alex Certify Land | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ, ಸೈಟ್, ಜಮೀನು ಖರೀದಿಸುವವರಿಗೆ ಶಾಕ್: ಮಾರ್ಗಸೂಚಿ ದರ ಶೇ. 20 – 40 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಮನೆ, ಸೈಟ್, ಜಮೀನು ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನೀವು ಆಸ್ತಿ ಖರೀದಿಸುವ ಉದ್ದೇಶ ಹೊಂದಿದ್ದರೆ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವುದು ಒಳ್ಳೆಯದು. ಶೀಘ್ರವೇ ಭೂಮಿಯ ಮಾರ್ಗಸೂಚಿ ದರ Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

ಮುಂಬೈ ಆತಿಥ್ಯಕ್ಕೆ ಮನಸೋತ ‘ಬ್ಯಾಕ್‌ಸ್ಟ್ರೀಟ್ ಬಾಯ್ಸ್’

ಮುಂಬೈ: 90 ರ ದಶಕದ ಬಾಯ್‌ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್ ಪ್ರಪಂಚದಾದ್ಯಂತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದಾರೆ. ತಮ್ಮ ಮೂರು ದಶಕಗಳ ವೃತ್ತಿಜೀವನದಲ್ಲಿ, ಎಜೆ ಮೆಕ್ಲೀನ್, ಬ್ರಿಯಾನ್ ಲಿಟ್ರೆಲ್, ನಿಕ್ ಕಾರ್ಟರ್, ಹೋವಿ Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಶಾಸಕನಿಗೆ ಬಿಗ್ ಶಾಕ್: ನಕಲಿ ದಾಖಲೆ ಸೃಷ್ಟಿಸಿ ಅನರ್ಹರಿಗೆ ಜಮೀನು ಹಂಚಿಕೆ ಆರೋಪ; ತನಿಖೆಗೆ ಆದೇಶ

ಬೆಂಗಳೂರು: ಅಕ್ರಮವಾಗಿ ಭೂ ಮಂಜೂರಾತಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೇಲೂರು ಶಾಸಕ ಕೆ.ಎಸ್. ಲಿಂಗೇಶ್ ಅವರ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಬೇಲೂರು ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ನಿಂದ Read more…

ಧೈರ್ಯವಿದ್ದರೆ ಗುಂಡು ಹಾರಿಸು ಎಂದ ಸೋದರಳಿಯ; ಹೇಳಿದಂತೆ ಮಾಡಿದ ವೃದ್ದ

ರಾಜಸ್ಥಾನದ ಅಜ್ಮೀರ್‌ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಯೋವೃದ್ಧನೊಬ್ಬ ತನ್ನ ಸೋದರಳಿಯನ ಮೇಲೆ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾಗಾ ಎಂದು ಗುರುತಿಸಲಾದ ಆರೋಪಿ ತನ್ನ ಸೋದರಳಿಯನ Read more…

ಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಮಂಗಳವಾರದಂದು ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ 13 ವರ್ಷದ ಬಾಲಕನೊಬ್ಬ ಬಳಿಕ ಜಮೀನಿನಲ್ಲಿದ್ದ ತಂದೆಯನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಕಾಲುವೆಗೆ ಜಾರಿ ಬಿದ್ದು ಸಾವನಪ್ಪಿದ್ದಾನೆ. ಇಂತಹದೊಂದು ಘಟನೆ ವಿಜಯಪುರ Read more…

ಬಡವರು, ಸಣ್ಣ, ಅತಿ ಸಣ್ಣ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು: ಬಜೆಟ್ ನಲ್ಲಿ ಘೋಷಣೆ ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

ಬೆಂಗಳೂರು: ಬಡವರು, ಸಣ್ಣ, ಅತಿ ಸಣ್ಣ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಮಲೆನಾಡು ಪ್ರದೇಶದಲ್ಲಿ ಕಾನು, ಬಾಣೆ, Read more…

ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ: ಕಂದಾಯ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಭೂ ಪರಿವರ್ತನೆ ಕುರಿತಾದ ಹಿಂದಿನ ಆದೇಶ ಹಿಂಪಡೆದು ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಭೂ ಪರಿವರ್ತನೆಯಾದ ಜಮೀನಿನ Read more…

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ Read more…

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ Read more…

ನವೀಕರಿಸಬಹುದಾದ ಇಂಧನ ನೀತಿಗೆ ತಿದ್ದುಪಡಿ: ವಿದ್ಯುತ್ ಉತ್ಪಾದನೆ ಭೂಬಳಕೆ ಮಿತಿ 4 ಎಕರೆಗೆ ಹೆಚ್ಚಳ

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 20122- 25ಕ್ಕೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ Read more…

ನ್ಯೂಜಿಲೆಂಡ್​ಗೆ ಹೊರಟಿದ್ದ ವಿಮಾನ ವಾಪಸ್​ ದುಬೈನಲ್ಲೇ ಲ್ಯಾಂಡ್​…!

ದುಬೈ: ನ್ಯೂಜಿಲೆಂಡ್‌ಗೆ ದುಬೈಯಿಂದ ಹೊರಟಿದ್ದ ಎಮಿರೇಟ್ಸ್‌ ವಿಮಾನ 13 ಗಂಟೆಗಳ ಕಾಲ ಹಾರಾಟ ನಡೆಸಿದ ಬಳಿಕ ಮತ್ತೆ ದುಬೈ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್‌ ಆಗಿರುವ ವಿಚಿತ್ರ ಘಟನೆ ನಡೆದಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಹೊಂದಿದವರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ Read more…

ಬಡವರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನಿವೇಶನ ಹಕ್ಕು ಪತ್ರ ವಿತರಣೆ

ಬೆಂಗಳೂರು: ಅರಣ್ಯದ ಅಂಚಿನ ಜಾಗಗಳಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡ ಬಡ ಜನರನ್ನು ಒಕ್ಕಲಿಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು Read more…

84 ತೆಂಗಿನ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು

ತುಮಕೂರು: ಜಮೀನು ವಿವಾದಕ್ಕೆ 84 ಸಸಿಗಳನ್ನು ತೆಂಗಿನ ಸಸಿಗಳನ್ನು ದುಷ್ಕರ್ಮಿಗಳು ನಾಶ ಮಾಡಿದ್ದಾರೆ. ಅಣೆಕಟ್ಟೆ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ Read more…

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಶಿರಸಿ: ಪಾರಂಪರಿಕ ಅರಣ್ಯ ಅತಿಕ್ರಮಣದಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಅರಣ್ಯ ಇಲಾಖೆಗೆ ಆದೇಶ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿರಸಿಯಲ್ಲಿ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ Read more…

ಬಂಜರು ಭೂಮಿಯಲ್ಲಿ ಕೋಟಿ ಕೋಟಿ ಗಳಿಸುತ್ತಿದ್ದಾರೆ ಐಐಟಿ ಬಾಂಬೆ ಪದವೀಧರರು

ಐಐಟಿ ಬಾಂಬೆ ಪದವೀಧರರಾದ ಅಮಿತ್ ಕುಮಾರ್ ಮತ್ತು ಅಭಯ್ ಸಿಂಗ್, ರಾಜಸ್ಥಾನದಿಂದ ಬಂದ ಇಬ್ಬರು ಆತ್ಮೀಯ ಸ್ನೇಹಿತರು ತಮ್ಮ ಸೃಜನಶೀಲ ಚಿಂತನೆಯಿಂದ ಬಂಜರು ಭೂಮಿಯನ್ನು ಹಸಿರಾಗಿಸಿದ್ದಾರೆ. ಇವರಿಬ್ಬರು ಈಕಿ Read more…

