆರ್.ಆರ್. ನಗರದಲ್ಲಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. 16 ಎಕರೆ ಜಮೀನು ಕಬಳಿಸಿದ ಆರೋಪದ Read more…

ಮರ ಬೆಳೆಸಲು ಜಮೀನು ನೀಡಿದರೆ ಮಾಲೀಕತ್ವವನ್ನೇ ನೀಡಿದಂತಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಮರ ಬೆಳೆಸುವ ಸಲುವಾಗಿ ಸರ್ಕಾರ ಜಮೀನು ನೀಡಿದ್ದರೆ ಆ ಜಮೀನಿನ ಮಾಲೀಕತ್ವವನ್ನೇ ನೀಡಿದಂತಲ್ಲ ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ Read more…

ರೈತರಿಗೆ ಭರ್ಜರಿ ಸುದ್ದಿ: ಅರ್ಜಿ ಸಲ್ಲಿಸದಿದ್ದರೂ ಜಮೀನು ಸರ್ವೆ, ಪೋಡಿ ಮಾಡಿಕೊಡಲು ಕಂದಾಯ ಇಲಾಖೆ ‘ದರಖಾಸ್ತು ಪೋಡಿ ಆಂದೋಲನ’

ಬೆಂಗಳೂರು: ಕಂದಾಯ ಇಲಾಖೆ ದರಖಾಸ್ತು ಪೋಡಿ ಅಭಿಯಾನ ಕೈಗೊಂಡಿದ್ದು, ಅರ್ಜಿ ಸಲ್ಲಿಸದಿದ್ದರೂ ಕಂದಾಯ ಇಲಾಖೆಯಿಂದ ರೈತರ ಜಮೀನಿನಲ್ಲಿ ಸರ್ವೆ ನಡೆಸಿ ಪೋಡಿ ಮಾಡಿಕೊಡಲಾಗುವುದು. ಸರ್ಕಾರಿ ಭೂಮಿ ಮಂಜೂರಾತಿ ಪಡೆದುಕೊಂಡವರ Read more…

ವಂಟಮೂರಿ ಸಂತ್ರಸ್ತೆಗೆ 2 ಎಕರೆ ಜಮೀನು ಮಂಜೂರು

ಬೆಳಗಾವಿ: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಎರಡು ಎಕರೆ ಮೂರು ಗುಂಟೆ ಜಮೀನು ಮಂಜೂರು ಮಾಡಿ Read more…

ಗಮನಿಸಿ : ಮನೆ, ಜಮೀನು ಖರೀದಿಸುವ ಮೊದಲು ತಪ್ಪದೇ ಈ ಕೆಲಸ ಮಾಡಿ!

ನೀವು ಮನೆ ಖರೀದಿಸಲು ಅಥವಾ ಮಾರಾಟ ಮಾಡಲು ಯೋಜಿಸುತ್ತಿದ್ದರೆ ನೀವು ತೊಂದರೆಯನ್ನು ಎದುರಿಸಬೇಕಾಗಬಹುದು. ವಾಸ್ತವವಾಗಿ, ಆಸ್ತಿಯನ್ನು ಖರೀದಿಸುವ ಸಮಯದಲ್ಲಿ, ನೀವು ಸರ್ಕಾರಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಇದನ್ನು ಟಿಡಿಎಸ್ ರೂಪದಲ್ಲಿ Read more…

SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ Read more…

ಇಂದು ಭೂಮಿಗೆ ಅಪ್ಪಳಿಸಲಿದೆ ʻಸೌರ ಚಂಡಮಾರುತʼ : ಇಂಟರ್ನೆಟ್‌ ನಲ್ಲಿ ಅಡಚಣೆ ಸಾಧ್ಯತೆ|Solar Storm to hit earth

ಇಂದು ಭೂಮಿಯ ಮೇಲೆ ಏನೋ ವಿಶೇಷವಾದದ್ದು ಸಂಭವಿಸಲಿದೆ. ಬ್ರಹ್ಮಾಂಡದ ಚಟುವಟಿಕೆಗಳು ನಮ್ಮ ಮೇಲೆ ಪರಿಣಾಮ ಬೀರಬಹುದು. ವಾಸ್ತವವಾಗಿ, ಇಂದು ಭೂಮಿಯ ಮೇಲೆ ಒಂದು ದೊಡ್ಡ ಅಪಾಯವಿದೆ. ನಾಸಾ ಮತ್ತು Read more…

