alex Certify Landslide | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡಕುಸಿತ ಪ್ರಕರಣ; 10 ಜನರು ದುರ್ಮರಣ

ಕಾರವಾರ: ಶಿರೂರು ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ Read more…

BIG NEWS: ಶಿರಾಡಿ ಘಾಟ್ ನಲ್ಲಿ ಸರಣಿ ಭೂ ಕುಸಿತ: ಮಂಗಳೂರು-ಬೆಂಗಳೂರು ಸಂಚಾರ ಬಂದ್

ಹಾಸನ: ಕಳೆದ ಐದು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ ಅಬ್ಬರಕ್ಕೆ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಶಿರಾಡಿ ಘಾಟ್ Read more…

BREAKING NEWS: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಈವರೆಗೆ 7 ಮೃತ ದೇಹಗಳು ಪತ್ತೆ; 10ಕ್ಕೂ ಹೆಚ್ಚು ಜನ ಸಾವು ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿರುವ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಜನರ ಶವ ಪತ್ತೆಯಾಗಿದೆ. Read more…

BREAKING NEWS: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: ಗ್ಯಾಸ್ ಟ್ಯಾಂಕರ್ ಚಾಲಕನ ಮೃತದೇಹ ಪತ್ತೆ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಸ್ ಟ್ಯಾಂಕರ್ ಚಾಲಕನ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಈವರೆಗೆ 7 ಜನರ ಮೃತದೇಹ Read more…

BREAKING NEWS: ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೋರ್ವನ ಶವ ಪತ್ತೆ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನ ಶವ ಪತ್ತೆಯಾಗಿದೆ. ಈ ಮೂಲಕ ಘಟನೆಯಲ್ಲಿ ಈವರೆಗೆ 6 ಜನರ ಮೃತದೇಹ ಪತ್ತೆಯಾಗಿದೆ. ಉತ್ತರ Read more…

BIG NEWS: ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ

ಹಾಸನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಅವಾಂತರಗಳ ಮೇಲೆ ಅವಾಂತರ ಸೃಷ್ಟಿಯಾಗುತ್ತಿದೆ. ಉತ್ತರ ಕನ್ನಡದ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸಾವು-ನೋವು ಸಂಭವಿಸಿರುವ ಬೆನ್ನಲ್ಲೇ Read more…

BREAKING NEWS: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ: 7 ಜನರು ದುರ್ಮರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ Read more…

BREAKING: ಭಾರಿ ಮಳೆಗೆ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಗುಡ್ಡ ಕುಸಿತ ಸಂಭವಿಸಿ ಒಂದೇ ಕುಟುಂಬದ ಐವರು ಸೇರಿ 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚುತ್ತಿದ್ದು, ಮಳೆ ಅವಾಂತರಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 15 Read more…

BREAKING NEWS: ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ: ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು: ಹಟ್ಟು ಚಿನ್ನದ ಗಣಿಯಲ್ಲಿ ದುರಂತ ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರಿರುವ ಹಟ್ಟಿ Read more…

BREAKING: ಭಾರೀ ಭೂಕುಸಿತ: ತ್ರಿಶೂಲಿ ನದಿ ಪಾಲಾದ 63 ಪ್ರಯಾಣಿಕರಿದ್ದ ಎರಡು ಬಸ್

ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಅಂದಾಜು 63 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ಬಸ್‌ಗಳು ಇಂದು ಬೆಳಗ್ಗೆ ತ್ರಿಶೂಲಿ ನದಿಗೆ ಬಿದ್ದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಎರಡೂ ಬಸ್‌ಗಳಲ್ಲಿ Read more…

BIG NEWS: ಕರ್ನಲ್ ಹಿಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣಾರ್ಭಟ ಮತ್ತೆ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

BIG NEWS: ವರುಣಾರ್ಭಟಕ್ಕೆ ಗುಡ್ಡ ಕುಸಿತ: ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಭಾರಿ Read more…

ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ; ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು, ಕಾರ್ಮಿಕರು ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದೆ. ಮಂಗಳೂರಿನ ಬಲ್ಮಠದಲ್ಲಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ Read more…

BREAKING: ಕಟ್ಟಡ ನಿರ್ಮಾಣ ವೇಳೆ ಏಕಾಏಕಿ ಮಣ್ಣು ಕುಸಿತ: ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ. ಖಾಸಗಿ ಕಟ್ಟದ Read more…

ಭೂಕುಸಿತ ಸಾಧ್ಯತೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಜುಲೈನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಭಾರಿ ವಾಹನಗಳ ಸಂಚಾರದಿಂದ ಭೂಕುಸಿತ ಉಂಟಾಗುವ ಸಾಧ್ಯತೆ Read more…

ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತ: 6 ಕುಟುಂಬಗಳ ಸ್ಥಳಾಂತರ; ಕಣ್ಮುಂದೆಯೇ ಕುಸಿದ ಮನೆಯಂಗಳದಲ್ಲಿದ್ದ ಬಾವಿ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆಯಾದರೂ ಮಳೆಯಿಂದ ಅವಾಂತರಗಳು Read more…

ಪಪುವಾ ನ್ಯೂಗಿನಿಯಾದಲ್ಲಿ ನಿಲ್ಲದ ಭೂಕುಸಿತ: 150ಕ್ಕೂ ಹೆಚ್ಚು ಮನೆಗಳು ಸಮಾಧಿ: 670ಕ್ಕೂ ಹೆಚ್ಚು ಸಾವು, ಸಿಕ್ಕಿದ್ದು 5 ಶವ ಮಾತ್ರ

ಪಪುವಾ ನ್ಯೂಗಿನಿಯಾದಲ್ಲಿ ಭಾನುವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ 670 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಮುಂಜಾನೆ ಭೂಕುಸಿತವು ಸಂಭವಿಸಿದಾಗ ಎಂಗಾ ಪ್ರಾಂತ್ಯವು ಸಂಪೂರ್ಣವಾಗಿ ನಾಶವಾಯಿತು, ಹಲವಾರು Read more…

ಜಮ್ಮು ಕಾಶ್ಮೀರದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ Read more…

BREAKING : ಮ್ಯಾನ್ಮಾರ್ ಗಣಿಯಲ್ಲಿ ಭೂಕುಸಿತ : 25 ಮಂದಿ ಸಾವು, 14 ಜನರು ನಾಪತ್ತೆ

ಮ್ಯಾನ್ಮಾರ್ ನ ಗಣಿಯೊಂದರಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 14 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ Read more…

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ. ಇಡುಕ್ಕಿ ನಿವಾಸಿ ಸೋಮಿನಿ (66) Read more…

BIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

ಹುಬ್ಬಳ್ಳಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಕರಂಜೋಲ್ ಬಳಿ ಭೂ ಕುಸಿತವುಂಟಾಗಿದ್ದು, ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

BIG NEWS : ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ : ವಾಹನ ಸವಾರರು, ಸ್ಥಳೀಯರ ಆಕ್ರೋಶ

ಹಾಸನ: ಧಾರಾಕಾರ ಮಳೆಯಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ. ವಾಹನ ಸವಾರರು ಆತಂಕದಲ್ಲಿ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ Read more…

BIG NEWS: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

ಹಾಸನ: ವರುಣಾರ್ಭಟದ ನಡುವೆಯೇ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುವ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಾಲ್ Read more…

ಭಯಾನಕ ದೃಶ್ಯ…! ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರ್ ಗೆ ಅಪ್ಪಳಿಸಿದ ಬೃಹತ್ ಬಂಡೆ: ಇಬ್ಬರ ಸಾವು

