alex Certify Land | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಯಶ್, ಗ್ರಾಮಸ್ಥರ ಚರ್ಚೆ: ಜಮೀನು ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ

 ಹಾಸನ: ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಬೇಡವೆಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು, ಇದರಿಂದಾಗಿ ಗ್ರಾಮಸ್ಥರು ಮತ್ತು ಯಶ್ ಕುಟುಂಬದವರ ನಡುವಿನ ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ Read more…

ಜಮೀನು ದಾರಿ ವಿವಾದ: ನಟ ಯಶ್ ವಿರುದ್ಧ ಜಿಲ್ಲಾಧಿಕಾರಿಗೆ ರೈತರ ದೂರು

ಹಾಸನ: ನಟ ರಾಕಿಂಗ್ ಸ್ಟಾರ್ ಯಶ್ ಹಾಸನ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ 80 ಎಕರೆ ಜಮೀನು ಖರೀದಿಸಿದ್ದು, ತಮ್ಮ ಜಮೀನಿಗೆ ಹೊಂದಿಕೊಂಡಿರುವ ರೈತರ ಜಮೀನು ಅತಿಕ್ರಮಿಸಿ ಬೇಲಿ, ರಸ್ತೆ Read more…

750 ಎಕರೆ ಜಮೀನು ನೀಡಲು ರಕ್ಷಣಾ ಸಚಿವರಿಗೆ ಡಿಸಿಎಂ ಮನವಿ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭೇಟಿಯಾಗಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣ ಜಾಗ ಕುರಿತಾಗಿ ರಾಜನಾಥ್ Read more…

ಇನ್ಮುಂದೆ ಕಣಿವೆ ರಾಜ್ಯದಲ್ಲೂ ಜಾಗ ಖರೀದಿಸಬಹುದು: ಮಾರಾಟಕ್ಕಿದೆ ಕಾಶ್ಮೀರ – ಒಮರ್ ಆಕ್ರೋಶ

ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾಗಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಜಾಗ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಹೊರಗಿನವರು ಕೂಡ ಜಮೀನು ಖರೀದಿಸಬಹುದಾಗಿದೆ. ಕೇಂದ್ರ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ ಚುರುಕು

ಬೆಂಗಳೂರು: ರೈತರು ಕೃಷಿ ಜಮೀನಿನ ಮಾಲೀಕತ್ವದ ಕುರಿತಂತೆ ರೈತರು ಅನುಭವಿಸುತ್ತಿರುವ ತೊಂದರೆ ನಿವಾರಿಸಲು ಸರ್ಕಾರ ಕ್ರಮಕೈಗೊಂಡಿದೆ. ಪೌತಿಖಾತೆ ಆಂದೋಲನವನ್ನು ಮತ್ತೆ ಚುರುಕುಗೊಳಿಸಲು ಮುಂದಾಗಿದೆ. ಜಿಲ್ಲಾಧಿಕಾರಿಯಿಂದ ಗ್ರಾಮ ಲೆಕ್ಕಾಧಿಕಾರಿವರೆಗಿನ ಅಧಿಕಾರಿಗಳು Read more…

ಪರಿಶಿಷ್ಟರ ಭೂಮಿ ಮಾರಾಟವಿಲ್ಲ, ಸಂರಕ್ಷಣೆಗೆ ಅವಕಾಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೊಂದಿರುವ ಭೂಮಿ ಮಾರಾಟಕ್ಕೆ ಅವಕಾಶವಿಲ್ಲ. ಅವರ ಭೂಮಿಯನ್ನು ಸಂರಕ್ಷಿಸಲು ಭೂ ಸುಧಾರಣೆ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್. Read more…

ಬರೋಬ್ಬರಿ 4 ಎಕರೆಯಲ್ಲಿ ಗಾಂಜಾ ಬೆಳೆ ಪತ್ತೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಸಮೀಪ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿ ಗಿಡಕ್ಕೆ ಎರಡು Read more…

22 ಲಕ್ಷ ರೂ. ಲಂಚ ಹಂಚಿಕೊಳ್ಳುವಾಗಲೇ ಎಸಿಬಿ ದಾಳಿ: ಮೂವರು ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿಗಳು ಲಂಚದ ಹಣ ಹಂಚಿಕೊಳ್ಳುವಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು 22 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ಮಂಡಳಿಯ Read more…