BIG NEWS : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ : ರಾಜ್ಯಾದ್ಯಂತ ʻ ಜಮೀನುಗಳ ದಾಖಲೆ ಡಿಜಿಟಲೀಕರಣʼ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಜಮೀನುಗಳ ಮೂಲ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು 2024ರ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಕುರಿತು ಮಾಹಿತಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ನಮೂನೆ 57ರಡಿ Read more…

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಸೇರಿ ಯೋಜನೆಗಳ ಸೌಲಭ್ಯ ಪಡೆಯಲು ಸಾಗುವಳಿ ಜಮೀನು ವಿವರ ಸೇರ್ಪಡೆ ಅಭಿಯಾನ

ಶಿವಮೊಗ್ಗ: ರೈತರು ಬರ ಪರಿಹಾರ, ಬೆಳೆವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್(FRUITS)) ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿದ್ದು, ರೈತರು ಜಮೀನಿನ ಎಲ್ಲಾ Read more…

BIG NEWS: ಭೂಮಿ ಹದ್ದುಬಸ್ತು ಮಾಡಿಕೊಡದ ತಹಶೀಲ್ದಾರ್ ಬಂಧನಕ್ಕೆ ಆದೇಶ

ಹಾಸನ: 10 ವರ್ಷ ಕಳೆದರೂ ರೈತ ಮಹಿಳೆಯ ಭೂಮಿ ಹದ್ದು ಬಸ್ತು ಮಾಡಿಕೊಡದ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ನೀಡಿದರೂ ನ್ಯಾಯಾಲಯಕ್ಕೆ ಹಾಜರಾಗದ ಹಾಸನ ತಾಲೂಕು ತಹಶೀಲ್ದಾರ್ ಬಂಧನಕ್ಕೆ Read more…

ರೈತರಿಗೆ ಗುಡ್ ನ್ಯೂಸ್: 15 ವರ್ಷ ಬಗರ್ ಹುಕುಂ ಸಾಗುವಳಿ ಮಾಡಿದವರ ಭೂಮಿ ಸಕ್ರಮ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ರೈತರು 15 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದರೆ ಮಾತ್ರ ಉಳುಮೆ ಭೂಮಿ ಸಕ್ರಮ ಮಾಡಲು ಸರ್ಕಾರ ತೀರ್ಮಾನಿಸಿದೆ. ಬಗರ್ ಹುಕುಂನಲ್ಲಿ ಅನೇಕರು Read more…

SHOCKING NEWS: ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಂದ ಅಳಿಯ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಜಿಗೆರೆ ಗ್ರಾಮದಲ್ಲಿ ಸೋದರ ಮಾವನನ್ನೇ ಅಳಿಯ ಕೊಲೆ ಮಾಡಿದ್ದಾನೆ. 50 ವರ್ಷದ ಪ್ರಭುಸ್ವಾಮಿ ಕೊಲೆಯಾದ ವ್ಯಕ್ತಿ. 22 ವರ್ಷದ ಅಜಯ್ ಕೊಲೆ Read more…

ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ ವಿಚಾರಣೆ ಮುಗಿಸಿ ಗುತ್ತಿಗೆದಾರ ಅಂಬಿಕಾಪತಿ ಪುತ್ರ ಪ್ರದೀಪ್ ಹೊರಗೆ ಬಂದಿದ್ದಾರೆ. ಬಳಿಕ Read more…

ಮೃತರು ಸೇರಿ ಅನರ್ಹರಿಗೆ ಭೂ ಮಂಜೂರಾತಿ: ಶಾಸಕ ನಂಜೇಗೌಡರ ಅರ್ಜಿ ವಜಾ, ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರು ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ಅನರ್ಹರಿಗೆ ಭೂ ಮಂಜೂರಾತಿ ಮಾಡಿದ್ದ ಸಂಬಂಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ Read more…

ಅಕ್ರಮ ಭೂ ಮಂಜೂರಾತಿ: ಇಬ್ಬರು ಗ್ರಾಮಲೆಕ್ಕಿಗರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬಹು ಮಂಜೂರಾತಿ ಮಾಡಿದ ಆರೋಪದಲ್ಲಿ ಇಬ್ಬರು ಗ್ರಾಮಲೆಕ್ಕಿಗರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಸೇರಿ Read more…

ರೈತರಿಗೆ ಸಿಎಂ ಮತ್ತೊಂದು ಸಿಹಿ ಸುದ್ದಿ: ಕೃಷಿಭಾಗ್ಯ ಯೋಜನೆ ಮತ್ತೆ ಆರಂಭ

ಧಾರವಾಡ: ಒಣ ಬೇಸಾಯ ಮಾಡುವವರಿಗೆ ಅವಶ್ಯವಾಗಿರುವ ಕೃಷಿಭಾಗ್ಯ ಯೋಜನೆಯನ್ನು ಮತ್ತೆ ಆರಂಭಿಸುಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದ ಕೃಷಿ ವಿವಿಯಲ್ಲಿ ಶನಿವಾರ ಕೃಷಿ ಮೇಳ ಉದ್ಘಾಟನಾ ಸಮಾರಂಭದಲ್ಲಿ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಜಮೀನು ಮಂಜೂರು ಮಾಡಲು ಮೊಬೈಲ್ ಆ್ಯಪ್