ಗುವಾಹಟಿ: ನಾಗಾಲ್ಯಾಂಡ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೂಕುಸಿತದಿಂದ ಗುಡ್ಡ ಕುಸಿದು ದೈತ್ಯ ಬಂಡೆಗಳು ಅಪ್ಪಳಿಸಿದ್ದರಿಂದ ಎರಡು ಕಾರ್ ಗಳು ಸಂಪೂರ್ಣ ನುಜ್ಜುಗುಜ್ಜಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ದಿಮಾಪುರ್ ಮತ್ತು Read more…

ಭೂಕುಸಿತವಾಗಿ 9 ಮಂದಿ ಸಾವು, 25 ಮಂದಿ ನಾಪತ್ತೆ: ಮಲೇಷ್ಯಾದ ಕೌಲಾಲಂಪುರ್ ಬಳಿ ದುರಂತ

ಕೌಲಾಲಂಪುರ್: ಶುಕ್ರವಾರ ಮುಂಜಾನೆ ಮಲೇಷ್ಯಾದಲ್ಲಿ ಕ್ಯಾಂಪ್‌ ಸೈಟ್‌ ನಲ್ಲಿ ಭೂಕುಸಿತ ಸಂಭವಿಸಿ 5 ವರ್ಷದ ಮಗು ಸೇರಿದಂತೆ ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಸುಮಾರು 25 ಮಂದಿ ಕಾಣೆಯಾಗಿದ್ದಾರೆ. Read more…

ಕೊಲಂಬಿಯಾದಲ್ಲಿ ಭೂಕುಸಿತದಿಂದ ಇಡೀ ಬಸ್ ಸಮಾಧಿ, ಕನಿಷ್ಠ 33 ಸಾವು

ಬಗೋಟ: ವಾಯುವ್ಯ ಕೊಲಂಬಿಯಾದಲ್ಲಿ ಭೂಕುಸಿತದಿಂದ ಬಸ್ ಒಂದು ಮಣ್ಣಿನಡಿ ಸಿಲುಕಿ ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ. 9 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಆಂತರಿಕ ಸಚಿವರು ತಿಳಿಸಿದ್ದಾರೆ. ಭಾರಿ Read more…

ಭಾರಿ ಮಳೆಯಿಂದ ಮಣ್ಣು ದಿಬ್ಬ ಕುಸಿದು ನವಜಾತ ಶಿಶು ಸೇರಿ 7 ಜನ ಸಾವು: ಹಲವರು ನಾಪತ್ತೆ

ಮಿಲನ್: ಇಟಲಿಯ ಇಶಿಯಾ ದ್ವೀಪದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನವಜಾತ ಶಿಶು ಸೇರಿ 7 ಜನ ಸಾವನ್ನಪ್ಪಿದ್ದಾರೆ. ಇಟಲಿಯ ಇಶಿಯಾದ ಕ್ಯಾಸಮಿಸಿಯೋಲಾದಲ್ಲಿ ಘಟನೆ ನಡೆದಿದೆ. ಪರ್ವತದ ಕೆಳಗಿನ ದ್ವೀಪದ ಇಶಿಯಾದಲ್ಲಿ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಮತ್ತೆ ಭೂಕುಸಿತವುಂಟಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ವೀಕ್ಷಣಾ ಗೋಪುರದ ಪಕ್ಕದಲ್ಲಿಯೇ ನಂದಿ ಮಾರ್ಗದಲ್ಲಿ ರಸ್ತೆ ಕುಸಿದಿದೆ. ವಾಹನ ಸಂಚಾರಕ್ಕೆ ತೊಡಕುಂಟಾಗಿದೆ. ಮೈಸೂರಿನಾದ್ಯಂತ Read more…

ಭಾರಿ ಮಳೆಯಿಂದಾದ ಅನಾಹುತ: ಮಡಿಕೇರಿ –ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ದೇವರಕೊಲ್ಲಿ ಸಮೀಪ ಭಾರೀ ಮಳೆಯಿಂದ ಎರಡು ಕಡೆ ಭೂಕುಸಿತವಾಗಿದೆ. ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...