BIG BREAKING: ವಿಧಾನಸಭೆಯಲ್ಲಿ ಭೂಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: ವಿಧಾನಸಭೆಯಲ್ಲಿ ಭೂ ಕಂದಾಯ ತಿದ್ದುಪಡಿ ಎರಡನೇ ವಿಧೇಯಕ ಅಂಗೀಕಾರವಾಗಿದೆ. ಭೂ ಕಂದಾಯ ಕಾಯ್ದೆಯ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆಯ Read more…

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ 11 ಸಾವಿರ ರೂ.ವರೆಗೂ ನೆರವಿನ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ಮುಂದಾಗಿದ್ದು, ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಂಡಿದೆ. ವಿದ್ಯಾನಿಧಿ ಯೋಜನೆ ಅನ್ವಯ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ, ಪಿಯುಸಿ, Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಕೃಷಿ ಭೂಮಿ ಪರಿವರ್ತನೆ ಪ್ರಕ್ರಿಯೆ ಸರಳ

ಬೆಳಗಾವಿ: ಹೊಲದಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಸಂಬಂಧ ಶೀಘ್ರವೇ ಕಾಯ್ದೆ ತರಲಾಗುವುದು ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ Read more…

ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನು ಗುತ್ತಿಗೆ ಶೀಘ್ರ

ಬೆಂಗಳೂರು: ಅನಧಿಕೃತವಾಗಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಫಿ ಬೆಳೆಗಾರರಿಗೆ ಸರ್ಕಾರಿ ಜಮೀನುಗಳನ್ನು ದೀರ್ಘಾವಧಿಗೆ ಗುತ್ತಿಗೆ ನೀಡಲು ಅಗತ್ಯ ಪ್ರಕ್ರಿಯೆ ಶೀಘ್ರವೇ ಅಂತಿಮಗೊಳಿಸುವುದಾಗಿ ಕಂದಾಯ Read more…

ಅಕ್ರಮ –ಸಕ್ರಮ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ಒಂದೇ ಬೈಕ್​ನಲ್ಲಿ ಐವರ ಸವಾರಿ: ವಿಡಿಯೋ ವೈರಲ್​ ಬೆನ್ನಲ್ಲೇ ಎಲ್ಲರೂ ಪೊಲೀಸರ ಅತಿಥಿ !

ಕೋತ್ವಾಲಿ (ಉತ್ತರ ಪ್ರದೇಶ): ಒಂದೇ ಮೋಟಾರ್‌ಸೈಕಲ್‌ನಲ್ಲಿ ಐವರು ಸವಾರಿ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದ್ದು, ವಿಡಿಯೋ ವೈರಲ್​ ಆದ ಬೆನ್ನಲ್ಲೇ ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. “ಕೋತ್ವಾಲಿ ಪೊಲೀಸ್ Read more…

BIG NEWS: ಯೋಜನಾ ಪ್ರದೇಶದೊಳಗಿನ ಕೃಷಿ ಜಮೀನು ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು Read more…

ರಾತ್ರಿ ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಬೆಳಗಾವಿ: ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್ ಮತ್ತು ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತರ ವಿರುದ್ಧ ಕ್ರಿಮಿನಲ್ ಕೇಸ್ ಇಲ್ಲ

ಮೈಸೂರು: ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತರ ವಿರುದ್ಧ ಯಾವುದೇ ರೀತಿಯ ಕ್ರಿಮಿನಲ್ ಪ್ರಕರಣ ದಾಖಲಿಸುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೆಚ್‌.ಡಿ. ಕೋಟೆ ತಾಲೂಕಿನ Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

ಎಸ್ಸಿ, ಎಸ್ಟಿ ಜಮೀನು ಭೂ ಪರಿವರ್ತನೆಗೆ ಅವಕಾಶ: 4 ಗುಂಟೆ ಎನ್ಎ ಮಾಡಲು ಡಿಸಿಗೆ ಅಧಿಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನಿನಲ್ಲಿ 4 ಗುಂಟೆ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರದಿಂದ ಸುತ್ತೋಲೆ Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...