ತುಮಕೂರು: ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡುವ ಸಲುವಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ Read more…

ಚಂದ್ರನ ಮೇಲೂ ಖರೀದಿಸಬಹುದು ಭೂಮಿ….! ನಿಗದಿಯಾಗಿದೆ ಎಕರೆಗಿಷ್ಟು ಬೆಲೆ

ಇತ್ತೀಚಿನ ದಿನಗಳಲ್ಲಿ ಚಂದ್ರನ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಭಾರತದ ಚಂದ್ರಯಾನ 3 ಯಶಸ್ಸು ಕೂಡ ಇದಕ್ಕೆ ಕಾರಣ. ಇದು ಚಂದ್ರನ ಅನೇಕ ರಹಸ್ಯಗಳನ್ನು ಬಹಿರಂಗಪಡಿಸಲಿದೆ. ಈ ಮಧ್ಯೆ Read more…

ದಲಿತರ ಜಮೀನು ರಕ್ಷಣೆ ಕಾಯ್ದೆಗೆ ತಿದ್ದುಪಡಿ: ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆ

ಬೆಂಗಳೂರು: ದಲಿತರ ಜಮೀನು ರಕ್ಷಣೆಗೆ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು. ಈ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ Read more…

ಟೊಮ್ಯಾಟೋ ಮಾರಿ ಒಂದೇ ತಿಂಗಳಲ್ಲಿ 1.5 ಕೋಟಿ ರೂ. ಗಳಿಸಿದ ರೈತ….!

ದೇಶಾದ್ಯಂತ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು ಗೃಹಿಣಿಯರಿಗೆ, ಹೋಟೆಲ್ ಉದ್ಯಮದವರಿಗೆ ಇದು ದೊಡ್ಡ ಹೊರೆಯಾದರೆ ಬೆಳೆಗಾರರಿಗೆ ವರವಾಗಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆದ ರೈತರೊಬ್ಬರು ಜಾಕ್ ಪಾಟ್ ಹೊಡೆದಿದ್ದಾರೆ. Read more…

ಮುದ್ರಾಂಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಜಮೀನಿನ ಮಾರ್ಗಸೂಚಿ ದರ ಪರಿಷ್ಕರಣೆಯಾಗಿ ನಾಲ್ಕೂವರೆ ವರ್ಷಗಳಾಗಿದ್ದು, ಮಾರ್ಗಸೂಚಿತರ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. Read more…

ಯಾವುದೇ ಕಾರಣಕ್ಕೂ ಈ ವಸ್ತುಗಳನ್ನು ನೆಲದ ಮೇಲಿಡಬಾರದು

ಧರ್ಮಗ್ರಂಥಗಳ ಪ್ರಕಾರ ಕೆಲವೊಂದು ವಸ್ತುಗಳನ್ನು ನೆಲಕ್ಕೆ ಇಡಬಾರದು. ನೆಲಕ್ಕಿಟ್ಟರೆ ಮನುಷ್ಯ ನರಕಕ್ಕೆ ಹೋಗ್ತಾನೆ ಎನ್ನಲಾಗುತ್ತದೆ. ಯಾವ್ಯಾವ ವಸ್ತುಗಳನ್ನು ಎಂದೂ ನೆಲಕ್ಕೆ ಇಡಬಾರದು ಗೊತ್ತಾ…? ಸಾಲಿಗ್ರಾಮ, ಸಾಲಿಗ್ರಾಮದ ನೀರನ್ನು ಎಂದೂ Read more…

2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. Read more…

ಜಮೀನು ದಾರಿ ವಿವಾದ, ಗಲಾಟೆ ವೇಳೆ ಮಹಿಳೆ ಹತ್ಯೆ

ಚಿತ್ರದುರ್ಗ: ಜಮೀನು ದಾರಿ ವಿವಾದದ ಗಲಾಟೆಯ ವೇಳೆ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಷ್ಮೀದೇವರಹಟ್ಟಿಯಲ್ಲಿ ನಡೆದಿದೆ. 40 ವರ್ಷದ ಪಾಲಾಕ್ಷಮ್ಮ ಹತ್ಯೆಯಾದವರು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...