ಭರ್ಜರಿ ಗುಡ್ ನ್ಯೂಸ್: ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಕ್ಷೇತ್ರಕ್ಕೆ ಸೌಲಭ್ಯಗಳ ಸುರಿಮಳೆ ರಿಯಾಯ್ತಿಗಳ ಮಹಾಪೂರ

ಬೆಂಗಳೂರು: ಕೋವಿಡ್-‌19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ(ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ Read more…

BIG NEWS: ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದ ಸರ್ಕಾರ, ಇಂದಿನಿಂದಲೇ ಜಾರಿ

ಬೆಂಗಳೂರು: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಇಂದಿನಿಂದ ಜಾರಿಗೆ ಬಂದಿದ್ದು ರೈತರಲ್ಲದವರು ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ನಿರ್ಬಂಧಗಳನ್ನು Read more…

‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ನಡೆಸುತ್ತಿದ್ದವರಿಗೆ ರಾಜ್ಯ ಸರ್ಕಾರ ಅಕ್ರಮ – ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಅನುಕೂಲ ಮಾಡಿಕೊಡಲು ಮುಂದಾಗಿತ್ತು. Read more…

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಆಯ್ತು, ಈಗ ಕೃಷ್ಣ ಜನ್ಮಭೂಮಿ ವಿವಾದ

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಅದೇ ರೀತಿ ಉತ್ತರಪ್ರದೇಶದ ಮತ್ತೊಂದು ವಿವಾದಿತ ಸ್ಥಳವಾಗಿರುವ ಮಥುರಾದಲ್ಲಿ ಶ್ರೀಕೃಷ್ಣ ದೇವಾಲಯದ ಜಾಗ ದೊರಕಿಸಿಕೊಡಲು ಕೃಷ್ಣ ಜನ್ಮಭೂಮಿ ನಿರ್ಮಾಣ Read more…

ಕೃಷಿಯೇತರ ಉದ್ದೇಶಕ್ಕೆ ಜಮೀನು ಖರೀದಿಸುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೃಷಿಯೇತರ ಉದ್ದೇಶಕ್ಕೆ ಜಮೀನು ಪರಿವರ್ತನೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಕೈಗಾರಿಕೆ ಉದ್ದೇಶಕ್ಕೆ ಕೃಷಿ ಜಮೀನನ್ನು ರೈತರಿಂದ ಖರೀದಿಸಿ ಪರಿವರ್ತನೆಗಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯಸರ್ಕಾರ ಬಿಡುಗಡೆ ಮಾಡಿದೆ. ಕೃಷಿ Read more…

ದಟ್ಟಾರಣ್ಯದ ನಡುವೆ ವಿಮಾನ ಲ್ಯಾಂಡಿಂಗ್ ಮಾಡಿರುವ ವಿಡಿಯೋ ವೈರಲ್

ತಾಂತ್ರಿಕ ದೋಷ ಕಾಣಿಸಿಕೊಂಡ ವಿಮಾನವೊಂದು ದಟ್ಟ ಅರಣ್ಯ, ಸಮತಟ್ಟಿಲ್ಲದ ಪ್ರದೇಶದಲ್ಲಿ ಲ್ಯಾಂಡ್ ಆಗಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಬ್ರೆಜಿಲ್‌ನಲ್ಲಿ‌ ನಡೆದಿರುವ ಈ ಘಟನೆಯನ್ನು ವ್ಯೂಲಿಸ್ ಎನ್ನುವವರು ಟ್ವೀಟ್ Read more…

ರೈತರಿಗೆ ಬಿಗ್ ಶಾಕ್: ಅನ್ನದಾತರನ್ನು ಅನಾಥ ಮಾಡಿತಾ ಸರ್ಕಾರ…? ಯಾರಾದ್ರೂ ಕೃಷಿ ಭೂಮಿ ಖರೀದಿಸಲು ಅವಕಾಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದೆ. ಭೂಮಿ ಖರೀದಿಗೆ ಯಾವುದೇ ಆದಾಯ ಮಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...